M Laxman | Just Kannada - Daily News Updates

ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು: ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಎಂ.ಲಕ್ಷ್ಮಣ್
ಮೈಸೂರು,ಆಗಸ್ಟ್,6,2025 (www.justkannada.in):  ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂಬ ಸಚಿವ ಎಚ್.ಸಿ. ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸಮರ್ಥನೆ ಮಾಡಿಕೊಂಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಎಂ.ಲಕ್ಷ್ಮಣ್, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ ನೂರು ಸತ್ಯ. ಅಣೆಕಟ್ಟು ಕಟ್ಟಿದ್ದು ಮಹಾರಾಜರು. ಆದರೆ, ಅದಕ್ಕೆ ಮೊದಲು ಅದೇ ಜಾಗದಲ್ಲಿ ಬ್ಯಾರೇಜ್ ಕಟ್ಟಿದ್ದು ಟಿಪ್ಪು. ಮೋವಿ ಡ್ಯಾಂ ಅಂತಾ ಹೆಸರಿಟ್ಟು 6 ಟಿಎಂಸಿ ನೀರು ಸಂಗ್ರಹಣದ ಬ್ಯಾರೇಜ್ ಅನ್ನು ಟಿಪ್ಪು ಕಟ್ಟಿದ್ದರು. ಶ್ರೀರಂಗಪಟ್ಟಣ, ಕೆ.ಆರ್. ನಗರ ಭಾಗಕ್ಕೆ ಇದರಿಂದ ನೀರು ಹರಿಸುತ್ತಿದ್ದರು. ನಂತರ ಇದೇ ಜಾಗದಲ್ಲೆ ಕೆಆರ್ ಎಸ್ ಅಣೆಕಟ್ಟು ಕಟ್ಟಲಾಗಿದೆ. ಇದಕ್ಕೆ ಶಾಸನದ ಸಾಕ್ಷಿ ಇದೆ ನಾಲ್ವಡಿಗೂ ಹಾಲಿ ಸಂಸದರಿಗೆ ಹೋಲಿಕೆ ಬೇಡ.‌ ಇವರು ರಾಜಕಾರಣಕ್ಕಾಗಿ ಬಂದವರು ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್  ಗಿಂತ ನಮ್ಮ ತಂದೆ ಹೆಚ್ಚು ಕೆಲಸ ಮಾಡಿದ್ದಾರೆ ಎಂಬ ಸಿಎಂ ಪುತ್ರ ಡಾ.ಯತೀಂದ್ರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ  ಎಂ.‌ ಲಕ್ಷ್ಮಣ್ , ಸಿದ್ದರಾಮಯ್ಯ ಮೈಸೂರಿಗೆ ನೀರು ಕೊಟ್ಟಿದ್ದಾರೆ. ‌ಆಸ್ಪತ್ರೆ ಕಟ್ಟಿಸಿದ್ದಾರೆ. ರಸ್ತೆ ಮಾಡಿಸಿದ್ದಾರೆ. ರಾಜ ಪ್ರಭುತ್ವದಲ್ಲಿ ನಾಲ್ವಡಿ ಅವರು ಕೆಲಸ ಮಾಡಿದರು. ಪ್ರಜಾಪ್ರಭುತ್ವದಲ್ಲಿ  ಸಿದ್ದರಾಮಯ್ಯ ಮೈಸೂರಿಗೆ ಕೆಲಸ ಮಾಡಿದ್ದಾರೆ. ಯತೀಂದ್ರ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ ಎಂದರು.

ಮೈಸೂರು ಲೋಕಸಭಾ  ಚುನಾವಣೆಯಲ್ಲಿ ಬಹಳ ಲೋಪ: 292 ಬೂತ್ ಗಳಲ್ಲಿ ಮತಗಳ್ಳತನ

ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದೆ. ಬಿಜೆಪಿ  EVM ನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು 2202 ಬೂತ್ ನಲ್ಲಿ 292 ಬೂತ್ ಗಳಲ್ಲಿ ಮತಗಳ್ಳತನ ಆಗಿದೆ. 292 ಇವಿಎಂ ಯಂತ್ರದಲ್ಲಿ ರಿಗ್ಗಿಂಗ್ ಆಗಿದೆ. 292 ಬೂತ್ ಗಳಲ್ಲಿ1 ಲಕ್ಷ 45 ಸಾವಿರ ಮತಗಳಿವೆ. ಅದರಲ್ಲಿ 22 ಸಾವಿರ ಮತ ಮಾತ್ರ ಕಾಂಗ್ರೆಸ್ ಗೆ  ಬಂದಿವೆ. ಕಳೆದ ನಾಲ್ಕು ಚುನಾವಣೆಯಲ್ಲಿ ಇದೇ ಬೂತ್ ಗಳಲ್ಲಿ ಕಾಂಗ್ರೆಸ್ ಗೆ ಶೇಕಡಾ 50 – 60  ಮತ ಬಂದಿದ್ದವು. ಒಂದು ಬೂತ್ ವ್ಯಾಪ್ತಿಯಲ್ಲಿ 15 ಮನೆ ಕಾಂಗ್ರೆಸ್ ಕಾರ್ಯಕರ್ತರದು. ಅಲ್ಲಿ 750 ಮತಗಳಲ್ಲವೆ. ಆದರೆ ಕಾಂಗ್ರೆಸ್ ಬಂದಿದ್ದು ಬರೀ ಏಳು ಮತ ಮಾತ್ರ. ಎನ್.ಆರ್. ಕ್ಷೇತ್ರದ ಶಾಂತಿ ನಗರದಲ್ಲೂ ಇದೇ ರೀತಿ ಆಗಿದೆ ಎಂದು ಎಂ. ಲಕ್ಷ್ಮಣ್ ಆರೋಪಿಸಿದರು.

Key words: Tippu, KRS, M. Laxman ,defends, minister, statement

ಅಶೋಕ್, ವಿಜಯೇಂದ್ರ, ಕರಾವಳಿ ಭಾಗದ ಬಿಜೆಪಿ ಶಾಸಕರ ಮೇಲೆ ದೇಶದ್ರೋಹಿ ಕೇಸ್ ಹಾಕಿ, ಗಡಿಪಾರು ಮಾಡಿ- ಎಂ.ಲಕ್ಷ್ಮಣ್
ಮೈಸೂರು,ಜೂನ್,3,2025 (www.justkannada.in):  ದಕ್ಷಿಣ ಕರ್ನಾಟಕ ಭಾಗದ ಎಲ್ಲಾ ಬಿಜೆಪಿ ಶಾಸಕರು ಹಾಗೂ ಆರ್. ಅಶೋಕ್, ವಿಜಯೇಂದ್ರ ಮೇಲೆ ದೇಶದ್ರೋಹಿ ಕೇಸ್ ಹಾಕಿ, ಅವರೆಲ್ಲರನ್ನೂ ಗಡಿಪಾರು ಮಾಡಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು.

ಕರಾವಳಿ ಗಲಭೆ ವಿಚಾರ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ , ಕಲ್ಲಡ್ಕ ಪ್ರಭಾಕರ್ ಅಲ್ಲ ಅವರು ಕಳ್ಳ ಪ್ರಭಾಕರ್ . ಕಲ್ಲು ಹಾಕುವುದೇ ಕಲ್ಲಡ್ಕ ಪ್ರಭಾಕರ್ ಅವರೇನೂ ಸ್ವಾತಂತ್ರ್ಯ ಹೋರಾಟಗಾರರಾ ? ಕರಾವಳಿ ಭಾಗದಲ್ಲಿರುವ 6 ಜನ ಬಿಜೆಪಿ ಶಾಸಕರು ಮತ್ತು ಸಿ.ಟಿ ರವಿ, ಆರ್. ಅಶೋಕ್, ವಿಜಯೇಂದ್ರ ಮೇಲೆ ದೇಶದ್ರೋಹಿ ಕೇಸ್ ಹಾಕಿ. ಅವರೆಲ್ಲರನ್ನೂ ಗಡಿಪಾರು ಮಾಡಿ.  ದೇಶ ದ್ರೋಹ ಕೇಸ್ ದಾಖಲಿಸಿ ಒದ್ದು ಜೈಲಿಗೆ ಹಾಕಬೇಕು. ಇವರಿಂದಲೇ ರಾಜ್ಯದಲ್ಲಿ, ಕರಾವಳಿಯಲ್ಲಿ ಅಶಾಂತಿ ಎದ್ದಿರುವುದು. ಇವರು ಸಮಾಜದಲ್ಲಿ ಕೋಮು ದ್ವೇಷ ಉಂಟು ಮಾಡುವ, ಹಿಂದು ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇವರ ಮೇಲೆ ಕೇಸ್ ಹಾಕಿ ಜೈಲಿಗೆ ಅಟ್ಟಬೇಕು ಎಂದು ವಾಗ್ದಾಳಿ ನಡೆಸಿದರು.

