Tag: Medical
ಮುಂದುವರೆದ ಮಂಗಳೂರು ಪೊಲೀಸರ ಕಾರ್ಯಾಚರಣೆ: ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯ ಬಂಧನ.
ಮಂಗಳೂರು,ಜನವರಿ,12,2023(www.justkannada.in): ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಇಂದು ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯನ್ನ ಬಂಧಿಸಿದ್ದಾರೆ.
ನಿನ್ನೆ ಬೃಹತ್ ಡ್ರಗ್ಸ್ ದಂಧೆ ಭೇದಿಸಿದ್ದ ಮಂಗಳೂರು ಪೊಲೀಸರು ಇಬ್ಬರು ವೈದ್ಯರು, ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು...
ಬೃಹತ್ ಗಾಂಜಾ ದಂಧೆ ಭೇದಿಸಿದ ಪೊಲೀಸರು: ಇಬ್ಬರು ವೈದ್ಯರು, ವೈದ್ಯ ವಿದ್ಯಾರ್ಥಿನಿಯರು ಸೇರಿ 10...
ಮಂಗಳೂರು,ಜನವರಿ,11,2023(www.justkannada.in): ಮಂಗಳೂರು ಪೊಲೀಸರು ಭಾರೀ ಹೈಪ್ರೊಫೈಲ್ ಗಾಂಜಾ ದಂಧೆಯನ್ನು ಭೇದಿಸಿದ್ದು, ಇಬ್ಬರು ವೈದ್ಯರು, ನಾಲ್ವರು ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಮಂದಿಯನ್ನ ಬಂಧಿಸಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿನಿಯರು...
ಪುರುಷರಿಗೆ ಪ್ರತ್ಯೇಕ ವೈದ್ಯಕೀಯ ಸೇವೆ: ಸದ್ಯದಲ್ಲೇ ಪ್ರಾಯೋಗಿಕ ಚಾಲನೆ.
ಬೆಂಗಳೂರು,ಜುಲೈ.9,2022(www.justkannada.in): ಹಲವು ಬಗೆಯ ಸಂಕೀರ್ಣ ಅನಾರೋಗ್ಯಗಳಿಂದ ನರಳುತ್ತಿರುವ ಪುರುಷರಿಗೆ ಪ್ರತ್ಯೇಕವಾಗಿ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಸೌಲಭ್ಯವನ್ನು ಸದ್ಯದಲ್ಲೇ ಮಲ್ಲೇಶ್ವರಂ ಕ್ಷೇತ್ರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ...
ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಕೆ ಬಗ್ಗೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ.
ಹಾವೇರಿ,ಮಾರ್ಚ್,21,2022(www.justkannada.in): ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಇಳಿಕೆ ಮಾಡುವ ಬಗ್ಗೆ ಚಿಂತನೆ ನಡೆಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದು ಈ ಮೂಲಕ ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಕೆ ಬಗ್ಗೆ ಸುಳಿವು ನೀಡಿದ್ದಾರೆ.
ಸಿಎಂ ಬಸವರಾಜ...
ನೀಟ್: ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ.
ಬೆಂಗಳೂರು,ಜನವರಿ,31,2022(www.justkannada.in): 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ ನೀಟ್ ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದ್ದು, ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ...
ಕಾರು ಅಪಘಾತ: ಬಿಜೆಪಿ ಶಾಸಕರೊಬ್ಬರ ಪುತ್ರ ಸೇರಿ 7 ಮೆಡಿಕಲ್ ವಿದ್ಯಾರ್ಥಿಗಳು ಸಾವು.
ಮಹಾರಾಷ್ಟ್ರ,ಜನವರಿ,25,2022(www.justkannada.in): ಸೇತುವೆ ಮೇಲಿಂದ ಕಾರು ಪ್ರಪಾತಕ್ಕೆ ಕಾರು ಬಿದ್ದು ಬಿಜೆಪಿ ಶಾಸಕರೊಬ್ಬರ ಪುತ್ರ ಸೇರಿ 7 ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ವಾರ್ಧಾ-ಯವತ್ಮಾಲ್ ಹೆದ್ದಾರಿಯ...
ವೈದ್ಯ ಸೀಟು ಹಂಚಿಕೆ ವಿಳಂಬ: ಸುಪ್ರೀಂ ಕೋರ್ಟ್ʼಗೆ ಮೊರೆ ಹೋಗುವಂತೆ ಸರ್ಕಾರಕ್ಕೆ ಹೆಚ್.ಡಿಕೆ ಒತ್ತಾಯ
ಬೆಂಗಳೂರು,ಡಿಸೆಂಬರ್,20,2021(www.justkannada.in): ವೈದ್ಯ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್ʼಗೆ...
ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಮುಂದುವರೆದ ಪ್ರತಿಭಟನೆ: ಉಪವಾಸ ಸತ್ಯಾಗ್ರಹದ ಎಚ್ಚರಿಕೆ.
ಮೈಸೂರು,ನವೆಂಬರ್,12,2021(www.justkannada.in): ಸ್ಟೇಫಂಡ್ ಹಾಗೂ ಕೋವಿಡ್ ಅಲೋಯನ್ಸ್ ನೀಡಿಲ್ಲ ಎಂದು ಆರೋಪಿಸಿ ಮೈಸೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮುಂದುವರೆದಿದ್ದು, ನಗರದ ಕೆ.ಆರ್.ಆಸ್ಪತ್ರೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಜಾಥಾ...
ವೈದ್ಯಕೀಯ ಆಮ್ಲಜನಕ: ಸಿದ್ಧತೆಯೇ ಪರಿಹಾರ-ಪ್ರೊ.ಸತೀಶ್ ಕುಮಾರ್ ಭಂಡಾರಿ…
ಮಂಗಳೂರು,ಮೇ,22,2021(www.justkannada.in): ಕೋವಿಡ್–19 ಮೂರನೇ ಅಲೆಗೆ ಅಗತ್ಯವಿರುವ ವೈದ್ಯಕೀಯ ಆಮ್ಲಜನಕವನ್ನು ಪೂರೈಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವುದು ಸೂಕ್ತ ಎಂದು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸತೀಶ್ ಕುಮಾರ್ ಭಂಡಾರಿ ಅಭಿಪ್ರಾಯಪಟ್ಟರು.
ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲದ ಸಾಂಸ್ಥಿಕ...
“ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ” : ಬಜೆಟ್ ನಲ್ಲಿ ಘೋಷಣೆ
ಬೆಂಗಳೂರು,ಮಾರ್ಚ್,08,2021(www.justkannada.in) : ಕೈಗಾರಿಕಾ ಕಾರಿಡಾರ್ ಗಳ ಅಭಿವೃದ್ಧಿ, ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕ ತೆರಿಗೆ ಸ್ಲ್ಯಾಬ್ ನೀತಿ, ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. 234 ಕೆರೆ ತುಂಬಿಸುವ...