Tag: lift
ಆಟವಾಡುತ್ತಿದ್ದ ವೇಳೆ ನಿರ್ಮಾಣ ಹಂತದ ಲಿಫ್ಟ್ ಗುಂಡಿಗೆ ಬಿದ್ದು ಮಗು ಸಾವು.
ಬೆಂಗಳೂರು,ಫೆಬ್ರವರಿ,25,2023(www.justkannada.in): ಆಟವಾಡುತ್ತಿದ್ದ ವೇಳೆ ನಿರ್ಮಾಣ ಹಂತದ ಲಿಫ್ಟ್ ಗುಂಡಿಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸುಲ್ತಾನ್ ಪೇಟೆಯಲ್ಲಿ ಈ ಘಟನೆ ನಡೆದಿದೆ. ಆರು ವರ್ಷದ ಮಹೇಶ್ವರಿ ಮೃತಪಟ್ಟ ಬಾಲಕಿ. ಕಟ್ಟಡ...
ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ಬಾವಿಯಿಂದ ಮೇಲೆತ್ತಿ ವೋಟ್ ಹಾಕಿಸಿಕೊಂಡ ಬಳಿಕ ಮತ್ತೆ ಬಾವಿಗೆ ತಳ್ಳುತ್ತಾರೆ- ಸಿಎಂ...
ಹಾವೇರಿ,ಅಕ್ಟೋಬರ್,23,2021(www.justkannada.in): ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇನೆ ಎಂದು ಹೇಳಿಕೊಳ್ತಿದೆ. ಆದರೆ ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ಬಾವಿಯಿಂದ ಮೇಲೆತ್ತಿ ವೋಟ್ ಹಾಕಿಸಿಕೊಂಡ ಬಳಿಕ ಮತ್ತೆ ಬಾವಿಗೆ ತಳ್ಳುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಹಾನಗಲ್ ಉಪಚುನಾವಣೆ...
ಲಿಫ್ಟ್ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು…
ಬೆಂಗಳೂರು,ಅಕ್ಟೋಬರ್,30,2020(www.justkannada.in): ಆಟವಾಡುತ್ತಿದ್ದ ವೇಳೆ ಲಿಫ್ಟ್ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಕೆಂಗೇರಿಯ ಕೋಡಿಪಾಳ್ಯದಲ್ಲಿ ಈ ಘಟನೆ ನಡೆದಿದೆ. ಉತ್ತರ ಕರ್ನಾಟಕ ಮೂಲದ ದಂಪತಿಯ ಪುತ್ರ...
ಜಾತ್ರೆಯಲ್ಲಿ ಅರ್ಚಕರು ಮಗುವನ್ನು ಎಡಗೈಲಿ ಎತ್ತಿ ಹಿಡಿದು, ಕೆಂಡದ ಮೇಲೆ ನಡೆದಿರುವ ವಿಡಿಯೋ ವೈರಲ್
ಹಾವೇರಿ,ಅಕ್ಟೋಬರ್,28,2020(www.justkannada.in) : ಹಾವೇರಿ ಜಿಲ್ಲೆಯ ಬುಳ್ಳಾಪುರ ಗ್ರಾಮದಲ್ಲಿ ನಡೆಯುವ ದುರ್ಗಾದೇವಿ ಜಾತ್ರೆಯಲ್ಲಿ ಅರ್ಚಕರೊಬ್ಬರು ಮಗುವನ್ನು ಎಡಗೈಲಿ ಎತ್ತಿ ಹಿಡಿದು, ಕೆಂಡದ ಮೇಲೆ ನಡೆದಿರುವ ವಿಡಿಯೋ ವೈರಲ್ ಆಗಿದೆ.
ಹರಕೆಯ ಹೆಸರಿನಲ್ಲಿ ಎಳೆ ಮಗುವನ್ನು ಹಿಡಿದುಕೊಂಡು...
ಮೈಸೂರಿನ ಮಿನಿ ವಿಧಾನಸೌಧದಲ್ಲಿ ಕೈ ಕೊಟ್ಟ ಲಿಫ್ಟ್: ಪರದಾಡಿದ ವಿಶೇಷ ಚೇತನ ವ್ಯಕ್ತಿ…
ಮೈಸೂರು,ಫೆ,28,2020(www.justkannada.in): ಮೈಸೂರಿನ ಮಿನಿ ವಿಧಾನಸೌಧದಲ್ಲಿ ಲಿಫ್ಟ್ ಅರ್ಧದಲ್ಲೇ ಕೈಕೊಟ್ಟು ವಿಶೇಷ ಚೇತನರೊಬ್ಬರು ಪರದಾಡಿದ ಘಟನೆ ನಡೆದಿದೆ.
ಮೈಸೂರಿನ ಮಿನಿ ವಿಧಾನಸೌಧ ದಲ್ಲಿ ಲಿಫ್ಟ್ ಅರ್ಧದಲ್ಲೇ ಕೈ ಕೊಟ್ಟಿದ್ದು ಇದರಿಂದಾಗಿ ಲಿಫ್ಟ್ ನಲ್ಲಿ ಸಿಲುಕಿದ್ದ ವಿಶೇಷ...