medical college Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

‘BMSRI’ ರಾಜ್ಯದ 2ನೇ ಶ್ರೇಷ್ಠ ಮೆಡಿಕಲ್ ಕಾಲೇಜು
ಬೆಂಗಳೂರು, ಜುಲೈ,17,2025 (www.justkannada.in): ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಇಂಡಿಯಾ ಟುಡೇ 2024-25 ಸಾಲಿನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಹತ್ತು ಶ್ರೇಷ್ಠ ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಬೆಂಗಳೂರು ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯು ಎರಡನೇ ಸ್ಥಾನ‌ ಪಡೆದಿದೆ.

ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳಿಗೆ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಶ್ರುತಪಟ್ಟಿದೆ.

ಈ ಕುರಿತು ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ‌ ಮೊಹಮ್ಮದ್ ಮೊಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಠೋಡ್ ಮತ್ತು ಬಿಎಂಸಿಆರ್‌ಐನ ಡೀನ್ ಹಾಗೂ ನಿರ್ದೇಶಕ ಡಾ. ರಾಮೇಶ್ ಕೃಷ್ಣ,  ಇದು ಬಿಎಂಸಿಆರ್ ಐಗೆ ಸಿಕ್ಕಿದ ಮನ್ನಣೆಯಾಗಿದೆ ಎಂದರು.

ಮೆಡಿಕಲ್ ಕಾಲೇಜುಗಳಲ್ಲಿ ನೀಡುತ್ತಿರುವ ಉತ್ತಮ ಶಿಕ್ಷಣ, ಆಧುನಿಕ ಸೌಲಭ್ಯಗಳು ಹಾಗೂ ಅತ್ಯಾಧುನಿಕ ಮೂಲ ಸೌಕರ್ಯ ಬಗ್ಗೆ ಅಧ್ಯಯನ ನಡೆಸಿ ಈ ಸಮೀಕ್ಷೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜು ದೇಶದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದ್ದು, ಈ ಗರಿಮೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಇಂಡಿಯಾ ಟುಡೇ ಪ್ರಕಾರ ಟಾಪ್ ಕಾಲೇಜುಗಳು

* ಕಸ್ತೂರಬಾ ಕಾಲೇಜು, ಮಣಿಪಾಲ್

* ಬೆಂಗಳೂರು ಮೆಡಿಕಲ್ ಕಾಲೇಜು, ಬೆಂಗಳೂರು

* ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಬೆಂಗಳೂರು

* ಕಸ್ತೂರಬಾ ಮೆಡಿಕಲ್ ಕಾಲೇಜು, ಮಂಗಳೂರು

* ಬೆಳಗಾವಿ ಮೆಡಿಕಲ್ ಕಾಲೇಜು, ಬೆಳಗಾವಿ

* ಎಸ್ ಡಿ ಎಂ ಕಾಲೇಜು, ಧಾರವಾಡ

* ಕೆ.ಎಸ್. ಹೆಗಡೆ ಮೆಡಿಕಲ್ ಅಕಾಡೆಮಿ, ಮಂಗಳೂರು

* ಜವಾಹರಲಾಲ್ ನೆಹರು ಮೆಡಿಕಲ್ ಕಾಲೇಜು, ಬೆಳಗಾವಿ

* ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜು, ವಿಜಯಪುರ

* ಚಲ್ಮಡ ಆನಂದ ರಾವ್ ಮೆಡಿಕಲ್ ಕಾಲೇಜು, ಕಲಬುರಗಿ

ENGLISH SUMMARY…

BMCRI Ranked Karnataka’s Second-Best Medical College

Survey Conducted by India Today

Bengaluru, July 15: Karnataka, a frontrunner in providing medical education in the country is home to several top medical colleges. This has been reaffirmed by a survey conducted by some of the country’s most reputed institutions.

In a survey conducted by India Today, one of India’s leading media organizations, for the academic year 2024–25, a list of Karnataka’s top ten medical colleges was released.

In this list, the medical education department-run Bangalore Medical College and Research Institute (BMCRI) has secured the second position.

Sharing this information, principal secretary of the department of medical education, Mohammad Mohsin, director of medical education Dr BL Sujatha Rathod and dean & director of BMCRI Dr Ramesh Krishna stated that this recognition is a significant accolade for BMCRI.

The survey was conducted based on the quality of education, availability of modern amenities, and state-of-the-art infrastructure in the medical colleges. In this context, BMCRI being ranked among the nation’s most prestigious institutions is a matter of pride for the state.

Top Medical Colleges in Karnataka According to India Today:

* Kasturba Medical College, Manipal

* Bangalore Medical College and Research Institute (BMCRI), Bangalore

* St. John’s Medical College, Bangalore

* Kasturba Medical College, Mangaluru

* Belagavi Medical College, Belagavi

* SDM College, Dharwad

* K.S. Hegde Medical Academy, Mangaluru

* Jawaharlal Nehru Medical College, Belagavi

* B.M. Patil Medical College, Vijayapura

* Chalmeda Anand Rao Medical College, Kalaburagi

Key words: BMCRI, Ranked ,Karnataka, Second, Best, Medical College

The post ‘BMSRI’ ರಾಜ್ಯದ 2ನೇ ಶ್ರೇಷ್ಠ ಮೆಡಿಕಲ್ ಕಾಲೇಜು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೈದ್ಯರು ಕರುಣಾಮಯಿಯಾದರೆ ರೋಗಿಗಳ ಶೇ.೫೦ ರಷ್ಟು ಸಮಸ್ಯೆ ಕಡಿಮೆಯಾಗುತ್ತದೆ: ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್.
ಮೈಸೂರು, ಜ.೧೦,೨೦೨೫: (www.justkannada.in news)  ವೈದ್ಯರು ಕರುಣೆ, ಮಮತೆಯಿಂದ ರೋಗಿಗಳ ಆರೋಗ್ಯ ವಿಚಾರಿಸಿದರೆ ಅವರಿಗೆ ಶೇ. ೫೦ ರಷ್ಟು ಆರೋಗ್ಯ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಪ್ರತಿಪಾದಿಸಿದರು.

ಶಿವರಾತ್ರೀಶ್ವರ ನಗರದಲ್ಲಿರುವ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಲ್ಲಿ ಶುಕ್ರವಾರ ನಡೆದ ಸಂಸ್ಥೆಯ 15ನೇ ಘಟಿಕೋತ್ಸವದಲ್ಲಿ ಮುಖ್ಯ ಭಾಷಣ ಮಾಡಿದರು.

‘‘ವಿದ್ಯಾರ್ಥಿಗಳು ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು. ದೊಡ್ಡ ದೊಡ್ಡ ಕನಸು ಕಾಣಬೇಕು. ನಿಮ್ಮ ಬಳಿಗೆ ವೃದ್ಧರು, ವಿಕಲಚೇತನರು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಸೇರಿದಂತೆ ಅನೇಕರು ಆರೋಗ್ಯ ಸಮಸ್ಯೆಯಿಂದ ಬರಬಹುದು. ಆಗ ಅವರಿಗೆ ಕರುಣೆ, ಮಮತೆಯಿಂದ ಯೋಗಕ್ಷೇಮ ವಿಚಾರಿಸಿದರೆ ಶೇ. 50ರಷ್ಟು ಅವರ ರೋಗ ಸಮಸ್ಯೆ ನಿವಾರಣೆಯಾಗುತ್ತದೆ,’’ ಎಂದರು.

ಈ ದೇಶದ ಸಂವಿಧಾನ ಎಲ್ಲಾ ನಾಗರಿಕರಿಗೂ ನ್ಯಾಯ, ಸಮಾನತೆ ನೀಡಿದೆ. ಉನ್ನತ ಶಿಕ್ಷಣ ಪಡೆದವರು ಈ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ಜಗತ್ತನ್ನು ಬದಲಿಸುವ ಶಕ್ತಿಶಾಲಿ ಅಸ್ತ್ರವೆಂದರು ಅದು ಶಿಕ್ಷಣ ಎಂದು ನೆಲ್ಸನ್ ಮಂಡೇಲಾ ಪ್ರತಿಪಾಧಿಸಿದ್ದರು ಎಂದು ಅಭಿಪ್ರಾಯಪಟ್ಟರು.

ಇಂದು ಎಲ್ಲರಿಗೂ ಅವಕಾಶ ಸಿಗಬೇಕು. ಹೀಗಾಗಿ ಅಂಗವಿಕಲತೆ ಕಾರಣ  ವೈದ್ಯಕೀಯ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗೆ ಮರುಪರೀಕ್ಷೆ ಬರೆಯುವ ಅವಕಾಶವನ್ನು ಸುಪ್ರೀಂ ಕೋರ್ಟ್ ಒದಗಿಸಿತ್ತು.  ಕೋವಿಡ್ ಸಮಯದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ದೇಶದ ಎಲ್ಲರಿಗೂ ಲಸಿಕೆ ಉಚಿತವಾಗಿ ಸಿಗುವಂತೆ ಮಾಡಿತ್ತು ಎಂದರು.

ಇಂದು ಜಾಗತಿಕ ಸವಾಲುಗಳು ಸಾಕಷ್ಟಿವೆ. ಉಕ್ರೇನ್, ಗಾಜಾ, ಆಫ್ರಿಕಾದಲ್ಲಿ ಯುದ್ಧಗಳು ನಡೆಯುತ್ತಿವೆ. ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ಯುದ್ಧದಲ್ಲಿ ಜೀವ ಲೆಕ್ಕಿಸದೇ ಆರೈಕೆ ಮಾಡಿದ ್ಲಾರೆನ್ಸ್ ನೈಟಿಂಗೇಲ್ ಆದರ್ಶವಾಗಬೇಕು.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ಸಮಾರಂಭದ ವಹಿಸಿದ್ದರು.  ಜೆಎಸ್‌ಎಸ್  ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಸಮ ಕುಲಾಧಿಪತಿ ಡಾ.ಬಿ. ಸುರೇಶ್, ಕುಲಪತಿ ಡಾ.ಎಚ್. ಬಸವನಗೌಡಪ್ಪ, ಕುಲಸಚಿವ ಡಾ.ಬಿ. ಮಂಜುನಾಥ, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಆರ್. ಸುಧೀಂದ್ರ ಭಟ್ ಹಾಜರಿದ್ದರು.

2,795 ಮಂದಿಗೆ ಪ್ರಮಾಣ ಪತ್ರ :

ಪದವಿ ಮತ್ತು ಡಿಪ್ಲೊಮಾ ಸೇರಿ ಒಟ್ಟು 2,795 ಮಂದಿಗೆ ಪ್ರಮಾಣ ಪತ್ರ ನೀಡಲಾಯಿತು. ಒಬ್ಬರಿಗೆ ಪಿಎಚ್.ಡಿ ಮತ್ತು ಡಿ.ಲಿಟ್ ಪದವಿ ಪ್ರದಾನ ಮಾಡಿದರೆ, 104 ವಿದ್ಯಾರ್ಥಿಗಳಿಗೆ ಡಾಕ್ಟರ್ ಆಫ್‌  ಫಿಲಾಸಫಿ ಪದವಿ ನೀಡಲಾಯಿತು. ಒಟ್ಟಾರೆ 56 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 75 ಪದಕ ಪ್ರದಾನ ಮಾಡಲಾಯಿತು.

key words: JSS, Medical college, convocation, Former C.J.of India, DY Chandrachud

SUMMARY:

If doctors are compassionate, 50 per cent of patients’ problems will be reduced: Former Chief Justice of India DY Chandrachud said in mysore JSS medical college convocation function

The post ವೈದ್ಯರು ಕರುಣಾಮಯಿಯಾದರೆ ರೋಗಿಗಳ ಶೇ.೫೦ ರಷ್ಟು ಸಮಸ್ಯೆ ಕಡಿಮೆಯಾಗುತ್ತದೆ: ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಸ್ತಾವನೆ ತಿರಸ್ಕಾರ: ಕನಕಪುರ, ರಾಮನಗರಕ್ಕಿಲ್ಲ ವೈದ್ಯಕೀಯ ಕಾಲೇಜು
ನವದೆಹಲಿ, ಜುಲೈ 9,2024 (www.justkannada.in):  ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ  ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿರಸ್ಕಾರ ಮಾಡಿದೆ.

ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ  ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಆದರೆ, ಪ್ರಸ್ತಾವಿತ ಐದು ಕಾಲೇಜುಗಳ ಪೈಕಿ ಮೂರಕ್ಕೆ ಒಪ್ಪಿಗೆ ನೀಡಿದೆ.

ಬೆಂಗಳೂರು ಉತ್ತರದ ವ್ಯಾಪ್ತಿಯ ಬಿಜಿಎಸ್​​ ವೈದ್ಯಕೀಯ ಕಾಲೇಜು, ಪಿಇಎಸ್  ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ & ರಿಸರ್ಚ್ ಸೆಂಟರ್ ಹಾಗೂ ಬಾಗಲಕೋಟೆಯ ಎಸ್‌ಆರ್ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Kanakapura, Ramnagar, Medical College, Proposal, Rejected

The post ಪ್ರಸ್ತಾವನೆ ತಿರಸ್ಕಾರ: ಕನಕಪುರ, ರಾಮನಗರಕ್ಕಿಲ್ಲ ವೈದ್ಯಕೀಯ ಕಾಲೇಜು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಾವಣಗೆರೆ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿ ನವೀನ್ ಮೃತದೇಹ ಹಸ್ತಾಂತರ.
ಹಾವೇರಿ,ಮಾರ್ಚ್,21,2022(www.justkannada.in):  ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಮೃತದೇಹವನ್ನ ಪೋಷಕರು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿದರು.

ಮಾರ್ಚ್ 1 ರಂದು ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ನವೀನ್ ಬಲಿಯಾಗಿದ್ದರು. 20 ದಿನಗಳ ನಂತರ ಮೃತ ನವೀನ್ ಪಾರ್ಥೀವ ಶರೀರವನ್ನ ತಾಯ್ನಾಡಿಗೆ ತರಲಾಗಿತ್ತು. ಇಂದು ಸ್ವಗ್ರಾಮ ಚಳಗೇರಿಯಲ್ಲಿ ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಿದರು. ನಂತರ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಇದಾದ ಬಳಿಕ ನವೀನ್ ಪಾರ್ಥೀವ ಶರೀರವನ್ನ ಮೆರವಣಿಗೆ ಮಾಡಲಾಯಿತು.  ಮೃತ ನವೀನ್ ದೇಹದಾನ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು. ಹೀಗಾಗಿ  ಮೆರವಣಿಗೆ ಬಳಿಕ ದಾವಣಗೆರೆಯ ಎಸ್ ಎಸ್ ಮೆಡಿಕಲ್ ಕಾಲೇಜಿಗೆ ಮೃತದೇಹವನ್ನ ಹಸ್ತಾಂತರಿಸಲಾಗಿದ್ದು ಆ್ಯಂಬುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿದೆ.

Key words: Naveen-dead body – Medical College

The post ದಾವಣಗೆರೆ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿ ನವೀನ್ ಮೃತದೇಹ ಹಸ್ತಾಂತರ.   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆ
ಧಾರವಾಡ,ನವೆಂಬರ್,25,2021(www.justkannada.in):   ಕೊರೊನಾ ಆರ್ಭಟ ತಗ್ಗಿದೆ ಎಂದು ನಿಟ್ಟುಸಿರು ಬಿಡುವ ಬೆನ್ನಲ್ಲೆ ಇದೀಗ ಮತ್ತೆ  ತನ್ನ ಆಟ ಶುರು ಮಾಡಿದಂತಿದೆ. ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಧಾರವಾಡದ ಸತ್ತೂರು ಬಡಾಣೆಯಲ್ಲಿರೋ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಆರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿತ್ತು.  ಈ ಹಿನ್ನೆಲೆ  300 ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ.

ಇನ್ನೂ 200 ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲು ನಿರ್ಧರಿಸಿದ್ದು,  ಹಾಸ್ಟೆಲ್‌ನಲ್ಲಿ ಸೋಂಕಿತರಿಗೆ ಕ್ವಾರಂಟೈನ್ ಮಾಡಲಾಗಿದೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಕಾಲೇಜಿಗೆ ಭೇಟಿ ನೀಡಿದ್ದು ಕಾಲೇಜು ಪ್ರಾಂಶುಪಾಲರ ಜತೆ ಚರ್ಚೆ ನಡೆಸಿದ್ದಾರೆ.

SDM ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಹಿನ್ನೆಲೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ.

Key words: Corona-infection-detection – 66 students- medical college.

ENGLISH SUMMARY…

66 Medical College students test Corona Positive in Dharwad

Dharwad, November 25, 2021 (www.justkannada.in): The COVID-19 Pandemic appears to be playing hide and seek. About 66 students of the SDM Medical College in Dharwad have tested COVID positive.

Sixty-six students of the SDM Medical College located in the Suttur Layout in Dhaward have tested positive. Four students had tested positive at the beginning following which COVID tests were conducted for 300 students, out of which 66 have tested positive.

Tests will be conducted on the remaining 200 students. All the COVID positive students have been quarantined. Deputy Commissioner Nitesh Patel visited the college and discussed with the Principal.

Keywords: Dharwad/ SDM Medical College/ 66 students/ COVID positive

The post ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉಡುಪಿಗೆ ಶೀಘ್ರದಲ್ಲೇ ಮೆಡಿಕಲ್ ಕಾಲೇಜು- ಸಚಿವ ಡಾ.ಕೆ.ಸುಧಾಕರ್ ಭರವಸೆ.
ಉಡುಪಿ,ಜುಲೈ,14,2021(www.justkannada.in):  ಶೀಘ್ರದಲ್ಲೇ ಉಡುಪಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.

ಉಡುಪಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್,  ರಾಜ್ಯದ 10 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳಿವೆ. ಉಡುಪಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಿಎಂ ಸೂಚಿಸಿದ್ದಾರೆ.  ಖಾಸಗಿ ಸಹಭಾಗಿತ್ವದಲ್ಲಿ  ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ 2.60 ಕೋಟಿ ಲಸಿಕೆ ಹಾಕಲಾಗಿದೆ.

ಕೋವಿಡ್ 3ನೇ ಅಲೆ ಭೀತಿ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಕೋವಿಡ್ ರೂಲ್ಸ್ ಪಾಲಿಸಿದರೆ ಯಾವುದೇ ಅಲೆ ಬರಲ್ಲ. ಜನರು ತಪ್ಪದೆ ನಿಯಮ ಪಾಲಿಸಬೇಕು. ಈಗಾಗಲೇ ರಾಜ್ಯದಲ್ಲಿ 2.60 ಕೋಟಿ  ಲಸಿಕೆ ಹಾಕಲಾಗಿದೆ. ಇನ್ನು 2 ರಿಂದ 3 ಕೋಟಿ  ಲಸಿಕೆ ಹಾಕಿದರೇ ಎಲ್ಲರಿಗೂ ಒಂದು ಡೋಸ್ ಫೂರ್ಣವಾಗುತ್ತದೆ. ಹಾಗಾಗಿ ಯಾವುದೇ ಅಲೆ ಪ್ರಭಾವ ಬೀರಲ್ಲ. ಲಸಿಕೆ ಪೂರ್ಣ ಆಗುವವರೆಗೆ ನಿಯಮ ಪಾಲಿಸಿ ಎಂದು ಸೂಚಿಸಿದರು.

Key words: Medical College –soon-udupi-Minister -Dr K Sudhakar

The post ಉಡುಪಿಗೆ ಶೀಘ್ರದಲ್ಲೇ ಮೆಡಿಕಲ್ ಕಾಲೇಜು- ಸಚಿವ ಡಾ.ಕೆ.ಸುಧಾಕರ್ ಭರವಸೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರತಿಷ್ಟಿತ ಮೆಡಿಕಲ್ ಕಾಲೇಜು ಮಾಲೀಕರಿಗೆ ಐಟಿ ಶಾಕ್: ಬೆಂಗಳೂರು ,ಮಂಗಳೂರು ಸೇರಿ ಹಲವೆಡೆ ಐಟಿ ದಾಳಿ..
ಬೆಂಗಳೂರು,ಫೆಬ್ರವರಿ,17,2021(www.justkannada.in):  ಪ್ರತಿಷ್ಟಿತ ಮೆಡಿಕಲ್ ಕಾಲೇಜು ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ,ಮಂಗಳೂರು ಸೇರಿ ಹಲವೆಡೆ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಶೀಲನೆ ನಡೆಸುತ್ತಿದ್ದಾರೆ.

ಮಂಗಳೂರಿನ ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ನಗರದ ಬೆಂದೂರು ವೆಲ್ ನಲ್ಲಿರುವ ಎ.ಜೆ.ಆಸ್ಪತ್ರೆಯ ಮಾಲೀಕ ಎ.ಜೆ.ಶೆಟ್ಟಿ ಅವರ ಮನೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕ ವೈ.ಅಬ್ದುಲ್ಲಾ ಅವರ ಮನೆ ಮೇಲೆ ದಾಳಿ ನಡೆದಿದೆ.

