Tag: meets
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ಚರ್ಚಿಸಿದ ಸಿಎಂ ಬೊಮ್ಮಾಯಿ.
ನವದೆಹಲಿ,ಮೇ,11,2022(www.justkannada.in): ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಸಚಿವರನ್ನ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.
ಈ ಮಧ್ಯೆ ಇಂದು ಕೇಂದ್ರ ಗೃಹ...
ಕೇಂದ್ರ ಸಚಿವ ಪಿಯೋಷ್ ಗೋಯೆಲ್ ಭೇಟಿಯಾಗಿ ರೈತರ ಸಮಸ್ಯೆ, ಎಥೆನಾಲ್ ಪಾಲಿಸಿ ಬಗ್ಗೆ ಚರ್ಚಿಸಿದ...
ನವದೆಹಲಿ,ಜನವರಿ,5,2022(www.justkannada.in) ಜವಳಿ & ಕೈಮಗ್ಗ ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಬ ಮುನೇನಕೊಪ್ಪ ಅವರು ರಾಜ್ಯದಲ್ಲಿ ಹೊಸದಾಗಿ ಜಾರಿಗೆ ತರಲು ಉದ್ದೇಶಿಸಿರುವ ಎಥೆನಾಲ್ ಪಾಲಿಸಿ, ರಾಜ್ಯದ ಕಬ್ಬು ಬೆಳೆಗಾರ ರೈತರ...
ಕೇಂದ್ರ ಸಚಿವರನ್ನು ಭೇಟಿ ಮಾಡಿ : ಹಜ್ ಯಾತ್ರೆ ಮತ್ತು ರಾಜ್ಯ ವಕ್ಫ್ ಇಲಾಖೆಯ...
ನವದೆಹಲಿ ನವೆಂಬರ್ 18, 2021 : (www.justkannada.in news ) ರಾಜ್ಯ ಹಜ್ ಮತ್ತು ವಕ್ಫ್ ಇಲಾಖೆಯ ಸಮಸ್ಯೆಗಳ ಪರಿಹಾರದ ಜೊತೆಗೆ ಅಭಿವೃದ್ದಿಗೆ ಅಗತ್ಯ ಸಹಕಾರದ ಭರವಸೆಯನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು...
ಸಿದ್ಧರಾಮಯ್ಯರನ್ನ ಭೇಟಿ ಮಾಡಿದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ.
ಬೆಂಗಳೂರು,ಅಕ್ಟೋಬರ್.15,2021(www.justkannada.in): ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬುದು ಸುಳ್ಳು ಸುದ್ದಿ. ನಾನು ಬಿಜೆಪಿಯಲ್ಲೇ ಇರುತ್ತೇನೆ. ಬಿಜೆಪಿಯಲ್ಲೇ ಸ್ಪರ್ಧಿಸುತ್ತೇನೆ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಸ್ಪಷ್ಟನೆ ನೀಡಿದರು.
ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನ...
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಆಗಸ್ಟ್,3,2021(www.justkannada.in): ರಾಜ್ಯ ಸಚಿವ ಸಂಪುಟ ರಚನೆಗಾಗಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದು ಪಕ್ಷದ ವರಿಷ್ಠರನ್ನ ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ. ಈ ಮಧ್ಯೆ ಇಂದು ಸಂಜೆ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ...
ಸಂಪುಟ ರಚನೆ ಕಸರತ್ತು: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ.
ನವದೆಹಲಿ,ಆಗಸ್ಟ್,2,2021(www.justkannada.in): ರಾಜ್ಯ ಸಚಿವ ಸಂಪುಟ ರಚನೆಯ ಕಸರತ್ತು ಮುಂದುವರೆದಿದ್ದು ಈ ಬಗ್ಗೆ ಕೇಂದ್ರ ನಾಯಕರ ಜತೆ ಚರ್ಚಿಸಿ ನೂತನ ಸಚಿವರ ಪಟ್ಟಿ ಅಂತಿಮಗೊಳಿಸಲು ದೆಹಲಿಗೆ ತೆರಳಿವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ...
“ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ”
ಬೆಳಗಾವಿ,ಜನವರಿ,17,2021(www.justkannada.in) : ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿಯವರ ನಿವಾಸ "ಸ್ಫೂರ್ತಿ" ಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದರು.
ವಿಶ್ವೇಶ್ವರ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ...
ಸಂಪುಟ ವಿಸ್ತರಣೆ ಬೆನ್ನಲ್ಲೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾದ ಶಾಸಕ ಮುನಿರತ್ನ...
ಬೆಂಗಳೂರು,ಜನವರಿ,13,2021(www.justkannada.in): ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು 7ಮಂದಿ ನೂತನ ಸಚಿವರಾಗಿ ಸಿಎಂ ಬಿಎಸ್ ವೈ ಸಂಪುಟ ಸೇರ್ಪಡೆಯಾಗಿದ್ದಾರೆ. ಸಂಪುಟ ವಿಸ್ತರಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಹಲವು ಶಾಸಕರು ತಮ್ಮ ತಮ್ಮ...
ಸಿಎಂ ಬಿಎಸ್ ಯಡಿಯೂರಪ್ಪರಿಂದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ…
ಬೆಂಗಳೂರು,ಜನವರಿ,2,2021(www.justkannada.in): ಇಂದು ಸಂಜೆ ಬಹುನಿರೀಕ್ಷಿತ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಶಿವಮೊಗ್ಗದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು, ಸಚಿವ ಸಂಪುಟ ವಿಸ್ತರಣೆ ಅಥವಾ...
ಕುತೂಹಲ ಮೂಡಿಸಿದ ಜಾರಕಿಹೊಳಿ ಸಹೋದರರಿಂದ ಸಿಎಂ ಬಿಎಸ್ ವೈ ಭೇಟಿ…
ಬೆಂಗಳೂರು,ಫೆ,15,2020(www.justkannada.in): ಕಳೆದ ಮೂರು ದಿನಗಳ ಹಿಂದೆಯಷ್ಟೇ ನವದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು...