lock.down Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವೀಕೆಂಡ್ ಲಾಕ್‌ಡೌನ್ ಗೆ ಸಹಕರಿಸಿ – ಸಚಿವ ಸೋಮಶೇಖರ್ ಮನವಿ : ನಿಯಮ ಮೀರಿ ವಹಿವಾಟು ನಡೆಸಿದರೆ ಕೇಸ್- ಪೊಲೀಸ್ ಆಯುಕ್ತರ ಎಚ್ಚರಿಕೆ.
ಮೈಸೂರು, ಆ.07, 2021 : (www.justkannada.in news ) ವೀಕೆಂಡ್ ಲಾಕ್‌ಡೌನ್ ಗೆ ಮೈಸೂರಿನಲ್ಲಿ ಸಂಘಟನೆಗಳ ವಿರೋಧ ಹಿನ್ನೆಲೆ. ನಾಳೆ ಒಂದು ದಿನ ಸಹಕರಿಸುವಂತೆ ಸಚಿವ ಎಸ್‌.ಟಿ.ಸೋಮಶೇಖರ್ ಮನವಿ.

ಸರ್ಕಾರ ಆದೇಶ ಮಾಡಿದೆ. ಅದನ್ನು ನಾವು ಉಲ್ಲಂಘನೆ ಮಾಡಲು ಆಗಲ್ಲ. ಮೈಸೂರು ಹಾಗೂ ಚಾಮರಾಜನಗರ ಪರಿಸ್ಥಿತಿಯನ್ನು ಸಿಎಂ ಗಮನಕ್ಕೆ ತರುತ್ತೇನೆ. ಜಿಲ್ಲೆಯಲ್ಲಿ ಕೊರೊನಾ ಇಳಿಮುಖ ಇರುವುದರಿಂದ ಕೆಲವು ಸಡಿಲಿಕೆ ಮಾಡುವಂತೆ ಕೇಳಿಕೊಳ್ಳುತ್ತೇನೆ. ವರ್ತಕರು ಅಲ್ಲಿಯ ವರೆಗೆ ತಾಳ್ಮೆ ವಹಿಸಬೇಕು. ಸೋಮವಾರದಿಂದ ಎಂದಿನಂತೆ ವ್ಯಾಪಾರ ಮಾಡಲು ಅವಕಾಶ ಇರುತ್ತೆ. ಎರಡು ದಿನ ಸಹಕರಿಸುವಂತೆ ಸೋಮಶೇಖರ್ ಮನವಿ.

ವೀಕೆಂಡ್ ಕರ್ಫ್ಯೂ ಮೀರಿ ವರ್ತಕರು ವಹಿವಾಟು ನಡೆಸಲು ನಿರ್ಧಾರ ಹಿನ್ನೆಲೆ. ಸರ್ಕಾರದ ಆದೇಶವನ್ನು ಮೀರದಂತೆ ಮೈಸೂರು ಸಿಟಿ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಮನವಿ. ನಿಯಮ ಮುರಿದವರ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ. ಲಾಕ್‌ಡೌನ್ ನಿಯಮ ಮೀರಿ ವಹಿವಾಟ ನಡೆಸಿದರೆ ಕೇಸ್ ಹಾಕಿ ನ್ಯಾಯಾಲಯದ ಗಮನಕ್ಕೆ ತರಲಾಗುವುದು. ಅಂತಹವರ ಲೈಸನ್ಸ್ ಮುಟ್ಟುಗೋಲು ಹಾಕಿಕೊಂಡು ಕ್ರಮ. ಸರ್ಕಾರ ಜನರ ಹಿತದೃಷ್ಟಿಯಿಂದ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಮುಂದಿನ ನಡಾವಳಿಗಳು ಬರುವ ವರೆಗೂ ವರ್ತಕರು ಸಹಕರಿಸಬೇಕು. ಇಲ್ಲವಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

