love Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪ್ರೀತ್ಸೆ ಅಂತಾ 19 ವರ್ಷದ ಯುವತಿ ಹಿಂದೆ ಬಿದ್ದು ಕೊಲೆಯಾದ 40ರ ವ್ಯಕ್ತಿ
ರಾಮನಗರ,ಡಿಸೆಂಬರ್,19,2025 (www.justkannada.in):  ತನ್ನನ್ನು ಲವ್ ಮಾಡುವಂತೆ 19 ವರ್ಷದ ಯುವತಿ ಹಿಂದೆ ಬಿದ್ದ 40 ವರ್ಷದ ವ್ಯಕ್ತಿಯನ್ನ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಗಟ್ಟಿಪುರ ಬಳಿ ನಡೆದಿದೆ.

40 ವರ್ಷದ ಚಲುವ ಹತ್ಯೆಯಾದ ವ್ಯಕ್ತಿ. ಈತ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದ ನಿವಾಸಿ. ಈತ 19 ವರ್ಷದ ಯುವತಿ ಹಿಂದೆ ಬಿದ್ದು ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿದ್ದಾನೆ.  ಈ ಮಧ್ಯೆ ಯುವತಿಯ ತಂದೆ ಮತ್ತು ಸೋದರ ಮಾವಂದಿರು  ಚಲುವನನ್ನು ಕುಣಿಗಲ್ ನಿಂದ ಅಪಹರಿಸಿಕೊಂಡು ಕರೆದೊಯ್ತಿದ್ದಾರೆ.

ನಂತರ ನಿನ್ನೆ ಕಾರಿನಲ್ಲಿ ಕರೆದೊಯ್ದು ಮಾಗಡಿ ತಾಲ್ಲೂಕಿನ ಗಟ್ಟಿಪುರ ಬಳಿ  ಚಲುವನನ್ನು ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words:  40-year-old man, murdered , love, 19-year-old, woman

The post ಪ್ರೀತ್ಸೆ ಅಂತಾ 19 ವರ್ಷದ ಯುವತಿ ಹಿಂದೆ ಬಿದ್ದು ಕೊಲೆಯಾದ 40ರ ವ್ಯಕ್ತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು- ಸಿಎಂ‌ ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್, 16,2025 (www.justkannada.in):  ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದರು.

ಅವರು ಬೆಳಗಾವಿ ಧರ್ಮಪ್ರಾಂತ್ಯಕ್ಕೆ ಭೇಟಿ ನೀಡಿ ಆರ್ಚ್ ಬಿಷಪ್ ಡೆರೆಕ್ ಫೆರ್ನಾಂಡೀಸ್ ಅವರಿಂದ ಗೌರವ ಸ್ವೀಕರಿಸಿ ಮಾತನಾಡಿದರು.

ನಮ್ಮ ದೇಶದಲ್ಲಿ ಹಲವು ಜಾತಿಧರ್ಮಗಳ ಜನರಿದ್ದರೂ, ಎಲ್ಲರೂ ಐಕ್ಯತೆ ಹಾಗೂ ಸಾಮರಸ್ಯದಿಂದ ಬಾಳುವ ಅವಶ್ಯಕತೆಯಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಸಮಾಜವನ್ನು ನಿರ್ಮಿಸಬೇಕು. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನು ಹಾಗೂ  ವೈಚಾರಿಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು. ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ನಮ್ಮ ಸಂವಿಧಾನ ಹೆಚ್ಚು ಒತ್ತು ನೀಡಿದ್ದು, ಶಿಕ್ಷಣ ವ್ಯವಸ್ಥೆ ಅದಕ್ಕೆ ಪೂರಕವಾಗಿರಬೇಕು. ಸಮಾನ ಅವಕಾಶಗಳನ್ನು ನೀಡುವ , ಸಮಾಜವಾದವನ್ನು ಪ್ರತಿಪಾದಿಸುವ ಸಮಾಜ ನಿರ್ಮಿಸುವ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಇದಕ್ಕೆ ಪೂರಕವಾಗಿ ಕ್ರಿಶ್ಚಿಯನ್ ಸಮುದಾಯ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಆದರೆ ಕೆಲವು ಪಟ್ಟಭದ್ರಹಿತಾಸಕ್ತಿಗಳು ದ್ವೇಷ ಬಿತ್ತುವ ಕೆಲಸದಲ್ಲಿ ನಿರತವಾಗಿದೆ. ಎಲ್ಲ ಧರ್ಮಗಳ ತಿರುಳು , ಪ್ರೀತಿ ಮತ್ತು ಅನುಕಂಪ ಎಂಬುದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು.  ಎಲ್ಲ ಕ್ರಿಶ್ಚಿಯನ್ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಆರ್ಚ್ ಬಿಷಪ್ ಡೆರಿಕ್ ಫೆರ್ನಾಂಡೀಸ್, ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ವಿಧಾನ‌ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

