live Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್
ಬೆಂಗಳೂರು,ಮೇ,6,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳ ಮರುಎಣಿಕೆಯಲ್ಲಿ 52 ಮತಗಳ ಅಂತರದಿಂದ ಬಿಜೆಪಿ ಜೀವರಾಜ್ ಗೆಲುವು ಸಾಧಿಸಿದ್ದು ಈ ಮಧ್ಯೆ ಅಂಚೆ ಮತಗಳನ್ನ ತಿದ್ದಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ದಾಖಲಿಸಿದೆ.

ಈ ಕುರಿತು ಮಾತನಾಡಿರುವ ಶಾಸಕ ಜೀವರಾಜ್, ಸಿಎಂ ಸಿದ್ದರಾಮಯ್ಯನವರೇ ಡಿಸಿಎಂ ಡಿಕೆ ಶಿವಕುಮಾರ್ ಅವರೇ ದಯವಿಟ್ಟು ನನ್ನನ್ನು ಬದುಕಲು ಬಿಡಿ  ಎಂದು ಮನವಿ ಮಾಡಿದ್ದಾರೆ.

ಇಮೇಲ್ ನಲ್ಲಿ ಆಯೋಗದಿಂದ ಪ್ರಮಾಣ ಪತ್ರ ಬಂತು   ಪ್ರಮಾಣ ಪತ್ರ ಬಂದ ಸ್ವಲ್ಪ ಹೊತ್ತಿನಲ್ಲಿ ಎಫ್ ಐಆರ್ ಹಾಕಿದ್ದಾರೆ.  ಇವರ ಅಧಿಕಾರಿಗಳೇ ಮಾತು ಕೇಳಿ ಎಫ್ ಐಆರ್ ಮಾಡಿದ್ದಾರೆ .ಕೋರ್ಟ್ ನಿಂದ ತಡೆ ತರದಿದ್ರೆ ಬಂಧಿಸುವ ಸಾಧ್ಯತೆ ಇತ್ತು. ಆಗ ಪ್ರಮಾಣ ಪತ್ರ ಕೊಡಲಿಲ್ಲ. ಈಗ ಪ್ರಮಾಣವಚನಕ್ಕೆ ಬಿಡುತ್ತಿಲ್ಲ . ಸಿಎಂ, ಡಿಸಿಎಂ ಹಿರಿಯರು ದಯವಿಟ್ಟು ನನ್ನನ್ನು ಬದುಕಲು ಬಿಡಿ ಎಂದು ಶಾಸಕ ಜೀವರಾಜ್ ಮನವಿ ಮಾಡಿದರು.

Key words: CM, DCM, please let me, live, MLA, Jeevaraj

The post ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

LIVE : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ..
ಬೆಂಗಳೂರು, ನ: ರಾಜ್ಯದ ಮೂರು ಉಪಚುನಾವಣೆಗಳಲ್ಲೂ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಮಾಧ್ಯಮಗೋಷ್ಠಿ. ರಾಜ್ಯದ ಜನತೆಗೆ ಧನ್ಯವಾದ ಅರ್ಪಣೆ.

The post LIVE :  ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದು ಧರೆಗೆ ದೊಡ್ಡವರ ಉತ್ಸವದ ಅಹೋರಾತ್ರಿ ಕಾರ್ಯಕ್ರಮ: ಯೂಟ್ಯೂಬ್ ಮತ್ತು ಫೇಸ್‌ ಬುಕ್‌ ನಲ್ಲಿ ನೇರಪ್ರಸಾರ.
ಮೈಸೂರು, ಮಾರ್ಚ್ 22,2022 (www.justkannada.in): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಘಟಕದ ಸಹಯೋಗದಲ್ಲಿ  ಇಂದು ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಕಲಾಮಂದಿರದಲ್ಲಿ ನಡೆಯಲಿರುವ ‘ಧರೆಗೆ ದೊಡ್ಡವರು ಉತ್ಸವದ’ ಅಹೋರಾತ್ರಿ  ಕಾರ್ಯಕ್ರಮವು ವಾರ್ತಾ ಇಲಾಖೆಯ ಫೇಸ್‌ ಬುಕ್ ಪೇಜ್‌ನಲ್ಲಿ ನೇರಪ್ರಸಾರವಾಗಲಿದೆ.

ಮಂಟೇಸ್ವಾಮಿ ಕುರಿತು ಜನಪದ ಆಚರಣೆಗಳನ್ನು ಹಾಗೂ ಅವರ ಕಾವ್ಯ, ಸಾಹಿತ್ಯವನ್ನು ಜೀವಂತವಾಗಿ ಉಳಿಸುವ ನಿಟ್ಟಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ವೀಕ್ಷಕರು ಫೆಸ್‌ ಬುಕ್ ಪೇಜ್ ಲಿಂಕ್ https://www.facebook.com/mysorevarthe ಹಾಗೂ ಯೂಟ್ಯೂಬ್ ಲಿಂಕ್ https://youtu.be/cGlg69hWRNY ಮೂಲಕ ಕಣ್ತುಂಬಿಕೊಳ್ಳಬಹದು. ಕಾರ್ಯಕ್ರಮವನ್ನು ಕ್ಯೂ‌ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕವೂ ವೀಕ್ಷಿಸಬಹುದಾಗಿದೆ.

ಕಾರ್ಯಕ್ರಮ ವಿವರ ಇಂತಿದೆ:

ಮಂಟೆಸ್ವಾಮಿ ಕಥನದ ಅಹೋರಾತ್ರಿ ಜುಗಲ್‌ ಬಂದಿ ಕಾವ್ಯ ಗಾಯನವು ಸಂಜೆ 6 ರಿಂದ 7 ರವರೆಗೆ ಡಾ.ಮಳವಳ್ಳಿ ಮಹದೇವಸ್ವಾಮಿ ಅವರಿಂದ ಧರೆ ಸೃಷ್ಟಿ ಸಾಲು, ರಾತ್ರಿ 7 ರಿಂದ 8 ರವರೆಗೆ ಮೈಸೂರು ಗುರುರಾಜ್ ಅವರಿಂದ ಕಲ್ಯಾಣ ಪಟ್ಟಣ ಸಾಲು, ರಾತ್ರಿ 8 ರಿಂದ 9 ರವರೆಗೆ ಡಾ.ಮಳವಳ್ಳಿ ಮಹದೇವಸ್ವಾಮಿ ಅವರಿಂದ ವಿಜಯನಗರ ಗಾರುಡಿಗರು ಹಾಗೂ ಗೆದ್ದ ರಾಜಪ್ಪಾಜಿ ಗಾಯನ ಜರುಗಲಿದೆ.

ರಾತ್ರಿ 9 ರಿಂದ 10 ರವೆರೆಗೆ ಮೈಸೂರು ಗುರುರಾಜ್ ಅವರಿಂದ ಕಾಗಿನೆಲೆ ದೊಡ್ಡಮ್ಮತಾಯಿ, ದತ್ತು ಸ್ವೀಕಾರ ಸಾಲು, ರಾತ್ರಿ 10 ರಿಂದ 11 ರವರೆಗೆ ಡಾ.ಮಳವಳ್ಳಿ ಮಹದೇವಸ್ವಾಮಿ ಅವರಿಂದ ಚನ್ನಪಟ್ಟಣ ಚನ್ನಪ್ಪಾಜಿ ಸಾಲು ಗಾಯನ ನಡೆಯಲಿದೆ.

ರಾತ್ರಿ 11 ರಿಂದ 12 ರವರೆಗೆ ಮೈಸೂರು ಗುರುರಾಜ್ ಅವರಿಂದ ಮಾದಹಳ್ಳಿ ನಿಡುಗಟ್ಟ ಕೆಂಪಚಾರಿ ಸಾಲು, ರಾತ್ರಿ 12 ರಿಂದ 1 ರವರೆಗೆ ಡಾ. ಮಳವಳ್ಳಿ ಮಹದೇವಸ್ವಾಮಿ ಅವರಿಂದ ಸಿದ್ದಪಾಜಿಯ ಹಲಗೂರು ಸಾಲು, ರಾತ್ರಿ 1 ರಿಂದ 2 ರವರೆಗೆ ಮೈಸೂರು ಗುರುರಾಜ್ ಅವರಿಂದ ಪಾಂಚಾಳರ ಒಕ್ಕಲು ಪಡೆದ ಸಾಲು, ರಾತ್ರಿ 2 ರಿಂದ 3 ರವರೆಗೆ ಡಾ. ಮಳವಳ್ಳಿ ಮಹದೇವಸ್ವಾಮಿ ಅವರಿಂದ ರಾಚಪ್ಪಾಜಿಯ ಕಪ್ಪಡಿ ಪಯಣದ ಸಾಲು ಗಾಯನ ಇರಲಿದೆ.

ರಾತ್ರಿ 3 ರಿಂದ 4 ರವರೆಗೆ ಮೈಸೂರು ಗುರುರಾಜ್ ಅವರಿಂದ ಮೈಸೂರು ಅರಸರ ಹರಸಿ ಕಪ್ಪಡಿಯಲಿ ನೆಲೆಗೊಂಡ ಸಾಲು, ಮುಂಜಾನೆ 4 ರಿಂದ 5 ರವರೆಗೆ ಡಾ. ಮಳವಳ್ಳಿ ಮಹದೇವಸ್ವಾಮಿ ಅವರಿಂದ ಕಬ್ಬಿಣ ತಂದು ಮಠ ಕಟ್ಟುವ ಸಾಲು, ಬೆಳಗ್ಗೆ 5 ರಿಂದ 6 ರವರೆಗೆ ಮೈಸೂರು ಗುರುರಾಜ್ ಅವರಿಂದ ಸಿದ್ದಪ್ಪಾಜಿಯವರು ಚಿಕ್ಕಲೂರಿನಲ್ಲಿ ಐಕ್ಯರಾದ ಸಾಲು, ಮಂಗಳ ಪದವನ್ನು ಎಲ್ಲಾ ಕಲಾವಿದರು ಪ್ರಸ್ತುತ ಪಡಿಸಲಿದ್ದಾರೆ‌.

ಮಾರ್ಚ್ 23ರಂದು ಬೆಳಿಗ್ಗೆ ರಾಮಕೃಷ್ಣನಗರದ ಸುಯೋಗ ಆಸ್ಪತ್ರೆಯ ಸಹಯೋಗದೊಂದಿಗೆ ಹೃದ್ರೋಗ ಸಕ್ಕರೆ ಕಾಯಿಲೆ, ನರರೋಗ, ಜೀರ್ಣಾಂಗ, ಸ್ತ್ರಿರೋಗಗಳು ಇತರೆ ಸಾಮಾನ್ಯ ಕಾಯಿಲೆ ಕಲಾವಿದರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಕರ್ನಾಟಕ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಲೆಯ ಮಹದೇಶ್ವರ ಮತ್ತು ಮಂಟೆಸ್ವಾಮಿ ಪರಂಪರೆಯ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಮಂಟೆಸ್ವಾಮಿ ಪರಂಪರೆಯ ಬಹುಮುಖ್ಯ ಭಾಗವಾಗಿರುವ ಕಂಡಾಯಗಳ ಮೆರವಣಿಗೆಯನ್ನು ಸಂಜೆ 4 ಗಂಟೆಗೆ ಚಾಮರಾಜ ಜೋಡಿ ರಸ್ತೆಯ (ಗಾಯತ್ರಿ ಟಾಕೀಸ್ ಸಮೀಪದ) ಮಂಟೆಸ್ವಾಮಿ ಗದ್ದಿಗೆಯಿಂದ ಬಸವೇಶ್ವರ ವೃತ್ತ, ಮಹಾನಗರ ಪಾಲಿಕೆ ಕಚೇರಿ ರಸ್ತೆಯ ಮುಖಾಂತರ ಕೆ.ಆರ್.ವೃತ್ತ ತಲುಪಿ ಅಲ್ಲಿಂದ ದೇವರಾಜ ಅರಸು ರಸ್ತೆಯ ಮೂಲಕ ಸಂಜೆ 5 ಗಂಟೆಗೆ ಕಲಾಮಂದಿರ ತಲುಪುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್.ಚನ್ನಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Tonight- festival-Live -YouTube -Facebook

The post ಇಂದು ಧರೆಗೆ ದೊಡ್ಡವರ ಉತ್ಸವದ ಅಹೋರಾತ್ರಿ ಕಾರ್ಯಕ್ರಮ: ಯೂಟ್ಯೂಬ್ ಮತ್ತು ಫೇಸ್‌ ಬುಕ್‌ ನಲ್ಲಿ ನೇರಪ್ರಸಾರ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಾಬು ಜಗಜೀವನ್ ರಾಮ್ ಬದುಕು, ಸಾಧನೆ ನಮ್ಮೆಲ್ಲರಿಗೂ ಮಾರ್ಗದರ್ಶನ : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್,05,2021(www.justkannada.in) : ಆಧುನಿಕ ಭಾರತದ ನಿರ್ಮಾಣ ಮತ್ತು ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರನ್ನು ಅವರ ಜನ್ಮದಿನದಂದು ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಅವರ ಬದುಕು ಮತ್ತು ಸಾಧನೆ ನಮ್ಮೆಲ್ಲರಿಗೂ ಸದಾ ಮಾರ್ಗದರ್ಶನ ಮಾಡುತ್ತಿರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಟ್ವೀಟ್ ಮೂಲಕ ಗೌರವ ಸಲ್ಲಿಸಿದ ಅವರು, ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ದಿವಂಗತ ಬಾಬು ಜಗಜೀವನರಾಮ್ ಅವರ ಜನ್ಮ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದೆ ಎಂದು ಹೇಳಿದ್ದಾರೆ.

ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಇತರರು ಇದ್ದರು.

key words : Babu Jagjivan Ram-Live-achieve-all-Guidance-Former CM-Siddaramaiah

The post ಬಾಬು ಜಗಜೀವನ್ ರಾಮ್ ಬದುಕು, ಸಾಧನೆ ನಮ್ಮೆಲ್ಲರಿಗೂ ಮಾರ್ಗದರ್ಶನ : ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೆಡಿಕಲ್‌ ಕಾಲೇಜ್ ಕ್ವಾರ್ಟಸ್​ ನಲ್ಲಿ ಚಿರತೆ ಪ್ರತ್ಯಕ್ಷ…!
ಚಾಮರಾಜನಗರ,ಜನವರಿ,07,2021(www.justkannada.in) : ನಗರದ ಯಡಬೆಟ್ಟದ ತಪ್ಪಲ್ಲಿನ ಬಳಿಯ ಮೆಡಿಕಲ್‌ ಕಾಲೇಜಿನ ಕ್ವಾರ್ಟಸ್​ಗೆ ಚಿರತೆ ನುಗ್ಗಿದೆ.ನಗರದ ಹೊರವಲಯದಲ್ಲಿರುವ ಮೆಡಿಕಲ್‌ ಕಾಲೇಜಿನ ವೈದ್ಯರು ವಾಸ‌ ಮಾಡುತ್ತಿರುವ ಕ್ವಾರ್ಟಸ್‌ನ ಮೊದಲ ಮಹಡಿಗೆ ಬುಧವಾರ ರಾತ್ರಿ ಚಿರತೆ ಬಂದಿದೆ.

ಚಿರತೆಯನ್ನು ಕ್ಬಾರ್ಟನ್​ನ ಮೊದಲ ಮಹಡಿಯಲ್ಲಿ ಕಂಡ ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಅವರ ಪತ್ನಿ ಭಯದಿಂದ ಕಿರುಚಿಕೊಂಡಿದ್ದಾರೆ. ಅಡುಗೆ ಕೆಲಸ ಮಾಡುತ್ತಿದ್ದ ಶಿವ ಕೂಡ ಸ್ಥಳದಿಂದ ಓಡಿದ್ದಾನೆ.ಜನರನ್ನು ಕಂಡು ವಿಚಲಿತಗೊಂಡ ಚಿರತೆಯೂ ಮಹಡಿಯಿಂದ ಕೆಳಗಿಳಿದು ಓಡಿ ಹೋಗಿದೆ. ಚಿರತೆ ಮಹಡಿಯಿಂದ ಕೆಳಗಿಳಿಯುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

key words : Medical-College-Quartus-Leopard-Live …!

The post ಮೆಡಿಕಲ್‌ ಕಾಲೇಜ್ ಕ್ವಾರ್ಟಸ್​ ನಲ್ಲಿ ಚಿರತೆ ಪ್ರತ್ಯಕ್ಷ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ವಿವಿಗೆ ಸುಧೀರ್ಘವಾದ ಇತಿಹಾಸ, ಪರೆಂಪರೆಯಿರುವುದು ಹೆಮ್ಮೆ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಡಿಸೆಂಬರ್,12,2020(www.justkannada.in) : ಮೈಸೂರು ವಿವಿಗೆ ಸುಧೀರ್ಘವಾದ ಇತಿಹಾಸ, ಒಂದು ಪರೆಂಪರೆಯಿರುವುದು ಹೆಮ್ಮೆ ಪಡುವಂತಹ ವಿಷಯ. ವಿವಿಯ ಅಭಿವೃದ್ಧಿಗಾಗಿ ಹಿರಿಯ ವಿದ್ಯಾರ್ಥಿಗಳ ಸಂಘವು ಕೈಗೊಳ್ಳುವ ಎಲ್ಲ ಕಾರ್ಯಕ್ಕೆ ವಿವಿಯ ಬೆಂಬಲವಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.

ಶನಿವಾರ ಮಾನಸಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ  ಮೈಸೂರು ವಿಶ್ವವಿದ್ಯಾನಿಲಯ ಹಿರಿಯ ವಿದ್ಯಾರ್ಥಿಗಳ ಸಂಘ 3ನೇ ಹಿರಿಯ ವಿದ್ಯಾರ್ಥಿಗಳ ಜಾಗತಿಕ ಸಮಾವೇಶದಲ್ಲಿ ವಿವಿಧ ಕ್ಷೇತ್ರದ 8 ಮಂದಿ ಸಾಧಕರಿಗೆ ವಿಶಿಷ್ಟ ಹಿರಿಯ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಒಂದು ಮನೆ, ಸಂಸ್ಥೆ, ವಿವಿಯಾಗಲೀ ಅಲ್ಲಿ ಹಿರಿಯರು ಇದ್ದರೇ ಭೂಷಣ. ಹಿರಿಯರು ಎಂದರೆ ಅನುಭವ, ಅನುಭವಕ್ಕೆ ಸಮನಾವಾದದ್ದೂ ಯಾವುದೂ ಇಲ್ಲ. ಅದನ್ನ ಗಳಿಸಿಕೊಳ್ಳುವುದು ಬಹಳ ಮುಖ್ಯ. ಪರಂಪರೆ ಇಲ್ಲದ ವಿದ್ಯಾಸಂಸ್ಥೆ ಯಾವ ಆದರ್ಶವನ್ನು ಬಿತ್ತಲಾರದು ಎಂದರು.

ನೂರ ನಾಲ್ಕು ವರ್ಷ ಸುದೀರ್ಘ ಇತಿಹಾಸವಿರುವ ವಿವಿಯಲ್ಲಿ ಕಲಿತವರ ಲೆಕ್ಕವಿಟ್ಟಿದ್ದರೆ ದಶಲಕ್ಷಗಳ ದಾಟಿ ಕೋಟಿ ತಲುಪ್ಪುತ್ತಿತ್ತೇನೋ, ವಿವಿಯ ಸರ್ವಾಂಗೀಣ ಬೆಳವಣಿಗೆಗೆ ಕಾಮಧೇನು, ಕಲ್ಪವೃಕ್ಷವಾಗಬಹುದಾಗಿದ್ದ ಹಿರಿಯ ವಿದ್ಯಾರ್ಥಿಗಳ ಸಂಘವು ತಡವಾಗಿ ಅಸ್ತಿತ್ವಕ್ಕೆ ಬಂತು. ಜಗತ್ತಿನ ದೊಡ್ಡ ವಿವಿಗಳ ಏಳಿಗೆಗೆ ಹಿರಿಯ ವಿದ್ಯಾರ್ಥಿಗಳ ಪಾತ್ರ ಪ್ರಧಾನವಾಗಿದೆ ಎಂದು ಹೇಳಿದರು.

ಇದ್ದುದನ್ನು ಹಂಚಿ ತಿನ್ನುವುದು ನಮ್ಮ ರಕ್ತದಲ್ಲಿಯೇ ಬಂದಿದೆ. ಆ ದೃಷ್ಟಿಯಿಂದ ಹೇಳುವಾಗ ಹಿರಿಯ ವಿದ್ಯಾರ್ಥಿಗಳ ಸಂಘ ಅಸಾಧ್ಯವಾಗಿ ತೋರುವ ಹಲವು ಸಾಧನೆಗಳನ್ನು ಮಾಡಬಹುದಾಗಿದೆ.  ಕೊರೊನಾದಿಂದಾಗಿ ಅನೇಕ ಕಾರ್ಯಕ್ರಮಗಳು ಅನುಷ್ಠಾನಕ್ಕೆ ಸಾಧ್ಯವಾಗಿಲ್ಲ. ಆದರೆ, ಪರಿಸ್ಥಿತಿ ತಿಳಿಯಾದ ಮೇಲೆ ಒಂದೊಂದಾಗಿ ಉದ್ದೇಶಿತ ಕಾರ್ಯಕ್ರಮಗಳನ್ನು ನೆರವೇರಿಸಬೇಕು ಎಂದು ಮನವಿ ಮಾಡಿದರು.

ಒಂದು ಸುವರ್ಣ ಸೇತುವೆಯಾಗಿ ಹಿರಿಯ ವಿದ್ಯಾರ್ಥಿಗಳ ಸಂಘ ಕ್ರೀಯಾಶೀಲವಾಗಿರಬೇಕೆಂದು ನಂಬಿದ್ದೇನೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 8 ಮಂದಿಯನ್ನು ಗುರುತಿಸಿ ಗೌರವಿಸಿರುವುದು ನಿಜಕ್ಕೂ ಶ್ಲಾಘನೀಯ. ವಿವಿಯ ಅಭಿವೃದ್ಧಿಗೆ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ಅಗತ್ಯವಾಗಿದೆ. ಅವರ ಚಿಂತನದ್ರವ್ಯ ಮಹತ್ವದ್ದಾಗಿದೆ ಎಂದು ತಿಳಿಸಿದರು.

