23.9 C
Bengaluru
Wednesday, August 17, 2022
Home Tags Lorry

Tag: lorry

ಬೈಕ್ ಗೆ ಲಾರಿ ಡಿಕ್ಕಿ: ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವು.

0
ಹಾಸನ,ಜುಲೈ,8,2022(www.justkannada.in): ಬೈಕ್ ಗೆ ಲಾರಿ ಡಿಕ್ಕಿಯಾಗಿ ತಾಯಿ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸೀಮಾ(38) ಹಾಗೂ ಮಯೂರ(10)...

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ 14 ವರ್ಷದ ಬಾಲಕಿ ಸ್ಥಳದಲ್ಲೇ ಸಾವು.

0
ಬೆಂಗಳೂರು,ಮಾರ್ಚ್,21,2022(www.justkannada.in):  ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಾಳದ ಬಳಿ ನಡೆದಿದೆ. ಹೆಬ್ಬಾಳ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಸ್ಟೆಲ್ಲ...

 ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ.

0
ಚಿತ್ರದುರ್ಗ,ಫೆಬ್ರವರಿ,3,2022(www.justkannada.in):  ನಿಂತಿದ್ಧ ಲಾರಿಗೆ ಕಾರು ಡಿಕ್ಕಿಯಾಗಿ  ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಿತ್ರದುರ್ಗ- ಹಿರಿಯೂರು ನಡುವಿನ ಗುಯಿಲಾಳು ಟೋಲ್‌ನಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಮೂಲದ...

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ.

0
ಮೈಸೂರು,ಆಗಸ್ಟ್,30,2021(www.justkannada.in): ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ  ಬಸ್ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಕಲ್ ಬೆಟ್ಟ ಬಳಿ ಈ ಘಟನೆ ನಡೆದಿದೆ. ಮಹದೇವ  ಗಂಭೀರ ಗಾಯಗೊಂಡ...

“ಹಾಸನದಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ, ಮೂವರು ಸಾವು”

0
ಹಾಸನ,ಮಾರ್ಚ್,21,2021(www.justkannada.in) : ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ಬೆಂಕಿ ದುರಂತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ಆಸಿಡ್ ಕೆಮಿಕಲ್...

“ನಾಳೆ ದೇಶದಾದ್ಯಂತ ಲಾರಿ ಮುಷ್ಕರ”

0
ಮೈಸೂರು,ಫೆಬ್ರವರಿ,25,2021(www.justkannada.in) : ಕೇಂದ್ರ ಸರ್ಕಾರದ ಸಾರಿಗೆ ಉದ್ಯಮ ನೀತಿ ಹಾಗೂ ಪೆಟ್ರೋಲ್,ಡೀಸೆಲ್ ಬೆಲೆ ಹೆಚ್ಚಳ ಖಂಡಿಸಿ ನಾಳೆ ದೇಶದಾದ್ಯಂತ ಲಾರಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಮುಷ್ಕರಕ್ಕೆ ಲಾರಿ ಮೈಸೂರು ಮಾಲೀಕರ  ಒಕ್ಕೂಟ ಬೆಂಬಲ ಸೂಚಿಸಿದ್ದು, ನಾಳೆ...

ಎಳನೀರು ಲಾರಿ ಪಲ್ಟಿ; ಚಾಲಕ,ನಿಯಂತ್ರಕನಿಗೆ ಪೆಟ್ಟು

0
ಬೆಂಗಳೂರು,15,2021(www.justkannada.in) : ಮಂಡ್ಯದಿಂದ ದೆಹಲಿಗೆ ತೆಂಗಿನ ಕಾಯಿಗಳನ್ನು ಲಾರಿಯಲ್ಲಿ ಸಾಗಿಸುತ್ತಿದ್ದಾಗ ಕೂಡ್ಲಿಗಿ ಸಂಮೀಪ ಹನಸಿ ಕ್ರಾಸ್ ಸಮೀಪ ಬಂದಾಗ ಶನಿವಾರ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಲಾರಿ  ಪಲ್ಟಿಯಾಗಿದೆ ಎಂದು ತಿಳಿದು...

“ಲಾರಿ, ಕ್ಯಾಂಟರ್ ಡಿಕ್ಕಿ,ಇಬ್ಬರು ಸ್ಥಳದಲ್ಲೇ ಸಾವು”

0
ಚಿತ್ರದುರ್ಗ,ಜನವರಿ,17,2021(www.justkannada.in) :  ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್​​ಗೆ ಲಾರಿ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಕುಮಾರ(24), ವಿಜಯ್(28) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಇನ್ನೂ...

 ನಿಂತಿದ್ಧ ಲಾರಿಗೆ ಕಾರು ಡಿಕ್ಕಿ: ಗರ್ಭಿಣಿ ಸೇರಿ 7 ಮಂದಿ ಸಾವು…

0
ಕಲಬುರಗಿ,ಸೆಪ್ಟಂಬರ್,27,2020(www.justkannada.in):  ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಸಾವಳಗಿ ಬಳಿ ಈ ಘಟನೆ ನಡೆದಿದೆ. ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ...

ಬೈಕ್ -ಲಾರಿ ನಡುವೆ ಭೀಕರ ಅಪಘಾತ: ದ್ವಿಚಕ್ರವಾಹನ ಸವಾರ ಸಾವು…

0
ಮೈಸೂರು, ಸೆ,22,2020(www.justkannada.in): ಎದುರಿನಿಂದ ಬರುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ಬಳಿ  ಈ ಘಟನೆ ನಡೆದಿದೆ. ಮೃತ ಬೈಕ್...
- Advertisement -

HOT NEWS

3,059 Followers
Follow