Key words: Love, compassion, all religions, CM Siddaramaiah

The post ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು- ಸಿಎಂ‌ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರೀತಿಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ
ಕೋಲಾರ,ಸೆಪ್ಟಂಬರ್,25,2025 (www.justkannada.in): ಪ್ರೀತಿಗೆ ಪೋಷಕರ ವಿರೋಧ ಹಿನ್ನೆಲೆಯಲ್ಲಿ ರೈಲಿಗೆ ಸಿಲುಕಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಸತೀಶ್ (18) ಹಾಗೂ 17 ವರ್ಷದ ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾದವರು.  ಕೋಲಾರದ ಮಾಲೂರಿನ ಬ್ಯಾಟರಾಯನಹಳ್ಳಿಯಲ್ಲಿ ಈ ಘಟನೆ ನಡೆದಿದೆ.  ಕಳೆದ ಒಂದು ವರ್ಷದಿಂದ ಸತೀಶ್ ಮತ್ತು  17 ವರ್ಷದ ಅಪ್ರಾಪ್ತೆ ಪರಸ್ಪರ ಪ್ರೀತಿಸುತ್ತಿದ್ದರು.

ಈ ಮಧ್ಯೆ ಅನ್ಯಜಾತಿ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದು ಇದರಿಂದ ಮನನೊಂದ ಪ್ರೇಮಿಗಳು  ಬೆಂಗಳೂರಿಗೆ ತೆರಳುವವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಸತೀಶ್ ನಿನ್ನೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದನು. ಸ್ಥಳಕ್ಕೆ ಪೊಲೀಸರು ಭೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Parent, opposition , love, Lovers, Suicide

The post ಪ್ರೀತಿಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರೀತಿಸಿ ಮನೆ ಬಿಟ್ಟು ಓಡಿ ಹೋದ ಮಗಳು: ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಮೈಸೂರು, ಮೇ, 24,2025 (www.justkannada.in): ಹಿರಿಯ ಮಗಳು ಪ್ರೀತಿಸಿ ಪ್ರಿಯಕರನ ಜೊತೆ ಮನೆಬಿಟ್ಟು ಓಡಿ ಹೋದ ಹಿನ್ನೆಲೆಯಲ್ಲಿ ಮನನೊಂದು ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಹೆಚ್​.ಡಿ.ಕೋಟೆ ತಾಲೂಕಿನ ಬೂದನೂರು ಕೆರೆಗೆ ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಆತ್ಮಹತ್ಯೆಗೆ ಶರಣಾದವರು. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವಕನೊಂದಿಗೆ  ಮನೆ ಬಿಟ್ಟು ಹೋಗಿದ್ದಳು. ಇದರಿಂದ ತಂದೆ ಮಹದೇವಸ್ವಾಮಿ, ತಾಯಿ ಮಂಜುಳಾ ಮತ್ತು ಸಹೋದರಿ ಹರ್ಷಿತಾ ಮನನೊಂದಿದ್ದರು.

ಈ ಮಧ್ಯೆ ಕೆರೆಗೆ ಹಗ್ಗ ಕಟ್ಟಿ ಕೆರೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.  ಮೂವರ ಚಪ್ಪಲಿಗಳು ಮತ್ತು ಬೈಕ್​​ ಬೂದನೂರು ಕೆರೆ ಏರಿ ಮೇಲೆ ಪತ್ತೆಯಾಗಿದೆ. ಮೂವರೂ ಕೆರೆಗೆ ಹಾರಿ ಮೃತಪಟ್ಟಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸಿದಾಗ, ಮೂವರ ಶವ ಕೆರೆಯಲ್ಲಿ ಪತ್ತೆಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳನ್ನ ಹೊರ ತೆಗೆದಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಹೆಚ್​ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  daughter, love, same family, three, suicides

