Tag: member
ಸಂಸತ್ ಸದಸ್ಯತ್ವ ಅನರ್ಹಗೊಳಿಸುವ ಮೂಲಕ ಬಿಜೆಪಿಯಿಂದ ರಾಹುಲ್ ಗಾಂಧಿ ಧ್ವನಿ ಹತ್ತಿಕ್ಕುವ ಕೆಲಸ- ಡಿಕೆ...
ಯಾದಗಿರಿ,ಮಾರ್ಚ್,25,2023(www.justkannada.in): ಸಂಸತ್ ಸದಸ್ಯತ್ವ ಅನರ್ಹಗೊಳಿಸುವ ಮೂಲಕ ಬಿಜೆಪಿಯು ರಾಹುಲ್ ಗಾಂಧಿ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ದೇವರು ವರ...
ನಾಳೆ ಗ್ರಾ.ಪಂ ಅಧ್ಯಕ್ಷ ಚುನಾವಣೆ: ಇಂದು ಗ್ರಾ.ಪಂ ಸದಸ್ಯ ಅನುಮಾನಸ್ಪದ ಸಾವು.
ಮೈಸೂರು,ಜು,26,2022(www.justkannada.in): ಗ್ರಾಮ ಪಂಚಾಯತಿ ಸದಸ್ಯನೋರ್ವ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಆರ್.ಟಿ.ನಗರದ ಸುಭೀಕ್ಷಾ ಗಾರ್ಡನ್ಸ್ ನಲ್ಲಿ ಈ ಘಟನೆ ನಡೆದಿದೆ. ಕೆಆರ್ ನಗರ ತಾಲ್ಲೂಕಿನ ಹಳಿಯೂರು ಗ್ರಾ.ಪಂ ಸದಸ್ಯ ಸತೀಶ್ (34)...
ಹಾಸನ ನಗರಸಭೆ ಜೆಡಿಎಸ್ ಸದಸ್ಯನ ಕೊಲೆ ಪ್ರಕರಣ: ಪತ್ನಿಯಿಂದ ದೂರು ದಾಖಲು..
ಹಾಸನ,ಜೂನ್,2,2022(www.justkannada.in): ಹಾಸನ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಕೊಲೆ ಪ್ರಕರಣ ಸಂಬಂಧ ಪ್ರಶಾಂತ್ ಪತ್ನಿ ಸೌಮ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಗರದ ನಿವಾಸಿ ಪೂರ್ಣ ಚಂದ್ರ ಎಂಬುವವನ ವಿರುದ್ದ ಮೃತ ಪ್ರಶಾಂತ್ ಪತ್ನಿ...
ಡಾ.ಬಿ.ಆರ್ ಅಂಬೇಡ್ಕರ್ ಫೋಟೊಗೆ ಅಪಮಾನ : ನ್ಯಾಯಾಧೀಶರ ನಡೆಗೆ ಬೇಸತ್ತು ಪುರಸಭಾ ಸದಸ್ಯ ರಾಜೀನಾಮೆ.
ಮೈಸೂರು,ಫೆಬ್ರವರಿ,19,2022(www.justkannada.in): ರಾಯಚೂರಿನಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋಗೆ ಅಪಮಾನ ಹಿನ್ನಲೆ, ನ್ಯಾಯಾಧೀಶರ ನಡೆಗೆ ಬೇಸತ್ತು ಪುರಸಭಾ ಸದಸ್ಯರೊಬ್ಬರು ರಾಜೀನಾಮೆ ನೀಡಿದ್ದಾರೆ.
ಎಚ್.ಡಿ.ಕೋಟೆ ತಾಲೂಕಿನ ಮಿಲ್ ನಾಗರಾಜು ಎಂಬುವವರು ಮೈಸೂರಿನ ಜಿಲ್ಲಾಧಿಕಾರಿಗಳಿಗೆ...
ಕೆಎಸ್ ಒಯು ಅಡಳಿತ ಮಂಡಳಿ ಸದಸ್ಯರಾಗಿ ಎಂಎಲ್ ಸಿ ಹೆಚ್.ವಿಶ್ವನಾಥ್ ಅಧಿಕಾರ ಸ್ವೀಕಾರ.
ಮೈಸೂರು,ಜನವರಿ,14,2022(www.justkannada.in): ಕರ್ನಾಟಕ ಮುಕ್ತವಿವಿಯ ಅಡಳಿತ ಮಂಡಳಿ ಸದಸ್ಯರಾಗಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ಮುಕ್ತವಿವಿಯ ನಾಮನಿರ್ದೇಶಿತ ಸದಸ್ಯರಾಗಿ ಹೆಚ್. ವಿಶ್ವನಾಥ್ ನೇಮಕವಾಗಿದ್ದು, ಕೆಎಸ್ಓಯು ಕುಲಪತಿಗಳ ಆಡಳಿತ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿಜಿಸ್ಟಾರ್...
