Let Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸರ್ಕಾರಕ್ಕೆ ಸ್ವಾಭಿಮಾನವಿದ್ರೆ ಎಂಇಎಸ್ ನಿಷೇಧಿಸಲಿ- ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ.
ಬೆಂಗಳೂರು,ಡಿಸೆಂಬರ್,18,2021(www.justkannada.in):   ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿ ಪುಂಡಾಟ ಮೆರೆದ ಎಂಇಎಸ್ ವಿರುದ್ಧ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ನಾರಾಯಣಗೌಡ, ಎಂಇಎಸ್ ಗೂಂಡಾಗಿರಿ ಮಾಡುತ್ತಿದೆ, ದೌರ್ಜನ್ಯ ಮಾಡುತ್ತಿದೆ. ಎಂಇಎಸ್ ಪುಂಡರು ಕನ್ನಡಿಗರ ಸ್ವಾಭಿಮಾನ ಕೆರಳಿಸುತ್ತಿದ್ದಾರೆ. ಕನ್ನಡಿಗರ ಮನೆಗಳಿಗೆ ಬೆಂಕಿ ಹಚ್ಚಿ ಪುಂಡಾಟಿಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ಸ್ವಾಭಿಮಾನ ಇದ್ದರೆ ಎಂಇಎಸ್ ನಿಷೇಧಿಸಲಿ. ಗೂಂಡಾ ಕಾಯ್ದೆಯಡಿ ಎಂಇಎಸ್ ಪುಂಡರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಉಗ್ರರಂತೆ ನಡೆದುಕೊಳ್ಳುತ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಜಕಾರಣಿಗಳು ತೆವಲಿಗಾಗಿ ಸಹಿಸಿಕೊಂಡಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ನವರು ಎಮ್‌ಇಎಸ್ ಸಹಿಸಿಕೊಂಡಿದ್ದಾರೆ. ಸೋಮವಾರ ಸದನದಲ್ಲಿ ಮಾತಾಡದಿದ್ದರೆ ರಾಜಕಾರಣಿಗಳಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು. ಗೂಂಡಾಗಿರಿ ಮಾಡುವ ಎಂಇಎಸ್ ಹುಚ್ಚರಿಗೆ ಪಾಠ ಕಲಿಸಬೇಕು. ಎಂಇಎಸ್ ನಿಷೇಧದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯದಲ್ಲಿ ಕರವೇ ಬೃಹತ್ ಹೋರಾಟ ಮಾಡಲಿದೆ  ಎಂದು ನಾರಾಯಣಗೌಡ ಎಚ್ಚರಿಕೆ ನೀಡಿದರು.

Key words: Let –MES- ban – government-Karave -Narayana Gowda

The post ಸರ್ಕಾರಕ್ಕೆ ಸ್ವಾಭಿಮಾನವಿದ್ರೆ ಎಂಇಎಸ್ ನಿಷೇಧಿಸಲಿ- ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘’ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’’ : ಸಚಿವ ಡಾ.ಕೆ.ಸುಧಾಕರ್…!
ಬೆಂಗಳೂರು,ಜನವರಿ,01,2020(www.justkannada.in) : ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’ ಎಂಬುದೇ ಸರ್ಕಾರದ ಧ್ಯೇಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.SSLC ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು ಎಂದಿದ್ದಾರೆ.

ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. ಸತತ 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ಸಲಹೆ ನೀಡಿದ್ದಾರೆ.

ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

key words : drive-Corona-Let-children-read-securely-Minister- Dr.K.Sudhakar …!

The post ‘’ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’’ : ಸಚಿವ ಡಾ.ಕೆ.ಸುಧಾಕರ್…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಸಿದ್ದರಾಮಯ್ಯ ಅವರಿಗೆ ಸತ್ಯ ಹೇಳುವ ಬುದ್ಧಿ ಬರಲಿ : ಸಚಿವ ಎಸ್.ಸುರೇಶ್ ಕುಮಾರ್ ಟೀಕೆ
ಬೆಂಗಳೂರು,ಡಿಸೆಂಬರ್,21,2020(www.justkannada.in) : ನಾನು (ಶಿಕ್ಷಣ ಸಚಿವ) ” ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಶಾಮಿಲಾಗಿದ್ದೇನೆ” ಎಂಬ ಅಪ್ಪಟ ಅಸತ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಕಿಡಿಕಾರಿದ್ದಾರೆ.

ಮೊನ್ನೆ ” ಕೊಡವರು ಬೀಫ್ ತಿನ್ನುತ್ತಾರೆ” ಎಂಬ ಅಪ್ಪಟ ಸುಳ್ಳನ್ನು ಹೇಳಿ ನಂತರ ವಿಷಾದ ವ್ಯಕ್ತ ಪಡಿಸಿದ್ದ ರಾಜ್ಯದ ಪ್ರತಿಪಕ್ಷದ ನಾಯಕರು ಇಂದು ನಾನು (ಶಿಕ್ಷಣ ಸಚಿವ) ” ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಶಾಮಿಲಾಗಿದ್ದೇನೆ” ಎಂಬ ಮತ್ತೊಂದು ಅಪ್ಪಟ ಅಸತ್ಯವನ್ನು ಹೇಳಿದ್ದಾರೆ.

ಕೃಪೆ-internet

ಅವರಿಗೆ ಸತ್ಯ ಹೇಳುವ ಬುದ್ಧಿ ಬರಲಿ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

key words : Former CM-Siddaramaiah-Let-tell-truth-S.Suresh Kumar-criticizes-Minister

The post ಸಿಎಂ ಸಿದ್ದರಾಮಯ್ಯ ಅವರಿಗೆ ಸತ್ಯ ಹೇಳುವ ಬುದ್ಧಿ ಬರಲಿ : ಸಚಿವ ಎಸ್.ಸುರೇಶ್ ಕುಮಾರ್ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ : ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್
ಮೈಸೂರು,ನವೆಂಬರ್,01,2020(www.justkannada.in) : ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ. ಜೆಡಿಎಸ್ ಪಕ್ಷದಿಂದ ಬಂದಾಗ ಯಾವ ನಾಯಿಯಾಗಿದ್ದರು. ಕಾಂಗ್ರೆಸ್ ಪಕ್ಷ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸ್ಥಾನದಿಂದ ಬಿ.ಎಸ್.ವೈ ಕೆಳಗಿಳಿದರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು’ ಎಂಬ ಸಿದ್ದು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದ್ದಾರೆ.

ಅನಾರ್ಹಗೊಂಡ ಶಾಸಕರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಗುರವಾಗಿ ಮಾತನಾಡಬಾರದು. ಜೆಡಿಎಸ್ ಪಕ್ಷದಿಂದ ಬಂದಾಗ ಯಾವ ನಾಯಿಯಾಗಿದ್ದರು ತಿಳಿಸಲಿ. ಕಾಂಗ್ರೆಸ್ ಪಕ್ಷ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.

ಐದು ವರ್ಷ ಆಡಳಿತ ನಡೆಸಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿ 35 ಸಾವಿರ ಅಂತರದಿಂದ ಸೋತು ಬದಾಮಿಗೆ ಓಡಿ ಹೋಗಿದ್ದ ಸಿದ್ದು ಯಾವ  ನಾಯಿ ಎಂದು ತಿಳಿಸಲಿ. ಇನ್ನೊಬ್ಬರ ಬಗ್ಗೆ ಹಗುರವಾಗಿ ಮಾತನಡುವುದನ್ನ ಸಿದ್ದರಾಮಯ್ಯ ನಿಲ್ಲಿಸಲಿ ಎಂದು ಟೀಕಿಸಿದ್ದಾರೆ.

key words : Siddaramaiah-dog-Let-me-first-inform-you-H.Vishwanath-Member-Parliament

The post ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ : ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

1670 ಪ್ರಶ್ನೆಗಳು ಸಿದ್ಧ: ಸರ್ಕಾರಕ್ಕೆ ಧೈರ್ಯವಿದ್ದರೆ ಉತ್ತರ ನೀಡಲಿ – ಡಿಕೆ ಶಿವಕುಮಾರ್ ಸವಾಲು
ಬೆಂಗಳೂರು,ಸೆಪ್ಟೆಂಬರ್,21,2020(www.justkannda.in) : ಈಗಾಗಲೇ ಅಧಿವೇಶನದಲ್ಲಿ ಚರ್ಚೆಗೆ 1670 ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದ್ದು, ಅಧಿವೇಶನ ಮೊಟಕುಗೊಳಿಸುವುದಕ್ಕೆ ಬಿಡುವುದಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ಉತ್ತರ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸುವ ಸಂಬಂಧ ಸರಕಾರವು ಮನವಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅದರ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರದ ಭ್ರಷ್ಟಚಾರ ಜನರಿಗೆ ತಿಳಿಯಬೇಕು

ಕೊರೊನಾ ಇದ್ದೇ ಇದೆ. ಅದರಿಂದ ಆಚೆ ಬರಬೇಕಿದೆ. ಹೀಗಾಗಿ, ಯಾವುದೇ ಕಾರಣಕ್ಕು ಅಧಿವೇಶನ ಮೊಟಕುಗೊಳಿಸಬಾರದು. ಸಚಿವರು, ಅಧಿಕಾರಿಗಳ ಬದಲಾವಣೆಯಿಂದ ಸರಕಾರವು ಭ್ರಷ್ಟಚಾರ ಮಾಡಿದ್ದು, ಸರಕಾರದ ಭ್ರಷ್ಟಾಚಾರ ಜನರಿಗೆ ತಿಳಿಯಬೇಕಿದೆ ಎಂದು ತಿಳಿಸಿದ್ದಾರೆ.

ಧೈರ್ಯವಿದ್ದರೆ ಮುಚ್ಕೊಂಡು ಸದನ ನಡೆಸಲಿ

ಸರ್ಕಾರಕ್ಕೆ ಯಾಕೆ ಹೆದರಿ ಓಡಿ ಹೋಗಬೇಕು. ತಪ್ಪು ಮಾಡಿಲ್ಲ ಎಂದಾದರೆ, ಧೈರ್ಯವಿದ್ದರೆ ಮುಚ್ಕೊಂಡು ಸದನ ನಡೆಸಲಿ. ವಿಧಾನಸಭೆ ಮೊಟಕುಗೊಳಿಸುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

30 ವಿಧೇಯಕಗಳ ಮೇಲೆ ಚರ್ಚೆಯಾಗಬೇಕು

ಈಗಾಗಲೇ ಘೋಷಿಸಿರುವ 30 ವಿಧೇಯಕಗಳ ಮೇಲೆ ಚರ್ಚೆಯಾಗಬೇಕಿದೆ. ಒಂದೊಂದು ವಿಧೇಯಕ ಚರ್ಚೆಗೂ ಕನಿಷ್ಠ 2 ಗಂಟೆ ಸಮಯ ಬೇಕಿದೆ. ಈ ಎಲ್ಲಾ ವಿಧೇಯಕಗಳ ಕುರಿತು ಸಮಗ್ರವಾಗಿ ಚರ್ಚೆಯಾಗಬೇಕಿದೆ. ಅದಲ್ಲದೇ, ಸರಕಾರದ ಮೇಲೆ ಭ್ರಷ್ಟಚಾರ ಆರೋಪವಿದ್ದು, ಈ ಕುರಿತು ಸರ್ಕಾರವು ಸ್ಪಷ್ಟನೆ ನೀಡಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

key words : 1670 questions-prepared-let-government-answer-bold-D.k.shivakumar Sawal

The post 1670 ಪ್ರಶ್ನೆಗಳು ಸಿದ್ಧ: ಸರ್ಕಾರಕ್ಕೆ ಧೈರ್ಯವಿದ್ದರೆ ಉತ್ತರ ನೀಡಲಿ – ಡಿಕೆ ಶಿವಕುಮಾರ್ ಸವಾಲು  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಧಿವೇಶನ ಮೊಟಕುಗೊಳಿಸುವುದಕ್ಕೆ ಬಿಡುವುದಿಲ್ಲ – ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟೆಂಬರ್,21,2020(www.justkannada.in) : ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸುವುದಕ್ಕೆ ಬಿಡುವುದಿಲ್ಲ. ಮೂರು ವಾರಕ್ಕೆ ಅಧಿವೇಶನ ವಿಸ್ತರಿಸುವಂತೆ ತಿಳಿಸಿದ್ದೇನೆ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕೊರೊನಾ ಹಿನ್ನೆಲೆಯಲ್ಲಿ ಮೂರು ದಿನಗಳಲ್ಲಿ ಅಧಿವೇಶನವನ್ನು ಮೊಟಕುಗೊಳಿಸುವಂತೆ ಆಡಳಿತ ಸರಕಾರವು ಒತ್ತಾಯಿಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೊರೊನಾ ಜಾಸ್ತಿಯಾಗುತ್ತಿರುವುದು ಸರಕಾರದಿಂದ. ಭೂ ಸುಧಾರಣೆ, ಕಾರ್ಮಿಕ ಕಾಯಿದೆ ತಿದ್ದುಪಡಿ ಸೇರಿದಂತೆ ಸುಮಾರು 30 ರಿಂದ 40 ಬಿಲ್ ಅನ್ನು ಪಾಸ್ ಮಾಡಲಾಗಿದೆ. ಈ ಕುರಿತು ಚರ್ಚಿಸುವುದು ಬೇಡವೇ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಈಗಾಗಲೇ ಅಧಿವೇಶನಕ್ಕೆ ನಿಗದಿಪಡಿಸಿರುವ ಸಮಯವನ್ನು ಮತ್ತಷ್ಟು ವಿಸ್ತರಿಸಬೇಕಿದೆ. ಡಿಕೆಶಿ ಮತ್ತು ನನಗೆ ಸಿಎಂ ಕರೆ ಮಾಡಿರುವುದು ನಿಜ.  ಒಟ್ಟಾರೆಯಾಗಿ ಅಧಿವೇಶನವನ್ನು ಮೊಟಕುಗೊಳಿಸುವುದಕ್ಕೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

key words : Don’t-let-session-curtailed-Opposition-leader-Siddaramaiah

The post ಅಧಿವೇಶನ ಮೊಟಕುಗೊಳಿಸುವುದಕ್ಕೆ ಬಿಡುವುದಿಲ್ಲ – ವಿಪಕ್ಷ ನಾಯಕ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದಿ ಭಾಷೆಯನ್ನು ಆಸಕ್ತಿಯಿದ್ದವರು ಕಲಿಯಲಿ ಒತ್ತಾಯ ಬೇಡ : ಪ್ರೊ.ಕೆ.ಎಸ್.ಭಗವಾನ್
ಮೈಸೂರು,ಸೆಪ್ಟೆಂಬರ್,11,2020 :ಹಿಂದಿ ಭಾಷೆ ಯಾರಿಗೆ ಆಸಕ್ತಿ ಇದೆಯೂ ಅವರು ಕಲಿತರೆ ನಮ್ಮ ಅಭ್ಯಂತರವಿಲ್ಲ. ಆದರೆ, ಒತ್ತಾಯಪೂರ್ವಕವಾಗಿ ಹಿಂದಿ ಭಾಷೆ ಹೇರಿಕೆ ಸಲ್ಲದು ಎಂದು ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಹೇಳಿದರು.

ನಗರದ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಭಾಂಗಣದಲ್ಲಿ ಶುಕ್ರವಾರ ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಸಂಬಂಧ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಹಾಗೂ ಕನ್ನಡ ಸಾಹಿತ್ಯ ಸಂಘಟನೆಗಳ ಒಕ್ಕೂಟದ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಿಂದಿ ಭಾಷೆ ಹೇರುವ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ. ಹೊಸ ಶಿಕ್ಷಣ ನೀತಿ ಜಾರಿ ಮಾಡುವ ಮೂಲಕ ಇಂಗ್ಲೀಷ್, ಹಿಂದಿ ಹಾಗೂ ಸ್ಥಳೀಯ ಭಾಷೆಗೆ ಒತ್ತು ನೀಡಿ ತ್ರಿಭಾಷಾ ಸೂತ್ರ ಅನುಸರಿಸುತ್ತಿದೆ. ಇದು ಸ್ಥಳೀಯ ಭಾಷೆಗೆ ಮಾರಕವಾಗುವ ನೀತಿಯಾಗಿದೆ ಎಂದು ಕಿಡಿಕಾರಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಸೆ.14ರಂದು ಪ್ರತಿಭಟನೆ

ಇಂಗ್ಲೀಷ್ ನಲ್ಲಿರುವಷ್ಟು ಜ್ಞಾನ ಸಂಸ್ಕೃತ ಭಾಷೆಯಲ್ಲಿಲ್ಲ. ಹಿಂದಿ ಭಾಷೆ ಹೇರಿಕೆ ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಸೆ.14ರಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಕೇಂದ್ರ ಸರಕಾರ ಬ್ಯಾಂಕಿಂಗ್ ಸೇರಿದಂತೆ ಅನೇಕ ಉದ್ಯೋಗಾಧಾರಿತ ಪರೀಕ್ಷೆಗಳನ್ನು ಹಿಂದಿ ಭಾಷೆಯಲ್ಲಿ ನಡೆಸುವ ಮೂಲಕ ದಕ್ಷಿಣ ರಾಜ್ಯಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಸಭೆಯಲ್ಲಿ ಪ್ರೊ.ನಂಜರಾಜ್ ಅರಸ್, ಡಾ.ಶಿವಕುಮಾರ್, ಕಸಾಪ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಮಡ್ಡಿಕೆರೆ ಗೋಪಾಲ್,  ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ ಇತರರು ಇದ್ದರು.

key words : Let-those-who-are-interested-Hindi-learn-Don’t insist-Prof. K.S.Bhagwan

The post ಹಿಂದಿ ಭಾಷೆಯನ್ನು ಆಸಕ್ತಿಯಿದ್ದವರು ಕಲಿಯಲಿ ಒತ್ತಾಯ ಬೇಡ : ಪ್ರೊ.ಕೆ.ಎಸ್.ಭಗವಾನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡ್ರಗ್ಸ್ ದಂಧೆ ಕೇಂದ್ರ, ರಾಜ್ಯ ಸರಕಾರ ಕಠಿಣ ನಿರ್ಧಾರ ಕೈಗೊಳ್ಳಲಿ : ರೈತ ಮುಖಂಡ ಬಡಗಲಪುರ ನಾಗೇಂದ್ರ
ಮೈಸೂರು, ಸೆಪ್ಟೆಂಬರ್,06,2020(www.justkannda.in) :  ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದರ ವಿರುದ್ಧ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದ್ದಾರೆ.

ನಗರದ ಇನ್ಸ್ಟಿಟ್ಯೂಟ್ ಆಪ್ ಎಂಜಿನಿಯರಿಂಗ್ ಸಭಾಂಗಣದಲ್ಲಿ ರೈತ ಸಂಘ ಕಬ್ಬು ಬೆಳೆಗಾರರ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ವತಿಯಿಂದ ಸರ್ಕಾರದ ವಿರುದ್ಧ ಹೋರಾಟಕ್ಕೆ ವಿವಿಧ ಸಂಘಟನೆಗಳು ಸಭೆಯಲ್ಲಿ ಅವರು ಮಾತನಾಡಿದರು.

ಯಾರೆಲ್ಲ ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ ಅವರಿಗೆ ಕಠಿಣ ಶಿಕ್ಷೆಯಾಗುವಂತೆ ಕಾನೂನು ತಿದ್ದುಪಡಿ ಮಾಡಬೇಕು. ಸಮಾಜವನ್ನು ತಪ್ಪುದಾರಿಗೆ ಎಳೆಯುವಂತೆ ಕೆಲಸ ಇದಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಜನವಿರೋಧಿ ಕಾಯ್ದೆಗಳ ವಿರುದ್ಧದ ಹೋರಾಟಕ್ಕೆ ಕರೆ

ಜನವಿರೋಧಿ ಕಾಯಿದೆಗಳ ವಿಚಾರವಾಗಿ ಜನಾಸಾಮಾನ್ಯರಿಗೆ ಅರಿವು ಮೂಡಿಸುವುದರ ಜೊತೆ ರೈತ ಸಂಘದ ಹೋರಾಟವನ್ನು ಜನಾಂದೋಲವಾಗಿ ಪರಿವರ್ತಿಸಲು ಚಿಂತನೆ ನಡೆಸಿದೆ ಎಂದರು.

ಕರೋನಾ ವಾರಿಯರ್ಸ್‌ ನಿಂದ ದಸರಾ ಉದ್ಘಾಟನೆ ವಿಚಾರ ಸಂಬಂಧಿಸಿದಂತೆ ಮಾತನಾಡಿ, ತಾತ್ವಿಕವಾಗಿ ದಸರಾ ಆಚರಣೆ ಬೇಡ ಎಂಬುದನ್ನ ನಾವು ಹೇಳಿದ್ದೇವೆ. ಕೋರೊನಾ ವ್ಯಾಪಕವಾಗಿ ಹರಡುತ್ತಿದೆ. ಸಾವು, ನೋವುಗಳು ಸಂಭವಿಸುತ್ತಿವೆ. ಸಾರ್ವಜನಿಕವಾಗಿ ಆಚರಣೆ ಮಾಡುವುದು ಬೇಡ ಎಂದರು.

ಕೊರೊನಾ ವಾರಿಯರ್ ಪೌರಕಾರ್ಮಿಕರಿಂದ ದಸರಾ ಉದ್ಘಾಟನೆಯಾಗಲಿ

ಸರಳ ಅಂತ ಸರ್ಕಾರ ಹೇಳುತ್ತಿದೆ. ಸಾಂಪ್ರದಾಯಿಕ ನೆಲೆಯಲ್ಲಿ ದಸರಾ ಆಚರಣೆ ಮಾಡುವುದಾದರೆ ಕೊರೊನಾ ವಿರುದ್ಧ ಹೋರಾಟ ಮಾಡಿದ ಸಾಮಾನ್ಯ ವ್ಯಕ್ತಿಯಿಂದ ಉದ್ಘಾಟನೆ ಮಾಡಿಸಬೇಕು. ಅದರಲ್ಲು ಇಡೀ ಸಮಾಜವನ್ನು ಸ್ವಚ್ಚಗೊಳಿಸುವ ಪೌರಕಾರ್ಮಿಕರಿಂದ ಉದ್ಘಾಟನೆ ಮಾಡಿದರೆ ಉತ್ತಮ. ಇದರಿಂದ ಇಡಿ ವರ್ಗಕ್ಕೆ ಗೌರವ ಸಲ್ಲಿಸದಂತೆ ಆಗುತ್ತದೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಸಾಹಿತಿ ದೇವನೂರು ಮಹದೇವು, ಕರ್ನಾಟಕ ರಾಜ್ಯ ರೈತಸಂಘ, ರಾಜ್ಯ ಕಬ್ಬು ಬೆಳೆಗಾರಾರ ಸಂಘ, ಹಾಗೂ ವಿವಿಧ ಪ್ರಗತಿಪರ ಹೋರಟಗಾರು ಸಭೆಯಲ್ಲಿ ಭಾಗಿಯಾಗಿದ್ದರು.

key words : Drugs-Center-Let-State-Government-take-tough-decision-Farmer-leader-Badagalpur Nagendra

The post ಡ್ರಗ್ಸ್ ದಂಧೆ ಕೇಂದ್ರ, ರಾಜ್ಯ ಸರಕಾರ ಕಠಿಣ ನಿರ್ಧಾರ ಕೈಗೊಳ್ಳಲಿ : ರೈತ ಮುಖಂಡ ಬಡಗಲಪುರ ನಾಗೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉಪ್ಪು ತಿಂದವರು ನೀರು ಕುಡಿಯಲೇಬೇಕು: ಯಾವ ಯಾವ ರಾಜಕಾರಣಿಗಳು ಇದ್ದಾರೆ ಎಂದು ಮನ್ಸೂರ್ ಖಾನ್ ಮೊದಲು ಲಿಸ್ಟ್ ಕೊಡಲಿ- ಸಚಿವ ಜಮೀರ್ ಅಹ್ಮದ್ ಖಾನ್
ಬೆಂಗಳೂರು,ಜೂ,24,2019(www.justkannada.in):  ಐಎಂಎ ಕಂಪನಿಯಿಂದ ಹೂಡಿಕೆದಾರರಿಗೆ ವಂಚನೆ ಪ್ರಕರಣ ಸಂಬಂಧ, ಐಎಂಎ ಮಾಲೀಕ ಮನ್ಸೂರ್ ಖಾನ್ ವಿಡಿಯೋ ಬಿಡುಗಡೆ ಹಿನ್ನೆಲೆ ಯಾವ ಯಾವ ರಾಜಕಾರಣಿಗಳು ಇದ್ದಾರೆ ಎಂದು ಮನ್ಸೂರ್ ಖಾನ್ ಮೊದಲು ಬಂದು ಲಿಸ್ಟ್ ಕೊಡಲಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಹಾರ ಸಚಿವ  ಜಮೀರ್ ಅಹ್ಮದ್ ಖಾನ್ , ಮಾಧ್ಯಮಗಳ ಮೂಲಕ ಮಾನ್ಸೂರ್ ಖಾನ್ ಗೆ ನಾನು ಹೇಳಿದ್ದೆ. ನಾನು ಈ ಹಿಂದೆ ಸುದ್ದಿಗೋಷ್ಠಿ ಮಾಡಿ ಹೇಳಿದ್ದೆ. ನೀವು ಮೊದಲು ಬನ್ನಿ ಎಂದಿದ್ದೆ. ನಾನು ಮತ್ತೊಮ್ಮೆ ಮನ್ಸೂರ್ ಖಾನ್ ಗೆ ಮನವಿ ಮಾಡುತ್ತೇನೆ. ಯಾವ್ ರಾಜಕಾರಣಿಗಳು ಇದ್ದಾರೆ ಎಂದು ಪಟ್ಟಿ ಕೊಡಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿದರು.

ಯಾರ್ಯಾರು ತಿಂದಿದ್ದಾರೆ ಗೊತ್ತಾಗಬೇಕು. ನಿನ್ನೆ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಕೆಲವರು ಹೆಸರು ಹೇಳಿದ್ದಾನೆ. ಈ ಬಗ್ಗೆ ಎಸ್ ಐ ಟಿ ತನಿಖೆ ನಡೆಸುತ್ತೆ. ಯಾರು ಅವನ ಬಳಿ ದುಡ್ಡು ತಿಂದಿದ್ದಾನೆ ಅದು ಗೊತ್ತಾಗಬೇಕು. ಅವನು ಹೇಳಿದ ರೀತಿ 1350 ಕೋಟಿ ಹಣ ಇದೆ ಅಂತ ಹೇಳಿದ್ದಾನೆ. ನನಗೆ ಬಂದ ಮಾಹಿತಿ ಪ್ರಕಾರ. ಜನರಿಗೆ ೨೦೦೦ ಕೋಟಿ ಹಣ ನೀಡಬೇಕಾಗಿದೆ. ಮನ್ಸೂರ್ ಖಾನ್ ಗೆ ಪೊಲೀಸರು ರಕ್ಷಣೆ ಕೊಡಲಿದ್ದಾರೆ. ಮನ್ಸೂರ್ ಖಾನ್ ಮೊದಲು ಬಂದು ಲಿಸ್ಟ್ ಕೊಡಲಿ ಎಂದು ಆಗ್ರಹಿಸಿದರು.

ನಮ್ಮ ಸರ್ಕಾರ ಬಡವರು ಪರವಾಗಿದೆ. 50 ಸಾವಿರ ಜನರು ಬಡವರು ಇದ್ದಾರೆ. ಬಡವರಿಗೆ ಹಣ ಕೊಡಿಸಬೇಕಾಗಿರುವುದು ನಮ್ಮ ಜವಾಬ್ದಾರಿ. ವಂಚನೆಗೊಳಗಾದವರಿಗೆ ಹಣ ಕೊಡಸಬೇಕಾದ್ದರಿಂದ ನಾನು ಮನ್ಸೂರ್ ಖಾನ್ ಜತೆ ಿರ್ತೇನೆ ಎಂದರು.

Key words: IMA fraudcase-  Let- Mansur Khan- politicians- list –  Minister Zamir Ahmad Khan

The post ಉಪ್ಪು ತಿಂದವರು ನೀರು ಕುಡಿಯಲೇಬೇಕು: ಯಾವ ಯಾವ ರಾಜಕಾರಣಿಗಳು ಇದ್ದಾರೆ ಎಂದು ಮನ್ಸೂರ್ ಖಾನ್ ಮೊದಲು ಲಿಸ್ಟ್ ಕೊಡಲಿ- ಸಚಿವ ಜಮೀರ್ ಅಹ್ಮದ್ ಖಾನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.