ಸ್ಮಾರ್ಟ್ ಮೀಟರ್ ಅಳವಡಿಕೆ ಯೋಜನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ರಾಜ್ಯ ಸರ್ಕಾರದ 15 ಸಾವಿರ ಕೋಟಿಗೂ ಹೆಚ್ಚು ಅಕ್ರಮವೆಸಗಿದೆ ಎಂದು ಆರೋಪ ಮಾಡುವ ಬಿಜೆಪಿ ಸುಳ್ಳು ಹೇಳುತ್ತಿದೆ. ಆ ಯೋಜನೆಯ ಒಟ್ಟು ಮೊತ್ತವೇ ಕೇವಲ 1500 ಕೋಟಿ ರೂ ಯೋಜನೆ. ರಾಜ್ಯದಲ್ಲಿ ಸುಮಾರು 3 ಸಾವಿರ ವಿದ್ಯುತ್ ಮೀಟರ್ ಗಳಿವೆ. ಅದರಲ್ಲಿ ಈಗ ಕೇವಲ ನಾಲ್ಕು ಲಕ್ಷ ಸ್ಮಾರ್ಟ್ ಮೀಟರ್ ಗಳನ್ನ ಮಾತ್ರ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಅದರಲ್ಲಿ ಯಾವುದೇ ಅಕ್ರಮವನ್ನ ಸರ್ಕಾರ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

ಈಗಾಗಲೇ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಈ ಸ್ಮಾರ್ಟ್ ಮೀಟರ್ ಅಳವಡಿಕೆ ಆಗಿದೆ. ದೇಶದಲ್ಲಿ ಕರ್ನಾಟಕ ಮತ್ತು ತೆಲಂಗಾಣ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯಾಗಿದೆ. ಈಗ ನಮ್ಮ ರಾಜ್ಯದಲ್ಲಿ ಅಳವಡಿಕೆ ಪ್ರಕ್ರಿಯೆ ಆರಂಭವಾಗಿದೆ. ಅದಕ್ಕೆ ಕೆಲವು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸ್ಮಾರ್ಟ್ ಮೀಟರ್ ಅಳವಡಿಕೆ ರಾಜಶ್ರೀ ಎಲೆಕ್ಟ್ರಿಕ್ ಕಂಪನಿಗೆ ಕೊಟ್ಟಿದೆ. ಬಿಜೆಪಿ ಮುಖಂಡ ಅಶ್ವಥ್ ನಾರಾಯಣ್ ಅವರಿಗೆ ಸೇರಿದ ಸಹ್ಯಾದ್ರಿ ಎಲೆಕ್ಟ್ರಿಕ್ ಕಂಪನಿಗೆ ಕಂಟ್ರಾಕ್ಟರ್ ಮಿಸ್ಸಾಗಿದೆ ಅದಕ್ಕೆ ನಮ್ಮ ಸರ್ಕಾರದ ಮೇಲೆ ಅಕ್ರಮದ ಆರೋಪ ಮಾಡುತ್ತಿದ್ದಾರೆ. ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಸರ್ಕಾರ ಯಾವುದೇ ಅಕ್ರಮ ಮಾಡಿಲ್ಲ ಎಂದು ಬಿಜೆಪಿ ನಾಯಕರಿಗೆ ಲಕ್ಷ್ಮಣ್ ತಿರುಗೇಟು ಕೊಟ್ಟರು.

Key words: File, case, against, Ashok, Vijayendra, Mysore, M. Laxman

ಬಿಜೆಪಿಗೆ ದಲಿತರನ್ನು ಕಂಡರೆ ಆಗಲ್ಲ: ಕಾಂಗ್ರೆಸ್ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ- ಎಂ.ಲಕ್ಷ್ಮಣ್
ಮೈಸೂರು,ಮೇ,22,2025 (www.justkannada.in): ಬಿಜೆಪಿಗೆ ದಲಿತರನ್ನು ಕಂಡರೆ ಆಗಲ್ಲ. ದಲಿತ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ. ಕಾಂಗ್ರೆಸ್ ಪ್ರಭಾವಿ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.

ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ವಿಚಾರ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್, ಕೇಂದ್ರ ಸರ್ಕಾರದ ಇಂತಹ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪ್ರಭಾವಿ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ ಮಾಡುತ್ತಿದೆ. ಡಾ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯಲ್ಲಿ ಏನಾದರೂ ಭ್ರಷ್ಟಾಚಾರ ನಡೆದರೆ ಸಂಬಂಧಿಸಿದ ಶಿಕ್ಷಣ ಇಲಾಖೆ ಮೇಲೆ ತನಿಖೆ ನಡೆಸಬೇಕು. ಆದರೆ ಇಡಿಗೆ ಈ ರೀತಿಯ ದಾಳಿ ಮಾಡಲು ಅಧಿಕಾರ ಇಲ್ಲ ಎಂದರು.

ಡಾ. ಪರಮೇಶ್ವರ್ ಅವರು ತಮ್ಮ  ತಂದೆ ಕಾಲದಿಂದಲೂ ಶಿಕ್ಷಣ ಸಂಸ್ಥೆ ನಡೆಸುತ್ತಾ ಬಂದಿದ್ದಾರೆ. ಇಡಿ ದಾಳಿ ಮಾಡಿರುವ ಬಗ್ಗೆ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಇದುವರೆಗೆ ಕೇಂದ್ರ ಸರ್ಕಾರ 28,878 ಇಡಿ ದಾಳಿ ಮಾಡಿದೆ. ಅದರಲ್ಲಿ ಕೇವಲ 992  ಪ್ರಕರಣಗಳಿಗೆ ಮಾತ್ರ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಶಿಕ್ಷೆ ಆಗಿರುವು ಕೇವಲ 23 ಪ್ರಕರಣಗಳಲ್ಲಿ ಮಾತ್ರ. ಶೇಕಡಾ 98 ಪರ್ಸೆಂಟ್ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಿದ್ದಾರೆ. ಏಳೆಂಟು ದಲಿತ ಮುಖಂಡರನ್ನು ಲೀಸ್ಟ್ ಮಾಡಿದ್ದು, ಇವರನ್ನು ಟಾರ್ಗೆಟ್ ಮಾಡಿ ದಾಳಿ‌ ಮಾಡುವ ಸಾಧ್ಯತೆ ‌ಇದೆ. ಜಾತಿ ಗಣತಿ ವರದಿ ಬಂದರೆ ದಲಿತರು ತಮ್ಮ ಪರವಾಗಿ ಇರಲ್ಲ ಅಂತ ಹೀಗೆಲ್ಲಾ ಮಾಡುತ್ತಿದ್ದಾರೆ. ರನ್ಯಾ ರಾವ್ ವಿಚಾರದಲ್ಲಿ ಬಿಜೆಪಿ ಐಟಿ ಸೆಲ್‌ ಅಥವಾ ಇಡಿ ಅವರು ಪ್ರಚಾರ ಮಾಡಿದ್ದಾರಾ. ನಾವೆಲ್ಲರೂ ಡಾ. ಪರಮೇಶ್ವರ್ ಜೊತೆಗಿರುತ್ತೇವೆ ಎಂದರು.

