23.9 C
Bengaluru
Tuesday, August 9, 2022
Home Tags Maharashtra

Tag: maharashtra

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ.

0
ಮುಂಬೈ,ಜುಲೈ,14,2022(www.justkannada.in): ಇತ್ತೀಷೆಗಷ್ಟೆ ಬಿಜೆಪಿ ಬೆಂಬಲದೊಂದಿಗೆ ಮಹಾರಾಷ್ಟ್ರ ಸಿಎಂ ಆಗಿರುವ ಏಕನಾಥ್ ಸಿಂಧೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಮೂಲಕ ಅಲ್ಲಿನ ಜನರಿಗೆ ಕೊಡುಗೆ ನೀಡಿದ್ದಾರೆ. ಪೆಟ್ರೋಲ್ ಲೀಟರ್ ಗೆ 5 ಮತ್ತು...

ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆ ಆಯ್ಕೆ.

0
ಮುಂಬೈ,ಜೂನ್,30,2022(www.justkannada.in):  ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆಯಿಂದಾಗಿ ಮಹಾವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿದ್ದು. ನೂತನ ಸಿಎಂ ಆಗಿ ದೇವೆಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ ರಾಜಕೀಯ ಬೆಳವಣಿಗೆಯಲ್ಲಿ ನಾಟಕೀಯ ತಿರುವು...

ಇಂದು ಸಂಜೆ 7 ಗಂಟೆಗೆ ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನಾವಿಸ್ ಡಿಸಿಎಂ ಆಗಿ...

0
ಮುಂಬೈ,ಜೂನ್,30,2022(www.justkannada.in):  ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆಯಿಂದಾಗಿ ಮಹಾವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿದ್ದು. ಸಂಜೆ 7 ಗಂಟೆಗೆ ನೂತನ ಸಿಎಂ ಆಗಿ ದೇವೆಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ....

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು:  ಅನರ್ಹತೆ ನೋಟಿಸ್ ಪ್ರಶ್ನಿಸಿ ಏಕನಾಥ್ ಸಿಂಧೆ ಅರ್ಜಿ...

0
ಮುಂಬೈ,ಜೂನ್,27,2022(www.justkannada.in): ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರು ಬಂಡಾಯ ಏಳುವ ಮೂಲಕ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು ಇದೀಗ ಈ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಹೌದು,  ಮಹಾರಾಷ್ಟ್ರ  ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ನೀಡಿರುವ ಅನರ್ಹತೆಗೆ ಸಂಬಂಧಿಸಿದ ನೊಟೀಸ್​​ ಅನ್ನು...

ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ: ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ.

0
ಬೆಂಗಳೂರು,ಜೂನ್,23,2022(www.justkannada.in):  ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು...

ಮಹಾರಾಷ್ಟ್ರದಲ್ಲಿನ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ-ಸಿಎಂ ಬಸವರಾಜ ಬೊಮ್ಮಾಯಿ.

0
ಬೆಳಗಾವಿ, ಡಿಸೆಂಬರ್,18,2021(www.justkannada.in): ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,...

ಕೊರೋನಾ 3ನೇ ಅಲೆ ಭೀತಿ: ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ...

0
ಬೆಂಗಳೂರು, ಜುಲೈ,31,2021(www.justkannada.in):  ಪಕ್ಕದ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೋನಾ ಸೋಂಕು ಏರುಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದು, ಎರಡು ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ. ಆರೋಗ್ಯ...

ಕೋವಿಡ್ 3ನೇ ಅಲೆ ಭೀತಿ ನಡುವೆ ಮಹಾರಾಷ್ಟ್ರದಲ್ಲಿ ಫುನಃ ಏರಿಕೆಯಾಗುತ್ತಿರುವ ಕೊರೋನಾ ಸೋಂಕಿನ ಸಂಖ್ಯೆ.

0
ಮುಂಬೈ, ಜೂನ್ 27, 2021 (www.justkannada.in): ಕೋವಿಡ್ 3ನೇ ಅಲೆ ಭೀತಿ ನಡುವೆ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ವಾರದ ಸೋಂಕಿನ ಪ್ರಮಾಣದಲ್ಲಿ ಏರಿಕೆ ಹಾಗೂ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಕೆಯೊಂದಿಗೆ ಉದ್ಧವ್ ಠಾಕ್ರೆ ಸರ್ಕಾರ...

ಮಹಾರಾಷ್ಟ್ರದ ಕೊಲ್ಹಾಪುರದಲ್ಲೂ ಇಂದು ಭೂ ಕಂಪನ

0
ಮಹಾರಾಷ್ಟ್ರ, ಮೇ 23, 2021 (www.justkannada.in):  ಮಹಾರಾಷ್ಟ್ರದ ಕೊಲ್ಹಾಪುರದಲ್ಲೂ ಇಂದು ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದೆ. ಈ ಸಂಬಂಧ ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಮಾಹಿತಿ ನೀಡಿದೆ. ಇಂದು ಬೆಳಗ್ಗೆ 9.16 ಕ್ಕೆ ಕೊಲ್ಹಾಪುರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ...

ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ಅನಿಲ್ ದೇಶ್ ಮುಖ್ ರಾಜೀನಾಮೆ…

0
ಮುಂಬೈ,ಏಪ್ರಿಲ್,5,2021(www.justkannada.in):  ಮಹಾರಾಷ್ಟ್ರದ ಗೃಹ ಸಚಿವ ಸ್ಥಾನಕ್ಕೆ  ಅನಿಲ್ ದೇಶ್ ಮುಖ್  ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಸ್ಥಾನಕ್ಕೆ ಅನಿಲ್ ದೇಶ್ ಮುಖ್  ರಾಜೀನಾಮೆ ನೀಡಿದ್ದಾರೆ.ಮುಂಬೈನ...
- Advertisement -

HOT NEWS

3,059 Followers
Follow