magazine Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

2024ರ ‘ಲಾ‌ ಗೈಡ್’ ಕ್ಯಾಲೆಂಡರ್ ಡೈರಿ ಬಿಡುಗಡೆ ಹಾಗೂ ಪತ್ರಿಕೆಯ ಆನ್‌ ಲೈನ್ ಆವೃತ್ತಿ ಲೋಕಾರ್ಪಣೆ..
ಮೈಸೂರು,ಡಿಸೆಂಬರ್,2,2023(www.justkannada.in): ಹಿರಿಯ ವಕೀಲರಾದ  ಹೆಚ್ ಎನ್ ವೆಂಕಟೇಶ್ ಸಾರಥ್ಯದ ರಾಜ್ಯದ ಏಕೈಕ‌ ಕನ್ನಡ ಕಾನೂನು ಮಾಸಪತ್ರಿಕೆಯಾಗಿರುವ ಲಾ ಗೈಡ್  ಕನ್ನಡ ಕಾನೂನು ಮಾಸಪತ್ರಿಕೆಯ 2024ರ ಕ್ಯಾಲೆಂಡರ್, ಡೈರಿ ಬಿಡುಗಡೆ ಹಾಗೂ ಪತ್ರಿಕೆಯ ಆನ್‌ ಲೈನ್ ಆವೃತ್ತಿಯ ಲೋಕಾರ್ಪಣೆ ಕಾರ್ಯಕ್ರಮ ಮೈಸೂರಿನ ಪ್ರತಿಷ್ಠಿತ ಹೋಟೆಲ್‌ ಗಳಲ್ಲಿ ಒಂದಾಗಿರುವ ಜೆ ಎಲ್ ಬಿ‌ ರಸ್ತೆಯಲ್ಲಿರುವ ಮೆಟ್ರೋಪೋಲ್‌ ಹೋಟೆಲ್‌ನಲ್ಲಿ ನಡೆಯಿತು.

ಬೆಳಗ್ಗೆ 10.30ಕ್ಕೆ ಆರಂಭವಾದ  ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ  ಸಿ ಜಿ ಹುನಗುಂದ ಅವರು ಲಾಗೈಡ್ ಕ್ಯಾಲೆಂಡರ್, ಡೈರಿ‌‌ ಬಿಡುಗಡೆ ಮಾಡಿದರು‌. ಲಾಗೈಡ್ ಪತ್ರಿಕೆಯ ಆನ್‌ಲೈನ್ ಆವೃತ್ತಿಯನ್ನು ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್ ಇಂಡಿಯಾದ ಸೀನಿಯರ್ ಡೈರೆಕ್ಟರ್  ಕೆ ವೆಂಕಟೇಶ ಮೂರ್ತಿ ಲೋಕರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ  ಜಿ ಟಿ ದೇವೇಗೌಡ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಭಾಗಿಯಾಗಿದ್ದರು. ನಿವೃತ್ತ ಪೊಲೀಸ್ ಮಹಾ ನಿರ್ದೇಶಕ  ಡಿ ಎನ್ ಮುನಿಕೃಷ್ಣ ಐಪಿಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದದಲ್ಲಿ ಸ್ಟಾರ್ ಆಫ್ ಮೈಸೂರ್ ಹಾಗೂ ಮೈಸೂರು ಮಿತ್ರ ಸಂಸ್ಥಾಪಕ ಸಂಪಾದಕರಾದ ಕೆ ಬಿ ಗಣಪತಿಯವನ್ನು ಆತ್ಮೀಯವಾಗಿ ಗೌರವಿಸಿ ಅಭಿನಂದಿಸಲಾಯಿತು‌. ಉಳಿದಂತೆ ವಿಜ್ಞಾನಿಗಳಾದ ಶೈಲಜಾ ಧರ್ಮೇಶ್, ಕನ್ನಡ ಪ್ರಭದ ಕಾರ್ಯ ನಿರ್ವಾಹಕ ಸಂಪಾದಕರಾದ ಅಂಶಿ ಪ್ರಸನ್ನ ಕುಮಾರ್, ಹಿರಿಯ ವಕೀಲರುಗಳಾದ ಹೆಚ್ ವಿ ಶ್ರೀನಾಥ್, ಸಿ ಬಸವರಾಜು, ಮನೋಹರ್, ಪುಟ್ಟಸ್ವಾಮಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಹರೀಶ್ ಕುಮಾರ್ ಹೆಗ್ಡೆ, ಜಿ ವಿ ರಾಮಮೂರ್ತಿ, ಎಸ್ ಲೋಕೇಶ್, ಆರ್ ಗಿರಿಜೇಶ್, ಹೆಚ್ ವಿ ಬಸವರಾಜಪ್ಪ, ನಾಗರಾಜ್, ರಾಜೇಶ್, ಡಿವೈಎಸ್‌ಪಿಗಳಾದ ಕೆ ಎನ್ ಯಶವಂತ್, ಧರ್ಮೇಂದ್ರ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಕಾರ್ಯಕ್ರಮದ ರೂವಾರಿಗಳಾದ ಲಾಗೈಡ್ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕರಾದ ಹೆಚ್ ಎನ್ ವೆಂಕಟೇಶ್ ಅವರಿಗೆ ಮೈಸೂರು ಪೇಟ ತೊಡಿಸಿ, ಹಾರ ಹಾಕಿ, ಶಾಲು ಹಾಕಿ ಗೌರವಿಸಲಾಯಿತು.

ಲಾ ಗೈಡ್ ಹಿನ್ನೆಲೆ

ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ 23 ವರ್ಷದ ಹಿಂದೆ ಅಂದರೆ 2000ನೇ ಇಸವಿಯಲ್ಲಿ ಹಿರಿಯ ವಕೀಲರಾದ ಹೆಚ್ ಎನ್ ವೆಂಕಟೇಶ್ ಆರಂಭಿಸಿದ ಕಾನೂನು ಪತ್ರಿಕೆಯಾಗಿದೆ. ಕಾನೂನಿನ ಬಗ್ಗೆ ಜನ ಸಾಮಾನ್ಯರಿಗೆ ಮಾಹಿತಿ ನೀಡಬೇಕು ಅದರಲ್ಲೂ ನಮ್ಮ ಮಾತೃಭಾಷೆ ಕನ್ನಡದಲ್ಲಿ ಅವರಿಗೆ ಮಾಹಿತಿ ಸಿಗಬೇಕು ಎನ್ನುವ ಕಾರಣಕ್ಕೆ ಎಚ್ ಎನ್ ವೆಂಕಟೇಶ್ ಈ ಪತ್ರಿಕೆಯನ್ನು ಆರಂಭಿಸಿದರು.  ಕಳೆದ 23 ವರ್ಷಗಳಿಂದಲೂ ಯಶಸ್ವಿಯಾಗಿ ಜನ ಸಾಮಾನ್ಯರಿಗೆ ಕಾನೂನಿನ ತಿಳುವಳಿಕೆ ಹಾಗೂ ಮಾಹಿತಿ ನೀಡುತ್ತಾ ಪತ್ರಿಕೆ 24ನೇ ವರ್ಷಕ್ಕೆ ಕಾಲಿಟ್ಟಿದೆ.

