medical equipment Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಾಮನಗರ ಜಿಲ್ಲೆಗೆ 20 ಆಮ್ಲಜನಕ ಸಾಂದ್ರಕ ಸೇರಿ 3.5 ಕೋಟಿ ರೂ. ಮೌಲ್ಯದ ವೈದ್ಯಕೀಯ ಯಂತ್ರೋಪಕರಣ ನೀಡಿದ ಟೊಯೊಟಾ ಕಿರ್ಲೋಸ್ಕರ್‌.
ಬೆಂಗಳೂರು,ಮೇ,24,2021(www.justkannada.in):  ಈಗಾಗಲೇ ರಾಮನಗರ ಜಿಲ್ಲೆಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿರುವ ಬಿಡದಿಯ ಟೊಯೊಟಾ ಕಿರ್ಲೋಸ್ಕರ್‌ ಕಂಪನಿ ಮತ್ತಷ್ಟು ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿಎನ್.‌ಅಶ್ವತ್ಥನಾರಾಯಣ ಅವರಿಗೆ ಸೋಮವಾರ ಹಸ್ತಾಂತರ ಮಾಡಿದೆ.

ಬೆಂಗಳೂರಿನಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಅವರನ್ನು ಭೇಟಿಯಾದ ಕಂಪನಿಯ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಹೆಗ್ಡೆ ಹಾಗೂ ಹಿರಿಯ ವ್ಯವಸ್ಥಾಪಕ ಕಿರಣ್ ಅವರುಗಳು 3.5 ಕೋಟಿ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಡುಗೆಯಾಗಿ ನೀಡಿದರು.

ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ ಅವರು ಜಿಲ್ಲಾಡಳಿತದ ಪರವಾಗಿ ವೈದ್ಯಕೀಯ ಸಲಕರಣೆಗಳನ್ನು ಸ್ವೀಕರಿಸಿದರು.

8 ನೆಬಲೈಸರ್‌ ಗಳು, 20 ಗ್ಲೂಕೋ ಮೀಟರ್‌ಗಳು, 5 ಆಂಬೂ ಬ್ಯಾಗ್‌, 48 ಪಲ್ಸ್‌ ಆಕ್ಸಿ ಮೀಟರ್‌, 200 ನೋಸಲ್‌ ಪ್ರಾಂಗ್ಸ್‌, 250  ಆಕ್ಸಿಜನ್‌ ಮಾಸ್ಕ್‌, 20 ಆಮ್ಲಜನಕ ಸಾಂದ್ರಕ ಹಾಗೂ 5 ಮಲ್ಟಿ ಪ್ಯಾರಾ ಬೆಡ್‌ ಸೈಡ್‌ ಮಾನೀಟರ್‌ಗಳನ್ನು ಹಸ್ತಾಂತರ ಮಾಡಲಾಯಿತು. ಇನ್ನೊಂದು ವಾರದಲ್ಲಿ 30 ಆಮ್ಲಜನಕ‌ ಸಾಂದ್ರಕ ಸರಬರಾಜು ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್ ಅವರು, “ಈಗಾಗಲೇ ಜಿಲ್ಲೆಗೆ ಹಲವಾರು ರೀತಿಯಲ್ಲಿ ಟೊಯೋಟಾ ಕಿರ್ಲೋಸ್ಕರ್‌ ಕಂಪನಿ ನೆರವಾಗಿದೆ. ಈಗ ಕೋವಿಡ್‌ ಸಂಕಷ್ಟದಲ್ಲಿ ಅಗತ್ಯವಾದ ವಿವಿಧ ವೈದ್ಯಕೀಯ ಸಲಕರಣೆಗಳನ್ನು ನೀಡಿದೆ. ಇದಕ್ಕಾಗಿ ಕಂಪನಿಗೆ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದರು.

ಟೊಯೊಟಾ ಕಂಪನಿ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಹೆಗಡೆ, ಹಿರಿಯ ವ್ಯವಸ್ಥಾಪಕ ಕಿರಣ ಅವರು ಈ ಸಂದರ್ಭದಲ್ಲಿ ಇದ್ದರು.

