logo Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸೆ.25ರಿಂದ ಶ್ರೀರಂಗಪಟ್ಟಣ ದಸರಾ: ಲೋಗೋ ಬಿಡುಗಡೆ
ಮಂಡ್ಯ,ಸೆಪ್ಟಂಬರ್,12,2025 (www.justkannada.in): ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಲೋಗೋವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಗೋ‌ ಬಿಡುಗಡೆಯ ನಂತರ ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್ ನಾಗಾಭರಣ ಅವರು ನೆರವೇರಿಸಲಿದ್ದಾರೆ ಎಂದರು.

ಈ ಬಾರಿಯ ಕಾರ್ಯಕ್ರಮಗಳನ್ನು ಸಹ ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ. 25 ರಂದು ಉದ್ಘಾಟನೆ ಹಾಗೂ 28 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಾಬು ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Key words: Srirangapatna Dasara, September 25,  Logo, released

The post ಸೆ.25ರಿಂದ ಶ್ರೀರಂಗಪಟ್ಟಣ ದಸರಾ: ಲೋಗೋ ಬಿಡುಗಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಾಮುಂಡೇಶ್ವರಿ ದೇವಿ ಕ್ಷೇತ್ರ ವೈಭವದ ಲೋಗೋ ರಚಿಸಿ ಬಹುಮಾನ ಗೆಲ್ಲಿ…!
ಮೈಸೂರು,ಏಪ್ರಿಲ್,29,2025 (www.justkannada.in): ಶ್ರಿ ಚಾಮುಂಡೇಶ್ವರಿ ದೇವಿಯವರ ಕ್ಷೇತ್ರ ವೈಭವ ಬಿಂಬಿಸುವ ಲೋಗೋವನ್ನು ರಚಿಸಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಅರ್ಹರಿಂದ ಅರ್ಜಿ ಅಹ್ವಾನಿಸಿದೆ.

ಶ್ರೀ ಚಾಮುಂಡೇಶ್ವರಿ ದೇವಿಯ ಕ್ಷೇತ್ರದ ಮಹತ್ವ ಸಾರುವ ಲೋಗೋ ರಚಿಸಬೇಕು. ಸ್ಪರ್ಧೆ ಒಂದರಲ್ಲಿ ಒಂದು ಆಕರ್ಷಕ ಲೋಗಗೋ+ಒಂದು ಸಾಲುನುಡಿ  ಮತ್ತು ಸ್ಪರ್ಧೆ ಎರಡರಲ್ಲಿ ವಿಭಿನ್ನವಾದ ಸ್ಮರಣಿಕೆ.

ಪ್ರತಿ ಸ್ಪರ್ಧೆಗೆ ನಗದು ಬಹುಮಾನವಿದ್ದು  ಪ್ರಥಮ 20 ಸಾವಿರ ರೂ. ದ್ವಿತೀಯ ಬಹುಮಾನ 10 ಸಾವಿರ ರೂ. ತೃತೀಯ ಬಹುಮಾನ 5 ಸಾವಿರ ರೂ. ಹಾಗೂ ಭಾಗವಹಿಸಿದ ಪ್ರತಿ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಲಾಗುತ್ತದೆ.  ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 28-05-2025 ಆಗಿರುತ್ತದೆ. QR ಕೋರ್ಡ್ ಬಳಸಿ ಅರ್ಜಿ ಸಲ್ಲಿಸಬಹುದು.

Key words: Chamundeshwari Devi, Create ,Logo, Prize

The post ಚಾಮುಂಡೇಶ್ವರಿ ದೇವಿ ಕ್ಷೇತ್ರ ವೈಭವದ ಲೋಗೋ ರಚಿಸಿ ಬಹುಮಾನ ಗೆಲ್ಲಿ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹಾತ್ಮ ಗಾಂಧಿ ಲೋಗೋ ಅನಾವರಣ: ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ವಿವರಿಸಿದ ಯು.ಟಿ. ಖಾದರ್
ಬೆಳಗಾವಿ,ಡಿಸೆಂಬರ್,9,2024 (www.justkannada.in):  ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ” ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣಗೊಳಿಸಿದರು.

ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ, ಸಭಾಧ್ಯಕ್ಷರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.‌

ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ವಿವರಿಸಿದ ಸ್ಪೀಕರ್ ಯು.ಟಿ. ಖಾದರ್

ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಸಭಾಧ್ಯಕ್ಷರ ಹುದ್ದೆ ಸಹ ಒಂದು ಸಂವಿಧಾನಾತ್ಮಕ ಹುದ್ದೆಯಾಗಿದೆ. ಅಂತಹ ಹುದ್ದೆ ಅಲಂಕರಿಸುವ ಸಭಾಧ್ಯಕ್ಷರು ಆಸೀನರಾಗುವ ಪೀಠ ಸಹ ಅಷ್ಟೇ ಪ್ರಾಮುಖ್ಯತೆ ಹೊಂದಿರಬೇಕು ಎಂಬ ಉದ್ದೇಶದಿಂದ ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಬೆಳಗಾವಿಯಲ್ಲಿನ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆಯ ಸಭಾಂಗಣದಲ್ಲಿರುವ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಬಣ್ಣಿಸಿದರು.

ವಿಧಾನಸೌಧವನ್ನು ಕಟ್ಟಿಸಿದ ದಿ. ಕೆಂಗಲ್ ಹನುಮಂತಯ್ಯನವರು ಸಭಾಧ್ಯಕ್ಷ ಪೀಠದ ಬಗ್ಗೆ ಒಂದು ಮಹೋನ್ನತ ಪರಿಕಲ್ಪನೆ ಹೊಂದಿದ್ದರು. ಈ ಪೀಠವನ್ನು ವಿಶಿಷ್ಟವಾಗಿ ರೂಪಿಸಬೇಕೆಂದು ಅವರು ಯೋಜಿಸಿದ್ದರು, ಅದರಂತೆ ಅವರು ನಮ್ಮ ಇತಿಹಾಸದಲ್ಲಿ ರಾಜ್ಯವನ್ನು ಬಹಳ ಕಾಲ ಉತ್ತಮವಾಗಿ ಆಡಳಿತ ನಡೆಸಿದ ರಾಷ್ಟ್ರಕೂಟರು ಹಾಗೂ ಹೊಯ್ಸಳರು ಹೊಂದಿದ್ದ ರಾಷ್ಟ್ರ ಲಾಂಛನಗಳನ್ನು ಅದರಲ್ಲಿ ಅಳವಡಿಸಿಕೊಳ್ಳಬೇಕೆಂಬ ಚಿಂತನೆ ನಡೆಸಿ, ಈ ಉದ್ದೇಶಕ್ಕಾಗಿಯೇ ಶಿವಮೊಗ್ಗದಲ್ಲಿ ಲಭ್ಯವಿದ್ದ ಉತ್ತಮ ಗುಣಮಟ್ಟದ ಬೀಟೆ ಮರ ಆಯ್ಕೆ ಮಾಡಿ, ಅಲ್ಲಿನ ಗುಡಿಗಾರರಿಗೆ ತಮ್ಮ ಕನಸಿನ ಚಿಂತನೆಗಳನ್ನು ವಿವರಿಸಿ, ಅದೇ ರೀತಿಯಲ್ಲಿಯೇ ಪೀಠ ಮೂಡಿಬರುವಂತೆ ಮುತುವರ್ಜಿ ವಹಿಸಿದ್ದರು. ರಾಷ್ಟ್ರಕೂಟರು ಹೊಂದಿದ್ದ ಗಂಡಭೇರುಂಡ ಚಿಹ್ನೆಯನ್ನು ಪೀಠದಲ್ಲಿ ಅಳವಡಿಸಿದ್ದರು. ಗಂಡಭೇರುಂಡ ಚಿಹ್ನೆಯನ್ನು ರಾಷ್ಟ್ರಕೂಟರು ತಮ್ಮ ಅಧಿಕಾರ ಹಾಗೂ ಶಕ್ತಿ ಸಾಮರ್ಥ್ಯದ ಪ್ರತೀಕವಾಗಿ ಹಾಗೂ ದೈವಿಕ ರಕ್ಷಣೆ ಹೊಂದಿರುವ ಪ್ರತೀಕವಾಗಿ ಉಪಯೋಸಿದ್ದರು. ಅದೇ ಲಾಂಛನವನ್ನು ಈ ಪೀಠದಲ್ಲಿ ಅದರ ಪ್ರತಿರೂಪವಾಗಿ ಕೆತ್ತಲಾಗಿದೆ.