ಸಮಾಜಮುಖಿ ಕಾರ್ಯಗಳು – ತರಬೇತಿ ಕಾರ್ಯಾಗಾರಗಳು

ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ ಹಲವು ಸಮಾಜಮುಖಿ ಕೆಲಸಗಳನ್ನು ಮಾಡಲಾಗಿದೆ. ಕೊರೊನಾ ಸಂದರ್ಭದಲ್ಲಿ ವಕೀಲರಿಗೆ ದಿನಸಿ ಕಿಟ್ ವಿತರಿಸಲಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಿಸಲಾಗಿದೆ. ಅಷ್ಟೇ ಅಲ್ಲ ಲಾಗೈಡ್ ವತಿಯಿಂದ ಹಲವು ಕಾನೂನಿನ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಉಚಿತ ತರಬೇತಿ ನೀಡಲಾಗುತ್ತಿದೆ.  ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಸರ್ಕಾರಿ ಅಭಿಯೋಜಕರ ( ಅಸಿಸ್ಟೆಂಟ್ ಪಿಪಿ ಹಾಗೂ ಪಿಪಿ ) ಪರೀಕ್ಷೆಗೆ ಸಿದ್ದವಾಗುವವರಿಗೆ ತಜ್ಞರಿಂದ ಉಚಿತ ತರಬೇತಿ ನೀಡಿಸಿ ಪಾಠ ಮಾಡಿಸಲಾಗುತ್ತಿದೆ. ನ್ಯಾಯಾಧೀಶರಾಗಿ ಆಯ್ಕೆಯಾಗಲು ಬೇಕಾದ ತರಬೇತಿಯನ್ನು ನೀಡಿದ ಹೆಗ್ಗಳಿಕೆ ಲಾ ಗೈಡ್ ಕನ್ನಡ ಕಾನೂನು ಬಳಗದ್ದಾಗಿದೆ. ಇದನ್ನು ಇದೇ ರೀತಿ ಮುಂದುವರಿಸಬೇಕು ಅನ್ನೋದು ಎಚ್ ಎನ್ ವೆಂಕಟೇಶ್ ಅವರ ಆಶಯವಾಗಿದೆ. ಕಾನೂನಿನ ಸಹಾಯ ಹಸ್ತ ಎಲ್ಲರಿಗೂ ಸಿಗಬೇಕೆನ್ನುವ ಎಚ್ ಎನ್ ವೆಂಕಟೇಶ್ ಅವರ  ಮಹತ್ತರವಾದ ಕನಸಿಗೆ ವಿವಿಧ ಕ್ಷೇತ್ರದ ಹಲವು ಸಮಾನ ಮನಸ್ಕರು ಜೊತೆಯಾಗಿದ್ದಾರೆ.

Key words: 2024 law guide –calendar- diary –release- online version – magazine

The post 2024ರ ‘ಲಾ‌ ಗೈಡ್’ ಕ್ಯಾಲೆಂಡರ್ ಡೈರಿ ಬಿಡುಗಡೆ ಹಾಗೂ ಪತ್ರಿಕೆಯ ಆನ್‌ ಲೈನ್ ಆವೃತ್ತಿ ಲೋಕಾರ್ಪಣೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಕ್ರೀಡಾ ಸಾಮಗ್ರಿಗಳ ವಿತರಣೆ.
ಹುಣಸೂರು,ಆಗಸ್ಟ್,13,2022(www.justkannada.in): ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಹುಣಸೂರು ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೀಡಾ ಸಾಮಗ್ರಿಗಳನ್ನು ಮತ್ತು ಸಮವಸ್ತ್ರ ವಿತರಣೆ ಮಾಡಿದರು.

ಇದೇ ಸಮಯದಲ್ಲಿ  10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು. ಮೊದಲ ಬಹುಮಾನ 5,000, ಎರಡನೇ ಬಹುಮಾನ 3000, ಮೂರನೇ ಬಹುಮಾನ 25000ಗಳನ್ನು ನೀಡಲಾಯಿತು.