key words : mysore-city-police-lock.down-minister-request

The post ವೀಕೆಂಡ್ ಲಾಕ್‌ಡೌನ್ ಗೆ ಸಹಕರಿಸಿ – ಸಚಿವ ಸೋಮಶೇಖರ್ ಮನವಿ : ನಿಯಮ ಮೀರಿ ವಹಿವಾಟು ನಡೆಸಿದರೆ ಕೇಸ್- ಪೊಲೀಸ್ ಆಯುಕ್ತರ ಎಚ್ಚರಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾಕ್ ಡೌನ್ ಗೆ ಸೆಡ್ಡು..? : ನಾಳೆಯಿಂದ ‘ ಓಪನ್ ಮೈಸೂರು ‘ ಅಭಿಯಾನ.
ಮೈಸೂರು, ಆ.07, 2021 : (www.justkannada.in news) ಗಡಿ ಜಿಲ್ಲೆಗಳು ಲಾಕ್‌ಡೌನ್ ಆದೇಶ ಹಿನ್ನೆಲೆ. ಮೈಸೂರಿನಲ್ಲಿ ವೀಕೆಂಡ್ ಲಾಕ್‌ಡೌನ್‌ ಗೆ ಸಂಘ ಸಂಸ್ಥೆಗಳಿಂದ ವಿರೋಧ.

ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದಿಂದ ಸಭೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ. ನಾಳೆಯಿಂದ ಎಲ್ಲಾ ಉದ್ಯಮ ಓಪನ್ ಮಾಡಲು ನಿರ್ಧಾರ. ಸರ್ಕಾರ ಆದೇಶ ದಿಕ್ಕರಿಸಿ ಓಪನ್ ಮಾಡಲು ನಿರ್ಧಾರ.

ಯಾವುದೇ ಸಮಸ್ಯೆ ಬಂದರು ಒಟ್ಟಾಗಿ ಹೋರಾಟ ಮಾಡಲು ನಿರ್ಧಾರ.ಕಾನೂನು ಕ್ರಮ ಕೈಗೊಂಡರೂ ಒಗ್ಗಟ್ಟಿನಿಂದ ಹೋರಾಟ ಮಾಡಲು ನಿರ್ಧಾರ. ಸಾಂಕೇತಿಕವಾಗಿ ಅಂಗಡಿ ಓಪನ್ ಮಾಡಿ ಪ್ರತಿಭಟನೆಗೆ ನಿರ್ಧಾರ. ಅಂಗಡಿ ಓಪನ್ ಮಾಡಿ ಪೊಲೀಸರಿಂದ ವಿರೋಧ ಮಾಡಿದರೆ ನಾವು ಡೋಂಟ್ ಕೇರ್. ನಮ್ಮ ಉದ್ಯಮ ಸಂಕಷ್ಟದಲ್ಲಿದೆ. ಲಾಕ್ ಡೌನ್ ಬೇಡವೇ ಬೇಡ ಎಂದು ಉದ್ಯಮಿಗಳು.

key words : Mysore-lock.down-opposed-police

The post ಲಾಕ್ ಡೌನ್ ಗೆ ಸೆಡ್ಡು..? :  ನಾಳೆಯಿಂದ ‘ ಓಪನ್ ಮೈಸೂರು ‘  ಅಭಿಯಾನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಪ್ರಸ್ತುತ ಲಾಕ್‌ ಡೌನ್‌ ಮುಂದುವರೆದಿರುವ ಏಕೈಕ ಜಿಲ್ಲೆ ಮೈಸೂರು.
ಮೈಸೂರು, ಜೂನ್ 27, 2021(www.justkannada.in): ಮೈಸೂರು ಜಿಲ್ಲೆಯೊಂದನ್ನು ಹೊರತುಪಡಿಸಿದಂತೆ ಕರ್ನಾಟಕ ರಾಜ್ಯದಲ್ಲಿರುವ ಇತರೆ ಎಲ್ಲಾ ಜಿಲ್ಲೆಗಳಲ್ಲೂ ಸಹ ಕೋವಿಡ್-19 ಸೋಂಕು ಇಳಿಕೆ ಕಂಡಿದ್ದು ಸಂಪೂರ್ಣ ಲಾಕ್‌ಡೌನ್‌ನಿಂದ ಮುಕ್ತವಾಗಿವೆ.

ಮಂಗಳವಾರದಂದು ರಾಜ್ಯದ ಒಟ್ಟಾರೆ ಪರೀಕ್ಷಾ ಪಾಸಿಟಿವಿಟಿ ಪ್ರಮಾಣ 2.87ರಷ್ಟಿದ್ದರೆ, ಮೈಸೂರಿನಲ್ಲಿ ಶೇ.8.4ರಷ್ಟಿತ್ತು. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ಟಿಪಿಆರ್ ಪ್ರಮಾಣ ಸ್ವಲ್ಪ ಪ್ರಮಾಣದ ಮಾತ್ರ ಇಳಿಕೆಯಾಗಿದೆ. ವಾರಾಂತ್ಯದಲ್ಲಿ ಇದರ ಪ್ರಮಾಣ 10%ರಷ್ಟಿತ್ತು. ಈ ಪ್ರಕಾರವಾಗಿ ಇಡೀ ರಾಜ್ಯದಲ್ಲಿ ಮೈಸೂರು ಲಾಕ್‌ ಡೌನ್ ಇನ್ನೂ ಮುಂದುವರೆದಿರುವ ಏಕೈಕ ಜಿಲ್ಲೆಯಾಗಿದೆ.

ಈವರೆಗೆ ಮೈಸೂರು ಜಿಲ್ಲೆಯಲ್ಲಿ 1.65 ಲಕ್ಷ ಕೋವಿಡ್-19 ಸೋಂಕಿನ ಪ್ರಕರಣಗಳ ದಾಖಲಾಗಿದ್ದು, ಅಧಿಕೃತವಾಗಿ ೨,೦೪೬ ಜನರು ಸಾವನ್ನಪ್ಪಿದ್ದಾರೆ. ಈ ವರ್ಷದ ಏಪ್ರಿಲ್ ತಿಂಗಳ ಎರಡನೇ ವಾರದಿಂದ ಅಂದರೆ ಕೋವಿಡ್ ಸೋಂಕಿನ ಎರಡನೆಯ ಅಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆ ಸೋಂಕು ಪ್ರಕರಣಗಳು ದಾಖಲಾಗಿದ್ದು, 936 ಜನರು ಸಾವನ್ನಪ್ಪಿದ್ದಾರೆ.

ಮೈಸೂರು ಜಿಲ್ಲೆಗೆ ಮಾತ್ರ ಲಾಕ್‌ ಡೌನ್‌ನಿಂದ ಏಕೆ ಮುಕ್ತಿ ಕಲ್ಪಿಸಲಾಗಿಲ್ಲ ಎಂಬ ಅಂಶವನ್ನು ಗಮನಿಸಿದರೆ, ಮೈಸೂರು ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹಿಂದೆ ದಾಖಲಾಗಿದ್ದಂತಹ ಅತೀ ಹೆಚ್ಚಿನ ಸಂಖ್ಯೆ ೧೪,೬೦೬ ರಿಂದ ಪ್ರಸ್ತುತ ೬,೧೨೨ ಪ್ರಕರಣಗಳಿಗೆ ಇಳಿಕೆಯಾಗಿದ್ದರೂ ಸಹ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಇದ್ದಂತಹ ಶೇ.22 (೨೨೫೨) ಸಂಖ್ಯೆಯ ಹೋಲಿಕೆಯಲ್ಲಿ, ಜೂನ್ 22ರಂದಿಗೆ ಶೇ.27ರಷ್ಟು (೧೭೬೨ ರೋಗಿಗಳು) ಕೋವಿಡ್ ಸೋಂಕಿತರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ ೪೦೭ ಜನರು ಸೋಂಕಿನಿಂದ ಮೃತಪಟ್ಟಿದ್ದು, ರಾಜ್ಯದ 30 ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯ ನಂತರ ಸ್ಥಾನದಲ್ಲಿ, ಅಂದರೆ 2ನೇ ಸ್ಥಾನದಲ್ಲಿದೆ.

