Tag: leopard
ಚಿರತೆ ಹಾವಳಿ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ- ಸಿಎಂ ಬಸವರಾಜ ಬೊಮ್ಮಾಯಿ.
ಮೈಸೂರು,ಜನವರಿ,27,2023(www.justkannada.in): ಮೈಸೂರಿನ ಟಿ. ನರಸೀಪುರ ತಾಲ್ಲೂಕಿನಲ್ಲಿ ಚಿರತೆ ದಾಳಿಗೆ ಬಾಲಕ ಮತ್ತು ವೃದ್ಧೆ ಮೃತಪಟ್ಟ ನಂತರ ಚಿರತೆ ಹಾವಳಿ ತಡೆಗೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ನಡುವೆ ಚಿರತೆ ಹಾವಳಿ ತಡೆಗೆ ವಿಶೇಷ...
ಮಂಡ್ಯದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ.
ಮಂಡ್ಯ,ಜನವರಿ,6,2023(www.justkannada.in): ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಚಿಕ್ಕಕೊಪ್ಪಲಿನ ಗ್ರಾಮದವರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಶಿವರಾಮ್ ಎಂಬುವವರ ಜಮೀನಿನಲ್ಲಿ ಬೋನ್...
ಮೈಸೂರಿನ ಸಿ.ಎಫ್.ಟಿ.ಆರ್.ಐ ಆವರಣದಲ್ಲಿ ಚಿರತೆ ಪ್ರತ್ಯಕ್ಷ.
ಮೈಸೂರು,ಜನವರಿ,4,2023(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ಸಿ.ಎಫ್.ಟಿ.ಆರ್.ಐ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸುತ್ತಮುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ.
ಸಿಎಫ್ ಟಿ ಆರ್ ಐ ನ ಆವರಣದಲ್ಲಿರುವ ಶಾಲೆಯ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆಯನ್ನು ನೋಡುತ್ತಿದ್ದಂತೆ...
ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿ ಘೋಷಣೆ.
ಬೆಂಗಳೂರು,ಡಿಸೆಂಬರ್,3,2022(www.justkannada.in): ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಚಿರತೆ ಹಾವಳಿ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೆಂಗಳೂರು ಮೈಸೂರು...
ಕಬ್ಬಿನ ಗದ್ದೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿ: ಹೋರಾಡಿ ಪ್ರಾಣ ಉಳಿಸಿಕೊಂಡ ರೈತ.
ಮಂಡ್ಯ,ಮೇ,30,2022(www.justkannada.in): ಬೈಕ್ ನಲ್ಲಿ ಕಬ್ಬಿನ ಗದ್ಧೆಗೆ ತೆರಳುತ್ತಿದ್ದ ವೇಳೆ ರೈತನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಯ ಹೆಚ್. ಹೊಸೂರು ಗ್ರಾಮದಲ್ಲಿ ನಡೆದಿದೆ.
ಬೈಕ್ ನಲ್ಲಿ ಗಬ್ಬಿನ ಗದ್ಧೆಗೆ...
ಸೋಲಾರ್ ತಂತಿಗೆ ಸಿಲುಕಿ ಚಿರತೆ ನರಳಾಟ..
ಮೈಸೂರು, ಜ.23, 2022 : (www.justkannada.in news): ಜಮೀನಿನ ಸೋಲಾರ್ ತಂತಿಗೆ ಸಿಲುಕಿ ಚಿರತೆ ನರಳಾಟ. ಬಾಳೆ ತೋಟದಲ್ಲಿ ರಕ್ಷಣೆಗೆ ಅಳವಡಿಸಿದ ಸೋಲಾರ್ ತಂತಿ ಚಿರತೆಯ ಬಲಗಾಲು ಸಿಲುಕಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ...
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ ಮರಿಗಳು.
ಮೈಸೂರು,ಡಿಸೆಂಬರ್,5,2021(www.justkannada.in): ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಚಿರತೆ ಮರಿಗಳು ಸೆರೆಯಾಗಿವೆ.
ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಮರಿಗಳು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿವೆ. ಚಿರತೆ ಮರಿಗಳ ಸೆರೆಯಿಂದ ಬೀಚನಹಳ್ಳಿ...
ಮೈಸೂರಿನ ಜನವಸತಿ ಪ್ರದೇಶದಲ್ಲಿ ಚಿರತೆ ಓಡಾಟ : ಜನರಲ್ಲಿ ಆತಂಕ.
ಮೈಸೂರು,ಅಕ್ಟೋಬರ್,19,2021(www.justkannada.in): ಮೈಸೂರಿನ ಜನವಸತಿ ಪ್ರದೇಶದಲ್ಲಿ ಚಿರತೆ ಸಂಚಾರ ಮಾಡಿ ಜನರಲ್ಲಿ ಆತಂಕ ಉಂಟು ಮಾಡಿದೆ.
ನಗರದ ವಿವೇಕಾನಂದ ವೃತ ಹಾಗೂ ಭ್ರಮಾರಂಭ ಚೌಲ್ಟ್ರಿಯ ಮಧ್ಯಭಾಗದಲ್ಲಿರುವ ಮಧುವನ ಬಡಾವಣೆಯ 1. ನೇ ಬ್ಲಾಕ್ ನಲ್ಲಿ ಇತ್ತೀಚೆಗೆ...
“ಹುಲಿ, ಚಿರತೆ ಬೇಟೆಯಾಡಿದ್ದ ನಾಲ್ವರ ಬಂಧನ: ಹುಲಿ, ಚಿರತೆಯ ಚರ್ಮ ವಶ”
ಮೈಸೂರು,ಮಾ,31,2021(www.justkannada.in) : ಉರುಳು, ಜಾ-ಟ್ರ್ಯಾಪ್ ಬಳಸಿ ಹುಲಿ ಮತ್ತು ಚಿರತೆಯೊಂದನ್ನು ಬೇಟೆಯಾಡಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದು, ಆರೋಪಿಗಳಿಂದ ಹುಲಿ, ಚಿರತೆ ಚರ್ಮ, ಬೇಟೆಗೆ ಬಳಸುತ್ತಿದ್ದ ಉರುಳು, ಜಾ-ಟ್ರ್ಯಾಪ್...
ಜಮೀನಿಗೆ ತೆರಳುತ್ತಿದ್ದ ವೇಳೆ ರೈತರ ಮೇಲೆ ಚಿರತೆ ದಾಳಿ…
ಹಾವೇರಿ,ಮಾರ್ಚ್,23,2021(www.justkannada.in): ಜಮೀನಿಗೆ ತೆರಳುತ್ತಿದ್ದ ವೇಳೆ ರೈತರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲ್ಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈತ ಗದಿಗೆಪ್ಪ ಮತ್ತೋರ್ವ...