Key words: Ramanagar district – 20 oxygen concentrators-3.5 crore – medical equipment – Toyota Kirloskar-dcm-ashwath narayan

The post ರಾಮನಗರ ಜಿಲ್ಲೆಗೆ 20 ಆಮ್ಲಜನಕ ಸಾಂದ್ರಕ ಸೇರಿ 3.5 ಕೋಟಿ ರೂ. ಮೌಲ್ಯದ ವೈದ್ಯಕೀಯ ಯಂತ್ರೋಪಕರಣ ನೀಡಿದ ಟೊಯೊಟಾ ಕಿರ್ಲೋಸ್ಕರ್‌. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ: ವೈದ್ಯಕೀಯ ಉಪಕರಣಗಳ ಮೇಲಿನ ಸುಂಕ ಕಡಿತಕ್ಕೆ ಕೇಂದ್ರ ಆದೇಶ..
ನವದೆಹಲಿ,ಏಪ್ರಿಲ್,24,2021(www.justkannada.in):  ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿನ ಪ್ರಮಾಣವನ್ನ ತಗ್ಗಿಸಲು ಕೇಂದ್ರ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದು ಇದೀಗ ಇದೇ ವಿಚಾರದಲ್ಲಿ ಮಹತ್ವದ ಹೆಜ್ಜೆಯೊಂದನ್ನ ಇಟ್ಟಿದೆ.

ಹೌದು, ವೈದ್ಯಕೀಯ ಉಪಕರಣಗಳ ಮೇಲಿನ ಸುಂಕ ಕಡಿತಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶ  ಹೊರಡಿಸಿದೆ. ದೇಶದಲ್ಲಿ ಆಮ್ಲಜನಕ ಲಭ್ಯತೆಯನ್ನು ಹೆಚ್ಚಿಸಲು ಕೈಗೊಂಡ ಕ್ರಮಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರವನ್ನು ಇಂದು ಕೈಗೊಳ್ಳಲಾಗಿದೆ.

ಕೊರೋನಾ ವ್ಯಾಕ್ಸಿನ್, ಆಕ್ಸಿಜನ್  ಸಂಬಂಧಿತ ಸಲಕರಣೆಗಳ ಮೇಲೆ ಕಸ್ಟಮ್ಸ್ ಸುಂಕವನ್ನ ಮನ್ನಾ ಮಾಡಿದೆ. ಕೋವಿಡ್ ಬಿಕ್ಕಟ್ಟಿನ ನಡುವೆ ಕೇಂದ್ರ ಸರ್ಕಾರ ಆಮ್ಲಜನಕ ಸರಬರಾಜು, ಲಸಿಕೆಗಳ ಅಮದಿಗೂ ಸುಂಕ ಕಡಿತ ಮಾಡಿದೆ. ಇನ್ನು ಸೀಮಾ ಸುಂಕದಿಂದ ಕೊರೊನಾ ವ್ಯಾಕ್ಸಿನ್‌ಗೆ ವಿನಾಯಿತಿ ನೀಡಿದ್ದು, ಆಮಧಿಗೆ ವಿಧಿಸಲಾಗುತ್ತಿದ್ದ ಹೆಲ್ತ್‌ ಸೆಸ್‌ ಕೂಡ ರದ್ದು ಮಾಡಿದೆ. 3 ತಿಂಗಳವರೆಗೆ ತೆರಿಗೆ ವಿನಾಯಿತಿ ನೀಡಿ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.

Key words: corona- control-central government-mandate -tariff -reduction -medical equipment.

The post ಕೊರೋನಾ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ: ವೈದ್ಯಕೀಯ ಉಪಕರಣಗಳ ಮೇಲಿನ ಸುಂಕ ಕಡಿತಕ್ಕೆ ಕೇಂದ್ರ ಆದೇಶ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಟಾಟಾ ಎಜುಕೇಷನ್ ಟ್ರಸ್ಟ್ ನಿಂದ ಜೆಎಸ್ ಎಸ್ ಆಸ್ಪತ್ರೆಗೆ ವೈದ್ಯಕೀಯ ಪರಿಕರಗಳ ಹಸ್ತಾಂತರ: ಕಾರ್ಯಕ್ರಮದಲ್ಲಿ ಸಚಿವ ಸುಧಾಕರ್ ಭಾಗಿ…
ಮೈಸೂರು, ಅಕ್ಟೋಬರ್,5,2020(www.justkannada.in): ಜೆಎಸ್ ಎಸ್ ಆಸ್ಪತ್ರೆಗೆ 51 ಲಕ್ಷ ಮೊತ್ತದ ಕೋವಿಡ್ ಗೆ ಸಂಬಂಧಿಸಿದ ವೈದ್ಯಕೀಯ ಸಲಕರಣೆಗಳನ್ನು ಟಾಟಾ ಎಜುಕೇಷನ್ ಟ್ರಸ್ಟ್ ಉಚಿತವಾಗಿ  ನೀಡಿದ್ದು ಇಂದು ವೈದ್ಯಕೀಯ ಪರಿಕರಗಳನ್ನ ಹಸ್ತಾಂತರಿಸಲಾಯಿತು.

ಟಾಟಾ ಎಜುಕೇಷನ್ ಟ್ರಸ್ಟ್ ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳ ಉಪಸ್ಥಿತಿಯಲ್ಲಿ ವೈದ್ಯಕೀಯ ಪರಿಕರಗಳನ್ನು ಹಸ್ತಾಂತರಿಸಿದೆ. ಲಯನ್ಸ್ ಕ್ಲಬ್ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.  ಜೆಎಸ್ಎಸ್ ಆಸ್ಪತ್ರೆಗೆ ಕೋವಿಡ್ 19 ಚಿಕಿತ್ಸೆಗೆ ಸಂಬಂಧಪಟ್ಟ ವೈದ್ಯಕೀಯ ಪರಿಕರಗಳು ಇವಾಗಿವೆ.

ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭಾಗಿಯಾಗಿ ಕೋವಿಡ್ -19 ಪರಿಸ್ಥಿತಿ, ನಿಯಂತ್ರಣ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್, ಟಾಟಾ ಎಜುಕೇಷನ್ ಟ್ರಸ್ಟ್ ಪದಾಧಿಕಾರಿಗಳು ಸೇರಿದಂತೆ ಜೆಎಸ್ಎಸ್ ಆಸ್ಪತ್ರೆ ವೈದ್ಯರು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ  ಸುತ್ತೂರು ಶ್ರೀಗಳು, ಟಾಟಾ ಸಂಸ್ಥೆ ಎಷ್ಟು ದೊಡ್ಡದಾಗಿ ಬೆಳೆದಿದೆಯೋ ಅಷ್ಟೇ ಮಾನವೀಯ ಕಾಳಜಿ, ಹೃದಯವಂತಿಕೆ ಹೊಂದಿರುವ ಸಂಸ್ಥೆ. ಕೋವಿಡ್ -19 ಪರಿಸ್ಥಿತಿ ನಿಯಂತ್ರಣಕ್ಕೆ ಟಾಟಾ ಸಂಸ್ಥೆ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ. ಟಾಟಾ ಸಂಸ್ಥೆ ಟಾಟಾ ಎಜುಕೇಷನ್ ಟ್ರಸ್ಟ್ ಮೂಲಕ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಅತೀ ಹೆಚ್ಚಿನ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಅತೀ ಹೆಚ್ಚಿನ ಪ್ರಕರಣಗಳನ್ನು ದಾಖಲಾಗುತ್ತಿದೆ ಎಂದರು.

ಯಾವಾಗಲೂ ಮಾಸ್ಕ್ ಧರಿಸುವುದು ಜನರಿಗೆ ಸ್ವಲ್ಪ ಕಷ್ಟವಾಗಬಹುದು. ಆದರೆ ತಮ್ಮ ಹಾಗೂ ಪರರ ಆರೋಗ್ಯ ದೃಷ್ಟಿಯಿಂದ ಈ ಪರಿಸ್ಥಿತಿಗೆ ಒಗ್ಗಿಕೊಳ್ಳುವುದು ಅನಿವಾರ್ಯ. ಸಾರ್ವಜನಿಕರು ಸರ್ಕಾರಕ್ಕೆ ಸಹಕರಿಸಿ ಸರ್ಕಾರ ನೀಡಿರುವ ಕೋವಿಡ್ 19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಾರ್ವಜನಿಕರಿಗೆ ಸುತ್ತೂರು ಶ್ರೀಗಳು ಕಿವಿಮಾತು ಹೇಳಿದರು.

ಮೈಸೂರು ದಸರಾ ಆಚರಣೆ ಕುರಿತು ಪ್ರತಿಕ್ರಿಯಿಸಿದ ಸುತ್ತೂರು ಶ್ರೀಗಳು, ಇನ್ನು ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ಮುಂದಾಗಿದೆ. ಜನರು ಕೂಡ ಸರ್ಕಾರಕ್ಕೆ ಸಹಕಾರ ನೀಡಬೇಕು. ದಸರಾದಲ್ಲಿ ಯಾವ ರೀತಿಯಲ್ಲೂ ಕೋವಿಡ್ ಹೆಚ್ಚಾಗದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಕುರಿತು ನಮ್ಮ ಸಲಹೆಗಳನ್ನು ಕೊಟ್ಟಿದ್ದೇವೆ ಎಂದರು.

Key words: mysore-Transfer – Medical Equipment – Tata Education Trust -JSS Hospital-Minister -Sudhakar

The post ಟಾಟಾ ಎಜುಕೇಷನ್ ಟ್ರಸ್ಟ್ ನಿಂದ ಜೆಎಸ್ ಎಸ್ ಆಸ್ಪತ್ರೆಗೆ ವೈದ್ಯಕೀಯ ಪರಿಕರಗಳ ಹಸ್ತಾಂತರ: ಕಾರ್ಯಕ್ರಮದಲ್ಲಿ ಸಚಿವ ಸುಧಾಕರ್ ಭಾಗಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೆಡಿಕಲ್ ಉಪಕರಣ ಖರೀದಿಯಲ್ಲಿ ಅಕ್ರಮ: ಸಿದ್ಧರಾಮಯ್ಯ ಆರೋಪಕ್ಕೆ ಸಿಎಂ ಬಿಎಸ್ ವೈ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತೆ….?
ಬೆಂಗಳೂರು,ಜು,6,2020(www.justkannada.in):  ಕೊರೋನಾ ನಿಯಂತ್ರಣಕ್ಕಾಗಿ ಮೆಡಿಕಲ್ ಉಪಕರಣಗಳ ಖರೀದಿಯಲ್ಲಿ ಅಕ್ರಮವಾಗಿದ್ದರೇ ಅಧಿಕಾರಿಗಳು ಸೇರಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ ಆರೋಪಕ್ಕೆ ಉತ್ತರ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಂಕಿ ಅಂಶಗಳನ್ನು ನೋಡಿಕೊಂಡು ಮಾತನಾಡಲಿ. ಅವರಿಗೆ ದಾಖಲೆಗಳು ಬೇಕಿದ್ದರೆ ಅಧಿಕಾರಿಗಳು ನೀಡುತ್ತಾರೆ. ಅದನ್ನು ನೋಡಿ ಮಾತನಾಡಲಿ. ದಾಖಲೆಗಳಿಲ್ಲದೆ ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಯಾರೇ ಅಕ್ರಮವೆಸಗಿದರೂ ಕ್ರಮ ಕೈಗೊಳ್ಳುತ್ಥೇವೆ ಎಂದು ಹೇಳಿದರು.

ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ಆಸ್ಪತ್ರೆಗಳಲ್ಲಿ ಬೆಡ್ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ. ಬೆಂಗಳೂರಿನಲ್ಲಿ 10 ಸಾವಿರ ಹಾಸಿಗೆ ವ್ಯವಸ್ಥೆ, ರಾಜ್ಯದಲ್ಲಿ 450 ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಬೇಕಾದರೇ ಒಂದಿಷ್ಟು ಹೆಚ್ಚು ವ್ಯವಸ್ಥೆ ಮಾಡೋಣ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

ರಾಜ್ಯ ಸರ್ಕಾರ ಎಲ್ಲಿಯೂ ಕೊರೊನಾ ನಿಯಂತ್ರಣ ಮಾಡುವಲ್ಲಿ ವಿಫಲವಾಗಿಲ್ಲ. ಸೋಂಕಿತರಿಗೆ ಚಿಕಿತ್ಸೆ ನೀಡಿವ ಸಂಬಂಧ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಹೀಗಾಗಿ ರಾಜ್ಯದ ಜನ ಭಯಪಡುವ ಅಗತ್ಯವಿಲ್ಲ.ಸರ್ಕಾರಕ್ಕೆ ಜನರು ಸಹಕರಿಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ದಯವಿಟ್ಟು ಬೆಂಗಳೂರು ಬಿಟ್ಟು ಹೋಗಬೇಡಿ ಎಂದು ಸಿಎಂ ಬಿಎಸ್ ವೈ ಮನವಿ ಮಾಡಿದರು.

Key words: medical equipment- purchase-scam-CM BS yeddyurappa-Siddaramaiah- allegation

The post ಮೆಡಿಕಲ್ ಉಪಕರಣ ಖರೀದಿಯಲ್ಲಿ ಅಕ್ರಮ: ಸಿದ್ಧರಾಮಯ್ಯ ಆರೋಪಕ್ಕೆ ಸಿಎಂ ಬಿಎಸ್ ವೈ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತೆ….? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.