love jihad' Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹುಬ್ಬಳ್ಳಿ ಲವ್ ಜಿಹಾದ್ ಆರೋಪ ಪ್ರಕರಣ : ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ : ಗೃಹ ಸಚಿವ ಪರಮೇಶ್ವರ್
ದಾವಣಗೆರೆ,ಏಪ್ರಿಲ್,4,2026 (www.justkannada.in):  ಹುಬ್ಬಳ್ಳಿಯಲ್ಲಿ  ಜಿಮ್‌ ಟ್ರೈನರ್​ ವಿರುದ್ದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್​ ಟ್ರೈನರ್​ ಮೇಲೆ‌ ಕ್ರಮ‌ ತೆಗೆದುಕೊಳ್ಳಲು ಹೇಳಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದರು.

ಪ್ರಕರಣದ ಬಗ್ಗೆ ಎಲ್ಲ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ  ಸೂಚಿಸಿದ್ದೇಣೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಇಂತಹ ಕೇಸ್​ಗಳಲ್ಲಿ ಕಠಿಣ ಕ್ರಮ ಇರುತ್ತದೆ ಎಂದು ಪರಮೇಶ್ವರ್ ತಿಳಿಸಿದರು.

Key words: Hubballi, love jihad, allegation case, Home Minister,  Parameshwar

The post ಹುಬ್ಬಳ್ಳಿ ಲವ್ ಜಿಹಾದ್ ಆರೋಪ ಪ್ರಕರಣ  : ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ : ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್’ ಹೆಚ್ಚಳ : ಬಿ.ವೈ. ವಿಜಯೇಂದ್ರ
ಕಲಬುರಗಿ,ಏಪ್ರಿಲ್,18,2025 (www.justkannada.in): ಸಿದ್ದರಾಮಯ್ಯ  ಮುಖ್ಯಮಂತ್ರಿ ಆದ ಬಳಿಕ  ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ.ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಲವ್ ಜಿಹಾದ್ ಹೆಚ್ಚಳವಾಗಿದೆ ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಕ್ಷ, ಹಿಂದೂ ಕಾರ್ಯಕರ್ತರ ಜೀವದ ಜೊತೆಗೆ ಚೆಲ್ಲಾಟ ಆಡಬಾರದು. ಕಾರ್ಯಕರ್ತರಿಗೆ ಅಪಮಾನ ಆಗದ ರೀತಿಯಲ್ಲಿ ಕೆಲಸ ಮಾಡಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಕಾರ್ಯಕರ್ತರ ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದರು

ಸಿದ್ದರಾಮಯ್ಯ ವೀರಶೈವ -ಲಿಂಗಾಯತ ಪ್ರತ್ಯೇಕ ಧರ್ಮದ ಮೂಲಕ “ಬೆಂಕಿ ಹಚ್ಚುವ ಕೆಲಸ ಮಾಡಿದ್ದರು.  ಅಣ್ಣ ಬಸವಣ್ಣನವರು ಸಮ ಸಮಾಜದ ಕನಸು ಕಂಡವರು. ಅದಕ್ಕಾಗಿ ಕೈಂಕರ್ಯ ತೊಟ್ಟು ನುಡಿದಂತೆ ನಡೆದವರು. ತಾವುಗಳು ವೀರಶೈವ – ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ ಎಂದು ಹರಿಹಾಯ್ದರು.

Key words: Love Jihad,  increased, CM, Siddaramaiah, B.Y. Vijayendra

The post ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್’ ಹೆಚ್ಚಳ : ಬಿ.ವೈ. ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲವ್ ಜಿಹಾದ್ ಗೆ ಯುವತಿ ಬಲಿ…?
ಉಡುಪಿ,ಮೇ,26,2022(www.justkannada.in):  ಉಡುಪಿಯಲ್ಲಿ ಲವ್‌ ಜಿಹಾದ್‌ ಕೇಳಿ ಬಂದಿದ್ದು, ಮುಸ್ಲೀಂ ಸಮುದಾಯದ ಯುವಕನೊಬ್ಬ ತಾನು ಮದುವೆಯಾಗಿದ್ದರೂ ಹಿಂದೂ ಧರ್ಮಕ್ಕೆ ಸೇರಿದ ಯುವತಿ ಜತೆ ಪ್ರೀತಿ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ.

ಕುಂದಾಪುರದ ಉಪ್ಪಿನ ಕುದ್ರುವಿನಲ್ಲಿ ಈ ಘಟನೆ ನಡೆದಿದ್ದು  ಅಜೀಜ್ ಎಂಬ ಯುವಕನ ವಿರುದ್ಧವೇ ಈ ಆರೋಪ ಕೇಳಿ ಬಂದಿದೆ. ಶಿಲ್ಪ ಎಂಬ ಯುವತಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಈಕೆಯ ಜೊತೆ ಪ್ರೀತಿ ಹೆಸರಿನಲ್ಲಿ ಅಜೀಜ್ ದೈಹಿಕ ಸಂಪರ್ಕ ಬೆಳೆಸಿ ಮತಾಂತರಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮೊದಲ ಮದುವೆಯನ್ನ ಮುಚ್ಚಿಟ್ಟು ಶಿಲ್ಪಳಿಗೆ ಮದುವೆಯಾಗುವುದಾಗಿ ನಂಬಿಸಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

