Male Mahadeshwara hill Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಫೆ.14ರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ಹಿನ್ನೆಲೆ: DC ಮತ್ತು SP ಭೇಟಿ, ಪರಿಶೀಲನೆ
ಚಾಮರಾಜನಗರ,ಫೆಬ್ರವರಿ,9,2026 (www.justkannada.in): ಫೆಬ್ರವರಿ 14ರಿಂದ 18ರವರೆಗೆ ಐದು ದಿನಗಳ ಕಾಲ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಕಾವೇರಿ ನದಿ ದಾಟಿ ಪಾದಯಾತ್ರೆ ಬರುವ ಬಸವನಕಡ ಪ್ರದೇಶಕ್ಕೆ ಜಿಲ್ಲಾಧಿಕಾರಿ ರೂಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕ ಮತ್ತು ತಮಿಳುನಾಡಿನಿಂದ ಲಕ್ಷಾಂತರ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುವುದರಿಂದ, ಕನಕಪುರ–ರಾಮನಗರ–ಚನ್ನಪಟ್ಟಣ–ಮಾಗಡಿ ಪ್ರದೇಶಗಳಿಂದ ಕಾವೇರಿ ನದಿ ಸಂಗಮದ ಮೂಲಕ ಬಸವನಕಡ ತಲುಪಿ ಅರಣ್ಯ ಮಾರ್ಗವಾಗಿ ಎಲ್ಲೇಮಾಳ–ಶಾಗ್ಯ–ಹಲಗಾಪುರ–ತೋಮಿಯಾರ್ ಪಾಳ್ಯ–ಡಿ.ಎಮ್. ಸಮುದ್ರ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತೆರಳುವ ಈ ಸಾಂಪ್ರದಾಯಿಕ ಮಾರ್ಗದ ಸುರಕ್ಷತೆ ಮತ್ತು ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಯಿತು.

ಕೆ.ಆರ್.ಎಸ್ ಜಲಾಶಯದಿಂದ ನೀರಿನ ಪ್ರಮಾಣ ಕಡಿತಗೊಂಡಿರುವ ಹಿನ್ನೆಲೆಯಲ್ಲಿ, ಕಾವೇರಿ ನದಿಯನ್ನು ದಾಟುವ ಸ್ಥಳದಲ್ಲಿ ಭಕ್ತರ ಸುರಕ್ಷತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಬೇಕು. ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆ ಮಾಡುವ ಭಕ್ತರಿಗಾಗಿ ಅರಣ್ಯ ಇಲಾಖೆ ಹೆಚ್ಚಿನ ಪೆಟ್ರೋಲಿಂಗ್ ತಂಡ ನಿಯೋಜನೆ ಮಾಡಬೇಕು. ಗ್ರಾಮ ಪಂಚಾಯಿತಿ ವತಿಯಿಂದ ಶುದ್ಧ ಕುಡಿಯುವ ನೀರು, ಬೆಳಕು ಮತ್ತು ಮೂಲಭೂತ ಸೌಲಭ್ಯಗಳ ವ್ಯವಸ್ಥೆ. ಎಸ್‌ಟಿಆರ್‌ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಮುಂಜಾಗ್ರತ ಕ್ರಮವಾಗಿ ನಿಯೋಜಿಸುವಂತೆ ಸೂಚನೆ ನೀಡಿದರು.

ಪಾದಯಾತ್ರೆಯ ಮಾರ್ಗದಲ್ಲಿ ಆರೋಗ್ಯ ಇಲಾಖೆಯ ತುರ್ತು ಚಿಕಿತ್ಸಾ ಕೇಂದ್ರಗಳು, ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳ ನಿಯೋಜನೆ ಮಾಡುವಂತೆ ಸೂಚನೆ ನೀಡಲಾಯಿತು. ಪಾದಯಾತ್ರಿಕರು ಬೆಳಕು ಇರುವ ಸಮಯದಲ್ಲಷ್ಟೇ ಅರಣ್ಯ ಪ್ರದೇಶದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ರೂಪ ಅವರು ಮನವಿ ಮಾಡಿದರು.

ಲಕ್ಷಾಂತರ ಭಕ್ತರು ನಿರೀಕ್ಷೆಗೂ ಮೀರಿ ಆಗಮಿಸುವ ಸಾಧ್ಯತೆ ಇದೆ. ಪಾದಯಾತ್ರಿಕರ ಆಚಾರ–ವಿಚಾರಗಳಿಗೆ ಧಕ್ಕೆಯಾಗದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಭಕ್ತಾದಿಗಳು ಕೂಡ ಜಿಲ್ಲಾಡಳಿತ, ಪೋಲಿಸ್ ಇಲಾಖೆ ಹಾಗೂ ಅರಣ್ಯ ಇಲಾಖೆಗೆ ಸಹಕರಿಸಿ ತಮ್ಮ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು, ಎಂದು  ಜಿಲ್ಲಾಧಿಕಾರಿ ರೂಪ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಸುರೇಂದ್ರ, ಪ್ರಾಧಿಕಾರದ ಕಾರ್ಯದರ್ಶಿ ರಘು, ತಹಸೀಲ್ದಾರ್ ಚೈತ್ರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Male Mahadeshwara Hill, fair, Feb. 14, DC, SP visit, inspect

The post ಫೆ.14ರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ಹಿನ್ನೆಲೆ:  DC ಮತ್ತು SP ಭೇಟಿ, ಪರಿಶೀಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಲೇ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ತಾತ್ಕಾಲಿಕ ನಿರ್ಬಂಧ
ಚಾಮರಾಜನಗರ,ಜನವರಿ,21,2026 (www.justkannada.in): ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕ ನಿರ್ಬಂಧ ವಿಧಿಸಿದ್ದಾರೆ.

ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎಂಬ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಮಲೇ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳಲು ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಚಿರತೆಯನ್ನ ಸೆರೆ ಹಿಡಿಯ ಬೇಕಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪಾದಯಾತ್ರೆಗೆ ನಿರ್ಬಂಧ ಹೇರಿದ್ದಾರೆ. ಇನ್ನು ಮೃತ ಪ್ರವೀಣ್ ಮೃತದೇಹ ಪತ್ತೆಯಾಗಿದೆ.

Key words: Padayatre, Male Mahadeshwara hill, temporarily, restriction

The post ಮಲೇ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ತಾತ್ಕಾಲಿಕ ನಿರ್ಬಂಧ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ವ್ಯಕ್ತಿ ಚಿರತೆ ದಾಳಿಗೆ ಬಲಿ..?
ಚಾಮರಾಜನಗರ,ಜನವರಿ,21,2026 (www.justkannada.in): ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ  ವ್ಯಕ್ತವಾಗಿದೆ.

ಪ್ರವೀಣ್ ಎಂಬ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎನ್ನುವ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುವ ಸಂದರ್ಭದಲ್ಲಿ ರಸ್ತೆಯ ತಡೆಗೋಡೆ ಮೇಲೆ ಚಿರತೆ ಪ್ರತ್ಯಕ್ಷವಾಗಿದೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದಾರೆ. ಈ ವೇಳೆ ತಡೆಗೋಡೆಗೆ ಬಿದ್ರಾ? ಅಥವಾ ಪ್ರವೀಣ್  ಚಿರತೆ  ದಾಳಿಗೆ ಬಲಿಯಾದ್ರಾ ಎಂಬ ಅನುಮಾನ ಮೂಡಿದ್ದು ಈವರೆಗೂ ಪ್ರವೀಣ್ ಪತ್ತೆಯಾಗಿಲ್ಲ.