ಈ ಕುರಿತು ಮಾಹಿತಿ ಒದಗಿಸಿರುವ ಮೈಸೂರು ಜಿಲ್ಲೆಯ ಆರೋಗ್ಯ ಅಧಿಕಾರಿ ಡಾ. ಕೆ.ಹೆಚ್. ಪ್ರಸಾದ್ ಅವರು ರಾಜ್ಯದ ಇತರೆ ಜಿಲ್ಲೆಗಳ ಹೋಲಿಕೆಯಲ್ಲಿ ಮೈಸೂರು ಜಿಲ್ಲೆಯ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ಹಾಗೂ ಮರಣ ಪ್ರಮಾಣದ ಗತಿ ನಿಧಾನವಾಗಿದೆ. “ಆದಾಗ್ಯೂ, ನಾವು ಹೆಚ್ಚು ಸೋಂಕನ್ನು ಗುರುತಿಸುವ ಸಲುವಾಗಿ ನಾವು ಪರಿಷ್ಕೃತ ಕಾರ್ಯತಂತ್ರವಾಗಿ ಗುಣಾತ್ಮಕ ಪರೀಕ್ಷೆಗಳನ್ನು ಗುರುತಿಸಿದ್ದೇವೆ. ಈ ವಿಧಾನದ ಮೂಲಕ ಸೋಂಕಿಗೆ ಈಡಾಗುವ ಹೆಚ್ಚಿನ ಸಂಭವವಿರುವ ನಿರ್ಧಿಷ್ಟವಾದ ಜನಸಂಖ್ಯೆಯ ಕಡೆ ಹೆಚ್ಚಿನ ಗಮನ ನೀಡುತ್ತಿದ್ದೇವೆ. ದೂರವಾಣಿ ಮೂಲಕ ಗುರುತಿಸುವ ಗತಿಗೆ ವೇಗ ನೀಡುವುದು ಹಾಗೂ ಮನೆ ಮನೆಗೆ ತೆರಳಿ ನಿಗಾವಹಿಸುವುದು ಒಳಗೊಂಡಂತೆ ಸಮುದಾಯ ತಪಾಸಣೆಯಗೆ ವೇಗ ನೀಡುವ ಮೂಲಕ ವಿನೂತನ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ,” ಎಂದು ವಿವರಿಸಿದರು.

ಸುದ್ದಿ ಮೂಲ: ಇಂಡಿಯನ್ ಎಕ್ಸ್ ಪ್ರೆಸ್

Key words: Mysore – only -district – continued – lock down.

The post ರಾಜ್ಯದಲ್ಲಿ ಪ್ರಸ್ತುತ ಲಾಕ್‌ ಡೌನ್‌ ಮುಂದುವರೆದಿರುವ ಏಕೈಕ ಜಿಲ್ಲೆ ಮೈಸೂರು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಲ್ಲಿದೆ, ಎಲ್ಲಿಲ್ಲ : ಸೋಮವಾರದ ಬಳಿಕ ರಾಜ್ಯದಲ್ಲಿನ LOCK DOWN ನ ಸಂಪೂರ್ಣ ವಿವರ ಹೀಗಿದೆ..
ಬೆಂಗಳೂರು, ಜೂ.19, 2021 : (www.justkannada.in news ) ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.

ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದು, ಅದರ ವಿವರ ಹೀಗಿದೆ..

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.

ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.

ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.

ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

ರಾಜ್ಯವ್ಯಾಪಿ ಅನ್ವಯವಾಗುವಂತೆ:

ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.

ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

ಹೋಟೇಲ್ ಕ್ಲಬ್ ರೆಸ್ಟೋರಂಟ್ ಗಳಲ್ಲಿ‌ಕುಳಿತು ತಿನ್ನುವುದಲ್ಲೆ ಶೇ ೫೦ ಸಾಮರ್ಥ್ಯದಲ್ಲಿ ಕೆಲಸ ಮಾಡಲು ಅವಕಾಶ, ಚಲನಚಿತ್ರ,ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ. ಬಸ್, ಮೆಟ್ರೋ ಓಡಾಟಕ್ಕೆ ಶೇ ೫೦% ಅನುಮೋದನೆ. ತಾಂತ್ರಿಕಾ ಸಲಹಾ ಸಮಿತಿ ಸಲಹೆ ಮೇರೆಗೆ ತೀರ್ಮಾನ ಕೈಗೊಳ್ಳಾಗಿದೆ.

ಉತ್ತರ ಕನ್ನಡ,ಮಂಡ್ಯ, ಕೊಪ್ಪಳ, ತುಮಕೂರು,ಕೋಲಾರ ಬೆಂಗಳುರ ನಗರ,ಗದಗ ರಾಯಚೂರು, ಬಾಗಲಕೋಟೆ , ಹಾವೇರಿ,ಯಾದಗಿರಿ,ಬೀದರ್ ಜಿಲ್ಲೆಗಳಿಗೆ ಸಡಿಲಿಕೆ ಮಾಡಲು ತೀರ್ಮಾನ.

ಈಜುಕೊಳ, ರಾಜಕೀಯ ಕಾರ್ಯಕ್ರಮ, ಪೂಜಾ ಸ್ಥಳ, ಶಿಕ್ಷಣ ಸಂಸ್ಥೆಗಳು,ಸಿನಿಮಾ,‌ಮಾಲ್‌ಗಳು, ಪಬ್ ಗಳ ಮೇಲೆ ನಿರ್ಬಂಧ ಮುಂದುವರಿಕೆ.

ಮೈಸೂರಿನಲ್ಲಿ ನಿರ್ಬಂದ ಮುಂದವರೆಯಲಿದೆ.

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಯಲ್ಲಿದೆ.ಶನಿವಾರ ಭಾನುವಾರ ವಾರಾಂತ್ಯ ಕರ್ಪ್ಯೂ

ಲಾಡ್ಜ್ ಮತ್ತು ಜಿಮ್ ಗಳಲ್ಲಿ ಹವಾ ನಿಯಂತ್ರಣವಿಲ್ಲದೆ ಅವಕಾಶ ನೀಡಲಾಗಿದೆ.ಹಾಸನ ದಕ್ಷಿಣ ಕನ್ನಡ,ಚಿತ್ರದುರ್ಗ ಸೇರಿದಂತೆ ಸಡಿಲಿಕೆ ಇಲ್ಲ

ನಿರ್ಬಂಧಗಳ ಹಿನ್ನಲೆಯಲ್ಲಿ ಸಡಿಲಿಕೆ ಮಾಡಲಾಗಿದೆ. ಮಾಸ್ಕ್, ಅಂತರ ಕಾಯ್ದುಕೊಂಡು ಜನರು ಸಹಕಾರ ನೀಡಿ ಸಂಪೂರ್ಣ ಬೆಂಬಲ ನೀಡ ಎಂದು ಮನವಿ ಮಾಡಿದ ಮುಖ್ಯಮಂತ್ರಿ, ಮೂರನೆ ಅಲೆ ಸಂಬಂಧ ಕಾದು ನೋಡೋಣ. ಈಗಾಗಲೆ ಪರಿಸ್ಥಿತಿ ಬಿಗಡಾಯಿಸಿರುವ ಹಿನ್ನಲೆಯ ಸಡಿಲಿಕೆ ಮಾಡಲಾಗಿದೆ. ಜುಲೈ ೫ ತನಕ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದರು.

key words : karnataka-bangalore-lock.down-cm-yadiyurappa-press-meet-details

The post ಎಲ್ಲಿದೆ, ಎಲ್ಲಿಲ್ಲ : ಸೋಮವಾರದ ಬಳಿಕ ರಾಜ್ಯದಲ್ಲಿನ LOCK DOWN ನ ಸಂಪೂರ್ಣ ವಿವರ ಹೀಗಿದೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಈ ಬಾರಿ ಲಾಕ್ ಡೌನ್ ಬಿಗಿಯಾಗಿರಲಿಲ್ಲ: ರೈತರಿಗೆ ಅಷ್ಟು ಸಮಸ್ಯೆಯಾಗಿಲ್ಲ- ಕೃಷಿ ಸಚಿವ ಬಿಸಿ ಪಾಟೀಲ್.
ಬೆಂಗಳೂರು,ಜೂನ್,14,2021(www.justkannada.in):  ಕಳೆದ ಬಾರಿಯಂತೆ ಈ ಬಾರಿ ಲಾಕ್ ಡೌನ್ ಬಿಗಿಯಾಗಿರಲಿಲ್ಲ. ಹೀಗಾಗಿ ರೈತರಿಗೆ ಅಷ್ಟು ಸಂಸ್ಯೆಯಾಗಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ಪಾಟೀಲ್, ಲಾಕ್ ಡೌನ್ ವೇಳೆಯಲ್ಲಿ 153 ಮೆಟ್ರಿಲ್ ಟನ್ ಆಹಾರ ಉತ್ಪಾದನೆಯಾಗಿದೆ.  ಲಾಕ್ ಡೌನ್ ಬಿಗಿಯಾಗಿರದ ಕಾರಣ ರೈತರಿಗೆ ಅಷ್ಟೇನು ಸಮಸ್ಯೆಯಾಗಿಲ್ಲ. ಇನ್ನು ಕೃತಕ ಅಭಾವ ಸೃಷ್ಠಿಸಿದ್ಧ 204 ಅಂಗಡಿಗಳ ಲೈಸೆನ್ಸ್ ಅನ್ನ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇನ್ನು ಫಸಲ್ ಭೀಮಾ ಯೋಜನೆಯಡಿ ಶೇ.85ರಷ್ಟು ಆಧಾರ್ ಕಾರ್ಡ್ ಲಿಂಕ್ ಆಗಿದೆ. ಎಂದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಬಿ.ಸಿ ಪಾಟೀಲ್, ಸಿಎಂ ಬದಲಾವಣೆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಎರಡು ವರ್ಷ ಯಡಿಯೂರಪ್ಪನವರೇ ಮುಂದುವರಿಯುತ್ತಾರೆ. ಇದನ್ನು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ ಕಟೀಲ್ ಸ್ಪಷ್ಟಪಡಿಸಿದ್ದಾರೆ ಎಂದರು.

Key words: lock down – not tight-no problem – farmers-Agriculture Minister –BC Patil.

The post ಈ ಬಾರಿ ಲಾಕ್ ಡೌನ್ ಬಿಗಿಯಾಗಿರಲಿಲ್ಲ: ರೈತರಿಗೆ ಅಷ್ಟು ಸಮಸ್ಯೆಯಾಗಿಲ್ಲ- ಕೃಷಿ ಸಚಿವ ಬಿಸಿ ಪಾಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕರೋನಾ ಲಾಕ್ ಡೌನ್ : ಬೆಂಗಳೂರಿನಲ್ಲಿ ಅಲೆಮಾರಿಗಳು ಅತಂತ್ರ .!
ಬೆಂಗಳೂರು, ಮೇ 30, 2021: (www.justkannada.in news ) ಬಲೂನ್ ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳನ್ನು ಪೊಲೀಸರು ನಿನ್ನೆ ರಾತ್ರಿ ಅಲ್ಲಿಂದ ಎತ್ತಂಗಡಿ ಮಾಡಿಸಿದ್ದಾರೆ.

ದಿಕ್ಕು ಕಾಣದ ಆ ವಲಸೆ ಕಾರ್ಮಿಕ ಕುಟುಂಬಗಳು ಸದ್ಯ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಈಗ ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ ಎನ್ನಲಾಗಿದೆ.

ಈ ಲಾಕ್‌ಡೌನ್, ಕೊರೊನಾ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ? ಎಂಬುದು ಪ್ರಶ್ನೆ.

ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು.. ಮಳೆ ಗಾಳಿಯಿಂದ ರಕ್ಷಿಸಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು.

key words : bangalore-lock.down-nomadic-tribe-toll-gate

The post ಕರೋನಾ ಲಾಕ್ ಡೌನ್ : ಬೆಂಗಳೂರಿನಲ್ಲಿ ಅಲೆಮಾರಿಗಳು ಅತಂತ್ರ .! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಟ್ಟುನಿಟ್ಟಾಗಿ ಲಾಕ್ ಡೌನ್‌ ಪಾಲಿಸಿ, ಕೊರೋನಾ ಮುಕ್ತ ಮೈಸೂರಿಗೆ ಸಹಕರಿಸಿ; ಮೈಸೂರು ಜನತೆಗೆ ಸಚಿವ ಎಸ್ ಟಿ ಸೋಮಶೇಖರ್ ಕರೆ.
ಬೆಂಗಳೂರು,ಮೇ,27,2021(www.justkannada.in):  ಮೈಸೂರು ಜಿಲ್ಲೆಯಲ್ಲಿ ಎಷ್ಟೇ ಪ್ರಯತ್ನಪಟ್ಟರೂ ಕೊರೋನಾ ಸೋಂಕು ಪ್ರಕರಣಗಳು ತಹಬದಿಗೆ ಬಾರದ ಕಾರಣ ಮೇ 29ರಿಂದ ಜೂನ್ 7ರವರೆಗೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿದ್ದು, ಜಿಲ್ಲಾಧಿಕಾರಿಗಳಿಂದ ಈಗಾಗಲೇ ಆದೇಶ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಮಹಾಜನತೆ ಇದಕ್ಕೆ ಸಹಕರಿಸಿ, ಜಿಲ್ಲೆಯನ್ನು ಕರೋನಾ ಮುಕ್ತವನ್ನಾಗಿ ಮಾಡಲು ಸಹಕಾರ ನೀಡಬೇಕು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕರೆ ನೀಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಸಹ ನಿಯಂತ್ರಣಕ್ಕೆ ಬರುತ್ತಿಲ್ಲ. ಪರಿಸ್ಥಿತಿ ಹೀಗೇ ಮುಂದುವರಿದರೆ ಕೈಮೀರುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಲಾಕ್ಡೌನ್ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಈ ಬಗ್ಗೆ ಈಗಾಗಲೇ ಜಿಲ್ಲೆಯ ಎಲ್ಲ ತಹಸೀಲ್ದಾರ್ ಗಳು ಹಾಗೂ ಜಿಲ್ಲಾ ಹಾಗೂ ತಾಲೂಕುಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಪಡೆದು ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸೋಮಶೇಖರ್ ಅವರು ತಿಳಿಸಿದ್ದಾರೆ.

