Tag: locals.
ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಸ್ಥಳೀಯರಿಂದ ಹಲ್ಲೆ : ನೂರಾರು ವಾಹನಗಳು ಜಖಂ.
ಶ್ರೀಶೈಲ,ಮಾರ್ಚ್,31,2022(www.justkannada.in): ಆಂಧ್ರಪ್ರದೇಶದ ಯಾತ್ರಾ ಕ್ಷೇತ್ರ ಶ್ರೀಶೈಲದಲ್ಲಿ ಸ್ಥಳೀಯರಿಂದ ಕನ್ನಡಿಗರ ಮೇಲೆ ಹಲ್ಲೆಯಾಗಿದ್ದು, ಕನ್ನಡಿಗರ ನೂರಾರು ವಾಹನಗಳನ್ನ ಜಖಂ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೋಟೆಲ್ ವೊಂದರಲ್ಲಿ ನೀರಿನ ವಿಚಾರಕ್ಕೆ ಗಲಾಟೆಯಾಗಿ ಕರ್ನಾಟಕದ ಬಾಗಲಕೋಟೆ ಮೂಲದ...
ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು : ಸ್ಥಳೀಯರಿಂದ ಐವರ ರಕ್ಷಣೆ
ಚಿಕ್ಕಮಗಳೂರು,ಡಿಸೆಂಬರ್,05,2020(www.justkannada.in) : ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಚಾರ್ಮಡಿ ಘಾಟ್ ನ ಬಿದರತಳದಲ್ಲಿ ಈ ಘಟನೆ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ ಚಾಲಕನ ನಿಯಂತ್ರಣ ತಪ್ಪಿ...
ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಿದರಳ್ಳಿ ಸೇತುವೆ ಮುಳುಗಡೆ ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮೈಸೂರು,ಸೆಪ್ಟೆಂಬರ್,20,2020(www.justkannada.in) : ಗೇಟ್ ಹಾಕದೆ, ಸೈರನ್ ಮಾಡದೇ ಏಕಾಏಕಿ ನದಿಗೆ ಕಬಿನಿ ಜಲಾಶಯದ ಅಧಿಕಾರಿಗಳ ನಿರ್ಲಕ್ಷ್ಯದಿಂದ ನೀರು ಬಿಟ್ಟ ಹಿನ್ನೆಲೆ ಸೇತುವೆ ಮುಳುಗಡೆಯಾಗಿದೆ.
ತಡರಾತ್ರಿ ಎಚ್.ಡಿ.ಕೋಟೆಯ ಕಬಿನಿ ಡ್ಯಾಂನಲ್ಲಿ ಘಟನೆ ನಡೆದಿದೆ. ಯಾವುದೇ ಮುನ್ಸೂಚನೆ,...
ಖರಾಬು ಜಾಗವೆಂದು ರಸ್ತೆಗೆ ಬಿಟ್ಟುಕೊಡುವಂತೆ ಆಗ್ರಹ : ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ...
ಮೈಸೂರು,ಮಾ,12,2020(www.justkannada.in): ಮೈಸೂರಿನ ಗುಂಡೂರಾವ್ ನಗರದಲ್ಲಿನ ರೆವಿನ್ಯೂ ಜಾಗವನ್ನು ಖರಾಬು ಜಾಗವಲ್ಲ ಎಂದು ನ್ಯಾಯಾಲಯ ತಿಳಿಸಿದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಕಾಂಪೌಂಡ್ ಹಾಕಿಸುತ್ತಿರುವ ವೇಳೆ ಸ್ಥಳೀಯರು ಮತ್ತು ಅಧಿಕಾರಿಗಳ ಜೊತೆ ಮಾತಿನ...