ಬಳಿಕ ಮಾತನಾಡಿದ  ಲಾ ಗೈಡ್ ಕಾನೂನು ಮಾಸಪತ್ರಿಕೆ ಸಂಪಾದಕರಾದ ವೆಂಕಟೇಶ್, ಕ್ರೀಡಾಪಟುಗಳು ಇತ್ತೀಚಿನ ದಿನಗಳಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ  ನೀಡಿದರು. ಹಾಗೆಯೇ ಪ್ರತಿವರ್ಷ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮೂರು ವಿದ್ಯಾರ್ಥಿಗಳಿಗೆ ಎಂ ಬಿ ಲಲಿತಮ್ಮ ಹಾಗೂ ನಿಂಗೇಗೌಡ ಅವರ ನೆನಪಿನಾರ್ಥವಾಗಿ ಬಹುಮಾನ ನೀಡಲಾಗುವುದು ಎಂದು  ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಅವರು ಮಾತನಾಡಿ ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದು ಬಹು ಮುಖ್ಯ. ಸೋಲು ಗೆಲುವುಗಳನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸುವುದರೊಂದಿಗೆ ಕ್ರೀಡಾಭಿಮಾನವನ್ನು ಮೆರೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದಾರಾ ಮಹೇಶ್,  ಮಾಜಿ ಚೇರ್ಮನ್ ಮರಿಲಿಂಗೇಗೌಡ, ರಮೇಶ್ ವೀರಣ್ಣ ಕರಡಿ, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Key words: Distribution -free uniforms, -sports- equipment –students-Law Guide – magazine

The post ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಕ್ರೀಡಾ ಸಾಮಗ್ರಿಗಳ ವಿತರಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನ ವಕೀಲರಿಗೆ 2 ಸಾವಿರ ಡೈರಿ ವಿತರಣೆ- ಹೈಕೋರ್ಟ್ ನ್ಯಾ. ಶ್ರೀ ಕೃಷ್ಣ ಎಸ್ ದೀಕ್ಷಿತ್ ಭಾಗಿ…
ಮೈಸೂರು,ಡಿಸೆಂಬರ್,26,2020(www.justkannada.in):  ಮೈಸೂರು ವಕೀಲರ ಸಂಘ ಹಾಗೂ ಲಾಗೈಡ್ ಕನ್ನಡ  ಮಾಸಪತ್ರಿಕೆ ವತಿಯಿಂದ 2021ರ ಡೈರಿ ಬಿಡುಗಡೆ ಕಾರ್ಯಕ್ರಮವನ್ನು ಮೈಸೂರಿನ ನ್ಯಾಯಾಲಯದ ಆವರಣದಲ್ಲಿರುವ ಮೈಸೂರು ವಕೀಲರ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು.

ಬೆಳಗ್ಗೆ 10.30ಕ್ಕೆ ಆರಂಭವಾದ ಕಾರ್ಯಕ್ರಮವನ್ನು ಹೈಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಕೃಷ್ಣ ಎಸ್ ದೀಕ್ಷಿತ್ ಅವರು ಉದ್ಘಾಟನೆ ಮಾಡಿದರು. ಇದೇ ವೇಳೆ ಲಾಗೈಡ್‌ ನ 2021ರ ಡೈರಿ ಬಿಡುಗಡೆ ಮಾಡಲಾಯ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಮೈಸೂರು ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಎಸ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೈಸೂರು ವಕೀಲರ ಸಂಘದ ಕಾರ್ಯದರ್ಶಿ ಶಿವಣ್ಣ ಬಿ ಉಪಾಧ್ಯಕ್ಷ ಶಿವಣ್ಣೇ ಗೌಡ ಎಸ್ ಜಿ ಸೇರಿ ಮೈಸೂರು ನ್ಯಾಯಾಲಯದ ಹಿರಿಯ ಕಿರಿಯ ನ್ಯಾಯಾಧೀಶರು, ಹಿರಿಯ ವಕೀಲರು ಕಿರಿಯ ವಕೀಲರು, ನ್ಯಾಯಾಲಯದ ಸಿಬ್ಬಂದಿ ಲಾಗೈಡ್ ಕನ್ನಡ ಕಾನೂನು ಮಾಸ ಪತ್ರಿಕೆ ಬಳಗದ ಸದಸ್ಯರು ಭಾಗವಹಿಸಿದ್ದರು.

ಲಾ ಗೈಡ್ ಪತ್ರಿಕೆಯ ಸಂಪಾದಕ ಹೆಚ್ ಎನ್ ವೆಂಕಟೇಶ್, ನ್ಯಾಯಮೂರ್ತಿಗಳಾದ ಶ್ರೀ ಕೃಷ್ಣ ಎಸ್ ದೀಕ್ಷಿತ್ ಅವರ ಪರಿಚಯ‌ ಮಾಡಿಕೊಟ್ಟರು. ನಂತರ ನ್ಯಾಯಮೂರ್ತಿ ಅವರಿಗೆ ಮೈಸೂರು ಪೇಟ ತೊಡಿಸಿ. ಶಾಲು ಹೊದಿಸಿ  ವಿಶ್ವವಿಖ್ಯಾತ ಮೈಸೂರು ಅರಮನೆಯ ಪ್ರತಿಕೃತಿ ನೀಡಿ ಆತ್ಮೀಯವಾಗಿ ಗೌರವಿಸಲಾಯ್ತು.

ಇದೇ ಸಂದರ್ಭದಲ್ಲಿ ಮೈಸೂರಿನ ವಕೀಲರಿಗೆ 2 ಸಾವಿರ ಡೈರಿಗಳನ್ನು ಉಚಿತವಾಗಿ ನೀಡಲಾಯ್ತು.  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯ್ತು.

ಕಾರ್ಯಕ್ರಮದಲ್ಲಿ ಶಾರದ ವಿಲಾಸ ಕಾನೂನು ಕಾಲೇಜಿನ ಉಪನ್ಯಾಸಕರು ಹಾಗೂ ಹಿರಿಯ ವಕೀಲರಾದ ಎಸ್ ಲೋಕೇಶ್, ಎಂ.ಡಿ ಹರೀಶ್ ಕುಮಾರ್ ಹೆಗ್ಡೆ, ಮೈಸೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಜಿ ವಿ ರಾಮಮೂರ್ತಿ, ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಸೇರಿ ಹಲವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಶ್ರೀ ಕೃಷ್ಣ ಎಸ್ ದೀಕ್ಷಿತ್ ಅವರ ಭಾಷಣ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ದೇಶದ ತುರ್ತು ಪರಿಸ್ಥಿತಿಯ ಸಮಯ, ರಾಮಾಯಾಣದ ಪಾತ್ರಗಳು ಪರಿಸ್ಥಿತಿಯ ಉಲ್ಲೇಖ ಸೇರಿದಂತೆ ತಮ್ಮ ಅನೇಕ ವಿಶೇಷ ಅನುಭವಗಳನ್ನು ಹಂಚಿಕೊಂಡರು. ಇದೇ ವೇಳೆ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆಯ ಸಂಪಾದಕ ಹೆಚ್ ಎನ್ ವೆಂಕಟೇಶ್ ಅವರ ಕಾರ್ಯವನ್ನು ಶ್ಲಾಘಿಸಿದರು. ಅವರ ಕಾರ್ಯಕ್ರಮವಾಗಿದ್ದರಿಂದ ತಪ್ಪದೆ ಬಂದಿದ್ದೇನೆ ಎಂದು ತಿಳಿಸಿದರು. ಇದೇ ವೇಳೆ ವಕೀಲರಿಗೆ ವೃತ್ತಿಗೆ ಸಂಬಂಧಪಟ್ಟಂತೆ ಹಲವು ಉಪಯುಕ್ತ ಸಲಹೆಗಳನ್ನು‌ ನೀಡಿದರು.

Key words: Mysore Lawyers Association – law guide- magazine- Distributing -2 thousand -diaries -lawyers.

The post ಮೈಸೂರಿನ ವಕೀಲರಿಗೆ 2 ಸಾವಿರ ಡೈರಿ ವಿತರಣೆ- ಹೈಕೋರ್ಟ್ ನ್ಯಾ. ಶ್ರೀ ಕೃಷ್ಣ ಎಸ್ ದೀಕ್ಷಿತ್  ಭಾಗಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.