ಖರೀದಿಗಿರುವ 2 ದಿನದ ಅವಕಾಶದಲ್ಲಿ ಎಚ್ಚರದಿಂದಿರಿ…

ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಸಾರ್ವಜನಿಕರಿಗೂ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಸೋಮವಾರ ಹಾಗೂ ಗುರುವಾರ ಎರಡು ದಿನ ಕೆಲವು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಹಾಲು, ಮೊಸರು ಪ್ರತಿ ದಿನ ಲಭ್ಯವಾಗಲಿದ್ದು,  ಖರೀದಿ ಪ್ರಕ್ರಿಯೆಗೆ ಜಿಲ್ಲಾಡಳಿತ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ವಾರದಲ್ಲಿ 2 ದಿನ ಅಗತ್ಯ ವಸ್ತುಗಳಿಗೆ ಅವಕಾಶ ನೀಡಿದ್ದನ್ನು ಜನತೆ ಸದುಪಯೋಗಪಡಿಸಿಕೊಳ್ಳಬೇಕು. ಈ ಸಂದರ್ಭದಲ್ಲಿ ಯಾರೂ ಆತಂಕಗೊಳ್ಳದೇ ಸಮಾಧಾನದಿಂದ ವಸ್ತುಗಳನ್ನು ಖರೀದಿಸಬೇಕು. ಅಂದರೆ, ಅಂಗಡಿಗಳ ಮುಂದೆ ಗುಂಪು ಸೇರುವುದು, ಮುಗಿ ಬೀಳುವಂತಹ ಕಾರ್ಯಗಳನ್ನು ಮಾಡಬಾರದು. ಸಾಮಾಜಿಕ ಅಂತರವನ್ನು ಎಲ್ಲರೂ ಪಾಲಿಸುವುದರ ಜೊತೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನೂ ಸಹ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಮೈಸೂರಿನ ಮಹಾ ಜನತೆಯಲ್ಲಿ ಪ್ರಾರ್ಥಿಸುವುದಾಗಿ ಸಚಿವ ಎಸ್.ಟಿ ಸೋಮಶೇಖರ್ ಅವರು ಮನವಿ ಮಾಡಿದ್ದಾರೆ.

Key words: Strictly- lock-down- policy-support -corona free- Mysore-Minister -ST Somashekhar

The post ಕಟ್ಟುನಿಟ್ಟಾಗಿ ಲಾಕ್ ಡೌನ್‌ ಪಾಲಿಸಿ, ಕೊರೋನಾ ಮುಕ್ತ ಮೈಸೂರಿಗೆ ಸಹಕರಿಸಿ; ಮೈಸೂರು ಜನತೆಗೆ ಸಚಿವ ಎಸ್ ಟಿ ಸೋಮಶೇಖರ್ ಕರೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ- ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ…
ಬೆಂಗಳೂರು,ಮೇ,22,2021(www.justkannada.in): ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ 2ನೇ ಅಲೆ ತಡೆಗಟ್ಟಲು ಮೇ,24ರವರೆಗೆ  ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಓಡಾಡುವವರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಈ ಬಾರಿ ಲಾಕ್ ಡೌನ್ ನಿಯಮ ಮತ್ತಷ್ಟು ಟಫ್ ಇರುತ್ತದೆ. ಅನಗತ್ಯವಾಗಿ ಓಡಾಡಿದರೇ ಕಠಿಣ ಕ್ರಮ ನಿಶ್ಚಿತ ಎಂದಿದ್ದಾರೆ.

ಮೇ.24ರವರೆಗೆ ಜಾರಿಯಲ್ಲಿರುವ ಲಾಕ್ ಡೌನ್ ನಿಯಮವನ್ನ 14 ದಿನಗಳ ಕಾಲ ಅಂದರೇ ಜೂನ್ 7ರವರೆಗೆ ವಿಸ್ತರಣೆ ಮಾಡಿ ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ಹಾಗೆಯೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೆ ಸೂಚಿಸಿದ್ದಾರೆ.

Key words: Breaking down – lock-down -rule -stringent action-  Bangalore City -Police Commissioner- Kamal Pant

The post ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ- ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್  ಎಚ್ಚರಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊಡಗು ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮ ಬದಲು…
ಕೊಡಗು,ಮೇ,11,2021(www.justkannada.in):  ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ತಡೆಗಟ್ಟಲು ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ಕೊಡಗು ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮ ಬದಲಾವಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮೂರು ದಿನಗಳು ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಅವರು ಆದೆಶ ಹೊರಡಿಸಿದ್ದಾರೆ. ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.

ರಾಜ್ಯಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ವ್ಯಾಪಕವಾಗಿ ಹರಡುತ್ತಿರುವ ಕೊರೋನಾ 2ನೇ ತಡೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

Key words: Instead – lock down- rule –Kodagu- district.

The post ಕೊಡಗು ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮ ಬದಲು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾವು ಹೇಳಿದ್ದು ಜನಹಿತದ ಲಾಕ್ ಡೌನ್: ರಾಜ್ಯ ಸರ್ಕಾರದ ನಡೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ….
ಮೈಸೂರು,ಮೇ,10,2021(www.justkannada.in): ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಸರ್ಕಾರದ ನಡೆ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು.

ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ ಎಂದು ಹೆಚ್.ಡಿಕೆ ಹರಿಹಾಯ್ದಿದ್ದಾರೆ.

ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ ಎಂಬ ದುರಾಲೋಚನೆ ಸರ್ಕಾರದ್ಧು…

ಹಾಗೆಯೇ ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ಹೆಚ್.ಡಿಕೆ ಟೀಕಿಸಿದ್ದಾರೆ.

ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ ಎಂದು ಸರ್ಕಾರದ ವಿರುದ್ಧ ಹೆಚ್.ಡಿಕೆ ಗುಡುಗಿದ್ದಾರೆ.

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು,  ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ENGLISH SUMMARY….

Former CM HDK rebukes State Govt. on police brutality on people during lockdown

Mysuru, May 10, 2021 (www.justkannada.in): “People are being thrashed by the police everywhere in the name of lockdown. We wanted a people-friendly lockdown, not this,” said former Chief Minister H.D. Kumaraswamy.

In his tweet, the former CM stated that a lockdown where people will be beaten by the police mercilessly if they come out is implemented from today. the State Govt. thinks lockdown means just stopping the movement of vehicles. It is very unfortunate to see that the government has forgotten the interests of the people. This is not the lockdown that we suggested, we wanted a lockdown that is in the interest of the people!

“Earlier I had requested the State Government to save people by imposing lockdown. But I also had suggested ensuring proper measures so that the people won’t face any trouble and the government has to fulfill all the people’s necessities. But, it is unfortunate to say that the government has failed in providing any kind of relief to the people exhibiting its irresponsibility,” his tweet read.

His tweet further read that the State Government is only worried about the relief that it has to provide to the poor people if it imposes strict lockdown, that is why they are not mentioning the name ‘LOCKDOWN’, and is using the term ‘Tough Rules’ instead. Even the Government of India is using the same trick to escape from its responsibility. Our neighboring States Maharashtra, Kerala, Tamil Nadu, and West Bengal also have declared lockdown. But they also announced relief measures. But our State Govt. is escaping from it.

Keywords: Former Chief Minister H. D. Kumaraswamy/ Pro-people lockdown/ State Government/ irresponsible/ escaping from responsibility

Key words: lock down-corona-Former CM HD Kumaraswamy-  against- state govt.

The post ನಾವು ಹೇಳಿದ್ದು ಜನಹಿತದ ಲಾಕ್ ಡೌನ್: ರಾಜ್ಯ ಸರ್ಕಾರದ ನಡೆ ವಿರುದ್ಧ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.