ಬೆಂಗಳೂರಿನಲ್ಲಿ ದೇವನಹಳ್ಳಿ ಬಳಿ ಇರುವ ಆಕಾಶ್ ಮೆಡಿಕಲ್ ಕಾಲೇಜು, ಬೆಂಗಳೂರು ಹೊರವಲಯದ  ಕುಂಬಳಗೋಡು ಸಮೀಪವಿರುವ  ಬಿಜಿಎಸ್ ಶಿಕ್ಷಣ ಸಂಸ್ಥೆಗಳ  ಮೇಲೆ ದಾಳಿಯಾಗಿದೆ. ಬಿಜಿಎಸ್ ಶಿಕ್ಷಣ ಸಂಸ್ಥೆಗಳಲ್ಲಿ ಮೂರು ಕಾರಿನಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಕೃಪೆ-internet

ತುಮಕೂರು ಶಿರಾ ಗೇಟ್ ಬಳಿ ಇರುವ ಸಪ್ತಗಿರಿ ಮೆಡಿಕಲ್ ಕಾಲೇಜು ಮೇಲೆ ಐಟಿ ದಾಳಿಯಾಗಿದ್ದು,  7 ಐಟಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.  ಇನ್ನು ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಮೇಲೂ ಐಟಿ ದಾಳಿಯಾಗಿದೆ. ಕಣಚೂರು ಮೋನು ಮನೆಯಲ್ಲಿ ಐಟಿ ಅಧಿಕಾರಿಗಳು ದಾಖಲೆ ಪರಿಶಿಲನೆ ನಡೆಸುತ್ತಿದ್ದಾರೆ.

ENGLISH SUMMARY…

IT shock for prestigious Medical College owners: Raids at several places, verification of documents

Bengaluru, Feb. 17, 2021 (www.justkannada.in): Income Tax officers gave a shock to the owners of several prestigious medical college owners today by conducting raids simultaneously at several places including Bengaluru, Mangaluru. The process of verifying documents is still in progress.

Raids were conducted on the houses of AJ Shetty Hospital and Yenepoya Hospital in Mangaluru and the IT officials are verifying the documents. The team led by officer Y. Abdullah raided the house of A.J. Shetty, owner of AJ Hospital, in Benduruwel in Mangaluru City today early morning.

Raids are also made on the Akash Medical College located in Devanahalli, Bengaluru, and BGS Educational Institutions located near Kumbalagodu, on the outskirts of Bengaluru City. A team of more than 10 IT officials arrived at the BGS Educational Institution in three cars and are verifying the documents.

Likewise, raids are also conducted at the Sapthagiri Medical College near Sira gate in Tumakuru, where 7 IT officials are verifying the documents. The other colleges which have been raided by IT officials include Kanachuru Medical College in Deralakatte. The IT officials are verifying documents at the Kanachuru Monu’s house.

Keywords: IT shock for Medical College owners/ IT raids/ Mangaluru/ Bengaluru

Key words:  IT- Shock – Reputed- Medical College- Owners-Mangalore.

The post ಪ್ರತಿಷ್ಟಿತ ಮೆಡಿಕಲ್ ಕಾಲೇಜು ಮಾಲೀಕರಿಗೆ ಐಟಿ ಶಾಕ್: ಬೆಂಗಳೂರು ,ಮಂಗಳೂರು ಸೇರಿ ಹಲವೆಡೆ ಐಟಿ ದಾಳಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಿತ್ರದುರ್ಗ ಜಿಲ್ಲೆಗೆ ದೀಪಾವಳಿ ಗಿಫ್ಟ್: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ…
ಬೆಂಗಳೂರು,ನವೆಂಬರ್,12,2020(www.justkannada.in):  ಚಿತ್ರದುರ್ಗ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸರ್ಕಾರ ಸಮ್ಮತಿ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಈ ಮೂಲಕ ಚಿತ್ರದುರ್ಗದ ಜನರಿಗೆ ದೀಪಾವಳಿ  ಗಿಫ್ಟ್ ಆಗಿ ರಾಜ್ಯ ಸರ್ಕಾರ ನೀಡಿದೆ. ಈ ಸಂಬಂಧ ಮೆಡಿಕಲ್ ಕಾಲೇಜು ನಿರ್ಮಾಣ ಸಂಬಂಧ 60 ಕೋಟಿ ಅನುದಾನ ರಿಲೀಸ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಂದಹಾಗೇ, ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕಾಗಿ ಬಿಡುಗಡೆ ಮಾಡಬೇಕಿದ್ದ ಅನುದಾನಕ್ಕೆ ತಡೆ ನೀಡಿತ್ತು. ಇದೀಗ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬಿಎಸ್ ವೈ ನೇತೃತ್ವದ ಬಿಜೆಪಿ ಸರ್ಕಾರ ಹಸಿರು ನಿಶಾನೆ ತೋರಿದೆ.

english summary…

Deepavali gift to Chitradurga by State Govt.: Gives nod to Medical College

Bengaluru, Nov. 12, 2020 (www.justkannada.in): The State Government has fulfilled a long pending demand of the people of Chitradurga for construction of the Medical College.

The State Cabinet led by Chief Minister Sri B.S. Yedyurappa has approved the establishment of a medical college in Chitradurga, according to sources. The CM has also given his nod to release a sum of Rs. 60 crore for this purpose.

It can be recalled here that the earlier Congress Govt. in the state had withheld the release of grants for construction of the medical college in Chitradurga.

Key words: Diwali Gift – Chitradurga- District-construction – medical college.

The post ಚಿತ್ರದುರ್ಗ ಜಿಲ್ಲೆಗೆ ದೀಪಾವಳಿ ಗಿಫ್ಟ್: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಿಗುವ ಸೌಲಭ್ಯ ತಮಗೂ ಸಿಗುವಂತೆ ಆಗ್ರಹ: ಮೆಡಿಕಲ್ ಕಾಲೇಜು ಸ್ಟಾಫ್ ನರ್ಸ್ ಗಳಿಂದ ಪ್ರತಿಭಟನೆ…
ಬೆಂಗಳೂರು,ಅ,1,2020(www.justkannada.in): ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಿಗುವ ಸೌಲಭ್ಯ ತಮಗೂ ಸಿಗುವಂತೆ ಆಗ್ರಹಿಸಿ ಮೆಡಿಕಲ್ ಕಾಲೇಜು ಸ್ಟಾಫ್ ನರ್ಸ್ ಗಳು ಪ್ರತಿಭಟನೆ ನಡೆಸಿದ್ದಾರೆ.

ಬೌರಿಂಗ್ ಆಸ್ಪತ್ರೆಯ ಎದುರು ಮೆಡಿಕಲ್ ಕಾಲೇಜು ಸ್ಟಾಫ್ ನರ್ಸ್ ಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ವಿವಿಧ ಕಡೆಗಳಲ್ಲಿ ಮೆಡಿಕಲ್ ಕಾಲೇಜು ಸ್ಟಾಫ್ ನರ್ಸ್ ಗಳು ಪ್ರತಿಭಟನೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಿಗುವ ಸೌಲಭ್ಯ ತಮಗೂ ಸಿಗಬೇಕು. ನೂತನ ಪಿಂಚಿಣಿ ಯೋಜನೆ ಜಾರಿ ಮಾಡಬೇಕು. ಶೇ.50ರಷ್ಟು ಹೆಚ್ಚುವರಿ ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ತಮ್ಮ ಬೇಡಿಕೆಗಳನ್ನ ಈಡೇರಿಸದಿದ್ದರೇ ಕಪ್ಪು ಪಟ್ಟಿ ಧರಿಸುವ ಮೂಲಕ ಪ್ರತಿಭಟನೆ ಮಾಡುವುದಾಗಿ ಸ್ಟಾಫ್ ನರ್ಸ್ ಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Key words:  health department- staff – facility- Medical College- Staff Nurses

The post ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಿಗುವ ಸೌಲಭ್ಯ ತಮಗೂ ಸಿಗುವಂತೆ ಆಗ್ರಹ: ಮೆಡಿಕಲ್ ಕಾಲೇಜು ಸ್ಟಾಫ್ ನರ್ಸ್ ಗಳಿಂದ ಪ್ರತಿಭಟನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆರಂಭ: ಮಂಡ್ಯ ಜಿಲ್ಲೆ ಜನ ಭಯಪಡಬೇಕಿಲ್ಲ ಅಂದ್ರು ಸಚಿವ ನಾರಾಯಣಗೌಡ…..
ಮಂಡ್ಯ,3,2020(www.justkannada.in):  ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಹೇಳಿದ್ದಾರೆ.