The post ಪ್ರೀತಿಸಿ ಮನೆ ಬಿಟ್ಟು ಓಡಿ ಹೋದ ಮಗಳು: ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲವ್, ಸೆಕ್ಸ್, ದೋಖಾ: ತಾಯಿ-ಮಗಳ ಆತ್ಮಹತ್ಯೆ: ಪ್ರಿಯಕರ ಸೇರಿ 19 ಮಂದಿ ವಿರುದ್ಧ ‘FIR’
ಮಂಡ್ಯ ,ಮಾರ್ಚ್,14,2025 (www.justkannada.in): ಪ್ರೀತಿಸುವ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವತಿಗೆ ವಂಚನೆ ಮಾಡಿದ್ದ ಪ್ರಿಯಕರನ  ವಿರುದ್ದ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಮಂಡ್ಯ ತಾಲೂಕಿನ ಹೆಬ್ಬಕವಾಡಿಯಲ್ಲಿ ಪ್ರಿಯಕರ ಪ್ರೀತಿಸಿ ಮೋಸ ಮಾಡಿದ ಹಿನ್ನೆಲೆಯಲ್ಲಿ ಪುತ್ರಿ ವಿಜಯಲಕ್ಷ್ಮಿ (21) ಫೆಬ್ರವರಿ 21 ರಂದು ಆತ್ಮಹತ್ಯೆಗೆ ಶರಣಾಗಿದ್ದು ನಂತರ ಮಗಳ ಸಾವಿನಿಂದ ನೊಂದು ತಾಯಿ ಲಕ್ಷ್ಮಿ (50) ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಸಂಬಂಧ ಇದೀಗ ಪ್ರಿಯಕರ ಪ್ರಿಯಕರ ಹರಿಕೃಷ್ಣ ಸೇರಿದಂತೆ 19 ಜನರ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‘FIR’ ದಾಖಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS ಸೆಕ್ಷನ್ 191,194, 64, 108, 54 118ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಲಕ್ಷ್ಮಿ (50) ನೇಣಿಗೆ ಶರಣಾಗಿದ್ದಾರೆ. 25 ದಿನಗಳ ಹಿಂದೆ ಲಕ್ಷ್ಮಿ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಫೆಬ್ರವರಿ 21ರಂದು ರೈಲಿಗೆ ತಲೆಕೊಟ್ಟು ಪುತ್ರಿ ವಿಜಯಲಕ್ಷ್ಮಿ (21) ಆತ್ಮಹತ್ಯೆಗೆ ಶರಣಾಗಿದ್ದಳು. ಪಕ್ಕದ ಮಾರಸಿಂಗನಹಳ್ಳಿ ನಿವಾಸಿ ಹರಿಕೃಷ್ಣ ಮೋಸ ಮಾಡಿದ್ದ ಎಂಬ ಆರೋಪ ಕೇಳಿಬಂದಿತ್ತು. ಒಂದುವರೆ ವರ್ಷದಿಂದ ವಿಜಯಲಕ್ಷ್ಮಿ ಮತ್ತು ಹರಿಕೃಷ್ಣ ಪ್ರೀತಿಸುತ್ತಿದ್ದರು ಎನ್ನಲಾಗಿದೆ.  ಯುವತಿ ವಿಜಯಲಕ್ಷ್ಮಿ ಮದುವೆಗೆ ಪಟ್ಟು ಹಿಡಿದಿದ್ದಾಳೆ. ಮದುವೆಗೆ ಹರಿಕೃಷ್ಣ ನಿರಾಕರಿಸಿದ್ದ ಎನ್ನಲಾಗಿದೆ.

ಇದರಿಂದ ಮನನೊಂದು ಮಂಡ್ಯದಲ್ಲಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಳು.ಈ  ಕುರಿತು ವಿಜಯಲಕ್ಷ್ಮಿ ತಂದೆ ಮಂಡ್ಯ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.  ನ್ಯಾಯ ಕೇಳಲು ಹೋದವರ ವಿರುದ್ಧವೆ ಪೊಲೀಸರು FIR ದಾಖಲಿಸಿದ್ದರು. ಮಗಳ ಸಾವಿಗೆ ನ್ಯಾಯ ಸಿಕ್ಕಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷೀ ಶವ ಸಾಗಿಸಲು ಬಿಡದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಂಡ್ಯ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Love, Cheating, Mother-daughter, suicide, FIR

