Tag: madhu bangarappa
ಬಾಂಬ್ ಬೆದರಿಕೆ ಪ್ರಕರಣ ಉನ್ನತ ಮಟ್ಟದ ತನಿಖೆಗೆ ವಹಿಸುವ ಕುರಿತು ಗೃಹಸಚಿವರು ನಿರ್ಧರಿಸುತ್ತಾರೆ- ಸಚಿವ...
ಬೆಂಗಳೂರು, ಡಿಸೆಂಬರ್ ,2,2023(www.justkannada.in): ನಿನ್ನೆ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದ ಪ್ರಕರಣವನ್ನ ಉನ್ನತ ಮಟ್ಟದ ತನಿಖೆಗೆ ವಹಿಸುವ ಕುರಿತು ಗೃಹಸಚಿವ ಡಾ.ಜಿ.ಪರಮೇಶ್ವರ್ ನಿರ್ಧರಿಸುತ್ತಾರೆ ಎಂದು ಪ್ರಾಥಮಿಕ ಮತ್ತು...
ರಾಜ್ಯದಲ್ಲಿ ಎನ್ ಇಪಿ ರದ್ದುಗೊಳಿಸಿ ಹೊಸದಾಗಿ ಎಸ್ ಇಪಿ ಅನುಷ್ಠಾನ-ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ, ಸೆಪ್ಟಂಬರ್,16,2023(www.justkannada.in): ರಾಜ್ಯದಲ್ಲಿ ಎನ್ ಇಪಿ ರದ್ದುಪಡಿಸಲಾಗಿದ್ದು, ಈಗ ಹೊಸದಾಗಿ ಎಸ್ಇಪಿ ಅನುಷ್ಠಾನಗೊಳ್ಳಬೇಕಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ...
ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರಲು ನೂತನ ಯೋಜನೆ ಜಾರಿ- ಸಚಿವ ಎಸ್ ಮಧು...
ಶಿವಮೊಗ್ಗ,ಸೆಪ್ಟಂಬರ್,12,2023(www.justkannada.in): ಆಡಳಿತಾರೂಢ ಸರ್ಕಾರದ ನೂತನ ಶೈಕ್ಷಣಿಕ ಯೋಜನೆಗಳು ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರುವಲ್ಲಿ ಸಹಕಾರಿಯಾಗಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.
ಇಂದು ಸೊರಬ...
ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ-ಸಚಿವ ಮಧು ಬಂಗಾರಪ್ಪ.
ಶಿವಮೊಗ್ಗ,ಸೆಪ್ಟಂಬರ್,12,2023(www.justkannada.in): ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬ...
ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗೆ...
ಬೆಂಗಳೂರು,ಸೆಪ್ಟಂಬರ್,5,2023(www.justkannada.in): ಫೇಲ್ ಆದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬಹುದು. ಹೌದು, ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆ...
ಬಿಜೆಪಿಯವರ ಜೀವನ ನಡೆಯೋದು ನಮ್ಮ ಗ್ಯಾರಂಟಿಗಳ ಮೇಲೆ- ಸಚಿವ ಮಧು ಬಂಗಾರಪ್ಪ ವ್ಯಂಗ್ಯ
ಮಂಗಳೂರು,ಜುಲೈ,22,2023(www.justkannada.in): ಬಿಜೆಪಿಯವರ ಜೀವನ ನಡೆಯೋದು ನಮ್ಮ ಗ್ಯಾರಂಟಿಗಳ ಮೇಲೆ. ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಜನ ನಮ್ಮನ್ನ ಗೆಲ್ಲಿಸುತ್ತಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಂದು ಮಾಧ್ಯಮಗಳ ಜೊತೆ...
ಅನಧಿಕೃತ ಶಾಲೆಗಳ ಬಗ್ಗೆ ಶೀಘ್ರವೇ ಕ್ರಮ: ಸ್ಕೂಲ್ ಬ್ಯಾಗ್ ಹೊರೆ ಇಳಿಸಲು ತೀರ್ಮಾನ- ಶಿಕ್ಷಣ...
ಬೆಂಗಳೂರು,ಜುಲೈ,11,2023(www.justkannada.in): ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಬಗ್ಗೆ ಶೀಘ್ರವೇ ಕ್ರಮಕೈಗೊಳ್ಳಲಾಗುತ್ತದೆ. ಹಾಗೆಯೇ ಸ್ಕೂಲ್ ಬ್ಯಾಗ್ ಹೊರೆ ಇಳಿಸಲು ತೀರ್ಮಾನ ಮಾಡಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಮಾಧ್ಯಮಗಳ...
ಮಕ್ಕಳಿಗೆ ಸಮಸ್ಯೆಯಾಗದಂತೆ ಪಠ್ಯ ಪರಿಷ್ಕರಣೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ.
ಬೆಂಗಳೂರು,ಜೂನ್,2,2023(www.justkannada.in): ಮಕ್ಕಳಿಗೆ ಸಮಸ್ಯೆಯಾಗದಂತೆ ಸಿಎಂ ಸಿದ್ಧರಾಮಯ್ಯ ಅವರ ಮಾರ್ಗದರ್ಶನದಲ್ಲಿ ಪಠ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ...
ಪ್ರಕಾಶನ ರಂಗದ ಸಮಸ್ಯೆ ಪರಿಹಾರ- ಸಚಿವ ಮಧು ಬಂಗಾರಪ್ಪ ಭರವಸೆ.
ಬೆಂಗಳೂರು,ಮೇ,30,2023(www.justkannada.in): ಪ್ರಕಾಶನ ರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.
ಇಂದು ಬೆಂಗಳೂರಿನಲ್ಲಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ...
ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಮಧು ಬಂಗಾರಪ್ಪ.
ಹುಬ್ಬಳ್ಳಿ,ಜುಲೈ,30,2021(www.justkannada.in): ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಆರ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ತ್ಯಜಿಸಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಹುಬ್ಬಳ್ಳಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯ...