Home Tags Mekedatu plan

Tag: mekedatu plan

ಮೇಕೆದಾಟು ಯೋಜನೆ: ತಮಿಳುನಾಡು ನಿರ್ಣಯದ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ.

0
ಬೆಂಗಳೂರು,ಮಾರ್ಚ್,25,2022(www.justkannada.in):  ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ತೆಗೆದುಕೊಂಡಿದ್ಧ ನಿರ್ಣಯಕ್ಕೆ ಕರ್ನಾಟಕದ ಉಭಯ ಸದನದಲ್ಲಿ ಖಂಡನಾ ನಿರ್ಣಯವನ್ನ ಮಂಡಿಸಿ ಒಮ್ಮತದಿಂದ ಅಂಗೀಕಾರ ಮಾಡಲಾಗಿದೆ. ರಾಜ್ಯದಲ್ಲಿ ಜಾರಿ ಮಾಡಲು ಉದ್ಧೇಶಿಸಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ...

ಮೇಕೆದಾಟು ವಿರುದ್ಧ ತಮಿಳುನಾಡು ನಿರ್ಣಯ: ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯೋಣ- ಮಾಜಿ ಸಿಎಂ...

0
ಬೆಂಗಳೂರು,ಮಾರ್ಚ್,22,2022(www.justkannada.in): ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ನಿರ್ಣಯ ಮಂಡಿಸಿರುವುದಕ್ಕೆ  ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತಂತೆ ಇಂದು ವಿಧಾನಸಭೆಯಲ್ಲಿ ಚರ್ಚೆ ನಡೆಯಿತು. ಈ ವೇಳೆ ಮಾತನಾಡಿ ತಮಿಳುನಾಡು ಸರ್ಕಾರದ ವಿರುದ್ಧ ಗುಡುಗಿದ...

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ನಿರ್ಣಯ ರಾಜಕೀಯ ಸ್ಟಂಟ್ ಅಷ್ಟೆ- ಸಿಎಂ ಬೊಮ್ಮಾಯಿ ಟೀಕೆ.

0
ಬೆಂಗಳೂರು,ಮಾರ್ಚ್,22,2022(www.justkannada.in):  ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಕೈಗೊಂಡಿರುವ ನಿರ್ಣಯ ರಾಜಕೀಯ ಸ್ಟಂಟ್ ಅಷ್ಟೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮೇಕೆದಾಟು...

ಮೇಕೆದಾಟು ಯೋಜನೆ ವಿರುದ‍್ಧ ತಮಿಳುನಾಡು ನಿರ್ಣಯ ಖಂಡಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ.

0
ಬೆಂಗಳೂರು,ಮಾರ್ಚ್,21,2022(www.justkannada.in):  ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡಿನ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದ್ದು ಇದನ್ನ ಮಾಜಿ ಸಿಎಂ ಸಿದ್ಧರಾಮಯ್ಯ ಖಂಡಿಸಿದ್ದಾರೆ. ತಮಿಳುನಾಡು ನಿರ್ಣಯಕ್ಕೆ ಆಕ್ರೋಶ ವ್ಯಕ್ತಡಿಸಿರುವ ಸಿದ‍್ಧರಾಮಯ್ಯ,  ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ನಿರ್ಣಯ ಖಂಡನೀಯ.  ಇದು...

ಮೇಕೆದಾಟು ಯೋಜನೆ ವಿರೋಧ: ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ.

0
ಚೆನ್ನೈ,ಮಾರ್ಚ್,21,2022(www.justkannada.in):  ರಾಜ್ಯದ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಪದೇ ಪದೇ ಅಡ್ಡಗಾಲು ಹಾಕುತ್ತಿದ್ದು ಇದೀಗ ಮತ್ತೆ ತನ್ನ ಖ್ಯಾತೆ ಮುಂದುವರೆಸಿದೆ. ಹೌದು, ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಮಾಡಲಾಗಿದೆ.  ಈ...

ಮೇಕೆದಾಟು ಹೋರಾಟ ಇಲ್ಲಿಗೆ ಅಂತ್ಯವಾಗಲ್ಲ: ಜನರ ಬಳಿ ಹೋಗುತ್ತೇವೆ- ಮಾಜಿ ಸಿಎಂ ಸಿದ್ಧರಾಮಯ್ಯ.

0
ಬೆಂಗಳೂರು,ಮಾರ್ಚ್,3,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಎರಡನೇ ಹಂತದ ಪಾದಯಾತ್ರೆಯ ಸಮಾರೋಪ ಇಂದು ನಡೆಯಲಿದ್ದು ಈ ಮೂಲಕ ಪಾದಯಾತ್ರೆ ಅಂತ್ಯವಾಗಲಿದೆ. ಆದರೆ ಮೇಕೆದಾಟು ಯೋಜನೆ ಹೋರಾಟವನ್ನ ಮುಂದುವರೆಸುವುದಾಗಿ ವಿಪಕ್ಷ ನಾಯಕ...

ಮೇಕೆದಾಟು ಯೋಜನೆ ಜಾರಿ ವಿಚಾರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ...

0
ಬೆಂಗಳೂರು,ಜುಲೈ,20,2021(www.justkannada.in): ಮೇಕೆದಾಟು ವಿಚಾರದಲ್ಲಿ ರಾಜ್ಯ ಸರ್ಕಾರ ಬಿಜೆಪಿ ಹೈಕಮಾಂಡ್‌ ಹೇಳಿದಂತೆ ಕೇಳುತ್ತಿದೆ. ಬಿಜೆಪಿ ಯೋಜನೆಯ ವಿರುದ್ಧವಿದೆ. ಯೋಜನೆ ತಡೆಯಲು  ತಮಿಳುನಾಡು ನಡೆಸುತ್ತಿರುವ ಸಾಂಘಿಕ ಹೋರಾಟದಂತೆ, ಯೋಜನೆ ಜಾರಿಗೆ ರಾಜ್ಯ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿಲ್ಲ....

 ತಮಿಳುನಾಡು ಸಿಎಂ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ.

0
ಮೈಸೂರು,ಜುಲೈ,6,2021(www.justkannada.in): ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆ, ತಮಿಳುನಾಡು ಸಿಎಂ ವಿರುದ್ಧ ಮೈಸೂರಿನಲ್ಲಿ ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಮೈಸೂರು ಜಿಲ್ಲಾ ಕನ್ನಡ...
- Advertisement -

HOT NEWS