ಇನ್ನು ಸಾಧನಾ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿರುವ ಭಾಷಣವನ್ನು ತಿರುಚಿ ತಪ್ಪಾಗಿ ಅರ್ಥೈಸಲಾಗಿದೆ. ಒಬ್ಬ ಸಕ್ರೀಯ ರಾಜಕಾರಣದಲ್ಲಿರುವ ಮುತ್ಸದ್ದಿ ರಾಜಕಾರಣಿಯನ್ನ ಇಲ್ಲಿನ ಮಾಜಿ ಸಂಸದ  ಪ್ರತಾಪ್ ಸಿಂಹ ಬಾಯಿಗೆ ಬಂದಹಾಗೆ ಮಾತನಾಡಿದ್ದಾನೆ. ಇವನಿಗೆ ದಲಿತ ಸಮುದಾಯದ ಜನ ತಕ್ಕ ಬುದ್ದಿ ಕಲಿಸಬೇಕು. ಪಹಲ್ಗಾಮ್  ಅಟ್ಯಾಕ್ ಅಂತ ಮಾಡಿ ಜನರನ್ನ ಮೂರ್ಖರನ್ನಾಗಿ ಮಾಡಿದ್ರಿ. ಅಂತಹ ವಿಚಾರಗಳನ್ನ ನಾವು ಪ್ರಶ್ನೆ ಮಾಡೋದೆ ತಪ್ಪ.? ಮಾಹಿತಿ ಕೇಳೋದೆ ತಪ್ಪಾ.? ಸೀಸ್ ಫೈರ್ ಯಾವಾಗ ಯಾಕೆ ಘೋಷಣೆ ಮಾಡಿದ್ರಿ ಅಂತ ಕೇಳೋದೆ ತಪ್ಪಾ? ಪ್ರಶ್ನೆ ಮಾಡೋದ್ರೆ ನಾವು ದೇಶ ದ್ರೋಹಿಗಳಾ.? ಕೊಂದೋರು ಯಾರು ಅಂತ ಇನ್ನೂ ಕಂಡುಹಿಡಿದಿಲ್ಲ ಎಂದು ಗುಡುಗಿದರು.

ನಿನಗೆ  ನಯಾ ಪೈಸೆ ಬೆಲೆ ಇಲ್ಲ. ಬಿಜೆಪಿ ಕಚೇರಿಗೂ ಸೇರಿಸಲ್ಲ.

ಬೀದಿಯಲ್ಲಿ ನಿಂತು ಪ್ರೆಸ್ ಮೀಟ್ ಮಾಡಿ ಹೋಗ್ತೀಯಲ್ಲಪ್ಪ ಪ್ರತಾಪ್ ಸಿಂಹ. ನಿನಗೆ  ನಯಾ ಪೈಸೆ ಬೆಲೆ ಇಲ್ಲ. ಬಿಜೆಪಿ ಕಚೇರಿಗೂ ಸೇರಿಸಲ್ಲ. ನಾನು ಐದು ಬಾರಿ ಸೋತಿದ್ರೂ ನಾನು ಕಾಂಗ್ರೆಸ್ ಕಚೇರಿಯಲ್ಲಿ ಕೂತು ಪ್ರೆಸ್ ಮೀಟ್ ಮಾಡುತ್ತೇನೆ. ನನಗೆ ನಮ್ಮ ಪಕ್ಷದ ಮುಖಂಡರು ಬೆಲೆ‌ ಕೊಡ್ತಾರೆ. ನಿನಗೆ ಬಿಜೆಪಿ ಕಚೇರಿಯಲ್ಲಿ ಕೂರಲು ನಿನಗೆ ಜಾಗ ಕೊಡಲ್ಲ. ನಿನಗೆ ಮೂರು ಕಾಸಿನ ಬೆಲೆ ಕೊಡಲ್ಲ. ನೀನು ಅಚಾನಕ್ಕಾಗಿ ಎರಡು ಬಾರಿ ಗೆದ್ದು ಬಂದಿದ್ದೀಯಾ. ನೀನು ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತೀಯಾ.? ಅವರ ರಾಜಕೀಯ ಅನುಭವದಷ್ಟು ನಿನಗೆ ವಯಸ್ಸಾಗಿಲ್ಲ ನೀನು ಅವರ ಬಗ್ಗೆ ಮಾತನಾಡುತ್ತೀಯಾ? ಎಂದು  ಪ್ರತಾಪ್ ಸಿಂಹ  ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಹರಿಹಾಯ್ದರು.

Key words:  ED, raids, Congress leaders, M. Laxman

ಅದಾನಿ, ಅಂಬಾನಿಗೋಸ್ಕರ ಕದನ ವಿರಾಮ ಘೋಷಣೆ: ಇದೆಲ್ಲಾ ಅಡ್ಜೆಸ್ಟ್ ಮೆಂಟ್ ರಾಜಕೀಯ-ಎಂ.ಲಕ್ಷ್ಮಣ್
ಮೈಸೂರು,ಮೇ,16,2025 (www.justkannada.in): ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂದಿಸಿದಂತೆ  ಪ್ರಧಾನಿ  ನರೇಂದ್ರ ಮೋದಿ ನಡೆಗೆ ಕಾಂಗ್ರೆಸ್ ವಕ್ತಾರ  ಎಂ ಲಕ್ಷ್ಮಣ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕದನ ವಿರಾಮ ಘೋಷಣೆ ಕುರಿತು ಕೇಂದ್ರ ಸರ್ಕಾರದ ನಡೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್, ಪಾಕ್ ಆಕ್ರಮಿತ ಪ್ರದೇಶ  ವಶಪಡಿಸಿಕೊಳ್ಳಲು ಒಂದು ಒಳ್ಳೆಯ ಅವಕಾಶ ಇತ್ತು. ಆದರೆ ಪ್ರಧಾನ ಮೋದಿ, ಅಮೇರಿಕಾ ಅಧ್ಯಕ್ಷ ಟ್ರಂಪ್ ಮಾತು ಕೇಳಿ ಕೈಚೆಲ್ಲಿ ಕೂತರು. ಇದು ಕೇವಲ ಇಬ್ಬರಿಗೋಸ್ಕರ ಕದನ ವಿರಾಮ ಘೋಷಣೆ ಮಾಡಿರೋದು. ಅವರು ಯಾರು ಅಂದ್ರೆ ಅದಾನಿ, ಅಂಬಾನಿ.  ಇವರಿಬ್ಬರ ವ್ಯಾಪಾರಕ್ಕೆ ಹೊಡೆತ ಬೀಳುತ್ತೆ ಎನ್ನುವ ಉದ್ದೇಶಕ್ಕಾಗಿ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದರು. ಎಂತಹ ಅವಕಾಶ ಇತ್ತು ಪಾಕಿಸ್ತಾನವನ್ನ ಚಿಂದಿ ಉಡಾಯಿಸಬಹುದಿತ್ತು. ಇದನ್ನು ಕೈ ಚೆಲ್ಲಿ ಭಾರತೀಯ ಸೈನಿಕರಿಗೆ ಅಪಮಾನ ಮಾಡುವ ಕೆಲಸವನ್ನ ಪ್ರಧಾನಿ ಮಾಡಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದೆಲ್ಲಾ ಅಡ್ಜೆಸ್ಟ್ಮೆಂಟ್ ರಾಜಕೀಯ. ಈಗ ತಾನಾಗಿಯೇ ಇಂದಿರಾ ಗಾಂಧಿ ನೆನಪಿಸಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿ ಬಿಜೆಪಿ ಇಲ್ಲ ಅಂದರೆ ಬಿಜೆಪಿ ಇಲ್ಲ. ಹಿಂದೂ ಮುಸ್ಲಿಮ್ ಎಂದು ಕೋಮು ಭಾವನೆ ತಂದು ಪಕ್ಷ ಅಧಿಕಾರಕ್ಕೆ ಬರೋದು ಒಂದೇ ಒಂದು ಉದ್ದೇಶ. ಇದನ್ನೇಲ್ಲ ಮಾತನಾಡಿದರೆ ನಾವು ದೇಶ ದ್ರೋಹಿಗಳು. ಮೊದಲು ನಿಮ್ಮ ವಿಶ್ವಗುರುವನ್ನ ದೇಶ ದ್ರೋಹಿ ಎಂದು ಜೈಲಿಗೆ ಹಾಕಬೇಕು ಎಂದು ಎಂ.ಲಕ್ಷ್ಮಣ್ ಕಿಡಿಕಾರಿದರು.

ಈ ಕೂಡಲೇ ವಿಜಯ್ ಶಾನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಜೈಲಿಗಟ್ಟಬೇಕು.

