22.9 C
Bengaluru
Monday, May 29, 2023
Home Tags Mayor

Tag: mayor

ಕಲ್ಬುರ್ಗಿ ಪಾಲಿಕೆ ಬಿಜೆಪಿ ತೆಕ್ಕೆಗೆ: ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆ.

0
ಕಲ್ಬುರ್ಗಿ,ಮಾರ್ಚ್,23,2023(www.justkannada.in): ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ  ಅಧಿಕಾರದ ಗದ್ದುಗೆಗೇರಿದ್ದು, ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆಯಾಗಿದ್ದಾರೆ. ಕಲ್ಬುರ್ಗಿ ಪಾಲಿಕೆ ನೂತನ ಮೇಯರ್ ಆಗಿ  ಬಿಜೆಪಿ ಅಭ್ಯರ್ಥಿ ವಿಶಾಲ್ ದರ್ಗಿ ಉಪಮೇಯರ್ ಆಗಿ ಶಿವಾನಂದ ಪಿಸ್ತಿ...

ಕಸಮುಕ್ತ ನಗರ: ಮೈಸೂರು ಮೇಯರ್ ಶಿವಕುಮಾರ್ ಪ್ರಯತ್ನಕ್ಕೆ ಕೈ ಜೋಡಿಸಿದ ಅಧಿಕಾರಿಗಳು.

0
ಮೈಸೂರು,ಜನವರಿ,11,2023(www.justkannada.in): ಸ್ವಚ್ಛ ಭಾರತ್ ಅಭಿಯಾನದ ಸಂದರ್ಭದಲ್ಲಿ ಸ್ವಚ್ಛವಾಗಿ ಕಾಣಿಸಿಕೊಂಡರೂ ನಂತರದಲ್ಲಿ ಕಸಮಯವಾಗಿ ಸಾರ್ವಜನಿಕರು ಮೂಗುಮುಚ್ಚಿ ಓಡಾಡುತ್ತಿದ್ದ ಮೈಸೂರು ನಗರದ 65  ಸ್ಥಳಗಳು ಈಗ ಸಂಪೂರ್ಣ ಕಸಮುಕ್ತ ಪ್ರದೇಶವಾಗಿವೆ. ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್...

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ: ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ –ಮೈಸೂರು ಮೇಯರ್ ಶಿವಕುಮಾರ್.

0
ಮೈಸೂರು, ನವೆಂಬರ್,4,2022(www.justkannada.in): ನಗರದ  ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಗಿದ್ದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಮೈಸೂರು ಮೇಯರ್ ಶಿವಕುಮಾರ್ ತಿಳಿಸಿದರು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತು ಪುರಾತತ್ವ ಇಲಾಖೆ ತಜ್ಞರು...

ಶಿವಮೊಗ್ಗ ಮಹಾನಗರ  ಪಾಲಿಕೆ ಅಧಿಕಾರದ ಗದ್ದುಗೆ ಬಿಜೆಪಿ ಪಾಲು: ಮೇಯರ್ ಆಗಿ ಶಿವಕುಮಾರ್ ಆಯ್ಕೆ.

0
ಶಿವಮೊಗ್ಗ,ಅಕ್ಟೋಬರ್,28,2022(www.justkannada.in): ಶಿವಮೊಗ್ಗ ಮಹಾನಗರ  ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ದು, ಮೇಯರ್ ಆಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿವಕುಮಾರ್, ಉಪಮೇಯರ್ ಸ್ಥಾನಕ್ಕೆ ಲಕ್ಷ್ಮಿ ಶಂಕರನಾಯ್ಕ್ ನಾಮಪತ್ರ ಸಲ್ಲಿಸಿದ್ದರು.  ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ...

ಕಾಂಗ್ರೆಸ್ ಅಭ್ಯರ್ಥಿಗಳನ್ನ ಅಪರೇಷನ್ ಕಮಲ ಮಾಡಲು ಬಿಜೆಪಿ ಮುಂದಾಗಿತ್ತು- ಆರ್.ಧೃವನಾರಾಯಣ್ ಆರೋಪ

0
ಮೈಸೂರು,ಸೆಪ್ಟಂಬರ್,6,2022(www.justkannada.in):  ಮೈಸೂರು ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳನ್ನು ಆಪರೇಷನ್ ಕಮಲ ಮಾಡಲು ಬಿಜೆಪಿ ಹೊರಟಿತ್ತು. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆರೋಪಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಅಧಿಕಾರಕ್ಕೇರಿದ ಹಿನ್ನೆಲೆ...

ಮೈಸೂರು ಮೇಯರ್, ಉಪಮೇಯರ್ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.

0
ಮೈಸೂರು,ಸೆಪ್ಟಂಬರ್,6,2022(www.justkannada.in):  ಮೈಸೂರು ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ನಿಂದ  ಮೇಯರ್ ಸ್ಥಾನಕ್ಕೆ ಸಯ್ಯದ್ ಹಸ್ರತ್ ಉಲ್ಲಾ ಮತ್ತು ಗೋಪಿ...

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 220 ಕೋಟಿ ರೂ. ನೀರಿನ ಶುಲ್ಕ ಬಾಕಿ-...

0
ಮೈಸೂರು,ಜುಲೈ,12,2022(www.justkannada.in): ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 220 ಕೋಟಿ ರೂ. ನೀರಿನ ಶುಲ್ಕ ಬಾಕಿ ಇದೆ ಎಂದು ಮೇಯರ್ ಸುನಂದಾ ಪಾಲನೇತ್ರ ತಿಳಿಸಿದರು. ಮೈಸೂರು ಪಾಲಿಕೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೇಯರ್...

ಮಳೆಯಿಂದ ಯಾವುದೇ ಮನೆಗಳು ಕುಸಿದಿಲ್ಲ: ತಜ್ಞರ ಅನುಮತಿ ಪಡೆದು ಪಾರಂಪರಿಕ ಕಟ್ಟಡಗಳ ದುರಸ್ತಿ ಕಾರ್ಯ-...

0
ಮೈಸೂರು,ಮೇ,20,2022(www.justkannada.in): ಮಳೆಯಿಂದ ಮೈಸೂರಿನಲ್ಲಿ ಯಾವುದೇ ಮನೆಗಳು ಕುಸಿದಿಲ್ಲ. ಲ್ಯಾನ್ಸ್ ಡೋನ್ ಬಿಲ್ಡಿಂಗ್, ದೇವರಾಜ ಮಾರುಕಟ್ಟೆ, ದೊಡ್ಡಗಡಿಯಾರ, ವಾಣಿವಿಲಾಸ ಮಾರುಕಟ್ಟೆಗಳು ಶಿಥಿಲವಾಗ್ತಿವೆ.ಇವೆಲ್ಲವೂ ಪಾರಂಪರಿಕ ಕಟ್ಟಡಗಳು. ಹಾಗಾಗಿ ತಜ್ಞರ ಅನುಮತಿ ಪಡೆದು ದುರಸ್ತಿ ಕಾರ್ಯ ಮಾಡುತ್ತೇವೆ...

ಮೈಸೂರು ನಗರ ಅಭಿವೃದ್ಧಿಗೆ ನಾನು ಶ್ರಮಿಸಿದ್ದೇನೆ: ವಿದಾಯದ ನುಡಿಗಳನ್ನಾಡಿದ ಮೇಯರ್ ಸುನಂದ ಪಾಲನೇತ್ರ

0
ಮೈಸೂರು,ಫೆಬ್ರವರಿ,24,2022(www.justkannada.in): ಕಡಿಮೆ ಅವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ‌ಕಾರ್ಯ ಮಾಡಿದ್ದೇನೆ. ಮೈಸೂರು ನಗರದ ಅಭಿವೃದ್ಧಿಗೆ ನಾನು ಶ್ರಮಿಸಿದ್ದೇನೆ ಎಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಸುನಂದ ಪಾಲನೇತ್ರ ಹೇಳಿದರು. ಇಂದು ಮೈಸೂರು ಮೇಯರ್ ಅವಧಿ ಅಂತ್ಯ...

ಸರ್.ಎಂ ವಿಶ್ವೇಶ್ವರಯ್ಯ ಅವರ ಕೊಡಗೆ ಸ್ಮರಿಸಿದ ಮೈಸೂರು ಮೇಯರ್ ಸುನಂದ ಪಾಲನೇತ್ರ.

0
ಮೈಸೂರು,ಸೆಪ್ಟಂಬರ್,15,2021(www.justkannada.in): ಭಾರತರತ್ನ ದಿವಾನ್ ಸರ್ ಎಂ. ವಿಶ್ವೇಶ್ವರಯ್ಯ ರವರ 161ನೇ ಜಯಂತಿಯ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅಭಿಮಾನಿಗಳ ಬಳಗ ವತಿಯಿಂದ "ಮೈಸೂರು ಸಂಸ್ಥಾನದಲ್ಲಿ ವಿಶ್ವೇಶ್ವರಯ್ಯ" ಕಾರ್ಯಕ್ರಮವನ್ನು ಸಯ್ಯಾಜಿರಾವ್ ರಸ್ತೆಯಲ್ಲಿರುವ ಸರ್.ಎಂ...
- Advertisement -

HOT NEWS

3,059 Followers
Follow