May 26 Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೇ 26ರಿಂದ SSLC ಪರೀಕ್ಷೆ-2 : ನೋಂದಣಿಗೆ ನಾಳೆಯೇ ಕಡೇ ದಿನ
ಮೈಸೂರು,ಮೇ.9,2025 (www.justkannada.in):  2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಪೂರ್ಣ ಉತ್ತೀರ್ಣತೆ ಹೊಂದಿರದ ವಿದ್ಯಾರ್ಥಿಗಳಿಗೆ ಮೇ 26 ರಿಂದ ಜೂನ್ 02 ರವರೆಗೆ ಪರೀಕ್ಷೆ-2 ನಡೆಯಲಿದ್ದು ನೋಂದಣಿಗೆ ನಾಳೆಯೇ(ಮೇ 10) ಕಡೇ ದಿನವಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ಪರೀಕ್ಷೆಗೆ ಎಲ್ಲಾ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆಗಳಲ್ಲಿ ಶುಲ್ಕ ರಹಿತವಾಗಿ ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ಅವಕಾಶ ಕಲ್ಪಿಸಿದ್ದು, ಮೇ 10 ರಂದು ನೋಂದಣಿಗೆ ಅಂತಿಮ ದಿನಾಂಕವಾಗಿರುತ್ತದೆ. ಜಿಲ್ಲೆಯಲ್ಲಿನ ಎಲ್ಲಾ ಶಾಲೆಗಳಲ್ಲಿ ಪೂರ್ಣ ಉತ್ತೀರ್ಣತೆ ಹೊಂದಿರದ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಣಿ ಮಾಡಿಸಲು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಂಬಂಧ ಪಟ್ಟ ಶಾಲಾ ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪ ನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ಮೈಸೂರು ರವರು ಅನುಪಾಲನೆ ಮಾಡಿ ಯಾವುದೇ ವಿದ್ಯಾರ್ಥಿ ಪರೀಕ್ಷೆ-2 ರ ನೋಂದಣಿಯಿoದ ವಂಚಿತರಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.

2024-25 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದೆ ಇರುವ ಹಾಗೂ ಮಾರ್ಚ್ 01.2025 ಕ್ಕೆ 15 ವರ್ಷ ತುಂಬಿದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-2 ಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ಅವಕಾಶ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: SSLC Exam-2, May 26, registration, May 9, Last day

The post ಮೇ 26ರಿಂದ SSLC ಪರೀಕ್ಷೆ-2 : ನೋಂದಣಿಗೆ ನಾಳೆಯೇ ಕಡೇ ದಿನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜ್ಞಾನವಾಪಿ ಮಸೀದಿ ವಿವಾದ: ವಿಚಾರಣೆ ಮೇ 26ಕ್ಕೆ ಮುಂದೂಡಿಕೆ.
ಉತ್ತರ ಪ್ರದೇಶ,ಮೇ,24,2022(www.justkannada.in): ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿಚಾರಣೆಯನ್ನು ವಾರಾಣಸಿ ಜಿಲ್ಲಾ ಕೋರ್ಟ್‌ ಮೇ 26ಕ್ಕೆ ಮುಂದೂಡಿದೆ.

ಆಯೋಗದ ಸಮೀಕ್ಷಾ ವರದಿಗೆ ಆಕ್ಷೇಪಣೆ ಸಲ್ಲಿಸಲು ಎರಡೂ ಕಡೆಯವರಿಗೆ ನ್ಯಾಯಾಲಯ ಅವಕಾಶ ನೀಡಿ ವಿಚಾರಣೆಯನ್ನ ಮೇ.26ಕ್ಕೆ ಮುಂದೂಡಿದೆ. ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಕೋರ್ಟ್ ಸೂಚಿಸಿದೆ.

ಜ್ಞಾನವಾಪಿ ಮಸೀದಿ ಪ್ರಕರಣದ ವಾದ-ವಿವಾದ ಆಲಿಸಿ ವಿಚಾರಣೆ  ಪೂರ್ಣಗೊಳಿಸಿದ ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯ ವಾದವನ್ನು ಆಲಿಸಿದರು. ನಾಲ್ವರು ಹಿಂದೂ ಅರ್ಜಿದಾರರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

Key words: jnanavapi Mosque –Controversy-hearing -May 26.

The post ಜ್ಞಾನವಾಪಿ ಮಸೀದಿ ವಿವಾದ: ವಿಚಾರಣೆ ಮೇ 26ಕ್ಕೆ ಮುಂದೂಡಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೇ 26ರಂದು ಕರಾಳ ದಿನಾಚಾರಣೆಗೆ ರೈತ ಸಂಘಟನೆ ತೀರ್ಮಾನ: ಕಪ್ಪು ಬಟ್ಟೆ ಧರಿಸಿ ಹೊಲಗದ್ದೆಗಿಳಿಯಲಿದ್ದಾರೆ ಅನ್ನದಾತರು…
ಬೆಂಗಳೂರು,ಮೇ,25,2021(www.justkannada.in): ಕೇಂದ್ರ ಸರ್ಕಾರದ  ನೂತನ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ಮೇ 26ಕ್ಕೆ(ನಾಳೆಗೆ) ಆರು ತಿಂಗಳು ಪೂರೈಸಲಿದ್ದು ಈ ಹಿನ್ನೆಲೆಯಲ್ಲಿ ನಾಳೆ ಕರಾಳದಿನಾಚಾರಣೆ ಆಚರಿಸಲು ರೈತಸಂಘಟನೆ ನಿರ್ಧರಿಸಿದೆ.

ದೆಹಲಿಯ ಸುತ್ತಾಮುತ್ತಾ, ದೇಶದಾದ್ಯಂತ ರೈತ ಚಳುವಳಿ ವಿಸ್ತರಿಸಿದ್ದು, ಪ್ರಪಂಚದ ಹಲವಾರು ದೇಶಗಳಿಂದಲೂ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರೈತರ ಹೋರಾಟ ನಾಳೆಗೆ 6 ತಿಂಗಳು ಪೂರೈಸಲಿದ್ದು, ಹೀಗಾಗಿ  ಕೇಂದ್ರದ ವಿರುದ್ಧ ಮೇ 26 ರಂದು ದೇಶದಾದ್ಯಂತ ಕರಾಳ ದಿನಾಚರಣೆ ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.

ಹೀಗಾಗಿ ರಾಜ್ಯದಲ್ಲೂ ಕರಾಳ ದಿನ ಆಚರಿಸಲು ಸಂಯುಕ್ತ ಹೋರಾಟ- ಕರ್ನಾಟಕ ತೀರ್ಮಾನ ಮಾಡಿದ್ದು, ಕಾರ್ಮಿಕರು, ದಲಿತರು, ಪ್ರಗತಿಪರ ಸಂಘಟನೆಗಳಿಂದ ತಮ್ಮ ತಮ್ಮ ಮನೆ, ಕಚೇರಿಗಳ ಮೇಲೆ ಕಪ್ಪು ಬಾವುಟವನ್ನು ಹಾರಿಸುವುದರ ಮೂಲಕ ಕರಾಳ ದಿನ ಆಚರಣೆ ಮಾಡಲಿದ್ದಾರೆ.

ಹಾಗೆಯೇ ರೈತ ಸಮೂಹ ಹೊಲಗಳಲ್ಲಿ ಕಪ್ಪು ಬಟ್ಟೆ ಧರಿಸಿ ಹೊಲಗದ್ದೆಗಿಳಿದು  ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

Key words: Farmer- Organization’s- decision – May 26-black day-badagalapur nagendra

The post ಮೇ 26ರಂದು ಕರಾಳ ದಿನಾಚಾರಣೆಗೆ ರೈತ ಸಂಘಟನೆ ತೀರ್ಮಾನ: ಕಪ್ಪು ಬಟ್ಟೆ ಧರಿಸಿ ಹೊಲಗದ್ದೆಗಿಳಿಯಲಿದ್ದಾರೆ ಅನ್ನದಾತರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.