lesson Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಿ- ಆರ್.ಅಶೋಕ್
ಚಿತ್ರದುರ್ಗ,ಮಾರ್ಚ್,31,2026 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 4 ಲಕ್ಷ ಕೋಟಿ  ರೂಪಾಯಿಗೂ ಅಧಿಕ ಸಾಲ ಮಾಡಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ  4 ಲಕ್ಷ ಕೋಟಿ ರೂ. ಗೂ ಅಧಿಕ ಸಾಲ ಮಾಡಿದ್ದಾರೆ ಒಬ್ಬರ ತಲೆ ಮೇಲೆ ತಲಾ 80 ಸಾವಿರ ರೂ. ಸಾಲದ ಹೊರೆ ಇದೆ. ಸಿಎಂ ಸಿದ್ದರಾಮಯ್ಯ ಸಾಲಗಾರ ಆಗಿದ್ದಾರೆ.  ರಾಜ್ಯದ ಜನರು ಈ ಸರ್ಕಾರ ಕಿತ್ತೊಗೆಯುವ ಹಾದಿಯಲ್ಲಿ ಇದ್ದಾರೆ.  ಜನರು ಬಿಜೆಪಿ ಬೆಂಬಲಿಸಿ ಮತ ಹಾಕ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾವು ಅಧಿಕಾರದಲ್ಲಿದ್ದಾಗ ಹೆಚ್ಚು ಸಾಲ ಮಾಡದೇ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದ್ದವು. ಈ ಸರ್ಕಾರ 3 ವರ್ಷದಿಂದ  ಯಾವುದೇ ಅಭಿವೃದ್ದಿ ಮಾಡಿಲ್ಲ. ಕೇಂದ್ರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲವನ್ನೂ ಜಾಸ್ತಿ ಮಾಡಿದೆ. ಉಪಚುನಾವಣೆ ನಂತರ ಜನರ ಮೇಲೆ ಎಲ್ಲಾ ತೆರಿಗೆ ಹಾಕುತ್ತಾರೆ.  ಜನ ಕಾಂಗ್ರೆಸ್ ಸರ್ಕಾರಕ್ಕೆ ಈಗ ಬುದ್ದಿ ಕಲಿಸಬೇಕು ಎಂದರು.

Key words: Congress government, lesson, by-elections, R. Ashok

The post ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪದೇ ಪದೇ ಚೇಷ್ಟೆ ಮಾಡುತ್ತಿರುವ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು- ಸಚಿವ ರಾಮಲಿಂಗರೆಡ್ಡಿ
ಬಾಗಲಕೋಟೆ,ಮೇ,14,2025 (www.justkannada.in):  ಪಾಕಿಸ್ತಾನ ಪದೇ ಪದೇ ಕಾಲ್ಕೆರೆದು ಚೇಷ್ಟೆ ಮಾಡುತ್ತಲೇ ಇದೆ. ಹೀಗಾಗಿ ಮೊನ್ನೆ ಪಾಕಿಸ್ತಾನಕ್ಕೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತ-ಪಾಕ್ ನಡುವೆ ಕದನ ವಿರಾಮ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ, ಲಾಲ್ ಬಹದ್ದೂರ್ ಶಾಸ್ತ್ರಿ ನೆಹರು ಕಾಲದಲ್ಲಿ ಯುದ್ದ ಆಯ್ತು. ಕಳೆದ ಬಾರಿ ಸರ್ಜಿಕಲ್ ಸ್ಟ್ರೈಕ್ ಆಯ್ತು. ಆದರೂ ಪಾಕ್ ಪದೇ ಪದೇ ಚೇಷ್ಟ ಮಾಡುತ್ತಲೇ ಇದೆ.  ಮೊನ್ನೆ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು ಇನ್ನೊಂದು ಬಾರಿ ನಮ್ಮ ತಂಟೆಗೆ ಬಾರದ ಹಾಗೆ ಮಾಡಬೇಕಿತ್ತು.

ಈ ವಿಚಾರದಲ್ಲಿ ಎಲ್ಲರೂ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದರು. ಇಂತಹ ವೇಳೆ ಪಾಕ್ ಅನ್ನು ಬಗ್ಗು ಬಡಿಯುವ ಕೆಲಸ ಮಾಡಬಬೇಕಿತ್ತು. ಆದರೆ ಡೊನಾಲ್ಡ್ ಟ್ರಂಪ್ ಅನವಶ್ಯವಾಗಿ ಮಧ್ಯಪ್ರವೇಶ ಮಾಡಿದರು. ಇದರಿಂದ ನಮಗೆ ಮುಜುಗರ ಆಯಿತು ಎಂದು ರಾಮಲಿಂಗರೆಡ್ಡಿ ಹೇಳಿದರು.

Key words: Pakistan, taught, lesson , Minister, Ramalingareddy

The post ಪದೇ ಪದೇ ಚೇಷ್ಟೆ ಮಾಡುತ್ತಿರುವ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು- ಸಚಿವ ರಾಮಲಿಂಗರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ ಸಂಸದ ಪ್ರತಾಪ್, ತಮ್ಮ ಕೊಳಕು ಮೆದುಳಿಗೆ ಬುದ್ದಿ ಹೇಳಲಿ: ಎಚ್.ಎ.ವೆಂಕಟೇಶ್
ಮೈಸೂರು,ಫೆಬ್ರವರಿ,12,2025 (www.justkannada.in): ಉದಯಗಿರಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿರುವ ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್, ಪ್ರತಾಪ್ ಸಿಂಹ ತಮ್ಮ ಕೊಳಕು ಮೆದುಳಿಗೆ ಬುದ್ದಿ ಹೇಳಲಿ ಎಂದು ಕಿಡಿಕಾರಿದ್ದಾರೆ.

ಗಲಭೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಹೆಚ್ ಎ ವೆಂಕಟೇಶ್,  ಕೋಮು ಗಲಭೆಗೆ ಅವಕಾಶವಿಲ್ಲದಂತೆ ಶಾಂತವಾಗಿರುವ ರಾಜ್ಯವನ್ನು ಪ್ರಕ್ಷುಬ್ಧಗೊಳಿಸಲು ಸಮಾಜಘಾತುಕ ಶಕ್ತಿಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಇದರ ಭಾಗವಾಗಿಯೇ ಸಾಮಾಜಿಕ ಜಾಲತಾಣಗಳಲ್ಲಿ  ಒಂದು ಧರ್ಮವನ್ನು ಹೀಯಾಳಿಸುವ ಪೋಸ್ಟ್‌ ಗಳನ್ನು ಹಾಕುವ ಮೂಲಕ ರಾಜಕೀಯವಾಗಿ ಮತ್ತು ಧಾರ್ಮಿಕವಾಗಿ ಸ್ನೇಹಮಯ ವಾತಾವರಣ ಹಾಳುಗೆಡವಲು ದುಷ್ಕರ್ಮಿಯೊಬ್ಬ ಯತ್ನಿಸಿದ್ದಾನೆ. ಈತನನ್ನು   ಬಂಧಿಸಿ  ಮೈಸೂರು ಪೊಲೀಸರು ತ್ವರಿತ ಕ್ರಮ ತೆಗೆದುಕೊಂಡು ಕರ್ತವ್ಯಪರತೆ ಮೆರೆದಿದ್ದಾರೆ  ಎಂದು ಪೊಲೀಸರ ಕ್ರಮವನ್ನ ಶ್ಲಾಘಿಸಿದ್ದಾರೆ.

ಇಂತಹ ಘಟನೆಗಳಿಂದ ಲಾಭ ಪಡೆಯಲು ಸದಾ ಹವಣಿಸುವ ಬಿಜೆಪಿ ನಾಯಕರು, ಈ ದುಷ್ಕೃತ್ಯದೊಂದಿಗೆ ತಮ್ಮ ಅಸ್ತಿತ್ವ ಗುರುತಿಸಿಕೊಳ್ಳಲು ಮುಂದಾಗಿರುವುದು ಚಿಂತಾಜನಕವಾಗಿದೆ.  ತಾವಾಗಿಯೇ ಸಾಮಾಜಿಕ ಸಾಮರಸ್ಯ ಹಾಳುಮಾಡುವುದು, ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂದು ಬೊಬ್ಬೆಹೊಡೆಯುವುದು ಬಿಜೆಪಿಯವರ ಹವ್ಯಾಸವಾದಂತಿದೆ.

ಅಶೋಕ್ ಸಹ ಈ ಹಿಂದೆ ಗೃಹ ಸಚಿವರಾಗಿದ್ದರು. ಘಟನೆಗೆ ಕಾರಣ ಏನು ಎನ್ನುವುದನ್ನು ಅರಿತಿದ್ದರೂ ಸಹ ಇವರು ಪ್ರಚೋದನಾಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಪೋಸ್ಟ್ ಮಾಡಿರುವ ದುಷ್ಕರ್ಮಿ ಯಾರು, ಈತನ ಇತಿಹಾಸವೇನು,  ಯಾರೊಂದಿಗೆ ಈತ ಒಡನಾಟ ಹೊಂದಿದ್ದ ಎನ್ನುವುದನ್ನು ಗಮನಿಸಿದರೆ, ಈ ವಿಪಕ್ಷ ನಾಯಕರ ಇಬ್ಬಗೆ ನೀತಿ ಬಯಲಾಗುತ್ತದೆ ಎಂದು ಹೆಚ್.ಎ ವೆಂಕಟೇಶ್ ಟೀಕಿಸಿದ್ದಾರೆ.

ಸಾಮಾಜಿಕ ಮತ್ತು ಧಾರ್ಮಿಕ ಸ್ಥಿಮಿತವಿಲ್ಲದ ಬೀಸು ಹೇಳಿಕೆಗಳಿಗೆ ಹೆಸರಾಗಿರುವ ಹರುಕುಬಾಯಿಯ ಮಾಜಿ ಸಂಸದ ಪ್ರತಾಪ್‌ ಸಿಂಹ ಈ ಘಟನೆಯಲ್ಲೂ ತನ್ನ ಅಮೋಘ ಬುದ್ಧಿಶಕ್ತಿ ಪ್ರದರ್ಶಿಸಿದ್ದಾರೆ.  ಒಂದು ಸಮುದಾಯವನ್ನು ಓಲೈಸುತ್ತಿರುವುದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಇವರು, ಇಂತಹ ದುರ್ಘಟನೆಗಳಿಗೆ ಕಾರಣವಾಗುವ ಅನಾಹುತಕಾರಿ ಸುಳ್ಳು ಸುದ್ದಿಗಳ ಕಾರ್ಖಾನೆಯಾಗಿರುವ ವ್ಯಾಟ್ಸಪ್ ಯೂನಿವರ್ಸಿಟಿಯ ತಮ್ಮ ಕೊಳಕು ಮೆದುಳುಗಳಿಗೆ ಏಕೆ ಬುದ್ಧಿ ಹೇಳುವುದಿಲ್ಲ ಎನ್ನುವುದು ವಿಚಿತ್ರ ಹಾಗೂ ಚಿಂತೆಯ ವಿಷಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನಾಯಕರ ವಿರುದ್ಧವೂ ಸಹ ಸರ್ಕಾರ ಕ್ರಮ ಕೈಗೊಳ್ಳಲಿ

ಕಾನೂನು ಕೈಗೆತ್ತಿಕೊಳ್ಳುವುದನ್ನು ಯಾರೂ ಕ್ಷಮಿಸುವುದಿಲ್ಲ. ಗೃಹ  ಸಚಿವರಾದ ಡಾ. ಜಿ . ಪರಮೇಶ್ವರ್ ಅವರು ಎಲ್ಲವನ್ನೂ ಗಮನಿಸಿದ್ದಾರೆ. ಸುಳ್ಳು ಹರಡುವ ವಾಟ್ಸಪ್ ಯೂನಿವರ್ಸಿಟಿಯಿಂದ ಹಿಡಿದು ಕಲ್ಲು ತೂರುವ ಎಲ್ಲರನ್ನೂ ಕಾನೂನು ಕ್ರಮಕ್ಕೊಳಪಡಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಹೀಗಾಗಿ ತಮ್ಮದೇ ಸಂಘಟನೆಯ ದುಷ್ಕರ್ಮಿಯೋರ್ವನ ಕಿಡಿಗೇಡಿತನದಿಂದ ಹಾಳಾಗಿರುವ ಸಾಮರಸ್ಯವನ್ನು ಒಗ್ಗೂಡಿಸಲು ಬಿಜೆಪಿ ನಾಯಕರು ಕೈಜೋಡಿಸಬೇಕು. ಅದು ಬಿಟ್ಟು ಕೆದಕಿ ಮತ್ತೆ ಬೆಂಕಿ ಹಾಕಲು ನೋಡುವ ಕಿಡಿಗೇಡಿ ಮನಸ್ಥಿತಿಯ ಬಿಜೆಪಿ ನಾಯಕರ ವಿರುದ್ಧವೂ ಸಹ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ಹೆಚ್.ಎ ವೆಂಕಟೇಶ್ ಆಗ್ರಹಿಸಿದ್ದಾರೆ.

ಬಿಜೆಪಿ ವಕ್ತಾರ ಎಂ. ಜಿ. ಮಹೇಶ್ ಗೃಹ ಸಚಿವರ ಬಗ್ಗೆ ನೀಡಿರುವ ಹೇಳಿಕೆಯು ಖಂಡನೀಯ. ಪ್ರಬುದ್ಧ, ಅನುಭವಿ ಹಿರಿಯ ಸಚಿವರ ಕುರಿತು ವಿವೇಕದಿಂದ ಮಾತನಾಡಬೇಕು. ಮಹೇಶ್ ಹೇಳಿಕೆ ಅವಿವೇಕದ ಪರಮಾವಧಿ. ಪರಮೇಶ್ವರ್ ಕುರಿತು ಮಾತನಾಡುವ ಯೋಗ್ಯತೆಯು ಮಹೇಶ್ ಗೆ ಇಲ್ಲ. ಇಂಥ ಹೇಳಿಕೆ  ಪುನರಾವರ್ತನೆಯ ಆದರೆ ತಕ್ಕ ಪ್ರಾಯಶ್ಚಿತ ಪಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Key words: Former MP, Pratap Simha, dirty brain, lesson, H.A. Venkatesh

The post ಮಾಜಿ ಸಂಸದ ಪ್ರತಾಪ್, ತಮ್ಮ ಕೊಳಕು ಮೆದುಳಿಗೆ ಬುದ್ದಿ ಹೇಳಲಿ: ಎಚ್.ಎ.ವೆಂಕಟೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಮತ್ತು ಮನೆ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ
ಬೆಳಗಾವಿ, ಆಗಸ್ಟ್‌, 5,2024 (www.justkannada.in): ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿಯು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಪರಿಹಾರ ಕೆಲಸ ಪ್ರಾರಂಭ

ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿ ನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳು ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ ಫಾರ್ಮರ್‌ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ

ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು.

ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್‌ ನೊಟೀಸ್‌ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ  ಎಂಬುದನ್ನು ಕಾದು ನೋಡುವುದಾಗಿ ತಿಳಿಸಿದರು.

ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Key words: 1.2 lakh, compensation, house damage, CM Siddaramaiah

The post ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಮತ್ತು ಮನೆ ಒದಗಿಸಲು ತೀರ್ಮಾನ: ಸಿಎಂ  ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಹೇಗೆ ಸೇಫ್ ಮಾಡಬೇಕೆಂದು ಸಚಿವರಿಗೆ ‘ಕೈ’ ಹೈಕಮಾಂಡ್ ಪಾಠ- ಬಿವೈ ವಿಜಯೇಂದ್ರ ಟೀಕೆ
ಬೆಂಗಳೂರು,ಆಗಸ್ಟ್,5,2024 (www.justkannada.in): ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯರನ್ನು ಸೇಫ್ ಮಾಡಲು ಹೇಗೆ ಡಿಫೆಂಡ್ ಮಾಡಬೇಕೆಂದು ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಪಾಠ ಮಾಡಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಸೇಫ್ ಮಾಡಲು ಹೇಗೆ ಡಿಫೆಂಡ್ ಮಾಡಬೇಕೆಂದು ಪಾಠ ಮಾಡಿ ಹೋಗಿದ್ದಾರೆ.   ಸರ್ಕಾರ ಹಗರಣದಲ್ಲೇ ಮುಚ್ಚಿ ಹೋಗಿದೆ.  ಸರ್ಕಾರವನ್ನ ಬಲವಂತವಾಗಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ದೆಹಲಿಯ ಗಾಂಧಿ ಕುಟುಂಬ ಸಂದೇಶ ನೀಡಿದೆ. ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಿದೆ ಭ್ರಷ್ಟಾ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿಕಲಿಸಬೇಕು ಎಂದು ಹರಿಹಾಯ್ದರು.

ಅಹಿಂದ ಹೆಸರು ಹೇಳಿಕೊಂಡು ಸಿದ್ಧರಾಮಯ್ಯ ಮೋಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ದೇವರು ನಿಮ್ಮನ್ನ ಮೆಚ್ಚುತ್ತಾನಾ?  ಹಗರಣದಲ್ಲಿ ನಾವು ಪರೋಕ್ಷವಾಗಿ ಭಾಗಿಯಾಗಿದ್ದೇವೆ ಎಂದು ಒಪ್ಪಿದ್ದಾರೆ. ಸ್ವಾಮಿ ಬಲಿಷ್ಠ ಮುಖ್ಯಮಂತ್ರಿಗೆ ಬೆದರಿಕೆ ಹಾಕಲು ನಾವು ಯಾರು? ಎಂದು ಬಿವೈ ವಿಜಯೇಂದ್ರ ಪ್ರಶ್ನಿಸಿದರು.

Key words: congress, high command, lesson, CM safe, BY Vijayendra

The post ಸಿಎಂ ಹೇಗೆ ಸೇಫ್  ಮಾಡಬೇಕೆಂದು ಸಚಿವರಿಗೆ ‘ಕೈ’ ಹೈಕಮಾಂಡ್ ಪಾಠ- ಬಿವೈ ವಿಜಯೇಂದ್ರ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋವಿಡ್ ನಂತರದ ರೆಜುವಿನೇಷನ್ ಕಿಟ್ ಲೋಕಾರ್ಪಣೆ: ಲಸಿಕೆ, ಮಾಸ್ಕ್ ಧರಿಸುವ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಪಾಠ.
ಮೈಸೂರು,ಜುಲೈ,1,2021(www.justkannada.in):  ತಪ್ಪು ಮಾಹಿತಿಯಿಂದ ಕೆಲವರು ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ಹಾಕಿಸಿಕೊಳ್ಳೋದ್ರಿಂದ ಏನು ಸಮಸ್ಯೆ ಆಗಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಕೋವಿಡ್ ನಂತರದ ಪುನಶ್ಚೇತನಕ್ಕಾಗಿ ಕಿಟ್ ತಯಾರಿ ಮಾಡಲಾಗಿದ್ದು ಜೆಎಸ್ಎಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಿಂದ ಈ ಕಿಟ್ ಸಂಶೋಧನೆ ಮಾಡಲಾಗಿದೆ. ಈ ಕೋವಿಡ್ ನಂತರದ ರೆಜುವಿನೇಷನ್ ಕಿಟ್ ಅನ್ನ ಸುತ್ತೂರು ಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಕೋವಿಡ್ ಲಸಿಕೆ, ಮಾಸ್ಕ್ ಧರಿಸುವ ಬಗ್ಗೆ ಪಾಠ ಮಾಡಿದರು. ತಪ್ಪು ಮಾಹಿತಿಯಿಂದ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ಹಾಕಿಸಿಕೊಳ್ಳೋದ್ರಿಂದ ಏನು ಸಮಸ್ಯೆ ಆಗಲ್ಲ. ವೈದ್ಯರು, ಸ್ವಾಮೀಜಿಗಳು ಸೇರಿದಂತೆ ಎಲ್ಲರೂ ಲಸಿಕೆ ಹಾಕಿಸಿಕೊಂಡಿದ್ದಾರೆ.  ಲಸಿಕೆ ಹಾಕಿಸಿಕೊಳ್ಳೋದ್ರಲ್ಲಿ ಏನು ಸಮಸ್ಯೆ ಆಗಲ್ಲ. ವಿದ್ಯಾವಂತರಲ್ಲೂ ಅರಿವು ಮೂಡಿಲ್ಲ, ಇನ್ನೂ ಅವಿದ್ಯಾವಂತರ ಪಾಡೇನು..? ಎಂದು ಪ್ರಶ್ನಿಸಿದರು.