ವಿಶಾಲವಾದ ಸಾಮ್ರಾಜ್ಯವನ್ನು ಹೊಂದಿದ್ದ ಹಾಗೂ ಬಹುಕಾಲ ಉತ್ತಮವಾಗಿ ಆಳಿದ ಹೊಯ್ಸಳರು ಸಹ ಶರಭ ಅಂದರೆ ಸಿಂಹದ ಲಾಂಛನ ಹೊಂದಿದ್ದರು. ಸಿಂಹವು ಶೌರ್ಯದ ಪ್ರತೀಕವಾಗಿದ್ದು, ಅದನ್ನೂ ಸಹ ಪೀಠದ ಎರಡೂ ಬದಿಗಳಲ್ಲಿ ಕೆತ್ತಲಾಗಿದೆ. ಅದೇ ರೀತಿ ಪೀಠದ ಮೇಲ್ಭಾಗದಲ್ಲಿ ಸೂರ್ಯಕಾಂತಿ ಹೂವಿನ ಚಿತ್ತಾರವನ್ನು ಕೆತ್ತಲಾಗಿದ್ದು, ಇದು ಸಭಾಧ್ಯಕ್ಷರಿಗೆ ಒಂದು ರೀತಿಯ ಮೇಲ್ಛಾವಣಿಯಂತೆ ರೂಪಿಸಲಾಗಿದೆ. ಪೀಠದ ಮುಂಭಾಗದ ಮೇಲೆ ಸೂರ್ಯ ಮತ್ತು ಚಂದ್ರರ ಚಿಹ್ನೆಗಳನ್ನು ಕೆತ್ತಲಾಗಿದ್ದು, ಸೂರ್ಯ ಮತ್ತು ಚಂದ್ರರ ಚಿಹ್ನೆಯ ಅಮರತ್ವವನ್ನು ಪ್ರತಿರೂಪಿಸುವಂತಹ ಚಿಹ್ನೆಯನ್ನು ಕೆತ್ತಲಾಗಿದೆ. ಪೀಠದ ಮೇಲ್ಭಾಗದ ಎರಡೂ ಬದಿಗಳಲ್ಲಿ ಮಾವಿನ ಕಾಯಿ ರೂಪವನ್ನು ಕೆತ್ತಲಾಗಿದ್ದು, ನಮ್ಮ ದೇಶದಲ್ಲಿ ಮಾವಿನ ಕಾಯಿಗೆ ವೈಜ್ಞಾನಿಕ ಹಾಗೂ ಧಾಮಿಕವಾಗಿ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಮಾವಿನ ಕಾಯಿ ಬೆಳವಣಿಗೆಯ ದ್ಯೋತಕವಾಗಿದ್ದು, ಈ ಹಿನ್ನೆಲೆಯಲ್ಲಿ ಮಾವಿನ ಕಾಯಿ ಪ್ರತಿರೂಪವನ್ನು ಕೆತ್ತಲಾಗಿದೆ.

ಹೀಗೆ ನಮ್ಮ ದೇಶದ ಇತಿಹಾಸ ಹಾಗೂ ಧಾರ್ಮಿಕತೆಯ ಚಿಹ್ನೆಗಳ ಮಿಶ್ರಣ ರೂಪದಲ್ಲಿರುವ ಈ ಕೆತ್ತನೆಗಳನ್ನು ಬೀಟೆ ಮರದಲ್ಲಿ ಬೆಂಗಳೂರಿನ ವಿಧಾನಸೌಧದ ಪೀಠವನ್ನು ತಯಾರಿಸಿ ಅಳವಡಿಸಲಾಗಿದ್ದು, ಇದೇ ಉದ್ದೇಶದಿಂದ ಬೆಳಗಾವಿಯಲ್ಲಿಯ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆ ಸಭಾಂಗಣದ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ನೂತನವಾಗಿ ಅಳವಡಿಸಲಾಗಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ವಿವರಿಸಿದರು.

Key words: Mahatma Gandhi,  logo, CM Siddaramaiah, U.T. Khader

The post ಮಹಾತ್ಮ ಗಾಂಧಿ ಲೋಗೋ ಅನಾವರಣ: ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ವಿವರಿಸಿದ ಯು.ಟಿ. ಖಾದರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನದ ಲಾಂಛನ ಅನಾವರಣ..
ಬೆಂಗಳೂರು, ಸೆಪ್ಟಂಬರ್, 29,2022(www.justkannada.in): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ಗುಮ್ಮಟನಗರಿ ವಿಜಯಪುರದಲ್ಲಿ ನಡೆಯಲಿದ್ದು, ಸಮ್ಮೇಳನದ ಲಾಂಛನವನ್ನು ಸೆ.30(ನಾಳೆ) ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅನಾವರಣ ಮಾಡಲಿದ್ದಾರೆ.

ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳು, ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಚೂರಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.

ವಿಜಯಪುರ ಜಿಲ್ಲೆಯಾಗಿ ರೂಪುಗೊಂಡ ಮೇಲೆ ಇದೇ ಪ್ರಪ್ರಥಮ ಬಾರಿಗೆ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗುತ್ತಿದೆ.  ಕಳೆದ ಬಾರಿ ಕಲಬುರಗಿಯಲ್ಲಿ ರಾಜ್ಯ ಸಮ್ಮೇಳನ ನಡೆದ ಬಳಿಕ ಮತ್ತೊಂದು ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಅದೂ, ಗಡಿ ಜಿಲ್ಲೆಯಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಸಮ್ಮೇಳನ ಆಯೋಜಿಸಿರುವುದು ವಿಶೇಷ.