Key words: Male Mahadeshwara hill, death, men, leopard, attack

The post ಮಲೆ ಮಹದೇಶ್ವರ ಬೆಟ್ಟಕ್ಕೆ  ಪಾದಯಾತ್ರೆ ಹೊರಟಿದ್ದ ವ್ಯಕ್ತಿ ಚಿರತೆ ದಾಳಿಗೆ ಬಲಿ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ದುಂದು ವೆಚ್ಚ, ಫಲಿತಾಂಶ ಶೂನ್ಯ – ಹೆಚ್.ವಿಶ್ವನಾಥ್ ಟೀಕೆ
ಮೈಸೂರು,ಏಪ್ರಿಲ್,25,2025 (www.justkannada.in) : ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದ್ದಾರೆ.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ನಿನ್ನೆ ಸಿಎಂ ಸಿದ್ದರಾಮಯ್ಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆ. ಈ ಹಿಂದೆಯೂ ಯಡಿಯೂರಪ್ಪ, ಸಿದ್ದರಾಮಯ್ಯ ಇಬ್ಬರೂ ಕೂಡ ಬೇರೆ ಬೇರೆ ಕಡೆ ಸಚಿವ ಸಂಪುಟ ಸಭೆ ಮಾಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ. ಸಚಿವ ಸಂಪುಟ ಸಭೆ ಮಾಡಿರುವುದರಿಂದ ದುಂದು ವೆಚ್ಚವಾಗಿದೆ. ಕಾವೇರಿ ಆರತಿ ಮಾಡುವುದಾಗಿ ಹೇಳಿದ್ದಾರೆ. ಇದಕ್ಕಾಗಿ 93 ಕೋಟಿ ನೀಡುವುದಾಗಿ ಘೋಷಿಸಿದ್ದಾರೆ. ಕೆಆರ್ ಎಸ್ ಈ ಹಿಂದೆ ಇದ್ದ ರೀತಿ ಇದೆಯಾ? ಯೋಜನೆಗಳಿಗೆ ಹಣ ನೀಡಿದರೆ ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುತ್ತಾರೆ. ಕೆ ಆರ್ ಎಸ್ ಅನ್ನು ನೀರಾವರಿ ಇಲಾಖೆಗ ಬದಲು ಪ್ರವಾಸೋದ್ಯಮ ಇಲಾಖೆಯ ಸುಪರ್ದಿಗೆ ನೀಡಬೇಕು ಎಂದು ಆಗ್ರಹಿಸಿದರು.

ಮೋದಿ‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬೆಂಬಲ ನೀಡಬೇಕು

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್,  ಇಡೀ ಇಸ್ಲಾಮಿಕ್ ರಾಷ್ಟ್ರಗಳು ಜಾಗತೀಕವಾಗಿ ಧರ್ಮಾಧಾರಿತವಾಗಿ ನಡೆದುಕೊಳ್ಳುತ್ತಿವೆ. ನೆರೆಯ ಪಾಕಿಸ್ತಾನ ಕೂಡ ಧರ್ಮಾಧಾರಿತ ದೇಶವಾಗಿದೆ. ಅಲ್ಲಿ ಧರ್ಮದ ಆಧಾರದ ಮೇಲೆ ಆಡಳಿತ ನಡೆಯುತ್ತಿದೆ. ನಮ್ಮದು ಜಾತ್ಯಾತೀತ ರಾಷ್ಟ್ರವಾಗಿದೆ. ಕಾಶ್ಮೀರ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಮೋದಿ‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದರು.

ಹಾಗೆಯೇ ಉಗ್ರರ ದಾಳಿ ಕುರಿತು ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಅಪ್ರಸ್ತುತ. ಪ್ರಿಯಾಂಕಾ ಗಾಂಧಿ ಪತಿ ಎಂಬ ಕಾರಣಕ್ಕೆ ವಾದ್ರಾ ಏನೇನೋ ಮಾತನಾಡಬಾರದು ಎಂದು ಹೆಚ್.ವಿಶ್ವನಾಥ್ ಕಿಡಿಕಾರಿದರು.

ಮೈಸೂರಿನಲ್ಲಿ  ರಸ್ತೆ ವೈಟ್ ಟ್ಯಾಪಿಂಗ್ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಲೋ ಲೆವೆಲ್ ಏರಿಯಾದಲ್ಲಿ ವೈಟ್ ಟ್ಯಾಪಿಂಗ್ ಮಾಡಬೇಕು. ಅದನ್ನು ಬಿಟ್ಟು ಮೈಸೂರಿನಲ್ಲಿ ಟ್ಯಾಪಿಂಗ್ ಹೇಗೆ ಮಾಡೋಕೆ ಆಗುತ್ತೆ? ಇದು ಕೂಡ ಲೂಟಿ ಮಾಡುವ ಕೆಲಸ ಅಷ್ಟೆ. ಇದೆಲ್ಲ ಶಾಸಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಘೋಷಣೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ವಿಚಾರ ಕುರಿತು ಮಾತನಾಡಿದ ಹೆಚ್.ವಿಶ್ವನಾಥ್,  ತುಂಬಾ ವರ್ಷಗಳಿಂದ ಸ್ಟೇಡಿಯಂ ಕೂಗು ಕೇಳುತ್ತಿದೆ. ಕ್ರೀಡೆ ದೇಶದ ರಾಜ್ಯದ ಅಭಿವೃದ್ಧಿಗೆ ಸಹಕಾರಿ. ಆರ್ಥಿಕವಾಗಿ ಟೂರಿಸಂ ಬಲಪಡಿಸಲು ಕ್ರೀಡೆ ಬೇಕು ಕ್ರಿಕೆಟ್ ಅನ್ನು ಕೋಟಿ ಕೋಟಿ ಜನ ನೋಡುತ್ತಾರೆ. ಹೀಗಾಗಿ 26 ಎಕರೆ ಭೂಮಿ ಕೊಟ್ಟು ಬೇಗ ಸ್ಟೇಡಿಯಂ ಕೆಲಸ ಆಗಬೇಕು. ಸ್ಟೇಡಿಯಂ ಮಾಡುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೆಚ್.ವಿಶ್ವನಾಥ್ ತಿಳಿಸಿದರು.

