Tag: malebillu
ಶಾಲೆಗಳಲ್ಲಿ ‘ಮಳೆಬಿಲ್ಲು’ ಕಾರ್ಯಕ್ರಮ ಅನುಷ್ಠಾನಕ್ಕೆ ಸರ್ಕಾರದಿಂದ ಸುತ್ತೋಲೆ.
ಬೆಂಗಳೂರು,ಮೇ,14,2022(www.justkannada.in): 2022-23ನೇ ಶೈಕ್ಷಣಿಕ ವರ್ಷದಲ್ಲಿ ಮಳೆಬಿಲ್ಲು ಕಾರ್ಯಕ್ರವನ್ನು ಶಾಲೆಗಳಲ್ಲಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಈ ಕುರಿತು ಆದೇಶಿಸಿರುವ ಸಮಗ್ರ ಶಿಕ್ಷಣ ಕರ್ನಾಟಕ, ರಾಜ್ಯ ಯೋಜನಾ ನಿರ್ದೇಶಕರಾದ ಪಲ್ಲವಿ ಆಕುರಾತಿ, ಹಿಂದಿನ...