Lok Sabha polls Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಲಲು ‘ಝೀರೋ ಟ್ರಾಫಿಕ್’’ ಕಾರಣ ಎಂದ್ರು ಮಾಜಿ ಶಾಸಕ ಕೆ.ಎನ್ ರಾಜಣ್ಣ…
ತುಮಕೂರು,ಮೇ,27,2019(www.justkannada.in): ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಲಲು ಝೀರೋ ಟ್ರಾಫಿಕ್ ಕಾರಣ ಎಂದು ಡಿಸಿಎಂ ಪರಮೇಶ್ವರ್ ವಿರುದ್ದ ಮಾಜಿ ಶಾಸಕ ಕೆ.ಎನ್ ರಾಜಣ್ಣ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

ತುಮಕೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ, ತುಮಕೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆಯಾಗಿತ್ತು. ಮೈತ್ರಿಕೂಟದ ಅಭ್ಯರ್ಥಿ ಇಲ್ಲಿ ಸೋಲಲು ಝೀರೋ ಟ್ರಾಫಿಕ್ ಕಾರಣ. ಇನ್ನೊಂದು ವಾರ ಝೀರೋ ಟ್ರಾಫಿಕ್ ಕೆಳಗಿಳಿಯಲಿದೆ. ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಮ್ಮಿಶ್ರ ಸರ್ಕಾರ ಉರುಳುತ್ತದೆ ಎಂದು ಪರಮೇಶ್ವರ್ ವಿರುದ್ದ ವಾಗ್ದಾಳಿ ನಡೆಸಿದರು.

ಇದೇ ವೇಳೆ ಡಿಸಿಎಂ ಪರಮೇಶ್ವರ್ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಕೆ.ಎನ್ ರಾಜಣ್ಣ,  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆತನ ಗೆಲುವಿಗೆ ನಾನು ನೆರವಾಗಿದ್ದೆ. ಇದರ ಸ್ಮರಣೆಯೇ ಆತನಿಗಿಲ್ಲ ಎಂದು ಕಿಡಿಕಾರಿದರು.

ಸಚಿವ ರೇವಣ್ಣರ ಕೆಎಂಎಫ್ ಗೋಲ್ ಮಾಲ್ ದಾಖಲೆ ನನ್ನ ಬಳಿ ಇದೆ..

ಹಾಗೆಯೇ ಸಚಿವ ಹೆಚ್.ಡಿ ರೇವಣ್ಣ  ವಿರುದ್ದ ಗಂಭೀರ ಆರೋಪ ಮಾಡಿದ ಕೆ.ಎನ್ ರಾಜಣ್ಣ, ಹೆಚ್.ಡಿ ರೇವಣ್ಣ ಕೆಎಂಎಫ್ ನಲ್ಲಿ ಗೋಲ್ ಮಾಲ್ ಮಾಡಿದ್ದಾರೆ.  ಕೆಎಂಎಫ್ ಗೋಲ್ ಮಾಲ್ ದಾಖಲೆ ನನ್ನ ಬಳಿ ಇದೆ. ಅವರು ಏನು ಮಾಡುತ್ತಾರೆ ಮಾಡಲಿ. ನಾನು ಅಫೆಕ್ಸ್ ಬ್ಯಾಂಕ್ ನಲ್ಲಿ ಐದು ವರ್ಷ ಪೂರೈಸಿಯೇ ಸಿದ್ದ. ರೇವಣ್ಣ ಬರಲಿ, ಅವರ ತಾತನೇ ಬರಲಿ ನಾನು ಐದು ವರ್ಷ ಅಧಿಕಾರ ಪೂರೈಸುತ್ತೇನೆ ಎಂದು ಹೇಳಿದರು.

Key words: The reason for the defeat of the alliance candidate in the tumakuru Lok Sabha polls is Zero Traffic-KN Rajanna.

#tumakur #knrajanna #Gparameshwar #ZeroTraffic

The post ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಲಲು ‘ಝೀರೋ ಟ್ರಾಫಿಕ್’’ ಕಾರಣ ಎಂದ್ರು ಮಾಜಿ ಶಾಸಕ ಕೆ.ಎನ್ ರಾಜಣ್ಣ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ…
ನವದೆಹಲಿ,ಮೇ,23,2019(www.justkannada.in):  ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಜಯ ಸಾಧಿಸಿದ್ದು, ಚುನಾವಣೆಯಲ್ಲಿ ಯುಪಿಎ ಸೋಲನುಭವಿಸಿದ ಹಿನ್ನೆಲೆ ಈ ಕುರಿತು  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಜನರೇ ಮಾಲೀಕರು. ಅವರ ತೀರ್ಪನ್ನ ಸ್ವಾಗತಿಸುತ್ತೇನೆ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಲನ್ನ ಸ್ವೀಕರಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ,   ದೇಶದ ಪ್ರಧಾನಿ ಮೋದಿ ಎಂದು ಜನರು ನಿರ್ಧರಿಸಿದ್ದಾರೆ. ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾಗೆಯೇ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ  ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುವುದಾಗಿ ರಾಹುಲ್ ಗಾಂಧಿ ತಿಳಿಸಿದರು.

ವಿಚಾರಧಾರೆಗಳನ್ನ ಮುಂದಿಟ್ಟುಕೊಂಡು ಹೋರಾಡುತ್ತೇವೆ. ಸೋಲು ಗೆಲುವು ಸಾಮಾನ್ಯ. ಸೋಲಿಗೆ ಹೆದರುವ ಅಗತ್ಯವಿಲ್ಲ ಹೋರಾಟ ಮುಂದುವರೆಸೋಣ ಎಂದು ರಾಹುಲ್ ಗಾಂಧಿ ಕರೆ ನೀಡಿದರು.

Key words: AICC president Rahul Gandhi responded to the defeat in the Lok Sabha polls…

#election2019 #result #rahulgandhi

The post ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲ್ಲ: ಕಾಂಗ್ರೆಸ್ ಗೂ ಬರೋದು ಕಷ್ಟ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ನುಡಿ…
ಬೆಂಗಳೂರು,ಮೇ,18,2019(www.justkannada.in):  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲ್ಲ. ಕಾಂಗ್ರೆಸ್ ಗೂ ಬಹುಮತ ಬರೋದು ಕಷ್ಟ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ, ಎರಡು ಪಕ್ಷಗಳಿಗೆ ಬಹುಮತ ಬರೋದು ಕಷ್ಟ. ಹೀಗಾಗಿ ಪ್ರಾದೇಶಿಕ ಪಕ್ಷಗಳ ಅಗತ್ಯ ಇರುತ್ತದೆ. ಬಿಜೆಪಿಯವರು 300 ಸೀಟು ಗೆಲ್ಲುತ್ತೇವೆ ಅಂತಾರೆ.  300 ಸೀಟು ಗೆಲ್ಲೊದು ಅಷ್ಟು ಸುಲಭವಲ್ಲ. ಫಲಿತಾಂಶ ಮೇ23ರ ಸಂಜೆ ವೇಳೆಬೆ ಬರೋದು ಕಷ್ಟ. ಮಧ್ಯರಾತ್ರಿವರೆಗೆ ರಿಸಲ್ಟ್ ಕಾಯಬೇಕಾಗುತ್ತದೆ ಎಂದರು.

ಹಾಗೆಯೇ  ಮೈತ್ರಿ ಪಕ್ಷಗಳ ಗೊಂದಲಗಳಿಗೆ ಸರ್ಕಾರ ವಿಸರ್ಜನೆಯೇ ಪರಿಹಾರ ಎಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ದೇವೇಗೌಡರು, ಸಮ್ಮಿಶ್ರ ಸರ್ಕಾರ ಮೊದಲಿನಿಂದಲೂ ಗೊಂದಲವಿದೆ. ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗಿಂದಲೂ ಗೊಂದಲವಿದೆ. ಯಾರ್ಯಾರು ಏನೇನು ಹೇಳಿಕೆ ಕೊಡುತ್ತಾರೋ ಗೊತ್ತಿಲ್ಲ  ಎಂದು ಪ್ರತಿಕ್ರಿಯಿಸಿದರು.

Key words: BJP does not get majority in Lok Sabha polls – former Prime Minister HD Deve Gowda

#bangalore #politicalnews #hdkumaraswamy #basavarajahoratti

The post ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲ್ಲ: ಕಾಂಗ್ರೆಸ್ ಗೂ ಬರೋದು ಕಷ್ಟ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ನುಡಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.