Key words: Cabinet meeting, Male Mahadeshwara Hill, H. Vishwanath

The post ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ದುಂದು ವೆಚ್ಚ, ಫಲಿತಾಂಶ ಶೂನ್ಯ – ಹೆಚ್.ವಿಶ್ವನಾಥ್ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ
ಚಾಮರಾಜನಗರ,ಏಪ್ರಿಲ್,24,2025 (www.justkannada.in):   ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಹಲವು ನಿರ್ಣಯಗಳನ್ನ ತೆಗೆದುಕೊಳ್ಳಲಾಯಿತು.

ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಾನ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ  ಸಿಎಂ ಸಿದ್ದರಾಮಯ್ಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.

ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.

ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.

ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.

ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಸಿದ್ದರಾಮಯ್ಯ ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

Key words: Male Mahadeshwara Hill, Cabinet Meeting,  CM Siddaramaiah

The post ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಂಪುಟ ಸಭೆ: ವಿಶೇಷ ಪ್ಯಾಕೇಜ್ ಘೋಷಣೆ ನಿರೀಕ್ಷೆ
ಚಾಮರಾಜನಗರ ಏಪ್ರಿಲ್,24,2025 (www.justkannada.in): ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆ ಇದೆ.

ಮಹದೇವಶ್ವರ ಬೆಟ್ಟದ ಜೇನುಮಲೆ ಭವನದ ಮುಂಭಾಗ ಮಧ್ಯಾಹ್ನ 12 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಗಡಿ ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಸಭೆಯಲ್ಲಿ ನೆರೆಯ ಮೈಸೂರು, ಮಂಡ್ಯ, ಹಾಸನ ಪ್ರದೇಶದ ಪ್ರಗತಿಗೆ ಸಂಬಂಧಿಸಿದ ಯೋಜನೆಗಳು  ಘೋಷಣೆಯಾಗುವ ನಿರೀಕ್ಷೆ ಇದೆ. ಚಾಮರಾಜನಗರ ಮೈಸೂರು ಜಿಲ್ಲೆಯಿಂದ 1997 ರಲ್ಲಿ ಬೇರ್ಪಟ್ಟಿತ್ತು. ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಚಾಮರಾಜನಗರ ಹಿಂದುಳಿದ ಜಿಲ್ಲೆಯಾಗಿದ್ದು, ಜಿಲ್ಲೆಗೆ ಸಂಪುಟ ಸಭೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆ ಇದೆ.

ಎಸ್.ಎಂ ಕೃಷ್ಣ ಸಿಎಂ ಆಗಿದ್ದ ವೇಳೆ  ವಿಶೇಷ ಸಂಪುಟ ಸಭೆ ಬಿಳಿಗಿರಿ ರಂಗನ ಬೆಟ್ಟದಲ್ಲಿ ನಡೆದಿತ್ತು. ಅದಾದ ಬಳಿಕ ಮಾದಪ್ಪನ ಸನ್ನಿಧಿಯಲ್ಲಿ ಜರುಗುತ್ತಿರುವ ಎರಡನೇ ಸಂಪುಟ ಸಭೆ ಇದಾಗಿದೆ.

ಜಿಲ್ಲೆಯ ಒಳಚರಂಡಿ, ರಸ್ತೆ ಅಭಿವೃದ್ಧಿ, ನೀರಾವರಿ ಯೋಜನೆಗಳು, ಬುಡಕಟ್ಟು ಸಮುದಾಯಗಳ ವಸತಿ,ಹಾಡಿಗಳಿಗೆ ರಸ್ತೆ, ವಿದ್ಯುತ್ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಬೇಕಾಗಿರುವ ಯೋಜನೆಗಳ ಬಗ್ಗೆ   ಜಿಲ್ಲಾಡಳಿತ ಪ್ರಸ್ತಾಪ ಸಲ್ಲಿಸಿದೆ.