ಯುವತಿ ಶಿಲ್ಪ ಮೂರು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ . ಇನ್ನೂ ಹಿಂದೂ ಪರ ಸಂಘಟನೆಗಳು ಈ ಬಗ್ಗೆ ಗಂಭಿರ ಆರೋಪ ಮಾಡಿದ್ದು, ಅಜೀಜ್ ಈ ಹಿಂದೆ ಮದುವೆಯಾಗಿದ್ದು, ಮದುವೆಯಾಗಿದ್ದರು ಕೂಡ ಮೃತ ಯುವತಿ ಶಿಲ್ಪಾಳಿಗೆ ಮೋಸ ಮಾಡಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಕುಂದಪುರ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Young woman – love jihad-udupi-girl-succide

The post ಲವ್ ಜಿಹಾದ್ ಗೆ ಯುವತಿ ಬಲಿ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ಲವ್ ಜಿಹಾದ್’ ಪ್ರಕರಣಗಳ ತಡೆಗೆ ಹೊಸ ಕಾನೂನು ಜಾರಿ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಶ್ವಾಸ
ಬೆಂಗಳೂರು,ನವೆಂಬರ್,04,2020(www.justkannada.in) : ರಾಜ್ಯದಲ್ಲಿ  ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತರಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲು ಕೆಲವು ಶಕ್ತಿಗಳು ಸಂಘಟಿತವಾಗಿ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಹೀಗಾಗಿ, ಇದಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ಜಾರಿ ಮಾಡುವ ಚಿಂತನೆ ಇದೆ ಎಂದರು.

ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ವಾದರೆ ಕಾನೂನಿನ ಮಾನ್ಯತೆ ಇಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಲವ್ ಜಿಹಾದ್‍ಗಾಗಿ ಪರಿವರ್ತನೆಯಾಗುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.  ಇದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಆರಂಭವಾಗಿದೆ ಎಂದರು.

ಕಾನೂನಿಗೆ ತಿದ್ದುಪಡಿ ಮಾಡಬೇಕೆ? ಇಲ್ಲವೇ ಹೊಸ ಕಾನೂನು ಜಾರಿ ಮಾಡಬೇಕೆ?

ದೇಶಾದ್ಯಂತ ಈಗಾಗಲೇ ವ್ಯಾಪಕವಾದ ಚರ್ಚೆ ಆರಂಭವಾಗಿದೆ. ಈಗಿರುವ ಕಾನೂನಿಗೆ ತಿದ್ದುಪಡಿ ಮಾಡಬೇಕೆ? ಇಲ್ಲವೇ ಹೊಸ ಕಾನೂನು ಜಾರಿ ಮಾಡಬೇಕೆ ಎಂಬ ಚಿಂತನೆಯೂ ಕೂಡ ನಡೆದಿದೆ ಎಂದು ಹೇಳಿದರು.

ಸಂವಿಧಾನದ ಚೌಕಟ್ಟಿನಲ್ಲಿ ಕಾನೂನು ರಚನೆಯಾಗಬೇಕು

ಕೆಲವು ರಾಜ್ಯಗಳು ಈಗಾಗಲೇ ಲವ್ ಜಿಹಾದ್ ತಡೆಯಲು ಹೊಸ ಕಾನೂನು ಜಾರಿ ಮಾಡುವುದಾಗಿ ಘೋಷಣೆ ಮಾಡಿವೆ. ಈಗಾಗಲೇ ಕಾನೂನು ತಜ್ಞರ ಜೊತೆಯೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂವಿಧಾನದ ಚೌಕಟ್ಟಿನಲ್ಲಿ ಕಾನೂನು ರಚನೆಯಾಗ ಬೇಕೆಂಬುದು ನಮ್ಮ ಸರ್ಕಾರದ ಚಿಂತನೆಯಾಗಿದೆ. ಬೇರೆ ರಾಜ್ಯಗಳಲ್ಲಿ ಯಾವ ಯಾವ ಕಾನೂನು ಗಳನ್ನು ಅಳವಡಿಸಿದ್ದಾರೆ ಎಂಬುದರ ಬಗ್ಗೆ ಅಧ್ಯಯನ ಮಾಡಲಾಗುವುದು ಎಂದರು.

ಎಲ್ಲರ ಸಲಹೆಸೂಚನೆಗಳನ್ನು ಪಡೆದು ಲವ್ ಜಿಹಾದ್ ತಡೆಗೆ ಕಾನೂನು ಜಾರಿ ಮಾಡಲಿದ್ದೇವೆ. ದೇಶಾದ್ಯಂತ ಕಳೆದ ಎಂಟತ್ತು ವರ್ಷಗಳಿಂದಲೂ ಇದು ಚರ್ಚೆಗೆ ಬರುತ್ತಲೇ ಇದೆ. ಕೆಲವರು ಹೊಸ ಕಾನೂನು ಜಾರಿ ಮಾಡಬೇಕೆಂದು ಸಲಹೆ ನೀಡಿದರೆ, ಇನ್ನು ಕೆಲವರು ಈಗಿರುವ ಕಾನೂನಿಗೆ ತಿದ್ದುಪಡಿ ಮಾಡಬೇಕೆಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಎಲ್ಲಾ ಸಾಧಕಬಾಧಕಗಳನ್ನು ಚರ್ಚಿಸಿ ಸರ್ಕಾರ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

key words : Home Minister-Basavaraj Bommai-confident-new-law-prevent- ‘love jihad’-cases

The post ‘ಲವ್ ಜಿಹಾದ್’ ಪ್ರಕರಣಗಳ ತಡೆಗೆ ಹೊಸ ಕಾನೂನು ಜಾರಿ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಶ್ವಾಸ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.