The post ಲವ್, ಸೆಕ್ಸ್, ದೋಖಾ: ತಾಯಿ-ಮಗಳ ಆತ್ಮಹತ್ಯೆ: ಪ್ರಿಯಕರ ಸೇರಿ 19 ಮಂದಿ ವಿರುದ್ಧ ‘FIR’ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೈ ಕೊಟ್ಟ ಅತ್ತೆ ಮಗಳು: ಬೇಸತ್ತ ಭಗ್ನಪ್ರೇಮಿ ಡೆತ್ ನೋಟ್ ಬರೆದು ನಾಪತ್ತೆ
ಮೈಸೂರು ಸೆಪ್ಟಂಬರ್,18,2024 (www.justkannada.in): ಅತ್ತೆ ಮಗಳು ಕೈಕೊಟ್ಟ ಹಿನ್ನೆಲೆಯಲ್ಲಿ,  ಲವ್ ಫೇಲ್ಯೂರ್‌ನಿಂದ ಬೇಸತ್ತ ಭಗ್ನಪ್ರೇಮಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಲಿಂಗಾಂಬುದಿ ಪಾಳ್ಯದ ಸಿದ್ದರಾಮಯ್ಯ ನಗರದಲ್ಲಿ ಈ ಘಟನೆ ನಡೆದಿದೆ. ಮಹದೇವು ರವರ ಪುತ್ರ ರವಿ (26) ಎಂಬಾತನೇ ನಾಪತ್ತೆಯಾಗಿರುವುದು  ಡೆತ್ ನೋಟ್ ಬರೆದಿಟ್ಟು ರವಿ ಒಂದು ವಾರದಿಂದ ಕಾಣೆಯಾಗಿದ್ದು ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.

ನಾಲ್ಕು ವರ್ಷಗಳಿಂದ ಅತ್ತೆ ಮಗಳು ವಾಣಿಶ್ರೀಯನ್ನ ರವಿ ಪ್ರೀತಿಸುತ್ತಿದ್ದ.   ವಾಣಿಶ್ರೀ ಸಹ ರವಿಯನ್ನ ಪ್ರೀತಿಸುತ್ತಿದ್ದಳು. ಹದಿನೈದು ದಿನಗಳ ಹಿಂದೆ ವಾಣಿಶ್ರೀ ಯೂ ಟರ್ನ್ ಹೊಡೆದಿದ್ದಾಳೆ. ತಾನು ಪ್ರೀತಿಸುತ್ತಿಲ್ಲವೆಂದು ಹೇಳಿದ್ದಲ್ಲದೆ ರವಿ ಬಗ್ಗೆ ಚಿಕ್ಕಪ್ಪ ಹಾಗೂ ಮಾವನ ಬಳಿ ಇಲ್ಲಸಲ್ಲದ ದೂರು ನೀಡಿದ್ದಾಳೆ. ಈ ಎಲ್ಲಾ ಬೆಳವಣಿಗೆಯಿಂದ ಬೇಸತ್ತ ರವಿ ಸೆಪ್ಟೆಂಬರ್ 10 ರಂದು ಮನೆ ಬಿಟ್ಟಿದ್ದಾನೆ.

ರವಿ ಮಲಗುವ ಹಾಸಿಗೆ ಕೆಳಗೆ ಪರಿಶೀಲಿಸಿದಾಗ ಡೆತ್ ನೋಟ್ ದೊರೆತಿದ್ದು, ಇಷ್ಟು ದಿನ ಲವ್ ಮಾಡಿ ಈಗ ಪ್ರೀತಿಸಿಲ್ಲವೆಂದು ಹೇಳಿ ನನ್ನ ಮತ್ತು ನಮ್ಮ ಮನೆಯವರ ನೆಮ್ಮದಿ ಹಾಳು ಮಾಡಿದ್ದಲ್ಲದೆ ಮನೆಯವರಿಗೆ ಅವಮಾನ ಮಾಡಿ ಸಂಬಂಧಿಕರ ಬಳಿ ಇಲ್ಲಸಲ್ಲದ ಕಂಪ್ಲೇಂಟ್ ಮಾಡಿ ನೆಮ್ಮದಿ ಹಾಳು ಮಾಡಿದ್ದಾರೆ.

ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಯಾರೂ ಹುಡುಕಬೇಡಿ. ಇದಕ್ಕೆಲ್ಲಾ ಕಾರಣ ಮಾವ ಮಹದೇವ, ಚಿಕ್ಕಪ್ಪ ಮಹದೇವಮೂರ್ತಿ, ವಾಣಿಶ್ರೀ ಕಾರಣ ಎಂದು ಡೆತ್ ನೋಟ್  ಬರೆದು ರವಿ ನಾಪತ್ತೆಯಾಗಿದ್ದಾನೆ. ರವಿಗಾಗಿ ಕುಟುಂಬಸ್ಥರು ಹುಡುಕಾಡಿ ಹೈರಾಣಾಗಿದ್ದಾರೆ. ಮಗನ ನಾಪತ್ತೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳುವಂತೆ ರವಿ ತಂದೆ ಮಹದೇವು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Key words: Love, Failure, death note, missing, mysore

The post ಕೈ ಕೊಟ್ಟ ಅತ್ತೆ ಮಗಳು: ಬೇಸತ್ತ ಭಗ್ನಪ್ರೇಮಿ ಡೆತ್ ನೋಟ್ ಬರೆದು ನಾಪತ್ತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರೀತಿಗೆ ಹೆತ್ತವರ ವಿರೋಧ: ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು
ಚಿಕ್ಕಬಳ್ಳಾಪುರ,ಸೆಪ್ಟಂಬರ್,14,2024 (www.justkannada.in): ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟದಲ್ಲಿ ನಡೆದಿದೆ.

ನವೀನ್ ಹಾಗೂ ವಂದನಾ  ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ವಂದನಾ ಎಸ್ ಎಸ್ ಎಲ್ ಸಿ ಓದುತ್ತಿದ್ದು, ನವೀನ್ ಚಾಲಕನಾಗಿದ್ದ ಎನ್ನಲಾಗಿದೆ. ಈ ನಡುವೆ ನವೀನ್ ಜೊತೆ ವಂದನಾಗೆ  ಪ್ರೇಮಾಂಕುರವಾಗಿತ್ತು.

ಆದರೆ ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಬ್ಬರು ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಶಿಡ್ಲಘಟ್ಟ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Key words: Parents, opposition, love, Lovers, suicide

The post ಪ್ರೀತಿಗೆ ಹೆತ್ತವರ ವಿರೋಧ: ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರೀತಿಸುವಂತೆ ಹಿಂದೆ ಬಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು.
ಮೈಸೂರು,ಜುಲೈ,4,2023(www.justkannada.in): ಪ್ರೀತಿಸುವಂತೆ ಹಿಂದೆ ಬಿದ್ದ ಯುವಕನ ಕಿರುಕುಳ ತಾಳಲಾರದೇ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹರ್ಷಿತಾ(21) ಮೃತ ಯುವತಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು( 26) ಕಿರುಕುಳಕ್ಕೆ ಬೇಸತ್ತು ಹರ್ಷಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪಿಯುಸಿ ಓದಿದ್ದ ಹರ್ಷಿತಾ ಕಂಪ್ಯೂಟರ್ ಕ್ಲಾಸ್ ಗೆ ಸೇರಿದ್ದಳು. ಈ ನಡುವೆ ಹರ್ಷಿತಾಳನ್ನ ಲವ್ ಮಾಡುತ್ತಿದ್ದ ಶಿವು ಹರ್ಷಿತಾಳ ಹಿಂದೆ ಬಿದ್ದು ಪ್ರೀತಸುವಂತೆ ಪೀಡಿಸುತ್ತಿದ್ದನಂತೆ. ಆದರೆ ಶಿವು ಮನವಿಯನ್ನ ಹರ್ಷಿತಾ ತಿರಸ್ಕರಿಸುತ್ತಿದ್ದಳು. ಈ ಮಧ್ಯೆ ಹರ್ಷಿತಾ ಮನೆಯವರು ಮದುವೆ ಸಂಬಂಧ ಕುದುರಿಸಿದ್ದರು. ಆಷಾಢ ನಂತರ ಮದುವೆ ದಿನಾಂಕ ಗೊತ್ತುಪಡಿಸಲು ನಿರ್ಧರಿಸಿದ್ದರು.