ಸಚಿವ ಸಂಪುಟ ಸಭೆಗೆ  ಈಗಾಗಲೇ ಕೆಲ ಸಚಿವರು ರಾತ್ರಿಯೇ ಬಂದು ವಾಸ್ತವ್ಯ ಹೂಡಿದ್ದು  ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ  ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರ ಆಗಮಿಸಲಿದ್ದಾರೆ. ಜನಪ್ರತಿನಿಧಿಗಳ, ಅಧಿಕಾರಿಗಳ ಸ್ವಾಗತಕ್ಕೆ ಮಾದಪ್ಪನ‌ ಬೆಟ್ಟ ಮಧುವಣಗಿತ್ತಿಯಂತೆ  ಕಂಗೊಳಿಸುತ್ತಿದ್ದು, ಮಹದೇಶ್ವರ ಬೆಟ್ಟದಲ್ಲಿ ಭಾರಿ ಪೋಲಿಸ್ ಭದ್ರತೆ ನಿಯೋಜಿಸಲಾಗಿದೆ.

ಮಾದಪ್ಪನ‌ ಚರಿತ್ರೆಯುಳ್ಳ ಮ್ಯೂಸಿಯಂ, ವಜ್ರಮಲೆ ಭವನ, ಸಮಗ್ರ ಒಳಚರಂಡಿ ಯೋಜನೆ, ಸೋಲಾರ್ ಸೌರಶಕ್ತಿ ಘಟಕ, ದೊಡ್ಡಕೆರೆ ಜೀರ್ಣೋದ್ಧಾರ ಕಾಮಗಾರಿ, ಸಿಸಿ ರಸ್ತೆ ಕಾಮಗಾರಿ ಸೇರಿದಂತೆ ಹತ್ತಾರು ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನ ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.

Key words: Historic, cabinet, meeting, Male Mahadeshwara Hill, today

The post ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಂಪುಟ ಸಭೆ: ವಿಶೇಷ ಪ್ಯಾಕೇಜ್ ಘೋಷಣೆ ನಿರೀಕ್ಷೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಏ.24 ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಗೆ ಭರದ ಸಿದ್ದತೆ: ಭದ್ರತೆಗೆ 2ಸಾವಿರ ಪೊಲೀಸರ ನಿಯೋಜನೆ
ಚಾಮರಾಜನಗರ,ಏಪ್ರಿಲ್,22,2025 (www.justkannada.in): ಏಪ್ರಿಲ್ 24 ರಂದು ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ‌ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ  ನಿಗದಿಯಾಗಿದ್ದು ಸಕಲ ಸಿದ್ದತಾ ಕಾರ್ಯಗಳು ಭರದಿಂದ ಸಾಗುತ್ತಿದೆ.

ಮೂರು ಬಾರಿ ಮುಂದೂಡಲ್ಪಟ್ಟ ಮಹತ್ವದ ಸಂಪುಟ ಸಭೆ ಕೊನೆಗೂ ಏಪ್ರಿಲ್ 24 ರಂದು ನಿಗದಿಯಾಗಿದೆ.  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ  ಮಲೆ ಮಹದೇಶ್ವರ ಬೆಟ್ಟದ ವಜ್ರಮಲೆ ಭವನದ ಮುಂಭಾಗ ಖಾಲಿ ಜಾಗದಲ್ಲಿ ಈ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಕ್ತಾದಿಗಳು ವಸತಿ ಗೃಹದಲ್ಲಿ ತಂಗಲು ನಿರ್ಬಂಧ ವಿಧಿಸಲಾಗಿದೆ.

ಸಚಿವ ಸಂಪುಟ ಸಭೆಗಾಗಿ ಮಲೆ ಮಹದೇಶ್ವರ ಪ್ರಾಧಿಕಾರ, ಜಿಲ್ಲಾಡಳಿತದ ವತಿಯಿಂದ ಭರದಿಂದ ಸಕಲ ಸಿದ್ದತೆ ಕಾರ್ಯಗಳು ಸಾಗುತ್ತಿದೆ. ಬೆಟ್ಟದ ದೀಪದ ಒಡ್ಡುವಿನ ಮಹದೇಶ್ವರರ ಪ್ರತಿಮೆ ಬಳಿ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ದೀಪದ ಒಡ್ಡು ಎತ್ತರ ಪ್ರದೇಶ ಅಲ್ಲಿ ಸಭೆ ನಡೆಸುವುದು ಸೂಕ್ತ ಅಲ್ಲ ಎಂದು ತಜ್ಞರು ತಿಳಿಸಿದ್ದು, ಈಗ ವಜ್ರಮಲೆ ಭವನದ ಮುಂಭಾಗ ಖಾಲಿ ಜಾಗದಲ್ಲಿ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ. ಸುಮಾರು 69 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಜ್ರಮಲೆ ಭವನ ಅಂದೇ ಉದ್ಘಾಟನೆ ಆಗಲಿದೆ.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದು, ಕ್ಯಾಬಿನೆಟ್ ಸಭೆ ನಡೆಯುವ ಸುತ್ತಮುತ್ತ ಹೆಚ್ಚಿನ ಭದ್ರತೆ ವಹಿಸಲಾಗುತ್ತಿದೆ. ಸಚಿವರು, ಶಾಸಕರು, ಮುಖ್ಯ ಕಾರ್ಯದರ್ಶಿ,ಅಪರ ಕಾರ್ಯದರ್ಶಿ ಸೇರಿದಂತೆ ರಾಜ್ಯ ಮಟ್ಟದ ಎಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಆಗಮಿಸುವ ಹಿನ್ನಲೆ ಪ್ರತ್ಯೇಕ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದ್ದು, ವಜ್ರಮಲೆ ಭವನದ ಕೆಳಹಂತಸ್ತೆನಲ್ಲಿ ಸುಮಾರು 300 ವಾಹನಗಳಿಗೆ  ಪಾರ್ಕಿಂಗ್ ವ್ಯವಸ್ಥೆಗೆ ತೀರ್ಮಾನಿಸಲಾಗಿದೆ. ಇದಲ್ಲದೆ ಬೇರೆ ಕಡೆ ಕೂಡ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಇರಲಿದೆ.

ಸಿಎಂ, ಡಿಸಿಎಂ ಮತ್ತು ಇನ್ನಿತರ ಗಣ್ಯ ವ್ಯಕ್ತಿಗಳು ಹೆಲಿಪ್ಯಾಡ್ ನಲ್ಲಿ ಬರುವ ಹಿನ್ನಲೆ, ಹೆಚ್ಚುವರಿ ತಾತ್ಕಾಲಿಕ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗುತ್ತಿದ್ದು, ಹಾಲಿ ಇರುವ ಹೆಲಿಪ್ಯಾಡ್ ಜೊತೆ ಹಳೆಯೂರು ಬಳಿ ಇನ್ನೂ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗುತ್ತಿದೆ.

ಸಚಿವ ಸಂಪುಟ ಸಭೆಯ ಬಂದೋಬಸ್ತ್ ಗಾಗಿ ಇಬ್ಬರು ಡಿಐಜಿ, ಇಬ್ಬರು ಎಸ್ಪಿ, 11 ಮಂದಿ ಡಿವೈಎಸ್ಪಿ, 31 ಮಂದಿ ಇನ್ಸ್ ಪೆಕ್ಟರ್ ಸೇರಿದಂತೆ ಸುಮಾರು 2000 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಸಂಪುಟ ಸಭೆಯಲ್ಲಿ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಬಗ್ಗೆ ಗಡಿ ಜಿಲ್ಲೆಯ ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.  2 ದಶಗಳ ಬಳಿಕ ಇಲ್ಲಿ ನಡೆಯುವ ಮೊದಲ ಸಂಪುಟ ಸಭೆ ಇದಾಗಿದ್ದು, ಜಿಲ್ಲೆಗೆ ವಿಶೇಷ ನೀರಾವರಿ ಯೋಜನೆ, ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹತ್ತಾರು ಯೋಜನೆಯ ನಿರೀಕ್ಷೆಯಲ್ಲಿದ್ದಾರೆ ಚಾಮರಾಜನಗರ ಜನರು.

ವಜ್ರಮಲೆ ಭವನದಲ್ಲಿ ವಿಶೇಷ ಪೂಜೆ ಹೋಮ ಹವನ, ಏ.24 ರಂದು ಉದ್ಘಾಟನೆ

ಮಲೆ ಮಹದೇಶ್ವರ ಬೆಟ್ಟದ ವಜ್ರಮಲೆ ಭವನದಲ್ಲಿ ವಿಶೇಷ ಪೂಜೆ ಹೋಮ ಹವನ ನಡೆಸಲಾಗಿದೆ. ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಪೂಜೆ ಹೋಮ ಹವನ ನೆರವೇರಿಸಿದ್ದು,  ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಮತ್ತು ಸಿಬ್ಬಂದಿ ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದರು.

ಸುಮಾರು 69 ಕೋಟಿ ವೆಚ್ಚದಲ್ಲಿ 300 ಕ್ಕೂ ಹೆಚ್ಚು ಕೊಠಡಿಗಳಿರುವ ವಸತಿ ಗೃಹಗಳ ಸಮುಚ್ಚಯ ಇದಾಗಿದ್ದು ಅಂದು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೆ  ಮಾಡಲಿದ್ದಾರೆ.

Key words: preparations, cabinet meeting, Male Mahadeshwara Hill

The post ಏ.24 ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಗೆ ಭರದ ಸಿದ್ದತೆ: ಭದ್ರತೆಗೆ 2ಸಾವಿರ ಪೊಲೀಸರ ನಿಯೋಜನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಲೇ ಮಹದೇಶ್ವರ ಬೆಟ್ಟದಲ್ಲಿ 3 ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ
ಚಾಮರಾಜನಗರ,ಏಪ್ರಿಲ್,21,2025 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ  ಏಪ್ರಿಲ್ 24 ರಂದು ಕರ್ನಾಟಕ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಲೇ ಮಹದೇಶ್ವರ ಬೆಟ್ಟದಲ್ಲಿ 3 ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ.

ಏಪ್ರಿಲ್ 22 ರಿಂದ ಏಪ್ರಿಲ್ 24 ರ ವರೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ಮಲೆ ಮಹದೇಶ್ವರ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಭಕ್ತರಲ್ಲಿ ಗೊಂದಲ ಮೂಡದೆ ಇರಲಿ ಎಂದು ಮುಂಚಿತವಾಗಿಯೇ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಸಚಿವ ಸಂಪುಟ ಸಭೆ ಹಿನ್ನಲೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಮೂರು ದಿನಗಳ ಕಾಲ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ.  ಭಕ್ತರು ಸಹಕಾರ ನೀಡಬೇಕು ಎಂದು ಕಾರ್ಯದರ್ಶಿ ರಘು ಮನವಿ ಮಾಡಿದ್ದಾರೆ.

ಹಿಂದೆ ಹಲವು ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿತ್ತು. ಆದರೆ ಪ್ರತಿ ಬಾರಿಯೂ ಕೊನೆ ಕ್ಷಣದಲ್ಲಿ ಅಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದಾಗುತ್ತಿತ್ತು. ಇದೀಗ ಏ.24ಕ್ಕೆ  ಸಚಿವ ಸಂಪುಟ ಸಭೆ ನಿಗದಿಯಾಗಿದೆ.

Key words: Restriction, devotees, stay, Male Mahadeshwara hill, 3 days

The post ಮಲೇ ಮಹದೇಶ್ವರ ಬೆಟ್ಟದಲ್ಲಿ 3 ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಏ.24 ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ: ಸಕಲ ಸಿದ್ಧತೆ ಪರಿಶೀಲನೆ
ಚಾಮರಾಜನಗರ,ಏ,19,2025 (www.justkannada.in): ಏಪ್ರಿಲ್ 24 ರಂದು ಚಾಮರಾಜನಗರ ಹನೂರು ತಾಲ್ಲೂಕಿನಲ್ಲಿರುವ   ಮಲೆ ಮಹದೇಶ್ವರ ಬೆಟ್ಟದಲ್ಲಿ  ಸಚಿವ ಸಂಪುಟ ಸಭೆ ನಡೆಯಲಿದ್ದು ಇದಕ್ಕಾಗಿ ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ಸಕಲ ತಯಾರಿ ನಡೆಸಲಾಗುತ್ತಿದೆ.

ಇಂದು ಸ್ಥಳಕ್ಕೆ ಜಿಲ್ಲಾಧಿಕಾರಿ ಶಿಲ್ಪನಾಗ್ ಭೇಟಿ ನೀಡಿ ಪೂರ್ವ ತಯಾರಿ  ಪರಿಶೀಲಿಸಿದರು. ಬೆಟ್ಟದ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ  ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದಲ್ಲಿ ಹೆಲಿಪ್ಯಾಡ್, ಪಾರ್ಕಿಂಗ್, ವಾಸ್ತವ್ಯಕ್ಕಾಗಿ  ವಸತಿಗೃಹಗಳ ನಿಯೋಜನೆ. ಸಕಲ ವ್ಯವಸ್ಥೆಗಳು ಯಾವುದೇ ತೊಂದರೆ ಆಗದಂತೆ ಬರುವಂತ ಅತಿಥಿಗಳಿಗೆ ಒದಗಿಸಲು ಜಿಲ್ಲಾಧಿಕಾರಿ ಶಿಲ್ಪನಾಗ್  ಸೂಚನೆ ನೀಡಿದರು.

ಎರಡು ದಶಕಗಳ ಬಳಿಕ ಚಾಮರಾಜನಗರಲ್ಲಿ ಸಂಪುಟ ಸಭೆ ನಡೆಯುತ್ತಿದ್ದು, ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಮೂರ್ನಾಲ್ಕು ಬಾರಿ ದಿನಾಂಕ ನಿಗದಿಯಾಗಿ ರದ್ದಾಗಿತ್ತು. ಇದೀಗ ಇದೇ ತಿಂಗಳ 24 ಕ್ಕೆ ಮಾದಪ್ಪನ ಸನ್ನಿಧಿಯಲ್ಲಿ ಈ ಸಂಪುಟ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಗಡಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ನಿರೀಕ್ಷೆಯಲ್ಲಿ ಜಿಲ್ಲೆಯ ಜನರಿದ್ದಾರೆ.

Key words: Cabinet meeting, Male Mahadeshwara Hill, April 24,  preparations

The post ಏ.24 ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ: ಸಕಲ ಸಿದ್ಧತೆ ಪರಿಶೀಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಐದೇ ದಿನಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರೋಬ್ಬರಿ 3.37 ಕೋಟಿ ಆದಾಯ.
ಚಾಮರಾಜನಗರ,ಮಾರ್ಚ್,4,2025 (www.justkannada.in): ಫೆಬ್ರವರಿ 25 ರಿಂದ ಮಾರ್ಚ್ 1 ರವರೆಗೆ ಶಿವರಾತ್ರಿ ಜಾತ್ರಾ ಮಹೋತ್ಸವ ನಡೆದ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಅಪಾರ ಪ್ರಮಾಣದಲ್ಲಿ ಆದಾಯ ಹರಿದು ಬಂದಿದೆ.

ಹುಂಡಿ ಹಣ ಹೊರತು ಪಡಿಸಿ ಐದು ದಿನಗಳಲ್ಲಿ ಬರೋಬ್ಬರಿ 3.37 ಕೋಟಿ ಆದಾಯ ಬಂದಿದೆ. 1298 ಜನರಿಂದ ಚಿನ್ನದ ರಥೋತ್ಸವ,122 ಜನರಿಂದ ಬೆಳ್ಳಿ ರಥೋತ್ಸವ, 8,889 ಜನರಿಂದ  ಹುಲಿವಾಹನ, 530 ಜನರಿಂದ ರುದ್ರಾಕ್ಷಿ ಮಂಟಪ, 1315 ಜನರಿಂದ ಬಸವ ಉತ್ಸವ ನೆರವೇರಿದೆ.

ಉತ್ಸವಗಳಿಂದ 94,24,347 ರೂ, ವಿವಿಧ ಸೇವೆಗಳಿಂದ 6,58,600 ರೂ, ಪ್ರಸಾದದಿಂದ 9,31,250 ಒಟ್ಟು ವಿವಿಧ ಸೇವೆಗಳಿಂದ 3,37,08,247 ರೂ ಸಂದಾಯವಾಗಿದೆ. ಈ ಕುರಿತು ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ಮಾಹಿತಿ ನೀಡಿದೆ.

Key words: five days, Male Mahadeshwara Hill, Rs. 3.37 crore, income

The post ಐದೇ ದಿನಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರೋಬ್ಬರಿ 3.37 ಕೋಟಿ ಆದಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.