ಆಲಮಟ್ಟಿ ಜಲಾಶಯ ಹೊಂದಿರುವ, ದ್ರಾಕ್ಷಿ ಬೀಡಾಗಿರುವ, ಗೋಳಗುಮ್ಮಟ ಖ್ಯಾತಿಯ ವಿಜಯಪುರ ನೆಲದ ಸೊಗಡನ್ನು ಒಳಗೊಂಡಂತೆ ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನವನ್ನು ಚಿತ್ರಕಲಾವಿದ ಮಂಜುನಾಥ ಮಾನೆ ಅವರು ರೂಪಿಸಿಕೊಟ್ಟಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಸಾರಥ್ಯ ವಹಿಸಿಕೊಂಡ ಮೇಲೆ ಪ್ರತಿ ಸಮ್ಮೇಳನದಲ್ಲಿ ಆತಿಥ್ಯ ವಹಿಸಿಕೊಂಡ ಜಿಲ್ಲೆಯ ಸೊಗಡಿನ ಲಾಂಛನವನ್ನು ರೂಪಿಸುವ ಪರಿಪಾಠ ಪ್ರಾರಂಭವಾಗಿದೆ.

ನವೆಂಬರ್ ಅಂತ್ಯದಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಿದ್ದು ಸಮ್ಮೇಳನಕ್ಕೆ ಬಿರುಸಿನ ಸಿದ್ಧತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರು ತಿಳಿಸಿದ್ದಾರೆ.

Key words: 37th– State Conference -Journalists – tomorrow- logo – release

The post ನಾಳೆ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನದ ಲಾಂಛನ ಅನಾವರಣ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ನಮ್ಮ ಕ್ಲಿನಿಕ್‌” ಲೋಗೊ ಡಿಸೈನ್‌ ಮಾಡಿ, ಪ್ರಶಸ್ತಿ ಗೆಲ್ಲಿ.
ಬೆಂಗಳೂರು, ಆಗಸ್ಟ್,5,2022(www.justkannada.in): ರಾಜ್ಯದ ಜನತೆಯ ಆರೋಗ್ಯ ಸೇವೆಗೆ  ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್‌ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್‌ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ ಮಾಡಿಕೊಟ್ಟಿದೆ.

ಸರ್ಕಾರವು ‘ನಮ್ಮ ಕ್ಲಿನಿಕ್‌”ಗೆ ವಿಶಿಷ್ಟವಾದ ಗುರುತನ್ನು ಎದುರು ನೋಡುತ್ತಿದೆ. ಸೃಜನಾತ್ಮಕ ಮತ್ತು ನವೀನ ಲೋಗೋ ವಿನ್ಯಾಸ ಮಾಡಲು ರಾಜ್ಯದ ಜನತೆ ಅವಕಾಶವಿದೆ. ನಮ್ಮ ಕ್ಲಿನಿಕ್‌ನ ವಿಭಿನ್ನ ಮತ್ತು ಆಕರ್ಷಕ ಗುರುತು ಹೇಗಿರಬೇಕು ಅನ್ನುವುದನ್ನು ನೀವು ನಿರ್ಧಾರ ಮಾಡಲು ಅವಕಾಶವಿದೆ.

ರಾಜ್ಯದಲ್ಲಿ ಸುಮಾರು 436 ಕಡೆಗಳಲ್ಲಿ ನಮ್ಮ ಕ್ಲಿನಿಕ್‌ಗಳು ಆರಂಭವಾಗಲಿವೆ. ಇದು ರಾಜ್ಯದ ಆರೋಗ್ಯ ವ್ಯವಸ್ಥೆಗೆ ಹೊಸ ಸ್ಪರ್ಶವನ್ನು ತಂದು ಕೊಡಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್‌ ಕಾರ್ಯಾರಂಭ ಮಾಡಲಿದೆ.

ಆಡಳಿತ ಮತ್ತು ಅಭಿವೃದ್ಧಿಯಲ್ಲಿ ರಾಜ್ಯದ ಜನತೆಯ ಸಕ್ರಿಯ ಭಾಗವಹಿಸುವಿಕೆಯನ್ನು ಸರ್ಕಾರ ನಿರೀಕ್ಷೆ ಮಾಡುತ್ತಿದೆ. ಸರ್ಕಾರದ ಮತ್ತು ಆರೋಗ್ಯ ಇಲಾಖೆಯ ಉದ್ದೇಶವನ್ನು ಬಿಂಬಿಸುವಂತೆ ಆಕರ್ಷಕ ಲೋಗೋ ವಿನ್ಯಾಸ ಮಾಡಿ logo4nammaclinic@gmail.com ಕಳುಹಿಸಬೇಕು. ಆಯ್ಕೆಯಾದ ವಿನ್ಯಾಸವನ್ನು ಡಿಸೈನ್‌ ಮಾಡಿದವರಿಗೆ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಂದ ವಿಶೇಷ ವೈಯಕ್ತಿಕ ಗೌರವ ಸಿಗಲಿವೆ.  ಆಗಸ್ಟ್‌  5ರಿಂದ ಆಗಸ್ಟ್‌ 15ರ ಒಳಗೆ ಲೊಗೋ ವಿನ್ಯಾಸ ಕಳುಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್‌  ತಿಳಿಸಿದ್ದಾರೆ.

Key words: Design- namma Clinic- Logo- Win- Award

The post “ನಮ್ಮ ಕ್ಲಿನಿಕ್‌” ಲೋಗೊ ಡಿಸೈನ್‌ ಮಾಡಿ, ಪ್ರಶಸ್ತಿ ಗೆಲ್ಲಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪತ್ರಕರ್ತರ ರಾಜ್ಯ ಸಮ್ಮೇಳನ: ಲಾಂಚನ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ.
ಕಲಬುರಗಿ,ನವೆಂಬರ್,9,2021(www.justkannada.in):  ಇದೇ ನವೆಂಬರ್ 27 ರಂದು ಕಲಬುರಗಿಯಲ್ಲಿ ನಡೆಯಲಿರುವ 36ನೆಯ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆಗೊಳಿಸಿದರು.

ಸಮ್ಮೇಳನದ ದಿನಾಂಕ ನಿಗದಿಗೊಳಿಸಿ ಲಾಂಛನ ಬಿಡುಗಡೆಗೊಳಿಸಿದ ಅವರು, ಸಮ್ಮೇಳನದ ಯಶಸ್ವಿ ಗೆ ಸರ್ಕಾರದ ಸರ್ವ ನಿಟ್ಟಿನ ಬೆಂಬಲವಿದೆ ಎಂದರು.

ತೊಗರಿ ಕಣಜ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಷಯ. ಸಮ್ಮೇಳನದ ಉದ್ಘಾಟನೆ ಸಂದರ್ಭದಲ್ಲೇ ಕಲಬುರಗಿ ಪತ್ರಿಕಾ ಭವನದ ಮೊದಲ ಮಹಡಿ ಸಹ ಉದ್ಘಾಟನೆ ಸಹ ನೆರವೇರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಲಬುರಗಿಯಲ್ಲಿ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದನ್ನು ನೆನಪಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲಬುರಗಿ ಪತ್ರಕರ್ತರು ಬಹಳ ಹೃದಯವಂತರು. ಜಿಲ್ಲೆಯ ಪತ್ರಕರ್ತರು ಅಂದಿನಿಂದ ಇಂದಿನವರೆಗೂ ತಮ್ಮೊಂದಿಗೆ ಹಾಗೆಯೇ ಇದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಮಾತನಾಡಿ, 25 ವರ್ಷಗಳ ನಂತರ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿದೆ. ಹೀಗಾಗಿ ಸಮ್ಮೇಳನ ಮಾದರಿಯಂತೆ ನಡೆಸಲಾಗುವುದು ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಮ್ಮೇಳನದ ಉದ್ಘಾಟನೆ ನೆರವೇರಿಸಿ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಕೋರಿದರು.

ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ,  ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ  ಮಲ್ಲಿಕಾರ್ಜುನ ಬಂಗ್ಲೆ,  ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಆವಂಟಿ, ನಿಕಟಪೂರ್ವ ಅಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ, ಖಜಾಂಚಿ ರಾಜು ದೇಶಮುಖ, ಸೇರಿದಂತೆ ಮುಂತಾದವರಿದ್ದರು.

Key words: State Conference – Journalists-CM- Basavaraja Bommai- released-logo

ENGLISH SUMMARY…

State-level Journalists’ Conference: CM Basavaraj Bommai releases logo

Kalaburagi, November 9, 2021 (www.justkannada.in): Chief Minister Basavaraj Bommai today released the 36th Journalists State-level Conference logo at his official residence ‘Krishna’. The conference will be held on November 27 at Kalaburagi.

Announcing the date of the conference and releasing the logo, the Chief Minister said that the State Government will extend all support.

“It is indeed very happy to note that the conference is being held at Kalaburagi this year. The inauguration of the first floor of the Press Club building at Kalaburagi will also be done on the same day,” he informed.

KKR DB Chairman Dattatreya Patil Revoora, Journalists Association State Secretary Mallikarjuna Bangle, Journalists Association Kalaburagi District unit President Bhavanisingh Thakur, General Secretary Deveendrappa Avanti, Immediate former President Baburao Yadrami, State Committee member Hanamantharao Byramadagi, Deveendrappa Kapanura, Treasurer Raju Deshmukh, and others were present.

Keywords: State-level Journalists Conference/ Kalaburagi/ Chief Minister/ Logo release

The post ಪತ್ರಕರ್ತರ ರಾಜ್ಯ ಸಮ್ಮೇಳನ: ಲಾಂಚನ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ- ನೂತನ ಕಚೇರಿ, ಲಾಂಛನ ಉದ್ಘಾಟನೆ ಬಳಿಕ ಸಿಎಂ ಬಿಎಸ್ ವೈ ಹೇಳಿಕೆ….
ಬೆಂಗಳೂರು,ಜೂ,10,2020(www.justkannada.in): ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿಯ ಲಾಂಛನ  ಮತ್ತು ಜಾಲತಾಣ ವನ್ನು ಉದ್ಘಾಟನೆ ‌ಮಾಡಿದರು. ಈ ಸಂದರ್ಭದಲ್ಲಿ ‌ ಮಂಡಳಿಯ ಅಧ್ಯಕ್ಷರಾದ ಸಚ್ಚಿದಾನಂದ‌ಮೂರ್ತಿ  ಸಚಿವರಾದ ಆರ್ ಅಶೋಕ್. ರಮೇಶ್ ಜಾರಕಿಹೊಳಿ. ಅಶ್ವಥ್ ನಾರಾಯಣ್. ಸಂಸದರಾದ ತೇಜಸ್ವಿ ಸೂರ್ಯ ರಾಜಕೀಯ ಕಾರ್ಯದರ್ಶಿ ಗಳಾದ ವಿಶ್ವನಾಥ್ ‌ಶಂಕರ್ ಗೌಡ ಪಾಟೀಲ್ ಶಾಸಕರಾದ ರಾಜು ಗೌಡ ರಾಮದಾಸ್ ರವಿಸುಬ್ರಮಣ್ಯ. ಅರ್.ವಿ ದೇಶಪಾಂಡೆ ಮುಖಂಡರಾದ ಎಂಟಿಬಿ‌ ನಾಗರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿ, ಲಾಂಛನ ಹಾಗೂ ಜಾಲತಾಣವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ಯಾವುದೇ ಒಂದು ಸಮುದಾಯವನ್ನು ಸಾರಾಸಗಟಾಗಿ ಮುಂದುವರೆದ ಸಮುದಾಯ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲ ಸಮುದಾಯಗಳಲ್ಲೂ ಮುಂದುವರೆದವರು ಮತ್ತು ಹಿಂದುಳಿದವರು ಇರುತ್ತಾರೆ. ಅದೇ ರೀತಿ ಪಾರಂಪರಿಕವಾಗಿ ಬ್ರಾಹ್ಮಣ ಸಮುದಾಯವನ್ನು ಮುಂದುವರೆದ ಸಮುದಾಯ   ಎಂದು ಗುರುತಿಸಿದ್ದರೂ, ಆರ್ಥಿಕವಾಗಿ ಅಶಕ್ತರಾಗಿರುವ ಹಲವಾರು ಮಂದಿ ಈ ಸಮುದಾಯದಲ್ಲಿದ್ದಾರೆ. ಅಂತಹವರ ಅಭ್ಯುದಯಕ್ಕಾಗಿ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು. ದೇಶದ ಇತಿಹಾಸದಲ್ಲಿ ಬ್ರಾಹ್ಮಣ ಸಮುದಾಯದವರ ಕೊಡುಗೆ ಉಲ್ಲೇಖಾರ್ಹವಾದುದು. ವಿಶೇಷವಾಗಿ ಶಿಕ್ಷಣ ಹಾಗೂ ಸಾಂಸ್ಕೃತಿಕ ಪರಂಪರೆಯ ರಕ್ಷಣೆಯಲ್ಲಿ ಈ ಸಮುದಾಯದ ಸಾಧನೆ ಅದ್ವಿತೀಯವಾದುದು ಎಂದು ಶ್ಲಾಘಿಸಿದರು.