ನಮ್ಮ ಅತ್ತಿಗೆ ಕೊರೋನಾದಿಂದ ಸತ್ತು ಹೋದರು. ಕೊರೊನಾ ಯಾರನ್ನು ಬಿಡುತ್ತಿಲ್ಲ. ವಿದ್ಯಾವಂತರಿಗೂ, ಅವಿದ್ಯಾವಂತರಿಗೂ ಕೊರೊನಾ ಬರುತ್ತೆ. ಈ ಕೊರೊನಾ ಮುಗಿಯುವವರೆಗೂ ಮಾಸ್ಕ್ ಹಾಕಿಕೊಳ್ಳಬೇಕು. ಕೆಲವರು ಬಾಯಿಗೆ ಮಾಸ್ಕ್ ಹಾಕಿಕೊಂಡು ಮೂಗಿನ ಮೇಲೆ ಸರಿಯಾಗಿ ಹಾಕುವುದಿಲ್ಲ. ಇದರ ಬಗ್ಗೆ ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಿದ್ಧರಾಮಯ್ಯ ಹೇಳಿದರು.

ಸರ್ಕಾರ ಎಲ್ಲರಿಗೂ ಲಸಿಕೆ ಕೊಡಬೇಕು ಹಾಗೆ ಟೆಸ್ಟ್ ಹೆಚ್ಚಾಗಿ ಮಾಡಿಸಬೇಕು. ಇನ್ನೂ ಕೊರೋನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಲ್ಲ, ವ್ಯಾಕ್ಸಿನ್ ಬಗ್ಗೆಯೂ ಅರಿವು ಮೂಡಿಲ್ಲ. ಸ್ವಲ್ಪ ಕೊರೊನಾ ಕಡಿಮೆಯಾಗುತ್ತಿದ್ದಂತೆ ಮತ್ತೆ ಜನ ಸೇರುತ್ತಾರೆ. ಮತ್ತೆ ಮಾಸ್ಕ್  ಧರಿಸುವುದನ್ನ ಬಿಡುತ್ತಾರೆ. ಆಗ ಮುಂದಿನ ಅಲೆ ಶುರುವಾಗುತ್ತದೆ. ಈ ಬಗ್ಗೆ ಜನರು ಎಚ್ಚರ ವಹಿಸಬೇಕು ಆಗ ಮಾತ್ರ ಕೊರೊನಾ ತಡೆಯಲು ಸಾಧ್ಯ ಎಂದು ಸಿದ್ಧರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

Key words: mysore-suttur math- covid- Former CM –Siddaramaiah- lesson – vaccine -mask wear

The post ಕೋವಿಡ್ ನಂತರದ ರೆಜುವಿನೇಷನ್ ಕಿಟ್ ಲೋಕಾರ್ಪಣೆ: ಲಸಿಕೆ, ಮಾಸ್ಕ್ ಧರಿಸುವ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಪಾಠ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಳೆದ ಬಾರಿಯ ನಿರ್ಲಕ್ಷ್ಯದಿಂದಾಗಿರುವ ದುಷ್ಪರಿಣಾಮದ ಪಾಠ ನೆನಪಲ್ಲಿರಲಿ : ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ…!
ಬೆಂಗಳೂರು,ಡಿಸೆಂಬರ್,23,2020(www.justkannada.in) : ಕಳೆದ ಬಾರಿಯ ನಿರ್ಲಕ್ಷ್ಯದಿಂದಾಗಿರುವ ದುಷ್ಪರಿಣಾಮದ ಪಾಠ ನೆನಪಲ್ಲಿರಲಿ.  ಸರ್ಕಾರವು ಹೊಸ ರೂಪದ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತಕ್ಷಣ ಕ್ರಮಕೈಗೊಳ್ಳಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

ಹೊಸ ರೂಪದೊಂದಿಗೆ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಜ್ಞರ ಸಲಹೆಯೊಂದಿಗೆ ಸರ್ಕಾರವು ತಕ್ಷಣ ಮುನ್ನೆಚ್ಚರಿಕೆಯ ಕ್ರಮಗಳಿಗೆ ಮುಂದಾಗಬೇಕು.

