23.4 C
Bengaluru
Thursday, October 6, 2022
Home Tags Mangalore.

Tag: mangalore.

ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಒತ್ತು: ಜನರ ಆಕಾಂಕ್ಷೆ ಪೂರೈಸುತ್ತೆ ಡಬಲ್ ಇಂಜಿನ್ ಸರ್ಕಾರ -ಪ್ರಧಾನಿ...

0
ಮಂಗಳೂರು,ಸೆಪ್ಟಂಬರ್,2,2022(www.justkannada.in):  ಕರ್ನಾಟಕ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಿದೆ. ಡಬಲ್ ಇಂಜಿನ್ ಸರ್ಕಾರ ಜನರ ಆಕಾಂಕ್ಷೆಗಳನ್ನ ಪೂರೈಸುತ್ತದೆ ಎಂದು ಪ್ರಧಾನಿ  ನರೇಂದ್ರ ಮೋದಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ  ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್...

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸ್ವಾಗತ.

0
ಮಂಗಳೂರು,ಸೆಪ್ಟಂಬರ್,2,2022(www.justkannada.in):  ವಿವಿಧ ಯೋಜನೆಗೆ  ಚಾಲನೆ, ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮಂಗಳೂರಿನ ಬಜಪೆ  ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ...

ಪರಿಹಾರ ನೀಡುವಲ್ಲಿ ಸರ್ಕಾರದಿಂದ ತಾರತಮ್ಯ: ಇಬ್ಬರು ತಾಯಂದಿರ ನೋವು ಒಂದೇ ಅಲ್ವಾ..? ಶಾಸಕ ಯುಟಿ...

0
ಮಂಗಳೂರು,ಜುಲೈ,29,2022(www.justkannada.in):  ಹತ್ಯೆಯಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ  ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಹಾರ ಘೋಷಿಸಿದ್ದರು.  ಸಿಎಂ ಭೇಟಿ ಸಂದರ್ಭದಲ್ಲಿ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿ ಮತ್ತೊಂದು ಕೊಲೆಯಾಗಿದ್ದು, ಸರ್ಕಾರದ ವಿರುದ್ಧ ಕಾಂಗ್ರೆಸ್...

ಶಾಲಾ ಮಕ್ಕಳಿಗೆ ನೈತಿಕ ವಿಷಯ ಕಲಿಸಲು ನಮ್ಮ ತಕರಾರು ಇಲ್ಲ : ಸಿದ್ದರಾಮಯ್ಯ.

0
  ಮಂಗಳೂರು, ಮಾ.19, 2022 : ನೈತಿಕ ವಿಷಯವನ್ನು ಶಾಲಾ ಮಕ್ಕಳಿಗೆ ಕಲಿಸಲು ನಮ್ಮ ತಕರಾರು ಇಲ್ಲ. ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿರೋಧ...

ಮಂಗಳೂರು ವಿವಿ ಬಳಿ ಅಕ್ರಮ ಡ್ರಗ್ಸ್ ಸಾಗಾಟ ಜಾಲ ಪತ್ತೆ.

0
ಮಂಗಳೂರು,ಫೆಬ್ರವರಿ,25,2022(www.justkannada.in): ಮಂಗಳೂರು ವಿವಿ ಬಳಿ ಅಕ್ರಮ ಡ್ರಗ್ಸ್ ಸಾಗಾಟ ಜಾಲ ಪತ್ತೆಯಾಗಿದ್ದು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಅಮೀರ್, ಫರ್ವೀಜ್, ಅನ್ನಿಫ್ ಮೂವರನ್ನ ಬಂಧಿಸಲಾಗಿದೆ. ಬಂಧಿತರಿಂದ 3.60 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಬಂಧಿತ...

ಮೂರು ಆನೆಗಳ ಮೇಲೆ ಹರಿದ ಮಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ರೈಲು.

0
ಚೆನ್ನೈ, ನವೆಂಬರ್ 27, 2021 (www.justkannada.in): ಬಹಳ ದುಃಖಕರವಾದ ಒಂದು ಘಟನೆಯಲ್ಲಿ 25 ವರ್ಷ ವಯಸ್ಸಿನ ಒಂದು ಹೆಣ್ಣಾನೆಯ ಜೊತಗೆ ಅದರ ಎರಡು ಮರಿಗಳು ರೈಲು ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ಕೊಯಮುತ್ತೂರಿನಿಂದ ವರದಿಯಾಗಿದೆ. ಈ...

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನ.

0
ಮಂಗಳೂರು,ಸೆಪ್ಟಂಬರ್,13,2021(www.justkannada.in):  ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ , ಹಿರಿಯ  ನಾಯಕ ಆಸ್ಕರ್ ಫರ್ನಾಂಡಿಸ್(80) ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫರ್ನಾಂಡಿಸ್ ಇಂದು ಕೊನೆಯುಸಿರೆಳೆದಿದ್ದಾರೆ...

ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಡಾ.ಬಿ.ಆರ್ ಅಂಬೇಡ್ಕರ್ ಭವನ ಲೋಕಾರ್ಪಣೆ.

0
ಮಂಗಳೂರು, ಆಗಸ್ಟ್,12,2021(www.justkannada.in):  ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್....

ಸುಳ್ಯದಲ್ಲಿ ಸಿಂಧೂರಿ : ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳಿಗೆ ವರುಣನ ಅಡ್ಡಿ..!

0
  ಸುಳ್ಯ, ಜು14, 2021 : (www.justkannada.in news) : ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ' ವನ ಸಂವರ್ಧನಾ ಕಾರ್ಯಕ್ರಮ' ಆಯೋಜಿಸಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಧಾರ್ಮಿಕ...

“ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತ : ಇಬ್ಬರು ಸಾವು, 12 ಮಂದಿ ಮೀನುಗಾರರು...

0
ಮಂಗಳೂರು,ಏಪ್ರಿಲ್,13,2021(www.justkannada.in) : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರುದಲ್ಲಿ ಈ ಘಟನೆ ನಡೆದಿದೆ....
- Advertisement -

HOT NEWS

3,059 Followers
Follow