ಶ್ರೀ ಶಂಕರಾಚಾರ್ಯರು, ಶ್ರೀ ರಾಮಾನುಜಾಚಾರ್ಯರು, ಶ್ರೀ ಮಧ್ವಾಚಾರ್ಯರಂತಹ   ಗುರುಶ್ರೇಷ್ಠರ ತತ್ವ ಹಾಗೂ ಆದರ್ಶಗಳ ಹಾದಿಯಲ್ಲಿ ನಡೆದು ಸಮಾಜ ಒಳಿತನ್ನು ಕಂಡಿದೆ. ವೇದೋಪನಿಷತ್ತುಗಳನ್ನು ಅಭ್ಯಸಿಸುವ ಮೂಲಕ ಆಧ್ಯಾತ್ಮಿಕತೆಯನ್ನು ಮನುಕುಲಕ್ಕೆ ವಿಪ್ರ  ಸಮಾಜ ಭೋದಿಸುತ್ತಾ ಬಂದಿದೆ. ಬ್ರಾಹ್ಮಣ ಸಮುದಾಯವು ಸಾವಿರಾರು ವರ್ಷಗಳ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಅಪೂರ್ವ ಕೊಡುಗೆ ನೀಡಿದೆ. ಬ್ರಾಹ್ಮಣ ಸಮುದಾಯ ಹಣ, ಆಸ್ತಿ, ಸಂಪತ್ತಿಗಿಂತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಸಂಸ್ಕಾರಯುತ ಸಮಾಜದ ನಿರ್ಮಾಣಕ್ಕೆ ಶ್ರಮಿಸುತ್ತಿದೆ ಎಂದು ಸಿಎಂ ಬಿಎಸ್ ವೈ ನುಡಿದರು.

ಅಶಕ್ತರಾದ ಬ್ರಾಹ್ಮಣರು ಆರ್ಥಿಕವಾಗಿ ಸಶಕ್ತರಾಗಲು ಮಂಡಳಿಯ ವತಿಯಿಂದ ಅನೇಕ ವಿಭಿನ್ನ ಯೋಜನೆಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಿ ಅವರ ಜೀವನ ಮಟ್ಟವನ್ನು ಸುಧಾರಿಸಲು ಯೋಜನೆಗಳು ಸಹಕಾರಿಯಾಗಲಿದೆ. ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ, ವಿದ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆ ಕಲ್ಪಿಸಲಾಗಿದೆ.  ಅನಾಥ, ನಿರಾಶ್ರಿತ ಅಂಗವಿಕಲ / ವಿಧವೆ ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ, ವೃದ್ಧಾಶ್ರಮ, ವೈದ್ಯಕೀಯ ತಪಾಸಣೆ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಸೌಲಭ್ಯಗಳನ್ನು ಒದಗಿಸುವ ಸದುದ್ದೇಶ ಸ್ವಾಗತಾರ್ಹ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಸಮುದಾಯದವರಿಗಾಗಿ ಸಾಮೂಹಿಕ ವಿವಾಹ, ಉಪನಯನ ಆಯೋಜನೆ ಸೇರಿದಂತೆ ಯುವ ಪೀಳಿಗೆಯ ಸಂಘಟನೆಗೆ ಅಭಿವೃದ್ಧಿ ಉತ್ಸವಗಳನ್ನು ಆಯೋಜಿಸುವುದು ಇತ್ಯಾದಿ ಪ್ರಶಂಸಾರ್ಹ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಯುವಕ-ಯುವತಿಯರಿಗೆ ಪ್ರೋತ್ಸಾಹ ಹಾಗೂ ಸಹಾಯಧನ  ನೀಡುವ ಯೋಜನೆಗಳಿವೆ. ಈ ಎಲ್ಲ ಯೋಜನೆಗಳು ಸಮುದಾಯದವರ ಉನ್ನತಿಗಾಗಿ ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಿಎಂ ಬಿಎಸ್ ವೈ ಸಲಹೆ ನೀಡಿದರು.

ಕರ್ನಾಟಕದಲ್ಲಿ ಬ್ರಾಹ್ಮಣರ ಜನಸಂಖ್ಯೆ ಅಂದಾಜು ಶೇಕಡಾ 3 ರಷ್ಟಿದ್ದು, ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಹಳೇಬೀಡು ಶ್ಯಾಮಣ್ಣ ಸಚ್ಚಿದಾನಂದ ಮೂರ್ತಿ ಅವರ ನೇತೃತದಲ್ಲಿ ಸಮುದಾಯ ಸರ್ವತೋಮುಖ ಅಭಿವೃದ್ಧಿ ಹೊಂದಲಿದೆ ಎಂದು ಭಾವಿಸಿದ್ದೇನೆ.  20. ಮಂಡಳಿಯ ನೂತನ ಕಚೇರಿ ಹಾಗೂ ಜಾಲತಾಣ ಬ್ರಾಹ್ಮಣ ಸಮುದಾಯಕ್ಕೆ ಉಪಯುಕ್ತವಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಿಎಸ್ ವೈ ಶುಭ ಹಾರೈಸಿದರು.