English summary…..

It is a pride that MU has rich history and legacy: MU VC

Mysuru, Dec. 12, 2020 (www.justkannada.in): “It is indeed a matter of pride that the Mysore University has a rich and long history and a legacy. The university supports all the activities of the senior students association for the development of the university,” opined Prof. G. Hemanth Kumar, Vice-Chancellor, Mysore University.

Speaking at the achievers’ felicitation programme he said, “the Mysore University has a 104-year-long history. If we had actual figures of all those who have learned here perhaps it would cross 10 million. The Senior Students Association which could have helped a lot for the development of the university came into existence very lately. The contribution of alumnus in the development of many reputed universities across the world is laudable,” he added.

Keywords: Mysore University/ Prof. G. Hemanth Kumar/ legacy/ Senior Students association

key words : Long-live-Mysore-Vivi-Proud-history-heritage-Chancellor-Prof.G.Hemant Kumar

The post ಮೈಸೂರು ವಿವಿಗೆ ಸುಧೀರ್ಘವಾದ ಇತಿಹಾಸ, ಪರೆಂಪರೆಯಿರುವುದು ಹೆಮ್ಮೆ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ
ಮೈಸೂರು,ನವೆಂಬರ್,16,2020(www.justkannada.in) ; ನಾಯಿ ತಿಂದು ನೀರಿನ ಖಾಲಿ ಪೈಪ್ ಸೇರಿದ ಚಿರತೆ.

ಮೈಸೂರು ತಾಲ್ಲೂಕಿನ ಇಲವಾಲ ಹೋಬಳಿಯ ಹಳೇ ರಾಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮಕ್ಕೆ ನುಗ್ಗಿ ಜಾನುವಾರುಗಳನ್ನ ಚಿರತೆಯು ಹೊತ್ತೊಯ್ದಿತ್ತು.  ಹಲವು ದಿನಗಳಿಂದ ನಿರ್ಭೀತಿಯಾಗಿದ್ದ ಗ್ರಾಮಸ್ಥರ ಎದೆ ನಡುಗಿಸುವಂತೆ ಈ ಘಟನೆ ಮಾಡಿದೆ.

ಜನರನ್ನು ಕಂಡು ಚಿರತೆ ಗಾಬರಿಯಿಂದ ಖಾಲಿ ಪೈಪ್ ಸೇರಿದೆ

ಇಂದು ನಾಯಿ ತಿಂದು ಹೋಗುವಾಗ ಜನರನ್ನು ಕಂಡು ಚಿರತೆ ಗಾಬರಿಯಿಂದ ಖಾಲಿ ಪೈಪ್ ಸೇರಿದೆ. ಚಿರತೆ ಪೈಪ್ ಸೇರುತ್ತಿದ್ದಂತೆ ಪೈಪ್ ಸುತ್ತ ಗ್ರಾಮಸ್ಥರು ಸುತ್ತುವರೆದಿದ್ದು, ಚಿರತೆಯ ಅಪಾಯ ಅರಿತು ಹಳೇ ರಾಮನಹಳ್ಳಿ ಗ್ರಾಮಸ್ಥರು ಪೈಪ್ ಮುಚ್ಚಿದ್ದಾರೆ. ಈ ಕುರಿತು ಮಾಹಿತಿ ನೀಡಿದರೂ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿ ಮುಚ್ಚಿದ್ದಾರೆ.

key words ; Leopard-Live-Mysore-Anxiety-among-villagers

The post ಮೈಸೂರಿನಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾಮಾಜಿಕ ಜಾಲತಾಣ, ದೂರ ದರ್ಶನದಲ್ಲಿ ಮೈಸೂರು ದಸರಾ ಜಂಬೂ ಸವಾರಿ ನೇರ ಪ್ರಸಾರ….
ಮೈಸೂರು.ಅಕ್ಟೋಬರ್,24,2020(www.justkannada.in):  ಕೋವಿಡ್-19 ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳ, ಸಾಂಪ್ರದಾಯಕ ಹಾಗೂ ವರ್ಚುಯಲ್ ಆಗಿ ಆಚರಿಸಲಾಗುತ್ತಿದ್ದು, ದಸರೆಯ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಕಾರ್ಯಕ್ರಮವನ್ನು ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ 2.59 ರಿಂದ 3.20 ಗಂಟೆಯವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ಧ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ ಮಧ್ಯಾಹ್ನ 3.40 ರಿಂದ 4.15 ಗಂಟೆಯವರೆಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆ ನೆರವೇರಲಿದೆ.

ಈ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೆಸ್‍ಬುಕ್ ಪೇಜ್ ಲಿಂಕ್ https://www.facebook.com/mysorevarthe/  ಹಾಗೂ ಯೂಟೂಬ್ ಲಿಂಕ್ https://www.youtube.com/playlist?list=PLvhg-sbsHV_ybFvK6Iu7HLoaOmh3yCcVC ನಲ್ಲಿ ನೇರಪ್ರಸಾರ ಮಾಡಲಾಗುತ್ತಿದ್ದು, ಸಾರ್ವಜನಿಕರು ಮನೆಯಲ್ಲೆ ಕುಳಿತು ವೀಕ್ಷಿಸಬಹುದು ಎಂದು  ಡಿಸಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

Key words: Mysore dasara-Jumbo ride -live – social media-doora darshan

The post ಸಾಮಾಜಿಕ ಜಾಲತಾಣ, ದೂರ ದರ್ಶನದಲ್ಲಿ ಮೈಸೂರು ದಸರಾ ಜಂಬೂ ಸವಾರಿ ನೇರ ಪ್ರಸಾರ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಈ ಬಾರಿ ಮನೆಯಲ್ಲೇ ಕುಳಿತು ಲೈವ್ ಮೂಲಕ ಕಾರ್ಯಕ್ರಮ ವೀಕ್ಷಿಸಿ: ಮುಂದಿನ ಬಾರಿ ವಿಜೃಂಭಣೆ ದಸರಾ-ಸಚಿವ ಎಸ್ ಟಿ ಸೋಮಶೇಖರ್
ಮೈಸೂರು, ಅಕ್ಟೋಬರ್,16,2020(www.justkannada.in): ದಸರಾ ಮಹೋತ್ಸವ ಹಿನ್ನೆಲೆ ಸಾರ್ವಜನಿಕರ ಸಹಕಾರವನ್ನು ನಾವು ಈ ಕೋವಿಡ್ ಸಂದರ್ಭದಲ್ಲಿ ಕೋರುತ್ತಿದ್ದೇವೆ. ಕಾರ್ಯಕ್ರಮವನ್ನು ಲೈವ್ ಮುಖಾಂತರ ನೀಡಲಾಗುತ್ತಿರುವುದರಿಂದ ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ವೀಕ್ಷಣೆ ಮಾಡಬೇಕು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಶನಿವಾರ ಉದ್ಘಾಟನೆಗೊಳ್ಳಲಿರುವ ದಸರಾ ಕಾರ್ಯಕ್ರಮದ ಅಂತಿಮ ಸಿದ್ಧತೆಗಳನ್ನು ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪರಿಶೀಲನೆ ನಡೆಸಿದರು.

ವೇದಿಕೆ ಹಾಗೂ ವೇದಿಕೆ ಮುಂಭಾಗದಲ್ಲಿ ಮಾಡಲಾಗಿರುವ ವ್ಯವಸ್ಥೆಗಳು, ಆಸನ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ ಸಚಿವರು, ಬಳಿಕ ಬೆಳ್ಳಿ ಪಲ್ಲಕ್ಕಿಯನ್ನು ವೀಕ್ಷಿಸಿ ಚಾಮುಂಡೇಶ್ವರಿ ಸನ್ನಿಧಿಯ ಪ್ರಧಾನ ಅರ್ಚಕರಿಂದ ಮಾಹಿತಿ ಪಡೆದುಕೊಂಡರು. ಡಿಸಿಪಿ ಗೀತಾಪ್ರಸನ್ನ ಅವರು ಸಿದ್ಧತೆಗಳು ಸೇರಿದಂತೆ ಕಾರ್ಯಕ್ರಮದಲ್ಲಿ ಕೈಗೊಳ್ಳಲಾದ ಭದ್ರತಾ ವ್ಯವಸ್ಥೆಗಳ ಬಗ್ಗೆ ಸಚಿವರಾದ ಸೋಮಶೇಖರ್ ಅವರ ಗಮನಕ್ಕೆ ತಂದರು.

ಸಾರ್ವಜನಿಕರ ಸಹಕಾರ ಬೇಕು…

ತಜ್ಞರ ತಂಡ ಸೂಚನೆ ನೀಡಿದಂತೆ 200 ಜನರಿಗೆ ಅವಕಾಶ ನೀಡಲಾಗಿದೆ. ಅದೇ ರೀತಿ ವಿಶಾಲವಾಗಿ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ. ಇದಕ್ಕಿಂತ ಹೆಚ್ಚು ಮಂದಿಯನ್ನು ಕಾರ್ಯಕ್ರಮಕ್ಕೆ ಆಮಂತ್ರಣ ಮಾಡಿಲ್ಲ. 35 ವಿವಿಐಪಿಗಳಿಗೆ ಒಂದು ಕಡೆ ಆಸನ ವ್ಯವಸ್ಥೆ ಮಾಡಲಾಗಿದೆ. ಮಾಧ್ಯಮದವರಿಗೂ ವ್ಯವಸ್ಥೆ ಮಾಡಲಾಗಿದೆ. ಆದರೆ, ಕಡಿಮೆ ಜನಕ್ಕೆ ಮಾತ್ರ ಅವಕಾಶ ನೀಡಿದ್ದರಿಂದ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಸಂಜೆ 7ರಿಂದ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿಗಳಾದ ಪ್ರತಾಪ್ ಚಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರನ್ನು ಹೊರತುಪಡಿಸಿದರೆ ಉಳಿದ ಸಚಿವರು ಕೋವಿಡ್ ಹಿನ್ನೆಲೆಯಲ್ಲಿ ಬರುತ್ತಿಲ್ಲ ಎಂದು ತಿಳಿಸಿದ್ದಾಗಿ ಸಚಿವರಾದ ಸೋಮಶೇಖರ್ ಮಾಹಿತಿ ನೀಡಿದರು.

ಮನೆಯಲ್ಲೇ ಕುಳಿತು ಲೈವ್ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ಸಚಿವರ ಮನವಿ

ಸಾರ್ವಜನಿಕರ ಸಹಕಾರವನ್ನು ನಾವು ಈ ಕೋವಿಡ್ ಸಂದರ್ಭದಲ್ಲಿ ಕೋರುತ್ತಿದ್ದೇವೆ. ಕಾರ್ಯಕ್ರಮವನ್ನು ಲೈವ್ ಮುಖಾಂತರ ನೀಡಲಾಗುತ್ತಿರುವುದರಿಂದ ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ವೀಕ್ಷಣೆ ಮಾಡಬೇಕು ಎಂದು ನಾನು ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಹೊರಗಡೆ ಗುಂಪು ಗುಂಪಾಗಿ ಕಾಣಿಸಿಕೊಳ್ಳಬಾರದು. ಒಟ್ಟಾಗಿ ನಿಂತು ಸೆಲ್ಫೀ ತೆಗೆದುಕೊಳ್ಳುವಂತಹ ಕ್ರಮಕ್ಕೂ ಬ್ರೇಕ್ ಹಾಕಲಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಮುಂದಿನ ಬಾರಿ ವಿಜೃಂಭಣೆಯ ದಸರಾ

ಪ್ರಸಕ್ತ ಸಾಲಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ. ಸರಳವಾಗಿ ಆಚರಿಸುವ ತೀರ್ಮಾನಕ್ಕೆ ಬಂದಿದ್ದೇವೆ. ಕೋವಿಡ್ ಗೆ ಯಾವುದೇ ಲಸಿಕೆ ಇನ್ನೂ ತಯಾರಾಗದ ಹಿನ್ನೆಲೆಯಲ್ಲಿ ಹೆಚ್ಚು ಜನರನ್ನು ಸೇರಿಸಲು ಆಗದು. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರಾಯೋಗಿಕ ಹಂತದಲ್ಲಿರುವ ಲಸಿಕೆ ಮಾರುಕಟ್ಟೆ ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಈ ವೇಳೆ ಶಾಸಕರಾದ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್ ಉಪಸ್ಥಿತರಿದ್ದರು.

Key words: mysore dasara- live – home-dasara-next time-Minister- S T Somashekhar

The post ಈ ಬಾರಿ ಮನೆಯಲ್ಲೇ ಕುಳಿತು ಲೈವ್ ಮೂಲಕ ಕಾರ್ಯಕ್ರಮ ವೀಕ್ಷಿಸಿ: ಮುಂದಿನ ಬಾರಿ ವಿಜೃಂಭಣೆ ದಸರಾ-ಸಚಿವ ಎಸ್ ಟಿ ಸೋಮಶೇಖರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.