ಆರ್ಮಿ ಕಮಾಂಡೆಂಟ್ ಸೋಫಿಯ ಖುರೇಷಿ ಕುರಿತು ಬಿಜೆಪಿ ನಾಯಕ ವಿಜಯ್ ಶಾ ಅವಹೇಳನಕಾರಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ.ಲಕ್ಷ್ಮಣ್, ಮಧ್ಯಪ್ರದೇಶದ ಸಚಿವ, ಬಿಜೆಪಿ ನಾಯಕ  ವಿಜಯ್ ಶಾ ಧರ್ಮಧಾರಿತವಾಗಿ ಮಾತನಾಡಿದ್ದಾರೆ. ಸೇನೆಯಲ್ಲಿ ಜಾತಿ ಧರ್ಮ ಎಂಬುದಿಲ್ಲ. ಸೋಫಿಯ ಖುರೇಶಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಖುರೇಶಿ ಟೆರರಿಸ್ಟ್ ತಂಗಿ ಎಂದು ಕರೆದಿದ್ದಾರೆ. ಇದನ್ನು ಇಲ್ಲಿಯವರೆಗೆ ಬಿಜೆಪಿಯ ಯಾವ ನಾಯಕರು ಖಂಡನೆ ಮಾಡಿಲ್ಲ. ಇದು ಬಿಜೆಪಿ ಸರ್ಕಾರದ ಹೇಳಿಕೆಯಾಗಿದೆ. ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಆರ್ ಎಸ್ ಎಸ್ ಅಳತೆ ಮಾಡುತ್ತಿದೆ. ಇದೇ ಹೇಳಿಕೆ ವಿರೋಧ ಪಕ್ಷಗಳು ಮಾತನಾಡಿದ್ರೆ ಬೆಂಕಿ ಹೊತ್ತಿಸಿಬಿಡುತ್ತಿದ್ದರು. ಈ ಕೂಡಲೇ ಆತನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಜೈಲಿಗಟ್ಟಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆಗ್ರಹಿಸಿದರು.

Key words: Ceasefire, announcement,adjustment politics, M. Laxman

ಎಂ. ಲಕ್ಷ್ಮಣ್ ಗೆ 5 ಬಾರಿ ಸೋತು ಹುಚ್ಚು ಹಿಡಿದಿದೆ: ದೇಶದ್ರೋಹದ ಕೇಸ್ ದಾಖಲು ಮಾಡ್ತೇವೆ- ಎಂ.ಜಿ ಮಹೇಶ್ ಕಿಡಿ
ಮೈಸೂರು,ಏಪ್ರಿಲ್,26,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿ ಆಂತರಿಕ ಭದ್ರತಾ ವೈಫಲ್ಯ ಕಾರಣ. ಇದಕ್ಕೆ ಕೇಂದ್ರ ಬಿಜೆಪಿ ಕಾರಣ.  ಘಟನೆ ನೈತಿಕ ಹೊಣೆ ಬಿಜೆಪಿ ಹೊರಬೇಕು ಎಂದು ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬಿಜೆಪಿ ರಾಜ್ಯ ವಕ್ತಾರ ಎಂ. ಜಿ ಮಹೇಶ್ ತಿರುಗೇಟು ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂ. ಜಿ ಮಹೇಶ್, ಎಂ. ಲಕ್ಷ್ಮಣ್ 5 ಬಾರಿ ಸೋತು ತಲೆಕೆಟ್ಟಿದೆ, ಹುಚ್ಚು ಹಿಡಿದಿದೆ. ಅದಕ್ಕೆ ಬಾಯಿಗೆ ಬಂದಹಾಗೆ ಮಾತಾಡುತ್ತಾರೆ. ಲಕ್ಷ್ಮಣ್  ಚುನಾವಣೆಗಳಲ್ಲಿ ಐದಾರು ಬಾರಿ ಸೋತು ಹುಚ್ಚನಂತೆ ಮಾತಾಡುತ್ತಾರೆ. ಅವರ ಮೇಲೆ ದೇಶ ದ್ರೋಹದ ಕೇಸ್ ದಾಖಲು ಮಾಡುತ್ತೇವೆ. ದೇಶ ಉಗ್ರರ ದಾಳಿಯಿಂದ ದುಃಖದಲ್ಲಿರುವಾಗ ಈ ರೀತಿ ಹುಚ್ಚನಂತೆ ಹೇಳಿಕೆ ಕೊಡುವುದು ಖಂಡನೀಯ.ಈ ಕೂಡಲೇ ಪೋಲಿಸರು ಎಂ. ಲಕ್ಷ್ಮಣ್ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ದೇಶ ಒಂದು ಕಡೆ ಪ್ರತಿಕಾರವನ್ನ ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಪಾಪಿಗಳನ್ನ ಬಿಡಬಾರದು ಅವರಿಗೆ ತಕ್ಕ ಪಾಠವನ್ನು ಪ್ರಧಾನಿ ಮೋದಿ ಜೀ ಕಲಿಸುತ್ತಾರೆ. ಪ್ರತಿಕಾರವನ್ನ ತೀರಿಸಿಕೊಳ್ಳುತ್ತಾರೆ. ಈಗಾಗಲೇ ರಾಜತಾಂತ್ರಿಕ ವ್ಯವಸ್ಥೆ ಮೂಲಕ ಪಾಕಿಸ್ತಾನಕ್ಕೆ ಬುದ್ದಿ ಕಲಿಸುವ ನಿಟ್ಟಿನಲ್ಲಿ ಎಲ್ಲಾ ಪಾಕಿಸ್ತಾನದ ಪ್ರಜೆಗಳ ಗಡಿಪಾರು ಮಾಡುವ ನಿರ್ಧಾರವನ್ನ ಕೇಂದ್ರ ಸರ್ಕಾರ ತೆಗೆದುಕೊಂಡಿದೆ ಇದು ಸ್ವಾಗತಾರ್ಹ ಎಂದು ಎಂ.ಜಿ ಮಹೇಶ್ ಹೇಳಿದರು.

Key words: M. Laxman, case of sedition, BJP, M.G. Mahesh , Mysore

ಕಾಶ್ಮೀರ ಉಗ್ರರ ದಾಳಿ ಪ್ರಕರಣ : ಬಿಜೆಪಿ ಷಡ್ಯಂತ್ರ – ಎಂ.ಲಕ್ಷ್ಮಣ್ ಆರೋಪ.
ಮೈಸೂರು,ಏಪ್ರಿಲ್,25,2025 (www.justkannada.in): ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ , ಬಿಹಾರ ಸೇರಿ ಐದಾರು ರಾಜ್ಯಗಳ ಚುನಾವಣೆ ಮುಂದೆ ಇದೆ. ಹೀಗಾಗಿ ಇಂತಹ ಕೃತ್ಯ ಬಿಜೆಪಿಯವರೇ ನಡೆಸಿರಬಹುದಾ ಎಂಬ ಅನುಮಾನ ಮೂಡಿದೆ.  ಇದು ಬಿಜೆಪಿ ಷಡ್ಯಂತ್ರ ಎಂದು ಆರೋಪಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ , ಜಮ್ಮುಕಾಶ್ಮೀರದಲ್ಲಿ ಉಗ್ರರ ದಾಳಿ ಇದು ಇಡೀ ದೇಶವೇ ತಲೆ ತಗ್ಗಿಸುವ  ಘಟನೆ. ಈ ಘಟನೆಯನ್ನ ನಾವು ಪಕ್ಷಾತೀತವಾಗಿ ಖಂಡಿಸುತ್ತೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ದೇಶ ಮತ್ತು ಜನರ ಹಿತ ದೃಷ್ಟಿಯಿಂದ ಕೇಂದ್ರ ಸರ್ಕಾರಕ್ಕೆ ನಮ್ಮ ಬೆಂಬಲ ಇದೆ. ಜಮ್ಮ ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದರೂ ಭದ್ರತಾ ವ್ಯವಸ್ಥೆ ನಿಯಂತ್ರಣ ಮಾಡೋದು ಕೇಂದ್ರ ಸರ್ಕಾರ. 2 ಸಾವಿರ ಜನ ಏಕಕಾಲಕ್ಕೆ ಕೂತು ಪ್ರಕೃತಿ ವೀಕ್ಷಣೆ ಮಾಡುವಾಗ ಸರಿಯಾದ ಪೋಲಿಸ್ ಭದ್ರತೆ ಕೊಟ್ಟಿಲ್ಲ ಎನ್ನುವುದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಜೆಪಿ ಕಾಲದಲ್ಲೇ ಹೆಚ್ಚಿನ ಸಂಖ್ಯೆಯ ಉಗ್ರರ ದಾಳಿ ಆಗಿದೆ. ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ ಎಂದು ಅಂಕಿ ಅಂಶ ಬಿಚ್ಚಿಟ್ಟರು.

ಹಿಂದುನಾ ಎಂದು ಕೇಳಿ ಕೇಳಿ ಕೊಂದಿದ್ದಾರೆ ಎನ್ನುವುದು ಸುಳ್ಳು

ಬಿಹಾರ ಸೇರಿದಂತೆ ಐದಾರು ರಾಜ್ಯಗಳಲ್ಲಿ ಚುನಾವಣೆ ಬರುತ್ತಿದೆ. ಈ ಕಾರಣಕ್ಕೆ ಇಂತಹ ಕೃತ್ಯ ಬಿಜೆಪಿಯವರೇ ನಡೆಸಿರಬಹುದಾ ಎಂಬ ಅನುಮಾನ ಮೂಡಿದೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ಪಕ್ಷ ಬಿಜೆಪಿ. ಸಾವನ್ನಪ್ಪಿರುವವರಲ್ಲಿ ಕೇವಲ ಹಿಂದುಗಳಲ್ಲ ಮುಸ್ಲಿಮರೂ ಇದ್ದಾರೆ. ಹಿಂದುನಾ ಎಂದು ಕೇಳಿ ಕೇಳಿ ಕೊಂದಿದ್ದಾರೆ ಎನ್ನುವುದು ಸುಳ್ಳು ಇದೊಂದು ಅಪ ಪ್ರಚಾರ. ಅಲ್ಲಿ ಸಂತ್ರಸ್ತರನ್ನ ಸ್ಥಳೀಯ ಮುಸ್ಲಿಮರೇ ರಕ್ಷಣೆ ಮಾಡಿದ್ದಾರೆ. ಹಿಂದು ಮುಸ್ಲಿಮ್ ಎಂದು ರಕ್ತದ ಮೇಲೆ ರಾಜಕೀಯ ಮಾಡಲು ಬಿಜೆಪಿ ಹೊರಟಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಜಮ್ಮು ಕಾಶ್ಮೀರದ ಪ್ರವಾಸೋದ್ಯಮ ಕುಸಿದಿದೆ. ಕಾಶ್ಮೀರದ ಉಗ್ರರ ದಾಳಿ ಪ್ರಕರಣ ಕುರಿತು ಬಿಜೆಪಿ ಷಡ್ಯಂತ್ರ ಎಂದು ಆರೋಪಿಸಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಂಪುಟ ಸಭೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ.ಲಕ್ಷ್ಮಣ್, ಸಿಎಂ ಸಿದ್ದರಾಮಯ್ಯ ಅವರು ಒಂದು ಇತಿಹಾದ ಬರೆದಿದ್ದಾರೆ. ಮೈಸೂರು, ಚಾಮರಾಜನಗರ ಭಾಗದ ಸುಮಾರು 7 ಜಿಲ್ಲೆಗಳಿಗೆ ಸುಮಾರು 3647 ಕೋಟಿ ರೂಗಳ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿರುವ ಮೂಲಕ  ದೊಡ್ಡ ನಿರ್ಧಾರ ಮಾಡಿದ್ದಾರೆ. ಇದೊಂದು ಐತಿಹಾಸಿಕ ನಿರ್ಣಯ ಎನ್ನುವ ಮೂಲಕ ಸಂಪುಟ‌ ಸಭೆಯ ಹಲವು ಯೋಜನೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಇದೇ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್ , ಪ್ರತಾಪ್ ಸಿಂಹಗೆ ಕೂರಕ್ಕೂ ಜಾಗ ಇಲ್ಲ. ಬಿಜೆಪಿಯವರು ಕಚೇರಿ ಸೇರಿಸಲ್ಲ. ಪುಟ್ ಪಾತ್ ನಲ್ಲಿ ನಿಂತುಕೊಂಡು ಒಂದಷ್ಟು ರೌಡಿ ಶೀಟರ್ ಗಳನ್ನ ಅಕ್ಕಪಕ್ಕ ಇಟ್ಟಕೊಂಡು ಕಿಡಿ ಹಚ್ಚುವ ಕೆಲಸ ಮಾಡುತ್ತಾರೆ.ಅವರಿಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ಕಿಡಿ ಕಾರಿದರು.

Key words: Kashmir, terrorist attack, BJP, M. Laxman

ಆರ್.‌ ಅಶೋಕ್‌ ಒಮ್ಮೆ ಅರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು: ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್
ಮೈಸೂರು, ಮಾ.೨೫,೨೦೨೫:  ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೂ ಎಚ್ಐವಿ ಇಂಜೆಕ್ಷನ್ ಕೊಟ್ಟಿರಬಹುದು. ಅಶೋಕ್ ಅವರ ದೈಹಿಕ ಬಣ್ಣ , ತುಟಿ, ಕೈ ಬಣ್ಣ ಬದಲಾಗುತ್ತಿದೆ. ಬಿಜೆಪಿ ಶಾಸಕ ಮುನಿರತ್ನ ಎಚ್ಐವಿ ಇಂಜೆಕ್ಷನ್ ಕೊಟ್ಟಿರಬಹುದು.

ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್  ಈ ಹೇಳಿಕೆ ನೀಡಿದರು. ಒಟ್ಟಾರೆ ಪತ್ರಿಕಾಗೋಷ್ಠಿಯಲ್ಲಿ ಲಕ್ಷ್ಮಣ್‌ ಹೇಳಿದಿಷ್ಟು…

ಬಿಜೆಪಿ ಮುಖಂಡ, ವಿಪಕ್ಷ ನಾಯಕರಾಗಿರುವ ಆರ್.‌ ಅಶೋಕ್‌ ಅವರ ತುಟಿಯ ಬಣ್ಣ ಬಿಳಿ ಬಣ್ಣಕ್ಕೆ ತಿರುಗಿದೆ. ಒಮ್ಮೆ ಅರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು. ಶಾಸಕ ಮುನಿರತ್ನ ಹೆಚ್ಐವಿ ಇಂಜೆಕ್ಷನ್ ನೀಡಿರಬೇಕು. ಯಾವುದೊ ಹೆಣ್ಣು ಮಗಳ ಮೂಲಕ ಕೊಡಿಸಿರಬಹುದು. ಒಮ್ಮೆ ಆರ್ ಅಶೋಕ್ ಅರೋಗ್ಯ ಪರೀಕ್ಷಿಸಿಕೊಳ್ಳಲಿ. ಬಿಜೆಪಿ ನಾಯಕರ ಸುಮಾರು 200 ಸಿಡಿಗಳು ಇರಬಹುದು. ಸಿಡಿಯ ಮಹಾನಾಯಕ ಶಾಸಕ ಮುನಿರತ್ನ. ಆತ ಹಲವರಿಗೆ ಹೆಚ್ಐವಿ ಇಂಜೆಕ್ಷನ್ ಕೊಟ್ಟಿದ್ದಾನೆ. ಬಾಂಬೇ ಬಾಯ್ಸ್ ಸಿಡಿಯೂ ಇರಬಹುದು. ಮೈಸೂರಿನ ವಿಧಾನಪರಿಷತ್ ಸದಸ್ಯರ ಸಿಡಿಯು ಇರಬಹುದು. ಮೈಸೂರಿನ‌ಲ್ಲಿ ಕಾಂಗ್ರೆಸ್ ವಕ್ತಾರ  ಎಂ ಲಕ್ಷ್ಮಣ್ ಸ್ಪೋಟಕ ಹೇಳಿಕೆ.

key words:  R. Ashok, Congress spokesperson, M Laxman, munirathna, HIV, injection

summary:

It would be better if R. Ashok gets himself checked once: Congress spokesperson M Laxman.