Key words: Inauguration – new office -logo -website -Karnataka State Brahmin Development Board-CM BS yeddyurappa

The post ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ- ನೂತನ ಕಚೇರಿ, ಲಾಂಛನ ಉದ್ಘಾಟನೆ ಬಳಿಕ ಸಿಎಂ ಬಿಎಸ್ ವೈ ಹೇಳಿಕೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಆರ್ ಟಿಓ ಅಧಿಕಾರಿಗಳ ಕಾರ್ಯಾಚರಣೆ: ನಿಯಮ ಬಾಹಿರ ನಂಬರ್ ಪ್ಲೇಟ್ ಗಳ ತೆರವು…
ಮೈಸೂರು,ಡಿ,28,2019(www.justkannada.in): ವಾಹನಗಳಲ್ಲಿ ನಿಯಮ ಬಾಹಿರವಾಗಿ ಹಾಕಲಾಗಿದ್ದ ನಂಬರ್ ಪ್ಲೇಟ್ ಮೇಲಿನ ಲೋಗೋ, ಚಿಹ್ನೆಗಳನ್ನ ಮೈಸೂರು ನಗರದಲ್ಲಿ ಆರ್ ಟಿ ಓ ಅಧಿಕಾರಿಗಳು ಕಾರ್ಯಚಾರಣೆ ನಡೆಸಿ ತೆರವುಗೊಳಿಸಿದರು.

ನಿಯಮ ಬಾಹಿರ ನಂಬರ್ ಪ್ಲೇಟ್ ವಿರುದ್ದ ಸಮರ ಸಾರಿ ಮೈಸೂರಿನಲ್ಲಿ ಬೀದಿಗಿಳಿದ ಆರ್.ಟಿ.ಓ ಅಧಿಕಾರಿಗಳು‌ ಕೇಂದ್ರ ಮೋಟಾರು ಕಾಯ್ದೆ ಅನ್ವಯ ದಾಳಿ ನಡೆಸಿ ನಿಯಮ ಬಾಹಿರವಾಗಿ ನಂಬರ್ ಪ್ಲೇಟ್ ನ  ಮೇಲೆ ಹಾಕಲಾಗಿದ್ದ ಸಂಘ/ಸಂಸ್ಥೆಯ ಹೆಸರು, ಲೋಗೋ, ಚಿಹ್ನೆಗಳನ್ನ ತೆರುವುಗೊಳಿಸಿದರು.

ಮೋಟಾರು ಕಾಯ್ದೆಯ ಪ್ರಕಾರ ನಂಬರ್ ಪ್ಲೇಟ್ ನ ಜೊತೆಗೆ ಯಾವುದೇ ಚಿಹ್ನೆ ಬಳಸದಂತೆ ಸೂಚನೆ ನೀಡಲಾಗಿತ್ತು. ಸೂಚನೆ ಇದ್ರೂ ಸಹ  ವಾಹನ ಮಾಲೀಕರು ನಂಬರ್ ಪ್ಲೇಟ್ ಮೇಲೆ  ಚಿಹ್ನೆ ಹಾಕಿಸಿಕೊಂಡಿದ್ದರು. ಈಗಾಗಿ ಮೈಸೂರಿನಲ್ಲೂ ಮೋಟಾರು ಕಾಯ್ದೆ ಜಾರಿಗೆ ಮುಂದಾದ ಆರ್.ಟಿ.ಓ ಅಧಿಕಾರಿಗಳು, ಸ್ಥಳದಲ್ಲಿಯೇ ನಂಬರ್ ಪ್ಲೇಟ್ ಜೊತೆ ಇರುವ ನಾಮಫಲಕಗಳನ್ನು ತೆರವು ಮಾಡಿದರು.  ಹೈಕೋರ್ಟಿನ ಆದೇಶದ ಮೇರೆಗೆ ಮೈಸೂರಿನಲ್ಲಿ ಅಧಿಕಾರಿಗಳು ಮೋಟಾರು ವಾಹನ ಕಾಯ್ದೆಯನ್ನ ಕಾರ್ಯರೂಪಕ್ಕೆ ತಂದರು.

Key  words: Operation – RTO Officers – Mysore- number plate-logo-clearing

The post ಮೈಸೂರಿನಲ್ಲಿ ಆರ್ ಟಿಓ ಅಧಿಕಾರಿಗಳ ಕಾರ್ಯಾಚರಣೆ: ನಿಯಮ ಬಾಹಿರ ನಂಬರ್ ಪ್ಲೇಟ್ ಗಳ ತೆರವು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.