Tag: marriage
ಮೈಸೂರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಜ್ಜ – ಅಜ್ಜಿಯ ಅಸಲಿ ಸ್ಟೋರಿ ಇಲ್ಲಿದೆ ನೋಡಿ..!
ಮೈಸೂರು, ಜ.23, 2022 : (www.justkannada.in news ) ಇಳಿ ವಯಸ್ಸಿನಲ್ಲಿ ಮದುವೆಯಾಗಿ ಅಚ್ಚರಿ ಮೂಡಿಸಿದ ವೃದ್ಧರು. ಫಾತಿಮಾಬೇಗಂ (65) ಕೈ ಹಿಡಿದ ಮುಸ್ತಫಾ (85) ಮೈಸೂರಿನ ಉದಯಗಿರಿಯ ಗೌಸಿಯಾನಗರದಲ್ಲಿ ಘಟನೆ. ಕುಟುಂಬಸ್ಥರ...
ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ.
ನವದೆಹಲಿ,ಡಿಸೆಂಬರ್,16,2021(www.justkannada.in): ದೇಶದಲ್ಲಿ ಹೆಣ್ಣುಮಕ್ಕಳ ವಯಸ್ಸನ್ನ 18 ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ದೇಶದಲ್ಲಿ ಯುವತಿಯರಿಗೆ ಕನಿಷ್ಠ 18ವರ್ಷ ಆದ ವಿನಃ ಮದುವೆ ಮಾಡುವಂತೆ ಇಲ್ಲ ಎಂಬ ಕಾನೂನು...
ಶಾಸಕ ರಾಮಪ್ಪ ಪುತ್ರಿ ವಿವಾಹದಲ್ಲಿ ಕೊರೊನಾ ರೂಲ್ಸ್ ಬ್ರೇಕ್: ಅಧಿಕಾರಿಗಳಿಗೆ ಡಿಸಿ ನೊಟೀಸ್.
ದಾವಣಗೆರೆ,ಜುಲೈ,3,2021(www.justkannada.in): ಹರಿಹರ ಶಾಸಕ ರಾಮಪ್ಪ ಅವರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಕೊರೋನಾ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ಅಧಿಕಾರಿಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಂತೇಶ್ ನೋಟೀಸ್...
ಇನ್ಮುಂದೆ ಮದುವೆಗೆ ಎಂಟ್ರಿಯಾಗ್ತಾರೆ ಮಾರ್ಷಲ್ಸ್: ಮಾಸ್ಕ್ ಹಾಕಿಲ್ಲವೆಂದ್ರೆ ಸ್ಥಳದಲ್ಲೇ ದಂಡ ಫಿಕ್ಸ್- ಸಚಿವ ಸುಧಾಕರ್...
ಬೆಂಗಳೂರು,ಫೆಬ್ರವರಿ,22,2021(www.justkannada.in): ರಾಜ್ಯದಲ್ಲಿ ಸಭೆ, ಸಮಾರಂಭ, ಸಮಾವೇಶಗಳಲ್ಲಿ ಹೆಚ್ಚಿನ ಜನರು ಸೇರುತ್ತಾ ಇದ್ದಾರೆ. ಮಾಸ್ಕ್ ಹಾಕುವುದನ್ನೇ ಬಿಟ್ಟಿದ್ದಾರೆ. ಜನ, ವಿಐಪಿ, ವಿವಿಐಪಿಗಳು ಮಾಸ್ಕ್ ಹಾಕ್ತಿಲ್ಲ. ಇದು ನಿಜಕ್ಕೂ ಅಪಾಯಕಾರಿ. ಹೀಗಾಗಿ ಮದುವೆ ಸಮಾರಂಭಕ್ಕೆ ಮಾರ್ಷಲ್...
