Tag: Lord- Shankaralinga Saraswati
ಫೆ.26ರಿಂದ ಶಂಕರಲಿಂಗ ಭಗವಾನ್ ಸರಸ್ವತಿ ಪರಮಹಂಸರ 69ನೇ ವಾರ್ಷಿಕ ಆರಾಧನಾ ಮಹೋತ್ಸವ.
ದಾವಣಗೆರೆ,ಫೆಬ್ರವರಿ,7,2022(www.justkannada.in): ಹರಿಹರ ತಾಲೂಕು ಮಲೆಬೆನ್ನೂರು ಸಮೀಪದ ಕೊಮಾರನಹಳ್ಳಿಯ ರಂಗನಾಥಾಶ್ರಮದಲ್ಲಿ ಶ್ರೀ ಶಂಕರಲಿಂಗ ಭಗವಾನ್ ಸರಸ್ವತಿ ಪರಮಹಂಸರ 69ನೇ ವಾರ್ಷಿಕ ಆರಾಧನಾ ಮಹೋತ್ಸವ ಫೆಬ್ರವರಿ 26ರಿಂದ ಮಾರ್ಚ್ 5ರವರೆಗೆ ನಡೆಯಲಿದೆ.
ಎಂಟು ದಿನವೂ ನಾನಾ ಧಾರ್ಮಿಕ...