ಶ್ರೀಗಳ ಸಾನ್ನಿಧ್ಯದಲ್ಲಿ ಕೋವಿಡ್ 19 ಟೆಸ್ಟಿಂಗ್ ಲ್ಯಾಬ್ ಉದ್ಘಾಟಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ  ಸಚಿವ ನಾರಾಯಣಗೌಡ, ಆದಿಚುಂಚನಗಿರಿ ಶ್ರೀಗಳನ್ನ ಅಭಿನಂದಿಸಿದರು. ತೀರಾ ಅಗತ್ಯವಿರುವ ಕೋವಿಡ್ -19 ಟೆಸ್ಟಿಂಗ್ ಲ್ಯಾಬ್ ಅನ್ನು ಕೆಲವೇ ದಿನಗಳಲ್ಲಿ ನಿರ್ಮಿಸಿದ್ದಾರೆ. ಇಷ್ಟುದಿನ ಟೆಸ್ಟಿಂಗ್ ರಿಪೋರ್ಟ್ ಗಾಗಿ ಒಂದೆರಡು ದಿನ ಕಾಯಬೇಕಾಗುತ್ತಿತ್ತು. ಈಗ 24 ಗಂಟೆಯಲ್ಲಿ ವರದಿ ಸಿಗಲಿದೆ. ಟೆಸ್ಟಿಂಗ್ ಗೆ ಬೇಕಾದ ಅಗತ್ಯ ಹಣವನ್ನು ಸರ್ಕಾರ ಭರಿಸಲು ಸಿದ್ದವಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಇದೇ ವೇಳೆ ಸಾರ್ವಜನಿಕರು ಯಾರೂ ಕೂಡ ಮಧ್ಯ ಹಾಗೂ ಧೂಮಪಾನ ಮಾಡಬೇಡಿ ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದ್ದಾರೆ. ಇದರಿಂದ ಇಮ್ಯುನಿಟಿ ಪವರ್ ಕಡಿಮೆ ಆಗತ್ತೆ. ಆರೋಗ್ಯಯುತ ಜೀವನಕ್ಕೂ ಇದು ಮಾರಕ. ಹೀಗಾಗಿ ಇಂತ ದುಶ್ಚಟಗಳಿಂದೂರವಿರಿ ಎಂದು  ನಾರಾಯಣಗೌಡ ಮನವಿ ಮಾಡಿದ್ದಾರೆ.

ಅಲ್ಲದೆ ಮೈಶುಗರ್ ಸಕ್ಕರೆ ಕಾರ್ಖಾನೆ ಸಂಬಂಧ ಸಿಎಂ ಜೊತೆ ಮಾತನಾಡಲಾಗಿದೆ. ಖಾಸಗಿಯವರಿಗೆ ಕೊಡುವುದು ಬೇಡ ಎಂದು ಸಿಎಂ ಬಳಿ ಮನವಿ ಮಾಡಿದ್ದೆ, ಅಂತೆಯೆ ಖಾಸಗಿಗೆ ಕೊಡುವ  ನಿರ್ಧಾರ ಕೈ ಬಿಡಲಾಗಿದೆ. ಸರ್ಕಾರವೇ ನಡೆಸಬೇಕಾ ಅಥವಾ O and M ಗೆ ಕೊಡಬೇಕಾ ಅನ್ನೋದನ್ನ ಸಿಎಂ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸಚಿವ ನಾರಾಯಣಗೌಡ ವಿಶ್ವ ಪರಿಸರ ದಿನದ ಅಂಗವಾಗಿ ಮಠದ ಆವರಣದಲ್ಲಿ ಗಿಡ ನೆಟ್ಟರು. ಶಾಸಕರ ಸುರೇಶ್ ಗೌಡ, ಪರಿಷತ್ ಸದಸ್ಯ ಅಪ್ಪಾಜಿ ಗೌಡ, ಜಿಲ್ಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: mandya- Covid-19 -Testing Lab-start-minister- Narayana Gowda-Adichunchanagiri -Medical College

The post ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆರಂಭ: ಮಂಡ್ಯ ಜಿಲ್ಲೆ ಜನ ಭಯಪಡಬೇಕಿಲ್ಲ ಅಂದ್ರು ಸಚಿವ ನಾರಾಯಣಗೌಡ….. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.