Opposition leader R Ashoka may also have been administered HIV injection. Ashok’s body colour, lips and hand colour are changing. BJP MLA Munirathna may have been given HIV injection.

ಹೆಚ್ ಡಿಕೆ ವಿರುದ್ದ ಭೂ ಒತ್ತುವರಿ ಆರೋಪ: ಬಿಜೆಪಿ ಯಾಕೆ ಈ ಬಗ್ಗೆ ಚಕಾರ ಎತ್ತುತ್ತಿಲ್ಲ- ಎಂ.ಲಕ್ಷ್ಮಣ್ ವಾಗ್ದಾಳಿ
ಮೈಸೂರು,ಮಾರ್ಚ್,20,2025 (www.justkannada.in): ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಕುಟುಂಬ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದಾಖಲೆ ಹೇಳುತ್ತಿದೆ. ಆದರೆ ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿ ಅವರ ಶಕ್ತಿ ಕುಂದಿಸುವ ಕೆಲಸ ಮಾಡಿದ ಬಿಜೆಪಿಯವರು ಹೆಚ್ ಡಿಕೆ ಅವರ ಭೂ ಒತ್ತುವರಿ ಬಗ್ಗೆ ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಬಿಡದಿಯ ಕೇತುಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿಚಾರ ಕುರಿತು ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಎಂ.ಲಕ್ಷ್ಮಣ್,  ಸಿಎಂ ಪತ್ನಿಗೆ  ಮುಡಾ ಕೊಟ್ಟಿರುವ 14 ನಿವೇಶನಗಳ ವಿಚಾರವಾಗಿ ದೊಡ್ಡ ಆಂದೋಲನವನ್ನು ಬಿಜೆಪಿಯವರು ಮಾಡಿದರು. ಈಗ ಎಚ್‌ ಡಿ ಕುಮಾರಸ್ವಾಮಿ ಅವರ ಕುಟುಂಬ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದಾಖಲೆ ಹೇಳುತ್ತಿದೆ. 2002 ರಲ್ಲಿ ಸಂಪತ್ತು ಎಂಬ ವ್ಯಕ್ತಿ ಅಕ್ರಮದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ವರದಿ ಪ್ರಕಾರ 8.30 ಗುಂಟೆ ಒತ್ತುವರಿ ಆಗಿದೆ ಎಂದು ಲೋಕಾಯುಕ್ತಾ ವರದಿಯಲ್ಲಿ ಉಲ್ಲೇಖವಿದೆ. 2009 ರಲ್ಲಿ ತನಿಖಾ ವತದಿ ಮುಕ್ತಾಯವಾಗುತ್ತದೆ. ಆದರೂ ಒತ್ತುವರಿ ಜಾಗವನ್ನ ವಾಪಸ್ ತೆಗೆದುಕೊಳ್ಳುವ ಕೆಲಸವನ್ನ ಅಂದಿನ ಬಿಜೆಪಿ ಸರ್ಕಾರ ಮಾಡೋದಿಲ್ಲ. 2011 ರಲ್ಲಿ ಸಂಪತ್ತು ಮತ್ತೊಮ್ಮೆ ದೂರು ಸಲ್ಲಿಸುತ್ತಾರೆ. 2014 ರಲ್ಲಿ ಕಂದಾಯ ಇಲಾಖೆಗೆ ಲೋಕಾಯುಕ್ತಾ ಸೂಚನೆ ನೀಡುತ್ತದೆ. ಎಸ್.ಆರ್ ಹೀರೇಮಠ್ ಅವರು ಹೈಕೋರ್ಟ್ ನಲ್ಲಿ ಕಾನೂನು ಹೋರಾಟಕ್ಕೆ ಇಳಿಯುತ್ತಾರೆ. 2020 ರಂದು ಸಮಾಜ ಪರಿವರ್ತನಾ ಸಮುದಾಯ  ಉಚ್ಚ ನ್ಯಾಯಾಲಯದಲ್ಲಿ ಕಂಟೆಪ್ಟ್ ಮೂವ್ ಮಾಡುತ್ತಾರೆ. ಸುಮಾರು 200 ಎಕರೆ ಭೂಮಿಯನ್ನ ಎಚ್.ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದೆ ಎಂದು ವರದಿ ಹೇಳುತ್ತದೆ ಎಂದು ಎಂ.ಲಕ್ಷ್ಮಣ್ ಆರೋಪಿಸಿದರು.

ಎಚ್ ಡಿ ಕುಮಾರ್ ಸ್ವಾಮಿ ಅವರಿಗೆ ನಾನು ಒಂದು ಪ್ರಶ್ನೆ ಕೇಳುತ್ತೇನೆ. 2004, 2006, 2008, 09 ರಲ್ಲಿ ನೀವೇ ಸರ್ಕಾರದ ಭಾಗವಾಗಿದ್ದೀರಿ. ಯಾವ ಜಮೀನಿನನ್ನೂ ಒತ್ತುವರಿ ಮಾಡಿಕೊಂಡಿಲ್ಲ ಎನ್ನುವುದಕ್ಕೆ ಒಂದು ದಾಖಲೆ ತೋರಿಸಿ. ಬಿಜೆಪಿಯವರಿಗೆ ಏನಾದರೂ ಮಾನ ಮರ್ಯಾದೆ ಇದ್ರೆ ಈ ವಿಚಾರ ಬಗ್ಗೆ ಯಾಕೆ ಮಾತಾಡುತ್ತಿಲ್ಲ. ಸಿಎಂ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿ ಅವರ ಶಕ್ತಿ ಕುಂದಿಸುವ ಕೆಲಸ ಮಾಡಿದಿರಿ. ಇದರ ಬಗ್ಗೆ ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಕಿಡಿಕಾರಿದರು.

ನೀವು ಏನು ತಿಪ್ಪರಲಾಗ ಹಾಕಿದ್ರು 4% ಮೀಸಲಾತಿ ಜಾರಿ ಮಾಡೇ ಮಾಡುತ್ತೇವೆ.

ಮುಸ್ಲಿಮರಿಗೆ ಸರ್ಕಾರಿ ಕಾಮಗಾರಿಗಳಲ್ಲಿ 4% ಮೀಸಲಾತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ.ಲಕ್ಷ್ಮಣ್, ಅಲ್ಪಸಂಖ್ಯಾತರು ಅಂದ್ರೆ ಕೇವಲ ಮುಸ್ಲಿಮರಲ್ಲ. ಕ್ರಿಶ್ಚಿಯನ್, ಸಿಖ್, ಜೈನರು ಸೇರಿದಂತೆ 7 ಸಮುದಾಯಗಳ ಬರುತ್ತದೆ. ಒಟ್ಟು 43% ಮೀಸಲಾತಿಯನ್ನ ಗುತ್ತಿಗೆಯಲ್ಲಿ ಕೊಡಲಾಗಿದೆ. ಅದರಲ್ಲಿ ಎಸ್ಸಿ, ಎಸ್ಟಿ, ಒಬಿಸಿ ,ಮೈನಾರಿಟೀಸ್ ಸೇರಿದೆ. ಮುಸ್ಲಿಮರು ಈ‌ ದೇಶದವರಲ್ವಾ.? ಎಸ್ಸಿ, ಎಸ್ಟಿ,ಮತ್ತು ಒಬಿಸಿಗೆ ಕೊಟ್ಟಿರುವ 43% ಅನ್ನು ರದ್ದು ಮಾಡಿಸುವ ಹುನ್ನಾರ ಮಾಡುತ್ತಿದ್ದಾರೆ. ಮೇಲ್ವರ್ಗದವರಿಗೂ 10% ಮೀಸಲಾತಿ ಕೊಟ್ಟಿಲ್ವಾ.? ಅದಕ್ಕೇ ಯಾರಾದರೂ ಆಕ್ಷೇಪ ವ್ಯಕ್ತಪಡಿಸಿದ್ರಾ.? ಮುಸ್ಲಿಮರನ್ನ ಯಾವುದಕ್ಕೂ ಪರಿಗಣಿಸೋದೆ ಬೇಕಿಲ್ವಾ.? ನೀವು ಏನು ತಿಪ್ಪರಲಾಗ ಹಾಕಿದ್ರು 4% ಮೀಸಲಾತಿ ಜಾರಿ ಮಾಡೇ ಮಾಡುತ್ತೇವೆ ಎಂದು ಸವಾಲೆಸೆದರು.

ಮಾರ್ಚ್ 22ರ ಕರ್ನಾಟಕದ ಬಂದ್ ಮುಂದೂಡುವಂತೆ ವಾಟಾಳ್ ನಾಗರಾಜ್ ಗೆ ಮನವಿ ಮಾಡಿದ ಎಂ.ಲಕ್ಷ್ಮಣ್,  ಈಗ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳಿಗೆ ತೊಂದರೆ ಆಗೋದು ಬೇಡ‌. ಇನ್ನೊಂದು ದಿನ ಇಟ್ಟುಕೊಳ್ಳಿ ಅದಕ್ಕೆ ನಮ್ಮ ಬೆಂಬಲ ಕೂಡ ಇದೆ ಎಂದರು.

Key words: Land encroachment, against, HDK, M. Laxman, Mysore

ರಾಜ್ಯ ಬಜೆಟ್ ಬಗ್ಗೆ ಬಿಜೆಪಿ, ಜೆಡಿಎಸ್ ಟೀಕೆ: ಅಂಕಿ ಅಂಶಗಳ ಮುಂದಿಟ್ಟು ತಿರುಗೇಟು ಕೊಟ್ಟ ಎಂ.ಲಕ್ಷ್ಮಣ್
ಮೈಸೂರು,ಮಾರ್ಚ್,8,2025 (www.justkannada.in):  ನಿನ್ನೆ ಮಂಡನೆಯಾದ ರಾಜ್ಯ ಬಜೆಟ್ ಬಗ್ಗೆ ಟೀಕಿಸಿದ ಬಿಜೆಪಿ, ಜೆಡಿಎಸ್ ನಾಯಕರಿಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅಂಕಿ ಅಂಶಗಳನ್ನು ಮುಂದಿಟ್ಟು ತಿರುಗೇಟು ಕೊಟ್ಟಿದ್ದಾರೆ.

2025-26 ನೇ ಸಾಲಿನ‌ ಬಜೆಟ್ ಕುರಿತು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಬಜೆಟ್ ಬಗ್ಗೆ ವಿಪಕ್ಷದ ನಾಯಕರು ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ಅದು ಆರೋಗ್ಯಕರ ಟೀಕೆಗಳಾದರೆ ನಾವು ಸ್ವಾಗತಿಸುತ್ತೇವೆ. ಈ ಬಾರಿಯ ಬಜೆಟ್ ಗಾತ್ರ ಶೇ 10.03 ರಷ್ಟು ಹೆಚ್ಚಾಗಿದೆ. 2,92,477 ಕೋಟಿ ವಿವಿಧ ಮ‌ೂಲಗಳ ಮೂಲಕ ಟ್ಯಾಕ್ಸ್ ಸಂಗ್ರಹ ಆಗುವ ಗುರಿ ಹೊಂದಿದೆ. ವಿಪಕ್ಷದ ನಾಯಕರು ಸ್ಯಾಡಿಸ್ಟ್ ಮೈಂಡ್ ಇಟ್ಟುಕೊಂಡು ಟೀಕೆ ಮಾಡುತ್ತಾರೆ. ಸಾಲ ಮಾಡಿದ್ದೇ ಸಾಧನೆ ಎಂದು ಜನರಿಗೆ ತಪ್ಪು ತಿಳುವಳಿಕೆ ನೀಡುತ್ತಿದ್ದಾರೆ. 2013 ರಲ್ಲಿ 1.07 ಲಕ್ಷ ಕೋಟಿ ಸಾಲ ಇತ್ತು. ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯುವ ಸಮಯದಲ್ಲಿ 2018   ರಲ್ಲಿ 2.85 ಲಕ್ಷ ಕೋಟಿ ಸಾಲ ಆಗಿತ್ತು. ಬಳಿಕ ಬಿಜೆಪಿ ಜೆಡಿಎಸ್ ಸರ್ಕಾರದ 5.75 ಲಕ್ಷ ಕೋಟಿ ಮಾಡಿತ್ತು. ಈಗ ಸಿದ್ದರಾಮಯ್ಯ ಅವರು ಬಂದ ಬಳಿಕ ಕಳೆದ ವರ್ಷ ಸಾಲ ಕೇವಲ 65 ಸಾವಿರ ಕೋಟಿ. ಈಗ 1.16 ಲಕ್ಷ ಕೋಟಿ ಬಿಜೆಪಿ, ಜೆಡಿಎಸ್ ಇದ್ದಾಗ ಮಾಡಿದ್ದ ಸಾಲ ನಮಗಿಂತ ಹೆಚ್ಚಾಗಿದೆ ಎಂದು ವಿವರಿಸಿದರು.

ನಮ್ಮ ರಾಜ್ಯದ ಜಿಡಿಪಿ ಬೆಳವಣಿಗೆ 2025 ನೇ ಸಾಲಿನಲ್ಲಿ 30 ಲಕ್ಷ ಕೋಟಿ. ಕೇಂದ್ರದ ಒಟ್ಟು ಜಿಡಿಪಿ 220 ಲಕ್ಷ ಕೋಟಿ. ರಾಜ್ಯದ ಜಿಡಿಪಿಯಲ್ಲಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಕಳೆದ ವರ್ಷಕ್ಕಿಂತ 2 ಲಕ್ಷ ಕೋಟಿಯಷ್ಟು ಬೆಳವಣಿಗೆ ಆಗಿದೆ. ಅದರ ಬಗ್ಗೆ ಮಾತನಾಡುವ ಜ್ಞಾನ ಬಿಜೆಪಿ ನಾಯಕರಿಗಿಲ್ಲ. ಅದನ್ನ ಬಿಟ್ಟು ಮುಸ್ಲಿಂ ತುಷ್ಟೀಕರಣ ಮಾಡುವ ಬಜೆಟ್ ಅಂತ ಆರೋಪ ಮಾಡುತ್ತಾರೆ. ಅಲ್ಪಸಂಖ್ಯಾತರಿಗೆ ಈ ಬಾರಿ 4.100 ಕೋಟಿ ಕೇವಲ 1% ಮಾತ್ರ ಅವರಿಗೆ ಕೊಟ್ಟಿರುವುದು. ಜನಸಂಖ್ಯೆ ಆಧಾರದ ಮೇಲೆ ಕೊಡುವುದಾದರೆ ಅವರಿಗೆ 60 ಸಾವಿರ ಕೋಟಿ ಕೊಡಬೇಕು. ಬಿಜೆಪಿಯವರಿಗೆ ಮಾನ ಮರ್ಯಾದೆ ಇದೆಯಾ.? ಮುಸ್ಲಿಮರ ಬಗ್ಗೆ ಮಾತನಾಡದೆ ಇದ್ದರೆ ಬಿಜೆಪಿಯವರಿಗೆ ನಿದ್ದೆ ಬರಲ್ಲ ಎಂದು ವಾಗ್ದಾಳಿ ನಡೆಸಿದರು.

