Tag: Lockdown –people- in front – liquor stores -Mysore.
ಲಾಕ್ ಡೌನ್ ಹಿನ್ನೆಲೆ: ಮೈಸೂರಿನಲ್ಲಿ ಮದ್ಯಕೊಳ್ಳಲು ಸಾಲುಗಟ್ಟಿ ನಿಂತ ಮದ್ಯಪ್ರಿಯರು..
ಮೈಸೂರು,ಏಪ್ರಿಲ್,26,2021(www.justkannada.in): ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ ಲಾಕ್ ಡೌನ್ ಜಾರಿಯಾಗಲಿದ್ದು ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮದ್ಯಪ್ರಿಯರು ಮದ್ಯಕೊಳ್ಳಲು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿದೆ.
ಮೈಸೂರಿನ ಬಾರ್ ಗಳಲ್ಲಿ ಮದ್ಯಕೊಳ್ಳಲು ಮದದ್ಯಪ್ರಿಯರು...