21.4 C
Bengaluru
Sunday, August 14, 2022
Home Tags MES

Tag: MES

ಎಂಇಎಸ್ ನಿಂದ ಮತ್ತೆ ನಾಡದ್ರೋಹಿ ಘೋಷಣೆ.

0
ಬೆಳಗಾವಿ,ಮೇ,11,2022(www.justkannada.in):  ಇತ್ತೀಚೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗಿದ್ದು ಇದೀಗ ಮತ್ತೆ ನಾಡದ್ರೋಹಿ ಘೋಷಣೆ ಕೂಗುವ ಮೂಲಕ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯಲ್ಲಿ ಮರಾಠ ಕೋ ಅಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂಇಎಸ್ ಪುಂಡರು ನಾಡದ್ರೋಹಿ...

ಎಂಇಎಸ್ ವಜಾಗೊಳಿಸುವಂತೆ ಆಗ್ರಹಿಸಿ ಡಿ.24 ರಂದು ಬೃಹತ್ ರ್ಯಾಲಿ‌- ಕೆ.ಎಸ್ ಶಿವರಾಮ್

0
ಮೈಸೂರು,ಡಿಸೆಂಬರ್,21,2021(www.justkannada.in): ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿರುವ ಎಂಇಎಸ್ ಸಂಘಟನೆ ವಜಾ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 24 ರಂದು ಬೃಹತ್ ರ್ಯಾಲಿ‌ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ...

ಎಂಇಎಸ್ ಸಂಘಟನೆ ನಿಯಂತ್ರಿಸಲು ಬಿಜೆಪಿಯವರಿಗೆ ಧಮ್ ಇಲ್ಲ- ಸಿಎಂ ಇಬ್ರಾಹಿಂ ಟೀಕೆ.

0
ಬೆಳಗಾವಿ,ಡಿಸೆಂಬರ್,20,2021(www.justkannada.in):  ಬೆಳಗಾವಿಯಲ್ಲಿ  ಎಂಇಎಸ್ ಪುಂಡಾಟಿಕೆ ನಡೆಸಿರುವ ಹಿನ್ನೆಲೆ ಬಿಜೆಪಿ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಇಬ್ರಾಹಿಂ, ಎಂಇಎಸ್ ಸಂಘಟನೆಯನ್ನು ನಿಯಂತ್ರಿಸಲು ಬಿಜೆಪಿಯವರಿಗೆ ಧಮ್ ಇಲ್ಲ.  ಕನ್ನಡಿಗರ...

ಎಂಇಎಸ್ ವಿರುದ್ಧ ಕಠಿಣ ಕ್ರಮದ ಅಗತ್ಯ: ನಿಷೇಧದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವೆ- ವಿಪಕ್ಷ ನಾಯಕ...

0
ಬೆಳಗಾವಿ,ಡಿಸೆಂಬರ್,20,2021(www.justkannada.in):  ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿ ಪುಂಡಾಟಿಕೆ ಮೆರೆದಿರುವ ಎಂಇಎಸ್ ವಿರುದ್ಧ ಕಠಿಣ ಕ್ರಮ ಅಗತ್ಯ. ಎಂಇಎಸ್ ನಿಷೇಧದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ...

ಎಂಇಎಸ್, ಶಿವಸೇನೆ ಕೃತ್ಯ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಇಂದು ‘ಬೆಳಗಾವಿ ಚಲೋ’: ಬಿಗಿಪೊಲೀಸ್ ಭದ್ರತೆ...

0
ಬೆಳಗಾವಿ,ಡಿಸೆಂಬರ್,2021(www.justkannada.in): ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮತ್ತು ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು ವಿಕೃತಿ ಮೆರೆದ ಶಿವಸೇನೆ ಕಾರ್ಯಕರ್ತರ ಕೃತ್ಯವನ್ನ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು...

ಸರ್ಕಾರಕ್ಕೆ ಸ್ವಾಭಿಮಾನವಿದ್ರೆ ಎಂಇಎಸ್ ನಿಷೇಧಿಸಲಿ- ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ.

0
ಬೆಂಗಳೂರು,ಡಿಸೆಂಬರ್,18,2021(www.justkannada.in):   ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿ ಪುಂಡಾಟ ಮೆರೆದ ಎಂಇಎಸ್ ವಿರುದ್ಧ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ನಾರಾಯಣಗೌಡ, ಎಂಇಎಸ್ ಗೂಂಡಾಗಿರಿ ಮಾಡುತ್ತಿದೆ,...

ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ವಿಚಾರ: ಎಂಇಎಸ್ ಪುಂಡರನ್ನ ಬಂಧಿಸಿ ಜೈಲಿಗಟ್ಟುವಂತೆ ಮಾಜಿ ಸಿಎಂ...

0
ಬೆಂಗಳೂರು,ಡಿಸೆಂಬರ್,18,2021(www. Justkannada.in): ಬೆಳಗಾವಿಯ ಅನಗೋಳದ ಕನಕದಾಸ ಕಾಲೊನಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ  ಪ್ರತಿಮೆಯನ್ನ ಪುಂಡರು ಭಗ್ನಗೊಳಿಸಿದ್ದು ಎಂಇಎಸ್ ಪುಂಡರ ಈ ಹೀನಕೃತ್ಯವನ್ನ ವಿಪಕ್ಷ ನಾಯಕ ಸಿದ್ಧರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್...

ರಾಷ್ಟ್ರಭಕ್ತರ ಪ್ರತಿಮೆ ಧ್ವಂಸಗೊಳಿಸಿದ್ದು ಸರಿಯಲ್ಲ: ಎಂಇಎಸ್ ಪುಂಡರ ವಿರುದ್ಧ ಕ್ರಮ- ಸಿಎಂ ಬೊಮ್ಮಾಯಿ ಭರವಸೆ.

0
ಹುಬ್ಬಳ್ಳಿ,ಡಿಸೆಂಬರ್,18,2021(www.justkannada.in):  ಬೆಳಗಾವಿ ಜಿಲ್ಲೆಯ ಅನಗೋಳದ ಕನಕದಾಸ ಕಾಲೊನಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ  ಪ್ರತಿಮೆಯನ್ನ ಪುಂಡರು ಭಗ್ನಗೊಳಿಸಿದ್ದು ಇದೀಗ ಎಂಇಎಸ್ ಪುಂಡರ ವಿರುದ್ಧ ನಾಡಿನೆಲ್ಲೆಡೆ ಆಕ್ರೋಶ ಹೆಚ್ಚಾಗಿದೆ. ಈ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ...

ಕನ್ನಡಕ್ಕೆ ಅಪಮಾನ: ಸರಕಾರವನ್ನು ನಾಲಾಯಕ್‌ ಎಂದ ಎಂಇಎಸ್‌ ಪುಂಡರಿಗೆ ತಕ್ಕ ಶಾಸ್ತಿ ಮಾಡಿ-ಮಾಜಿ ಸಿಎಂ...

0
ಬೆಂಗಳೂರು,ಅಕ್ಟೋಬರ್,27,2021(www.justkannada.in):  ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ʼಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ...
- Advertisement -

HOT NEWS

3,059 Followers
Follow