Tag: marijuana
ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳ ಮೇಲೆ ದಿಢೀರ್ ದಾಳಿ: ಅಪಾರ ಪ್ರಮಾಣದ ಗಾಂಜಾ ವಶಕ್ಕೆ.
ಬೆಂಗಳೂರು, ಡಿಸೆಂಬರ್ 2, 2021 (www.justkannada.in): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ಜೊತೆಗೂಡಿ ಅಪರಾಧ ವಿಭಾಗದ ಅಧಿಕಾರಿಗಳು ಕಾರಾಗೃಹದ ಬಂಧೀಖಾನೆ ಸಂಕೀರ್ಣದ ಮೇಲೆ ಧಿಡೀರ್ ದಾಳಿ ನಡೆಸಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಿಂದ...
ಮೈಸೂರಿನಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.
ಮೈಸೂರು,ಜುಲೈ,29,2021(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮೈಸೂರಿನ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ನಗರದ ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಯ್ಯದ್ ಮಹಾಸ್ ಹಾಗೂ ಆಸಿಫ್ ಪಾಶ ಬಂದಿತ ಆರೊಪಿಗಳು. ಆರೋಪಿಗಳು 22...
“ಗಾಂಜಾ ಮಾರಾಟಗಾರನ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ : 15.500 ರೂ. ಮೌಲ್ಯದ ಗಾಂಜಾ...
ಮೈಸೂರು,ಏಪ್ರಿಲ್,15,2021(www.justkannada.in) : ಅಬಕಾರಿ ವಲಯ 3 ರ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ನಗರದ ಮಹಾರಾಜ ಪಿ.ಯು.ಕಾಲೇಜ್ ಮುಂಭಾಗ ಗಾಂಜಾ ಮಾರಾಟ ಮಾಡುತ್ತಿದ್ದ ದೇವರಸೇಗೌಡ ಎಂಬುವವರ ಮೇಲೆ ದಾಳಿ ಮಾಡಿ 15.500 ರೂ....
ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ….
ಬೆಂಗಳೂರು,ಏಪ್ರಿಲ್,14,2021(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬೆಂಗಳೂರಿನ ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಚಡ್ಡಕೃಷ್ಣನ್ ಮತ್ತು ಮೂರ್ತಿ ಬಂಧಿತ ಗಾಂಜಾ ಮಾರಾಟಗಾರರು. ಬಂಧಿತರಿಂದ 84.60 ಲಕ್ಷ ಮೌಲ್ಯದ ಗಾಂಜಾ ಮತ್ತು ಒಂದು ವಾಹನವನ್ನ ಪೊಲೀಸರು...
ಅಬಕಾರಿ ಅಧಿಕಾರಿಗಳಿಂದ ದಾಳಿ : ಗಾಂಜಾ ಜಪ್ತಿ, ಆರೋಪಿ ಬಂಧನ
ಮೈಸೂರು,ಏಪ್ರಿಲ್,08,2021(www.justkannada.in) : ಖಚಿತ ಮಾಹಿತಿಯ ಮೇರೆಗೆ ಮಂಡಿ ಮೊಹಲ್ಲಾದ ಸಯ್ಯದ್ ದಸ್ತಗೀರ್ ಎಂಬುವನ ಮನೆ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನೆಡೆಸಿ 275 ಗ್ರಾಂ ಒಣ ಗಾಂಜಾ ಜಪ್ತಿ ಮಾಡಿದ್ದು, ಆರೋಪಿಯನ್ನು ದಸ್ತಗಿರಿ...
ಮೈಸೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ…
ಮೈಸೂರು,ಮಾರ್ಚ್,30,2021(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಆತನ ಬಳಿ ಇದ್ದ ಮಾದಕ ವಸ್ತು, ನಗದು ಮತ್ತು ಮೊಬೈಲ್ ಅನ್ನ ವಶಕ್ಕೆ ಪಡೆದಿದ್ದಾರೆ.
ಆಲನಹಳ್ಳಿಯ ನೇತಾಜಿನಗರದ ಸುಮೇರರಾಮ್ (35) ಬಂಧಿತ ಆರೋಪಿ....
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ….
ಮೈಸೂರು,ಮಾರ್ಚ್,20,2021(www.justkannada.in): ಸಿ.ಸಿ.ಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಇರ್ಫಾನ್ ಪಾಷ (27), ರಿಯಾಜ್ ಪಾಷ (23) ಬಂಧಿತ ಆರೋಪಿಗಳು. ಬಂಧಿತರಿಂದ 5 ಕೆಜಿ 570 ಗ್ರಾಂ...
ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆ ಅಂದರ್…
ಮೈಸೂರು,ಅಕ್ಟೋಬರ್,24,2020(www.justkannada.in): ಟಿ.ನರಸೀಪುರ ಅಬಕಾರಿ ಇಲಾಖೆಯ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನ ಬಂಧಿಸಿದ್ದಾರೆ.
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದ ಮಹಿಳೆ ಲಕ್ಷ್ಮಮ್ಮ(42) ಬಂಧಿತ ಆರೋಪಿ. ಮಹಿಳೆ ಲಕ್ಷ್ಮಮ್ಮ...
ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಅರೆಸ್ಟ್…
ತುಮಕೂರು,ಅಕ್ಟೋಬರ್,7,2020(www.justkannada.in): ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿಅಗ್ರಹಾರ ನಿವಾಸಿ ಹನುಮಂತರಾಯಪ್ಪ ಬಂಧಿತ ಆರೋಪಿ. ಬಂಧಿತನಿಂದ ಪೊಲೀಸರು 9 ಕೆ.ಜಿ ಗಾಂಜಾ ವಶಕ್ಕೆ...
ಮೈಸೂರು ಜಿಲ್ಲಾ ಪೊಲೀಸರ ಕಾರ್ಯಾಚರಣೆ: ಗಾಂಜಾ ಸಾಗಿಸುತ್ತಿದ್ದ ನಾಲ್ವರು ಅಂದರ್…
ಮೈಸೂರು,ಸೆಪ್ಟಂಬರ್,30,2020(www.justkannada.in): ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಅಂತರರಾಜ್ಯ ಗಾಂಜಾ ಸಾಗಣೆದಾರರರನ್ನ ಮೈಸೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಮಹಮ್ಮದ್ ಶಾಫಿ, ಸಲೀಂ, ಪಫಿ, ಇಬ್ರಾಹಿಂ ಕುಟ್ಟಿ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಆಂಧ್ರಪ್ರದೇಶದಿಂದ...