ಹಣ ದ್ವಿಗುಣಗೊಳಿಸಿ ಕೊಡುವುದಾಗಿ ವಂಚನೆ: ನಗರಸಭೆ ಸದಸ್ಯನ ವಿರುದ್ಧ ಪ್ರಕರಣ ದಾಖಲು.
ಚಿತ್ರದುರ್ಗ,ಡಿಸೆಂಬರ್,7,2021(www.justkannada.in): ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಹೇಳಿ ವಂಚನೆ ಎಸಗಿದ ಆರೋಪದ ಮೇಲೆ ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ ನಗರಸಭೆ ಜೆಡಿಎಸ್ ಸದಸ್ಯ ಚಂಧ್ರಶೇಖರ್ ವಿರುದ್ದ ವಂಚನೆ ಕೇಸ್ ದಾಖಲಾಗಿದೆ. ದೊಡ್ಡಬಳ್ಳಾಪುರದ...
ಮೈಸೂರು ಮಹಾನಗರ ಪಾಲಿಕೆ ಕೌನ್ಸಿಲ್ ಸಭೆ: ಕೋವಿಡ್ ಲಸಿಕೆ ವಿಚಾರವಾಗಿ ಪರಸ್ಪರ ‘ಕೆಸರೆರೆಚಾಟ ನಡೆಸಿದ...
ಮೈಸೂರು,ಆಗಸ್ಟ್,3,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸದಸ್ಯರು ಕೋವಿಡ್ ಲಸಿಕೆ ವಿಚಾರವಾಗಿ ಪರಸ್ಪರ ವಾಗ್ವಾದ ನಡೆಸಿ ಗೊಂದಲ ಸೃಷ್ಠಿಯಾಯಿತು.
ಮೈಸೂರು ಮಹಾನಗರ ಪಾಲಿಕೆಯಮುಖ್ಯ ಸಭಾಂಗಣದಲ್ಲಿ ಹಂಗಾಮಿ ಮೇಯರ್ ಅನ್ವರ್ ಬೇಗ್, ಪಾಲಿಕೆ...
ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ.
ಬೆಂಗಳೂರು,ಜುಲೈ,26,2021(www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಕೆ. ಸದಾಶಿವ ಶೆಣೈ ಅವರನ್ನ ನೇಮಕ ಮಾಡಲಾಗಿದೆ. ಇನ್ನು...
ಮೈಸೂರು ಮೇಯರ್ ಚುನಾವಣೆಗೆ ತಡೆಯಾಜ್ಞೆ ತಂದ ಪಾಲಿಕೆ ಕಾಂಗ್ರೆಸ್ ಸದಸ್ಯನಿಗೆ ಪಕ್ಷದ ಶಿಸ್ತು ಉಲ್ಲಂಘನೆ...
ಮೈಸೂರು,ಜೂನ್,11,2021(www.justkannada.in): ಮೈಸೂರು ಮೇಯರ್ ಚುನಾವಣೆಗೆ ತಡೆಯಾಜ್ಞೆ ತಂದ ಪಾಲಿಕೆ ಕಾಂಗ್ರೆಸ್ ಸದಸ್ಯ ಪ್ರದೀಪ್ ಚಂದ್ರ ಅವರಿಗೆ ಪಕ್ಷದ ಶಿಸ್ತು ಉಲ್ಲಂಘನೆ ಆರೋಪದಡಿ ಕಾರಣ ಕೇಳಿ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ...
ಕೊರೋನಾ ಗೆದ್ದು ಬಂದ ಶಾಸಕ ಎಸ್.ಎ ರಾಮದಾಸ್ ಕಾಲಿಗೆ ಬಿದ್ದ ಪಾಲಿಕೆ ಸದಸ್ಯರು…
ಮೈಸೂರು,ಮೇ,6,2021(www.justkannada.in): ಕೊರೋನಾ ಸೋಂಕು ತಗುಲಿ ಕ್ವಾರಂಟೈನ್ ನಲ್ಲಿದ್ದು ಇದೀಗ ಕೋವಿಡ್ ನಿಂದ ಗೆದ್ದು ಬಂದ ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಅವರಿಗೆ ಮೈಸೂರು ಮಹಾನಗರ ಪಾಲಿಕೆಯ ಸದಸ್ಯರು ಕಾಲಿಗೆ ಬಿದ್ದು ಗೌರವ ಸಲ್ಲಿಸಿದ...