Mahadevaswamy Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಸೂರು ನ್ಯಾಯಾಲಯದ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಎ೦. ಮಹಾದೇವಸ್ವಾಮಿ ನೇಮಕ
ಮೈಸೂರು,ಜುಲೈ,2,2024 (www.justkannada.in): ಮೈಸೂರು ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಸೂಚನೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಎ೦. ಮಹಾದೇವಸ್ವಾಮಿ ಅವರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ (ಆಡಳಿತ-2) ಸರ್ಕಾರದ ಅಧೀನ ಕಾರ್ಯದರ್ಶಿ ಆದಿ ನಾರಾಯಣ ಅವರು ಆದೇಶ ಹೊರಡಿಸಿದ್ದಾರೆ.

ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜಿಲ್ಲಾ ವಕೀಲರಾಗಿದ್ದ ಉಮೇಶ್‌ ಕುಮಾರ್‌ ಬಿನ್‌ ಸಣ್ಣ ಸೋಮಚಾರ್‌ ಇವರನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 (6)ರ ಪ್ರದತ್ತವಾದ ಅಧಿಕಾರದನ್ವಯ ಜಿಲ್ಲಾ ವಕೀಲರ ಹುದ್ದೆಯ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಹಾಗೂ ಸದರಿಯವರಿಗೆ ಒಂದು ತಿಂಗಳ ನೋಟೀಸ್‌ ನ ಬದಲು ಒಂದು ತಿ೦ಗಳ ರಿಟೇನರ್‌ ಫೀ ಮ೦ಜೂರು ಮಾಡಲಾಗಿದೆ.

ಎ೦. ಮಹಾದೇವಸ್ವಾಮಿ, ವಕೀಲರು, ನ೦. 2379/1, 1ನೇ ಮಹಡಿ, ಹೊಸ ಕಾ೦ತರಾಜ ಅರಸು ರಸ್ತೆ, ಕೆ.ಜಿ. ಕೊಪ್ಪಲು, ಮೈಸೂರು-570009 ಇವರನ್ನು ಮೈಸೂರು ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ’ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 26(3)ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾ೦ಕದಿ೦ದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Key words: Mysore Court, Advocate, Appointment, Mahadevaswamy

The post ಮೈಸೂರು ನ್ಯಾಯಾಲಯದ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಎ೦. ಮಹಾದೇವಸ್ವಾಮಿ ನೇಮಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಣಿಗೆ ಹಣದಿಂದ ಐಷರಾಮಿ ಕಾರು ಖರೀದಿ ಆರೋಪ: ಸ್ಪಷ್ಟನೆ ನೀಡಿದ ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಮಹದೇವಸ್ವಾಮಿ.
ಮೈಸೂರು,ಸೆಪ್ಟಂಬರ್,4,2021(www.justkannada.in):  ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಮಹದೇವಸ್ವಾಮಿ ಅವರ ವಿರುದ್ಧ ಮೃಗಲಾಯಕ್ಕೆ ಬಂದ ದೇಣಿಗೆ ಹಣದಿಂದ ಐಷರಾಮಿ ಕಾರು ಖರೀದಿಸಿರುವ  ಆರೋಪ ಕೇಳಿ ಬಂದಿದೆ.

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹರಡಿದ ಹಿನ್ನೆಲೆ ಪ್ರಾಣಿಗಳನ್ನು ಸಾಕುವುದು ಕಷ್ಟವಾಗಿತ್ತು. ಹೀಗಾಗಿ ಮೃಗಾಲಯಗಳಿಗೆ ಜನರಿಂದ ಕೋಟ್ಯಂತರ ರೂಪಾಯಿ ದೇಣಿಗೆ ಬಂದಿತ್ತು.  ಆದರೆ ಈ ಹಣ ಈಗ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಮಧ್ಯೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವ ಸ್ವಾಮಿ ಕಾರು ಖರೀದಿಸಿದ್ದಾರೆ. ಆ ಕಾರು 21 ಲಕ್ಷದ 13 ಸಾವಿರ ಬೆಲೆ ಬಾಳುತ್ತದೆ.  ಅದೇ ಕಾರಿನಿಂದ ಮಹದೇವಸ್ವಾಮಿ ಮೈಸೂರು ಮೃಗಾಲಯಕ್ಕೆ ಆಗಮಿಸಿದ್ದರು.  ಕಾರು ಖರೀದಿಗೆ 147ನೇ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎಂಬುವುದು ತಿಳಿದು ಬಂದಿದೆ. ಇನ್ನು ಅಧ್ಯಕ್ಷರ ಹಳೇ ಕಾರನ್ನು ಮೃಗಾಲಯ ನಿರ್ದೇಶಕರಿಗೆ ನೀಡಲಾಗಿದೆ.

ಈ ನಡುವೆ ಕಾರು ಖರೀದಿ ಬಗ್ಗೆ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿರುವಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಜನರ ದೇಣಿಗೆ ದುಡ್ಡಿನಿಂದ ನಾನು ಕಾರು ಖರೀದಿಸಿಲ್ಲ. ಹಿಂದಿನ ಅಧ್ಯಕ್ಷರು ಇಟ್ಟಿದ್ದ ಬೇಡಿಕೆಯ ಕಾರು ಈಗ ಬಂದಿದೆ ಅಷ್ಟೆ. ನೂತನ ಕಾರಿಗೆ ಜನರ ದೇಣಿಗೆ ಹಣ ಬಳಕೆ ಆಗಿಲ್ಲ. ಈಗಾಗಲೇ ಮೃಗಾಲಯ ನಿರ್ದೇಶಕರಿಗೆ ಇಟ್ಟಿದ್ದ ಹಳೆ ಕಾರು ಬಳಕೆ ಮಾಡಲಾಗುತ್ತಿತ್ತು. ಅದು 7 ವರ್ಷಗಳ‌ ಹಳೆಯ ಕಾರು. ಅದನ್ನೇ ನಾನು ಬಳಕೆ ಮಾಡುತ್ತಿದ್ದೆ. ಅದೂ ಕೂಡ ಮಾಧ್ಯಮದಲ್ಲಿ ಸುದ್ದಿ ಆಗಿತ್ತು ಎಂದು ತಿಳಿಸಿದರು.

ನನಗೆ ಐಷಾರಾಮಿ ಕಾರಿನಲ್ಲಿ ತಿರುಗಾಡಬೇಕು ಎಂಬ ಆಸೆ ಇಲ್ಲ.  ಮೃಗಾಲಯ ಅಭಿವೃದ್ಧಿ ಮಾಡಬೇಕು ಎಂಬ ಆಸೆ ಇದೆ. ಧಾರವಾಡ, ಬಳ್ಳಾರಿ, ಶಿವಮೊಗ್ಗ ಹೋಗುವಾಗ ಮಾತ್ರ ಸರ್ಕಾರಿ ಕಾರು ಬಳಸುತ್ತೇನೆ. ಉಳಿದ ಸಮಯದಲ್ಲಿ ನನ್ನ ಖಾಸಗಿ ಕಾರಿನಲ್ಲೇ ತಿರುಗಾಡುತ್ತಿರುವೆ ಎಂದು ಮಹದೇವಸ್ವಾಮಿ ತಿಳಿಸಿದ್ದಾರೆ.

Key words: buying – luxury car – donated money- Zoo Authority- Chairman -Mahadevaswamy

The post ದೇಣಿಗೆ ಹಣದಿಂದ ಐಷರಾಮಿ ಕಾರು ಖರೀದಿ ಆರೋಪ: ಸ್ಪಷ್ಟನೆ ನೀಡಿದ ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಮಹದೇವಸ್ವಾಮಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.