'Lifetime Achievement Award' Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಬೆಂಗಳೂರು,ಮಾರ್ಚ್,10,2025 (www.justkannada.in): ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು.

ಶಬಾನಾ ಆಜ್ಮಿ ಅವರಿಗೆ  ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ವೇಳೆ “ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಆಜ್ಮಿಯವರನ್ನು ಸ್ಮರಿಸಿದರು.  ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು  ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದು ಮಾತು ಸೇರಿಸಿದರು.

ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, GST ಯಲ್ಲೂ ಅನುಕೂಲ ಆಗುವ ರೀತಿಯಲ್ಲಿ GST ಕೌನ್ಸಿಲ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ  ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ , ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಆಜ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, 16 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದು ಗೌರವಿಸಿದರು.

Key words: 16th International Film Festival,  Actress, Shabana Azmi, Lifetime Achievement Award

The post 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಖ್ಯಾತ ನಟಿ ‘ಶಬಾನಾ ಆಜ್ಮಿ’ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ
ಬೆಂಗಳೂರು,ಮಾರ್ಚ್,8,2025 (www.justkannada.in):  16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ  ಜೀವಮಾನ ಸಾಧನೆ ಪ್ರಶಸ್ತಿಗೆ ಖ್ಯಾತ ನಟಿ ‘ಶಬಾನಾ ಆಜ್ಮಿ’ ಅವರು ಆಯ್ಕೆಯಾಗಿದ್ದಾರೆ.

2024-25ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ “ಜೀವಮಾನ ಸಾಧನೆ ಪ್ರಶಸ್ತಿ”ಗೆ  ಶಬಾನಾ ಆಜಿ ಭಾರತೀಯ ಖ್ಯಾತ ಹೆಸರಾಂತ ಚಲನಚಿತ್ರ ನಟಿ ಇವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.

“ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿತ್ತು.  ಈ ಆಯ್ಕೆ ಸಮಿತಿಯು ದಿನಾಂಕ:28/02/2025ರಂದು ಸಭೆ ಸೇರಿ ಅವಿರೋಧವಾಗಿ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು ನೀಡಿತ್ತು. ಇದೀಗ ಮೂವರ ಪೈಕಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ  ಜೀವಮಾನ ಸಾಧನೆ ಪ್ರಶಸ್ತಿಗೆ ಖ್ಯಾತ ನಟಿ ‘ಶಬಾನಾ ಆಜ್ಮಿ’ ಅವರು ಆಯ್ಕೆಯಾಗಿದ್ದಾರೆ.

ಶಬಾನಾ ಅಜ್ಮಿ 18 ಸೆಪ್ಟೆಂಬರ್ 1950 ರಂದು ಜನಿಸಿದರು.  ಭಾರತೀಯ ಚಲನಚಿತ್ರ, ದೂರದರ್ಶನ ಮತ್ತು ರಂಗಭೂಮಿ ನಟಿ. ಹಿಂದಿ ಚಲನಚಿತ್ರೋದ್ಯಮದಲ್ಲಿ ಅವರ ವೃತ್ತಿಜೀವನವು 160 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ .

Key words: Bangalore International Film Festival, actress,  ‘Shabana Azmi, Lifetime Achievement Award

The post 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಖ್ಯಾತ ನಟಿ ‘ಶಬಾನಾ ಆಜ್ಮಿ’ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

29 ಮಂದಿ ಪತ್ರಕರ್ತರಿಗೆ ಒಲಿದ ‘ಪ್ರೆಸ್‌ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’.
ಬೆಂಗಳೂರು,ಡಿಸೆಂಬರ್,26,2023(www.justkannada.in):  ಬೆಂಗಳೂರು ಪ್ರೆಸ್‌ ಕ್ಲಬ್ ವತಿಯಿಂದ ಕೊಡಮಾಡುವ ‘ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’ಗೆ 29 ಮಂದಿ ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ  ವರ್ಷದ ವ್ಯಕ್ತಿ ಪ್ರಶಸ್ತಿ ಹಾಗೂ ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ‘ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ’ ಪ್ರಕಟ ಮಾಡಲಾಗಿದೆ.

ಕಾರ್ಮಿಕ ಸಚಿವ ಸಂತೊಷ್ ಲಾಡ್ ಹಾಗೂ ಏಷ್ಯಾ ಬಾಸ್ಕೆಟ್ ಬಾಲ್ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರಿಗೆ ‘ಪ್ರೆಸ್‌ ಕ್ಲಬ್ ಪ್ರಶಸ್ತಿ ನೀಡಲಾಗಿದೆ.

ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರ ಪಟ್ಟಿ ಹೀಗಿದೆ ನೋಡಿ  ಪಟ್ಟಿ ಹೀಗಿದೆ.

ಸದಾಶಿವ ಶೆಣೈ. ಎಂ. ನಾಗರಾಜು, ಕೂಡ್ಲಿ ಗುರುರಾಜ್, ಕೆ.ಕೆ ಮೂರ್ತಿ, ರೂಪಾ ಆರ್. ರಾವ್, ಸತೀಶ್‌ಕುಮಾ‌ರ್ ಬಿ.ಎಸ್. ರಾಕೇಶ್ ಪ್ರಕಾಶ್,   ಕೆ. ಆರ್. ಶಂಕರ್, ರಮೇಶ್ ಬಿ.ಎನ್, ಕಿರಣ್ ಹೆಚ್.ವಿ, ಚನ್ನಕೃಷ್ಣ ಪಿ.ಕೆ, ವಿಜಯ್‌ಕುಮಾರ್ ಮಲಗಿಹಾಳ್‌, ಮನೋಜ್‌ಕುಮಾರ್, ಮುತ್ತು. ಪಿ, ಶ್ರೀಕಂಠ ಶರ್ಮ. ಆರ್, ಸಿದ್ದೇಶ್‌ಕುಮಾರ್ ಹೆಚ್.ಪಿ, , ಜಿ, ಅನಂತರಾಮು ಸಂಕ್ಲಾಪುರ್. ಎಲ್, ಕೌಶಿಕ್. ಆರ್. ಲಕ್ಷ್ಮಿಸಾಗರ ಸ್ವಾಮಿಗೌಡ, ಚಿದಾನಂದ ಪಟೇಲ್, ಅಫ್ಘಾನ್ ಯಾಸ್ಮಿನ್, ಚಂದ್ರಶೇಖರ್. ಎಂ, ಭಾಸ್ಕರ್ ಕೆ.ಎಸ್. ಸುಭಾಷ್ ಹೂಗಾರ್, ಪ್ರಸನ್ನಕುಮಾರ್ ಲೂಯಿಸ್, ಶಂಕರೇಗೌಡ ಹೆಚ್.ಡಿ, o ಜನಾರ್ಧನಾಚಾರಿ ಕೆ.ಎಸ್. ಲಿಂಗರಾಜು ಡಿ. ನೊಣವಿನಕೆರೆ, ಮೋಹನ್‌ರಾವ್ ಸಾವಂತ್ ಅವರಿಗೆ  ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಡಿಸೆಂಬರ್ 31 ರಂದು ಬೆಳಿಗ್ಗೆ 11.30ಕ್ಕೆ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದ್ದು,  ಸಿಎಂ  ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರು ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Key words:  Press Club -Lifetime Achievement Award- 29 journalists

The post 29 ಮಂದಿ ಪತ್ರಕರ್ತರಿಗೆ ಒಲಿದ ‘ಪ್ರೆಸ್‌ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ‘ಜೀವಮಾನ ಸಾಧನೆ ಪ್ರಶಸ್ತಿ….
ಮೈಸೂರು,ಆ,24,2019(www.justkannada.in): ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ಈ ಸಾಲಿನ ‘ಜೀವಮಾನ ಸಾಧನೆ ‘ ಪ್ರಶಸ್ತಿ ಲಭಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರೊ.ಕೆ.ಎಸ್.ರಂಗಪ್ಪ ಅವರ  ಸಾಧನೆ ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಇಂಡಿಯಾ ಅಸೋಸಿಯೇಷನ್ ಕಾಂಗ್ರೆಸ್ -2019 (IAC) ವತಿಯಿಂದ ದಿಲ್ಲಿಯಲ್ಲಿ ಆ.23 ರಂದು  ಆಯೋಜಿಸಿದ್ದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಿಂಗಾಪುರ, ಚೀನಾ, ಜರ್ಮನಿ, ಅಮೇರಿಕಾ, ಕೊರಿಯಾ, ಜಪಾನ್ ಸೇರಿದಂತೆ ವಿಶ್ವದ 19 ರಾಷ್ಟ್ರಗಳ 150 ಪ್ರತಿನಿಧಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇಂಡಿಯಾ ಅಸೋಸಿಯೇಷನ್ ಕಾಂಗ್ರೆಸ್ ಸಂಸ್ಥೆಯು, ಇಂಡಿಯನ್  ಪ್ರೊಫೆಷನಲ್ ಅಂಡ್  ಟ್ರೇಡ್ ಅಸೋಸಿಯೇಷನ್ಸ್ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಜತೆಗೆ ವಿಜ್ಞಾನ ಕ್ಷೇತ್ರದಲ್ಲಿನ ನೂತನ ಆವಿಷ್ಕಾರಗಳ ಬಗೆಗೆ ಬೆಳಕು ಚೆಲ್ಲುವ ವೇದಿಕೆಯನ್ನು ಒದಗಿಸುತ್ತದೆ. ಆಮೂಲಕ  ಸಂಶೋಧಕರಿಗೆ ಅಧ್ಯಾಯನ ನಡೆಸಲು ಪೂರಕವಾಗುವ ವಾತಾವರಣ ನಿರ್ಮಾಣ ಮಾಡುವ ಗುರಿ ಹೊಂದಿದೆ. ಇಂಥ ಐಎಸಿ ಸಂಸ್ಥೆ ಸರ್ವೆ ಮೂಲಕ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಅವರನ್ನು ಜೀವಮಾನ ಸಾಧನೆ ( Life Time Achivement Award for 2018-19 ) ಪ್ರಶಸ್ತಿಗೆ ಆಯ್ಕೆ ಮಾಡುತ್ತದೆ.  ಈ  ಪೈಕಿ ಈ ಸಾಲಿನ ಪ್ರಶಸ್ತಿಗೆ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಪ್ರೊ.ಕೆ.ಎಸ್.ರಂಗಪ್ಪ ಅವರನ್ನು ಆಯ್ಕೆ ಮಾಡಿ ಗೌರವಿಸಲಾಯಿತು.

Key words: ‘Lifetime Achievement Award’ – Prof. KS Rangappa-mysore

The post ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ‘ಜೀವಮಾನ ಸಾಧನೆ ಪ್ರಶಸ್ತಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.