ಇದೊಂದು ಸಾಮಾಜಿಕ ನ್ಯಾಯವುಳ್ಳ ಬಜೆಟ್ ಇದು. ನಮ್ಮ‌ ಜಿಡಿಪಿ 7.4% ದೇಶದ ಜಿಡಿಪಿ 6% . ಹಿಂದೆ ಆಡಳಿತ ನಡೆದಿದ್ದ ಬಿಜೆಪಿ ರಾಜ್ಯವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿದ್ದರು. ಅದನ್ನ ತಹಬದಿಗೆ ತರುವ ಕೆಲಸವನ್ನ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಹಿಂದೆ ಇದ್ದ ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ಸರ್ಕಾರವನ್ನ ಸಂಕಷ್ಟಕ್ಕೆ ಸಿಲುಕಿಸಿ ಹೋಗಿದ್ದರು. ಹಿಂದೆ ಇದ್ದ ಸರ್ಕಾರ ಗುತ್ತಿಗೆದಾರರ ಬಳಿ 40 ಸಾವಿರ ಕೋಟಿ ಉಳಿಸಿ ಹೋಗಿತ್ತು. 15ನೇ ಹಣಕಾಸು ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ 23% ಕಡಿತ ಮಾಡಿದೆ. ಇದರಿಂದ ನಮಗೆ ಕೋಟ್ಯಾಂತರ ರೂಪಾಯಿ ನಷ್ಟ ಮಾಡಿದರು. ಸಾಕಷ್ಟು ಸಮಸ್ಯೆಗಳನ್ನ‌ ಕೇಂದ್ರ ಸರ್ಕಾರ ಮಾಡಿದೆ. ಹಲವಾರು ಯೋಜನೆಗಳಲ್ಲಿ ಕೇಂದ್ರ ರಾಜ್ಯಕ್ಕೆ ತಾರತಮ್ಯ ಮಾಡಿದೆ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಸುಮಾರು 240 ಕೋಟಿ ಕೊಡುತ್ತಿದೆ. ಈ ಬಾರಿ ಮೈಸೂರಿಗೆ ಹಿಂದೆಂದೂ ನೀಡದ ಬರಪೂರ ಯೋಜನೆ ಕೊಟ್ಟಿದ್ದಾರೆ. ಸುಮಾರು 24 ಯೋಜನೆಗಳ ಕೊಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ಆಳ್ವಿಕೆ ಸಮಯದಲ್ಲಿ ಎಷ್ಟು ಯೋಜನೆ ಕೊಟ್ಟಿದ್ರು ಹೇಳಲಿ. ಗ್ರೇಟರ್ ಮೈಸೂರು ಯೋಜನೆಗೂ ಒಪ್ಪಿಗೆ ಸೂಚಿಸಿದ್ದಾರೆ. ತಾಕತ್ತಿದ್ದರೆ ಅಂಕಿ ಅಂಶಗಳ ಇಟ್ಟುಕೊಂಡು ಚರ್ಚೆಗೆ ಬನ್ನಿ. ರಾಜ್ಯದ 31 ಜಿಲ್ಲೆಗೂ ಕೂಡ ಆದ್ಯತೆ ಕೊಟ್ಟು ಒಳ್ಳೆಯ ಬಜೆಟ್ ನೀಡಿದ್ದಾರೆ. ಯಾರೂ ಕೊಟ್ಟಿರದಷ್ಟು ಕೊಡುಗೆಗಳನ್ನ ಸಿದ್ದರಾಮಯ್ಯ ಕೊಟ್ಟಿದ್ದಾರೆ. ಮೈಸೂರಿಗೆ ಒಟ್ಟಾರೆ ಸುಮಾರು 1.100 ಕೋಟಿ ಯೋಜನೆಗಳ ಘೋಷಣೆ ಮಾಡಿದ್ದಾರೆ ಎಂದು ಲಕ್ಷ್ಮಣ್ ಹೇಳಿದರು.

Key words: BJP, JDS, criticism, state budget, M. Laxman

ಕೋರ್ಟ್ ರದ್ದು ಪಡಿಸಿದೆ ಸಮನ್ಸ್ “ ಇಡಿ” , ಇನ್ನಾದರೂ ಅಪ ಪ್ರಚಾರ ಬಿಡಿ : ಎಂ.ಲಕ್ಷ್ಮಣ್
ಮೈಸೂರು, ಮಾ.07,2025:  “ ಮುಡಾ” ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ  ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ  ಇಡಿ ಸಮನ್ಸ್  . ಹೈಕೋರ್ಟ್ ನ್ಯಾ‌ಯಮೂರ್ತಿ  ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ “ ಇಡಿ ಸಮನ್ಸ್ “ ರದ್ದು ಮಾಡಿರುವುದು ಸ್ವಾಗತರ್ಹ.

ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಸುದ್ದಿ ಗೋಷ್ಠಿ.

ಇಡಿ ತನಿಖೆಗೆ ಹಾಜರಾಗಬೇಕು ಎಂದು ಸಮನ್ಸ್ ಜಾರಿ ಮಾಡಿದ್ದ ಆದೇಶವನ್ನೇ ಕೋರ್ಟ್ ಈಗ ರದ್ದು ಮಾಡಿದೆ. ಆರಂಭದಿಂದಲೂ ಈ ಪ್ರಕರಣದಲ್ಲಿ ಸಿಎಂ ಪಾತ್ರ ಇಲ್ಲ ಅಂತ ಹೇಳಿಕೊಂಡು ಬಂದಿದ್ದೇವೆ. ಬಿಜೆಪಿಯವರು ಇಲ್ಲ ಸಲ್ಲದ ಆರೋಪಗಳನ್ನ ಮಾಡುವುದನ್ನು ಈಗಲಾದರೂ ಬಿಡಬೇಕು. ಸಾಮಾಜಿಕ ಕಾರ್ಯಕರ್ತ  ಸ್ನೇಹಮಯಿ ಕೃಷ್ಣ ಕೂಡ ವೃತ ಆರೋಪ ಮಾಡುವುದನ್ನು ನಿಲ್ಲಿಸಬೇಕು.

“ಇಡಿ” ಯವರೂ ಕೂಡ ಈ ಪ್ರಕರಣವನ್ನ ಇಲ್ಲಿಗೆ ನಿಲ್ಲಿಸಬೇಕು. ಮನಿ ಲ್ಯಾಂಡರಿಂಗ್ ವಿಚಾರದಲ್ಲಿ   ಮಾತ್ರ ಇಡಿ ತನಿಖೆ ಮಾಡಲು ಅಧಿಕಾರ ಇರುವುದು. ಇಡಿ ತನಿಖಾ ಸಂಸ್ಥೆ ಸುಮಾರು 5 ವರ್ಷಗಳಿಂದ 7083 ಕೇಸ್ ಗಳ ಬಗ್ಗೆ ತನಿಖೆ ಮಾಡಿದೆ. ಅದರಲ್ಲಿ ಕೇವಲ 42 ಪ್ರಕರಣಗಳು ಮಾತ್ರ ಇತ್ಯರ್ಥ ಆಗಿದೆ. ಇನ್ನುಳಿದ ಪ್ರಮಾಣಗಳಲ್ಲಿ ಯಾವುದೇ ರೀತಿಯಾ ತಾರ್ಕಿಕ ಅಂತ್ಯವನ್ನು ಕಂಡಿಲ್ಲ ಎಂದರು.

ಸ್ನೇಹಮಯಿ ಕೃಷ್ಣ  ಏನು  ಸತ್ಯ ಹರಿಶ್ಚಂದ್ರ ನಾ..? ನ್ಯಾಯಾಲಯದಲ್ಲಿ ಹೋರಾಟ ಮಾಡಲು ಇವನಿಗೆ ಎಲ್ಲಿಂದ ಬರುತ್ತೆ ಹಣ.? ಒಬ್ಬೊಬ್ಬ ವಕೀಲರಿಗೂ ಲಕ್ಷಗಟ್ಟಲೇ ಫೀಸು ಕೊಡಬೇಕು. ಈ ಹಣವನ್ನು ಈತ ಹೇಗೆ ಪೂರೈಸುತ್ತಾನೆ ಎಂದು ಲಕ್ಷ್ಮಣ್ ಶಂಕೆ ವ್ಯಕ್ತಪಡಿಸಿದರು.

ಬಿಜೆಪಿಯವರು ಬೆಂಗಳೂರಿಂದ ಪಾದಯಾತ್ರೆ ಮಾಡಿದ್ರು, ಇಲ್ಲಸಲ್ಲದ ಆರೋಪ ಮಾಡಿದ್ರು . ಈಗ ಒಂದೊಂದಾಗಿ ನಮಗೆ ಈ ಪ್ರಕರಣದಲ್ಲಿ ಗೆಲುವು ಸಿಗುತ್ತಿದೆ. ಈಗಲಾದರೂ ಸಿಎಂ ಕುಟುಂಬಸ್ಥರ ಮೇಲೆ ಆರೋಪ ಮಾಡುವುದನ್ನ ಕೈ ಬಿಡಬೇಕು. ಸುದ್ದಿ ಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿಕೆ.

key words: Snehamayi Krishna, Satya Harishchandra, congress, M. Laxman, muda

Snehamayi Krishna, what is Satya Harishchandra? : Congress spokesperson M. Laxman