ಈ ಮಾಹಿತಿ ಅರಿತ ಶಿವು ತನ್ನನ್ನ ಪ್ರೀತಿಸಿ ಮದುವೆ ಆಗುವಂತೆ ದುಂಬಾಲು ಬಿದಿದ್ದ. ಶಿವು ಕಿರುಕುಳಕ್ಕೆ ಬೇಸತ್ತ ಹರ್ಷಿತ ಹುಳುಗಳಿಗಾಗಿ ಇಟ್ಟಿದ್ದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಹರ್ಷಿತಾಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತಾ ಮೃತಪಟ್ಟಿದ್ದಾಳೆ. ಮಗಳ ಸಾವಿಗೆ ಶಿವು ಕಾರಣ ಎಂದು ಹರ್ಷಿತಾ ತಂದೆ ವೇಣುಗೋಪಾಲ್ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ಇಲವಾಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore- girl-committed- suicide-boy-love- harassed

The post ಪ್ರೀತಿಸುವಂತೆ ಹಿಂದೆ ಬಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ಯಾರ್ರೀ ಪ್ರಾದೇಶಿಕ ಸಾರಿಗೆ ಕಚೇರಿ ಇಳಿಯೋರು…! ಮೈಸೂರು ಬಸ್ ಕಂಡಕ್ಟರ್ ಕನ್ನಡ ಪ್ರೇಮಕ್ಕೆ ಸಲಾಂ…
ಮೈಸೂರು,ಜೂನ್,13,2022(www.justkannada.in): ಮೈಸೂರು ಸಿಟಿ ಬಸ್ಸಿನಲ್ಲಿ…….’ಯಾರ್ರೀ ಪ್ರಾದೇಶಿಕ ಸಾರಿಗೆ ಕಚೇರಿ ಇಳಿಯೋರು……..’ ಎಂದು ಕಂಡಕ್ಟರ್ ಕೂಗಿದಾಗ ಪುಸ್ತಕ ಓದುತ್ತಿದ್ದವನು ‘ಇದ್ಯಾವ stop?’ ಎಂಬಂತೆ ಕತ್ತೆತ್ತಿ ನೋಡಿದೆ. ಅದು RTO stop ಆಗಿತ್ತು. ಮತ್ತೆ ಕೂಗುವಾಗ ‘ಯಾರ್ರೀ RTO’ ಎನ್ನುತ್ತಾರೆ ಎಂದು ನಿರೀಕ್ಷಿಸಿದೆ. ಇಲ್ಲ, ಎರಡು,ಮೂರನೆಯ ಬಾರಿಯೂ ಯಾರ್ರೀ ‘ಪ್ರಾದೇಶಿಕ ಸಾರಿಗೆ ಕಚೇರಿ’ ಎಂದೇ ಕೂಗಿದರು!! ಮುಂದಿನ stop ಗಳಿಗೆ ಏನೆನ್ನಬಹುದು ಎಂದು ನಿರೀಕ್ಷಿಸತೊಡಗಿದೆ. ಯಾರ್ರೀ ‘ಸಿದ್ದಪ್ಪ ಚೌಕ’ ಎಂದರು.

‘ಸಂಸ್ಕೃತ ಪಾಠಶಾಲೆ ಇಳಿಯುವವರು ಬನ್ನಿ’ ಎಂದರು. ಮುಂದಿನ, ಜನಮಾನಸದಲ್ಲಿ ಆರ್ ಗೇಟ್ ಎಂಬ ಅಪಭ್ರಂಶವಾಗಿ ಪ್ರಸಿದ್ಧವಾದ ಹಾರ್ಡಿಂಗ್ ಸರ್ಕಲ್ ಗೆ ಏನೆನ್ನಬಹುದು ಎಂಬ ಕುತೂಹಲ ಜೋರಾಯಿತು. ಬಹುಷಃ ಹಾರ್ಡಿಂಗ್ ವೃತ್ತ ಎನ್ನಬಹುದು ಎಂದೇ ಕಾಯತೊಡಗಿದೆ. ಆದರೆ ಕಂಡಕ್ಟರ್ ಹೇಳಿದ್ದು ‘ಜಯಚಾಮರಾಜೇಂದ್ರ ಒಡೆಯರ್ ವೃತ್ತ ಇಳಿಯುವವರು ಬನ್ನಿ’ ಎಂದು!!! ಅನೇಕರಂತೆ ನನಗೂ ಗೊತ್ತಾಗಲಿಲ್ಲ. ‘ಯಾವುದಾದರು ಬೇರೆ ಊರಿಗೇನಾದರೂ ಬಂದಿದ್ದೇವಾ?’ಎಂಬಂತೆ ಕೆಲವರು ಕಿಟಕಿ ಮೂಲಕ ದೃಷ್ಟಿ ಹಾಯಿಸಿದರೆ, ಮತ್ತೆ ಕೆಲವರು ‘ಆರ್ ಗೇಟಾ ಕಂಡಕ್ಟರೇ?’ ಎಂದು ಸ್ಪಷ್ಟಪಡಿಸಿಕೊಂಡರು. ಹೌದು ಎಂದ ಆತ ಮುಂದುವರಿದು ‘ಕೇಂದ್ರ ಬಸ್ ನಿಲ್ದಾಣಕ್ಕೆ ಹೋಗುವವರೂ ಇಲ್ಲೇ ಇಳಿಯಿರಿ’ ಎಂದು ಹೇಳುವ ಹೊತ್ತಿಗೆ ಆತನನ್ನೇ ವಿಚಿತ್ರವಾಗಿ ನೋಡಿಕೊಂಡು ಇಳಿಯುವವರ ಸಂಖ್ಯೆ ಬೆಳೆದಿತ್ತು.

ಬಸ್ ಇಳಿಯುತ್ತಿದ್ದ ಕಾಲೇಜಿನ ಹುಡುಗಿಯೊಬ್ಬಳು ‘ಬಾಯ್ ಕಣೆ’ ಎಂದು ತನ್ನ ಗೆಳತಿಗೆ ಹೇಳಿದ್ದಕ್ಕೆ ‘ಕನ್ನಡದಲ್ಲಿ ಬಾಯ್ ಹೇಳೇ, ಇಲ್ಲಾಂದ್ರೆ ಕನ್ನಡದ ಕಂಡಕ್ಟರ್ಗೆ ಬೇಜಾರಾಗುತ್ತೆ’ ಎಂದಾಕೆ ಕಿಚಾಯಿಸಿದ್ದು ಎಲ್ಲರಿಗೂ ಕೇಳಿಸಿ ಒಂದಿಬ್ಬರು ಕಿಸಕ್ ಎಂದರೂ ಅದು ಕಂಡಕ್ಟರ್ ನ ಮುಖ ಭಾವದಲ್ಲಿ ಯಾವ ಬದಲಾವಣೆಯನ್ನೂ ತರಲಿಲ್ಲ. ನಾನು ಅಲ್ಲೇ ಇಳಿಯಬೇಕಾಗಿದ್ದರಿಂದ ಗಡಿಬಿಡಿ ಮಾಡುತ್ತ ಬಾಗಿಲ ಕಡೆಗೆ ನಡೆದೆ. ಆದರೆ ಕೊನೆ ಕ್ಷಣದಲ್ಲಿ ಅವರ ಹೆಸರು ಕೇಳಲು ಮತ್ತು ಒಂದು ಅವಸರದ ಫೋಟೋ ತೆಗೆದುಕೊಳ್ಳಲು, ಜೊತೆಗೆ ‘ಕನ್ನಡದಲ್ಲೇ ಮಾತಾಡ್ತಾ ಇರೋದಕ್ಕೆ ಧನ್ಯವಾದಗಳು ಸರ್’ ಅನ್ನಲು ಮರೆಯಲಿಲ್ಲ. ಇಳಿಯುತ್ತಿದ್ದ ಕೆಲವರು ನನ್ನನ್ನೂ ವಿಚಿತ್ರವಾಗಿ ನೋಡಿದರು!

ಅಂದ ಹಾಗೆ, ಇವರು  ತ್ಯಾಗರಾಜ್, ಮೈಸೂರು ಸಿಟಿ ಬಸ್ ಸರ್ವಿಸ್ ನಲ್ಲಿ ನಿರ್ವಾಹಕರು. ಕನ್ನಡಿಗರದ್ದೇ ಕುಹಕಗಳಿಗೆ ಒಂದು ಚೂರೂ ಬೇಸರಿಸದೆ, ಮೆಚ್ಚಿಕೊಂಡವರ ಮಾತಿಗೆ ಹಿಗ್ಗದೆ, ಎಲ್ಲಕ್ಕಿಂತ ಹೆಚ್ಚಾಗಿ, ತಮ್ಮ ಮಾತಿನಿಂದಾಗಿ ಅನೇಕರಿಗೆ ತಾವು ವಿಚಿತ್ರ ಪ್ರಾಣಿಯಂತೆ ಕಾಣುವುದು ಖಚಿತವಿದ್ದರೂ ಒಂದು ಚೂರೂ ತಲೆಕೆಡಿಸಿಕೊಳ್ಳದೆ, ತಮಗೆ ತಿಳಿದಂತೆ ಕನ್ನಡ ಸೇವೆ ಮಾಡುತ್ತಿದ್ದಾರೆ.

Circle, square ಗಳನ್ನಷ್ಟೇ ಕನ್ನಡೀಕರಿಸದೆ, ಹಾರ್ಡಿಂಗ್ ಸರ್ಕಲ್ ಗೆ ಬದಲಾಗಿ ‘ಜಯಚಾಮರಾಜೇಂದ್ರ ಒಡೆಯರ್ ವೃತ್ತ’ ಎಂದು ಬಳಸಿದ ನಿರ್ವಾಹಕ ತ್ಯಾಗರಾಜ್ ಮಹಾಶಯರಿಗೆ ನನ್ನದೊಂದು ನಮಸ್ಕಾರ! ಮೈಸೂರಿನ ಸಿಟಿ ಬಸ್ಸಿನಲ್ಲಿ ನೀವು ಪ್ರಯಾಣಿಸುವವರಾದರೆ ಈ ವ್ಯಕ್ತಿಯನ್ನು ನೀವೀಗಾಗಲೇ ಭೇಟಿಯಾಗಿರಬಹುದು, ಅಥವಾ ಮುಂದೆ ಭೇಟಿಯಾಗಬಹುದು. ಭೇಟಿಯಾಗಲೆಂಬ ಆಶಯ ನನ್ನದು.

ಕೃಪೆ..

ನಟರಾಜ್ ಶೀಲಾ

key words: Mysore- Bus- Conductor -Kannada- Love

The post ‘ಯಾರ್ರೀ ಪ್ರಾದೇಶಿಕ ಸಾರಿಗೆ ಕಚೇರಿ ಇಳಿಯೋರು…! ಮೈಸೂರು ಬಸ್ ಕಂಡಕ್ಟರ್ ಕನ್ನಡ ಪ್ರೇಮಕ್ಕೆ ಸಲಾಂ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೂವತ್ತು ವರ್ಷಗಳ ಪ್ರೀತಿ: 65ನೇ ವಯಸ್ಸಲ್ಲಿ ಮದುವೆಯಾದ ಜೋಡಿ.
ಮಂಡ್ಯ,ಡಿಸೆಂಬರ್,2,2021(www.justkannada.in): ಸತತ ಮೂವತ್ತೈದು ವರ್ಷ ಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಕಡೆಗೂ ತಮ್ಮ ಇಳಿವಯಸ್ಸಿನಲ್ಲಿ ಮದುವೆಯಾಗಿ ಸತಿ ಪತಿಯಾದ ಅಪರೂಪದ ಘಟನೆ ಮಂಡ್ಯದ  ಮೇಲುಕೋಟೆಯಲ್ಲಿ ನಡೆದಿದೆ.

30 ವರ್ಷಗಳಿಂದ ಪ್ರೀತಿಸಿ ಕಡೆಗೆ ಈ ಜೋಡಿ 65 ನೇ ವಯಸ್ಸಿನಲ್ಲಿ ಮದುವೆಯಾಗಿದ್ದಾರೆ. ಮೈಸೂರಿನ ಹೆಬ್ಬಾಳದ ಚಿಕ್ಕಣ್ಣ‌ಮತ್ತು‌ ಜಯಮ್ಮ ಕಳೆದ 30 ವರ್ಷಗಳಿಂದ ಪ್ರೀತಿಸುತ್ತಿದ್ದು ಇದುವರೆಗೂ ಇವರು ಮದುವೆಯಾಗಿರಲಿಲ್ಲ.

ಇದೀಗ ಇಳಿವಯಸ್ಸಿನಲ್ಲಿ ಈ ಇಬ್ಬರ ಪ್ರೀತಿ ಫಲಿಸಿ ಕಂಕಣ ಭಾಗ್ಯ ಕೂಡಿ ಬಂದ ಹಿನ್ನೆಲೆಯಲ್ಲಿ ಇಂದು ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯದ ಮುಂಭಾಗ ಶ್ರೀನಿವಾಸ್ ಗುರೂಜೀ ಅವರ ಆಶ್ರಮದಲ್ಲಿ ಇಬ್ಬರ ಮದುವೆ ನೆರವೇರಿತು.

Key words: Thirty years -love-couple- married -at -65 age -mandya

The post ಮೂವತ್ತು ವರ್ಷಗಳ ಪ್ರೀತಿ:  65ನೇ ವಯಸ್ಸಲ್ಲಿ ಮದುವೆಯಾದ ಜೋಡಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.