ಕಳೆದ ಬಾರಿಯ ನಿರ್ಲಕ್ಷ್ಯದಿಂದಾಗಿರುವ ದುಷ್ಪರಿಣಾಮದ ಪಾಠ ನೆನಪಲ್ಲಿರಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ರೂಪಾಂತರಿ‌ ಕೊರೊನಾ ವೈರಸ್‌ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು‌ ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಮಾಸ್ಕ್ ಹಾಕಿ, ಸಾನಿಟೈಸರ್ ಬಳಸಿ,‌‌ ದೈಹಿಕ‌ ಅಂತರ ಕಾಪಾಡಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

siddaramaih#profile..

ರೂಪಾಂತರಿ‌ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ತಕ್ಷಣ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಕಟ್ಟುನಿಟ್ಟಿನ ಪರೀಕ್ಷಗೆ ಒಳಪಡಿಸಬೇಕು. ಇದರಲ್ಲಿ‌ ರಿಯಾಯಿತಿ, ವಿನಾಯಿತಿ, ನಿರ್ಲಕ್ಷ್ಯ ಸಲ್ಲದು ಎಂದು ತಿಳಿಸಿದ್ದಾರೆ.

key words : Due-last-time-negligence-Remember-lesson- disaster-Former-CM Siddaramaiah-warns …

The post ಕಳೆದ ಬಾರಿಯ ನಿರ್ಲಕ್ಷ್ಯದಿಂದಾಗಿರುವ ದುಷ್ಪರಿಣಾಮದ ಪಾಠ ನೆನಪಲ್ಲಿರಲಿ : ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇವರನ್ನೆ ಏಕವಚನದಲ್ಲಿ ಕರೆಯುತ್ತೇವೆ, ವಿಶ್ವನಾಥ್‌ರಿಂದ ಪಾಠ ಕಲಿಯುವ ಅಗತ್ಯವಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು
ಮೈಸೂರು,ಡಿಸೆಂಬರ್,04,2020(www.justkannada.in) :  ನಾವು ದೇವರನ್ನೆ ಏಕವಚನದಲ್ಲಿ ಕರೆಯುತ್ತೇವೆ. ಯಾವ ದೇವರನ್ನಾದರೂ ಬಹುವಚನದಲ್ಲಿ ಕರೆದಿರೋದು ನೋಡಿದ್ದೀರಾ? ವಿಶ್ವನಾಥ್‌ರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವನಾಥ್ ಹೇಳಿಕೆಗೆ ತಿರುಗೇಟು ನೀಡಿದರು.

ಸಿದ್ದರಾಮಯ್ಯನವರೇ ಏಕವಚನ ಮಾತು ಕಡಿಮೆ ಮಾಡಿ ಎಂಬ ವಿಶ್ವನಾಥ್ ಹೇಳಿಕೆ  ವಿಚಾರ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ದೇವರನ್ನೆ ಏಕವಚನದಲ್ಲಿ ಕರೆಯುತ್ತೇವೆ. ಯಾವ ದೇವರನ್ನಾದರೂ ಬಹುವಚನದಲ್ಲಿ ಕರೆದಿರೋದು ನೋಡಿದ್ದೀರಾ? ಮಹದೇಶ್ವರರೂ ಅಂತ ಕರಿತೀವೋ..?ವಿಶ್ವನಾಥ್‌ರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು.

ವಿಶ್ವನಾಥ್ ಎಷ್ಟು ಏಕವಚನದಲ್ಲಿ ಮಾತನಾಡಿದ್ದಾನೆ ಅಂತ ತೋರಿಸಲಾ. ಕೆ.ಆರ್.ನಗರ ಶಾಸಕನ ಬಗ್ಗೆ ಎಷ್ಟು ಮಾತನಾಡಿದ್ದಾನೆ ತೋರಿಸ್ಲಾ? ಎಂದು ಮತ್ತೆ ಏಕವಚನದಲ್ಲಿ ವಿಶ್ವನಾಥ್ ಗೆ ಸಿದ್ದರಾಮಯ್ಯ ಕಿಡಿಕಾರಿದರು.

ನನ್ನ ಹಳ್ಳಿ ಭಾಷೆ, ಅದು ಏಕವಚನ ಅನ್ನಿಸುತ್ತದೆ.ನಾನು ಉದ್ದೇಶಪೂರ್ವಕವಾಗಿ ಏಕವಚನ ಬಳಸೋಲ್ಲ.ಅದು ತಾನಾಗಿಯೇ ಬರೋದು ಎಂದು ಸಮರ್ಥಿಸಿಕೊಂಡರು.

key words : God-singularly-called-There-no-need-learn-lesson-Vishwanath-Former CM-Siddaramaiah

The post ದೇವರನ್ನೆ ಏಕವಚನದಲ್ಲಿ ಕರೆಯುತ್ತೇವೆ, ವಿಶ್ವನಾಥ್‌ರಿಂದ ಪಾಠ ಕಲಿಯುವ ಅಗತ್ಯವಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಗೌರವದ ಪಾಠ ಮಾಡಿದ ಹೆಚ್. ವಿಶ್ವನಾಥ್….
ಮೈಸೂರು,ಡಿಸೆಂಬರ್,4,2020(www.justkannada.in): ಮಾಧ್ಯಮಗಳ ಜತೆ ಮಾತನಾಡುವ ವೇಳೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಏಕವಚನ ಪ್ರಯೋಗಿಸುವ ಕುರಿತು ಹೆಚ್.ವಿಶ್ವನಾಥ್  ಅಸಮಾಧಾನ ವ್ಯಕ್ತಪಡಿಸಿ ಗೌರವದ ಪಾಠ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಹೆಚ್. ವಿಶ್ವನಾಥ್, ಸಿದ್ದರಾಮಯ್ಯನವರೇ ಮೊದಲು ನೀವು ಏಕವಚನದಲ್ಲಿ ಮಾತನಾಡುವುದನ್ನು ಬಿಡಿ. ನಾವೆಲ್ಲಾ ಒಟ್ಟಿಗೆ ವಕೀಲರಾಗಿದ್ದವರು. ಗೌರವ ನೀಡುವ ವಿಷಯದಲ್ಲಿ ದೇವರಾಜ ಅರಸುರನ್ನು ನೋಡಿ ಕಲಿಯಬೇಕು. ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಎಲ್ಲರಿಗೂ ಸಮಾನವಾಗಿ ಗೌರವ ನೀಡುತ್ತಿದ್ದರು. ಅವರೇ ನಮಗೆಲ್ಲಾ ಮಾರ್ಗದರ್ಶಕರು ಎಂದು ಸಿದ್ಧರಾಮಯ್ಯಗೆ ಟಾಂಗ್ ನೀಡಿದರು.

ಅದು ಬ್ಲಾಕ್ ಮನಿಯೋ‌ ವೈಟ್‌ ಮನಿಯೋ? ಎಷ್ಟು ಕೋಟಿ‌ ಅಂತ ನೀವು ಬಹಿರಂಗ ಪಡಿಸಿ…

ಹುಣಸೂರು ಉಪಚುನಾವಣೆ ವೇಳೆ ನೀಡಿದ್ದ ಹಣವನ್ನ ಸಿ.ಪಿ ಯೋಗೇಶ್ವರ್  ಮತ್ತು ಸಂತೋಷ್ ಲೂಟಿ ಮಾಡಿದ್ದಾರೆಂಬ ಹೆಚ್.ವಿಶ್ವನಾಥ್ ಅವರ ಹೇಳಿಕೆ ಬಗ್ಗೆ ನಿನ್ನೆ ಪ್ರತಿಕ್ರಿಯಿಸಿದ್ದ ಸಿದ್ಧರಾಮಯ್ಯ, ಆ ಹಣ ವೈಟ್ ಮನಿಯೋ ಬ್ಲಾಕ್ ಮನಿಯೋ ಯಾರು ಕೊಟ್ಟಿದ್ದು ಎಲ್ಲವೂ ತನಿಖೆಯಾಗಲಿ ಎಂದು ಹೇಳಿದ್ದರು.

ಸಿದ್ಧರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಯೋಗೇಶ್ವರ್ ಹಣ ತೆಗೆದುಕೊಂಡು ಹೋಗಿದ್ದಾರೆ ಅಂತ ಹೇಳಿದ್ದು ನಿಜ. ದೊಡ್ಡ ಮೊತ್ತ ಅಂದ್ರೆ 5 ಲಕ್ಷ ಹಣ. ನನ್ನ ಪಾಲಿಗೆ 5 ಲಕ್ಷ ದೊಡ್ಡ ಮೊತ್ತವೇ. ತೆರಿಗೆ ಲೆಕ್ಕದಲ್ಲು 5 ಲಕ್ಷ ದೊಡ್ಡ ಮೊತ್ತವೇ. ನೀವು ಸಿಎಂ ಆಗಿದ್ದವರು ಹಾಗಾಗಿ ನಿಮಗೆ ಕೋಟ್ಯಂತರ ರೂ ದೊಡ್ಡ ಮೊತ್ತ ಇರಬೇಕು. ನನಗೆ ಇದೆ ದೊಡ್ಡ‌ ಮೊತ್ತ ಎಂದು ತಿರುಗೇಟು ನೀಡಿದರು.

ಆ ಹಣವನ್ನ ಯೋಗೇಶ್ವರ್ ಹಾಗೂ ಸಂತೋಷ್ ತೆಗೆದುಕೊಂಡು ಹೋದರೂ ಅಂತ ಹೇಳಿದ್ದೇನೆ. ನೀವು‌ ಜಿಟಿಡಿಗೆ ಹಣ ಕೊಟ್ಟಿದ್ದೇವೆ ಅಂದ್ರಲ್ಲ ಅದು ಯಾವ ಹಣ. ಅದು ಬ್ಲಾಕ್ ಮನಿಯೋ‌ ವೈಟ್‌ ಮನಿಯೋ? ಎಷ್ಟು ಕೋಟಿ‌ ಅಂತ ನೀವು ಬಹಿರಂಗ ಪಡಿಸಿ ಎಂದು ಸಿದ್ಧರಾಮಯ್ಯಗೆ ಸವಾಲು  ಹಾಕಿದರು.

Key words: lesson -respect – former CM -Siddaramaiah- H.Vishwanath ..

The post ಮಾಜಿ ಸಿಎಂ ಸಿದ್ದರಾಮಯ್ಯಗೆ  ಗೌರವದ ಪಾಠ ಮಾಡಿದ ಹೆಚ್. ವಿಶ್ವನಾಥ್…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಾತಿ ರಾಜಕಾರಣ ಮಾಡುವವರಿಗೆ ಉಪಚುನಾವಣೆ ಒಳ್ಳೆಯ ಪಾಠ : ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ನವೆಂಬರ್,11,2020(www.justkannada.in) : ಬೆಂಗಳೂರಿನಲ್ಲಿ ಜಾತಿ ರಾಜಕಾರಣ ಮಾಡುವವರಿಗೆ ಈ ಉಪಚುನಾವಣೆ ದೊಡ್ಡ ಪಾಠ. ಪ್ರಜಾಪ್ರಭುತ್ವದಲ್ಲಿ ಜಾತಿ ರಾಜಕಾರಣ ನಡೆಯುವುದಿಲ್ಲ ಎಂಬುದಕ್ಕೆ ಶಿರಾ ಹಾಗೂ ಆರ್.ಆರ್.ನಗರ ಫಲಿತಾಂಶ ತಕ್ಕ ಉದಾಹರಣೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಯಡಿಯೂರಪ್ಪ ನೇತೃತ್ವದ ಸರ್ಕಾರದ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳು ಈ ಉಪಚುನಾವಣೆಯಲ್ಲಿ ಗೆಲುವು ತಂದಿದೆ. ಮತದಾರ ಅಭಿವೃದ್ಧಿಯನ್ನು ಕೈ ಹಿಡಿಯುತ್ತಾನೆ ಎನ್ನುವುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದರು.

ಬೆಳೆ ವಿಮೆ 2019-20ರವರೆಗೆ  ಬಿಡುಗಡೆಯಾಗಿದೆ. ಕೆಲವು ಕಡೆ ಅಕೌಂಟ್ ನಂಬರ್ ತಾಳೆಯಾಗದೆ ಮಿಸ್ ಮ್ಯಾಚಿಂಗ್ ತಾಂತ್ರಿಕಕಾರಣದಿಂದ ವಿಳಂಬವಾಗಿದೆ. ಇನ್ನು ಕೆಲವು ದಿನಗಳಲ್ಲಿಯೇ 2015-16 ರಿಂದ ಸಂಪೂರ್ಣವಾಗಿ ಎಲ್ಲವೂ ಬಿಡುಗಡೆಯಾಗಲಿದೆ ಎಂದು ಕೃಷಿ ಸಚಿವರು ಹೇಳಿದರು.

ಕೃಷಿ ವಿವಿ ಬಾಕಿಯಿರುವ ಹುದ್ದೆಗಳನ್ನು ಸದ್ಯದಲ್ಲಿಯೇ ತುಂಬಲು ಕ್ರಮ

ಆರ್ಥಿಕ ಮಟ್ಟ ಸುಧಾರಿಸಿದ ಬಳಿಕ ಕೃಷಿ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಸದ್ಯದಲ್ಲಿಯೇ ತುಂಬಲು ಕ್ರಮಕೈಗೊಳ್ಳಲಾಗುವುದೆಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಬಿ.ಸಿ.ಪಾಟೀಲ್ ಉತ್ತರಿಸಿದರು.

key words : by-election-good-lesson-caste-politicians-Minister B.C.Patil

The post ಜಾತಿ ರಾಜಕಾರಣ ಮಾಡುವವರಿಗೆ ಉಪಚುನಾವಣೆ ಒಳ್ಳೆಯ ಪಾಠ : ಸಚಿವ ಬಿ.ಸಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.