ನವ ಜೀವನಕ್ಕೆ ಕಾಲಿಟ್ಟ ಡಿಕೆಶಿ ಪುತ್ರಿ ಐಶ್ವರ್ಯ-ಅಮರ್ತ್ಯ: ನವಜೋಡಿಗೆ ಶುಭ ಹಾರೈಸಿದ ಗಣ್ಯಾತಿಗಣ್ಯರು…
ಬೆಂಗಳೂರು,ಫೆಬ್ರವರಿ,14,2021(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಇಂದು ಪ್ರೇಮಿಗಳ ದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ...
ಬಾಲ್ಯ ವಿವಾಹ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ : ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು,ಜನವರಿ,20,2021(www.justkannada.in) : ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ. ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಡಿಸಿ,ಸಿಇಒಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿ, ಜನರು...
ವಧುವಿಗೆ ‘ಕೈ’ ಕೊಟ್ಟು ಪ್ರಿಯತಮೆಯೊಂದಿಗೆ ಎಸ್ಕೇಪ್ ಆದ ವರ…
ಮೈಸೂರು,ಡಿಸೆಂಬರ್,9,2020(www.justkannada.in): ಹಸಮಣೆ ಏರಬೇಕಿದ್ದ ವರ ಮದುವೆಗೂ ಎರಡು ದಿನ ಮೊದಲೇ ವಧುವಿಗೆ ಕೈಕೊಟ್ಟು ಪ್ರೇಯಸಿ ಜತೆ ಪರಾರಿಯಾಗಿದ್ದು, ವಧುವಿನ ಮನೆಯವರು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಎಲ್ಲವೂ ಅಂದುಕೊಂಡಂತೆ...
ಧರ್ಮ-ಧರ್ಮಗಳ ನಡುವೆ, ಜಾತಿ-ಜಾತಿಗಳ ನಡುವೆ ನಡೆಯುವ ಮದುವೆ ಸಂವಿಧಾನ ಒಪ್ಪಿತ : ಆರ್.ಪ್ರಮೀಳಾ ನಾಯ್ಡು
ಮೈಸೂರು,ಡಿಸೆಂಬರ್,08,2020(www.justkannada.in) : ಧರ್ಮ-ಧರ್ಮಗಳ ನಡುವೆ, ಜಾತಿ-ಜಾತಿಗಳ ನಡುವೆ ನಡೆಯುವ ಮದುವೆ ಸಂವಿಧಾನ ಒಪ್ಪಿತವಾದದ್ದು. ಆದರೆ, ಆ ಮದುವೆ ಮತಾಂತರ ಕಾರಣಕ್ಕೆ ನಡೆದಿರಬಾರದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಹೇಳಿದರು.
ಈ ವರ್ಷ...
ಪ್ರೇಮಿಗಳ ಮದುವೆಗೆ ಪೋಷಕರ ವಿರೋಧ : ಮಚ್ಚಿನೇಟು, ಯುವತಿಯ ನಾಲ್ಕು ಬೆರಳು ಕಟ್
ಚಾಮರಾಜನಗರ,ಡಿಸೆಂಬರ್,05,2020(www.justkannada.in) : ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಜೋಡಿಗೆ ಮಚ್ಚಿನೇಟು ಯುವತಿಯ 4 ಬೆರಳು ಕಟ್.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಿ.ಜಿ.ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಸತ್ಯ ಹಾಗೂ ಧನಲಕ್ಷ್ಮಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು....
ಸಂವಿಧಾನದ ಪೀಠಿಕೆ ಓದಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ
ರಾಯಚೂರು,ನವೆಂಬರ್,12,2020 : ರಾಯಚೂರು ಜಿಲ್ಲೆಯ ಯುವ ಜೋಡಿ ಬುದ್ಧ, ಬಸವ ಹಾಗೂ ಅಂಬೇಡ್ಕರ್, ಜ್ಯೋತಿಬಾಫುಲೆ ಹಾಕಿಕೊಟ್ಟ ಆದರ್ಶ ಪಥ ಸ್ಮರಿಸಿ, ಸಂವಿಧಾನದ ಪೀಠಿಕೆ ಓದುವ ಮೂಲಕ ಪರಸ್ಪರ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ...