32.4 C
Bengaluru
Saturday, June 3, 2023
Home Tags Met

Tag: met

ಗ್ಯಾರಂಟಿ ಯೋಜನೆ ನಮಗೂ ವಿಸ್ತರಿಸಿ; ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಲೈಂಗಿಕ ಅಲ್ಪ ಸಂಖ್ಯಾತರಿಂದ ಮನವಿ.

0
ಬೆಂಗಳೂರು,ಜೂನ್,1,2023(www.justkannada.in): ಗ್ಯಾರಂಟಿ  ಯೋಜನೆಯನ್ನ  ನಮಗೂ ವಿಸ್ತರಿಸಿದ  ಎಂದು ಸಿಎಂ ಸಿದ್ದರಾಮಯ್ಯ ಗೆ ಲೈಂಗಿಕ ಅಲ್ಪಸಂಖ್ಯಾತರು ಮನವಿ ಸಲ್ಲಿಸಿದರು. ಇಂದು ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರನ್ನ ಅಕ್ಕೈ ಪದ್ಮಶಾಲಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಲೈಂಗಿಕ...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ: ಒಗ್ಗಟ್ಟು ಪ್ರದರ್ಶನ .

0
ನವದೆಹಲಿ,ಮೇ,18,2023(www.justkannada.in):  ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸಿದ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಕಾಂಗ್ರೆಸ್ ಹೈಕಮಾಂಡ್ ನ ಸರ್ವಾನುಮತದ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದು ಇಂದು ಇಬ್ಬರು ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಕೇರಳ ಸಿಎಂ ಭೇಟಿ ಮಾಡಿ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕ ಮತ್ತು ಕನ್ನಡಿಗರ...

0
ಕೇರಳ,ಫೆಬ್ರವರಿ,7,2023(www.justkannada.in): ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನ  ಗಡಿ ಪ್ರದೇಶ ಅಭವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಭೇಟಿಯಾಗಿ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಮನವಿ ಮಾಡಿದರು. ಗಡಿ ಪ್ರದೇಶ ಅಭವೃದ್ಧಿ ಪ್ರಾಧಿಕಾರದ ಅಧ್ಯಕ್ಷ...

ಕುತೂಹಲ ಮೂಡಿಸಿದ ನಟ ಕಿಚ್ಚ ಸುದೀಪ್  ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ.

0
ಬೆಂಗಳೂರು,ಫೆಬ್ರವರಿ,3,2023(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ನಿನ್ನೆ ರಾತ್ರಿ ನಟ ಕಿಚ್ಚ ಸುದೀಪ್  ಅವರನ್ನ ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಈ ನಡುವೆ  ಇತ್ತೀಚೆಗೆ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ...

ಸಿಎಂ ಬೊಮ್ಮಾಯಿ ಭೇಟಿಯಾದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್.

0
ಬೆಂಗಳೂರು,ಜನವರಿ,20,2023(www.justkannada.in): ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದಾರೆ. ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಎಂಎಲ್...

ಬಣ ರಾಜಕೀಯ ಶಮನಕ್ಕೆ ಯತ್ನ: ಕೆ.ಎಚ್ ಮುನಿಯಪ್ಪ ಭೇಟಿಯಾದ ಸಿದ್ಧರಾಮಯ್ಯ.

0
ಬೆಂಗಳೂರು,ಜನವರಿ,9,2023(www.justkannada.in): ಕೋಲಾರದಲ್ಲಿ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಭಿನ್ನಾಭಿಪ್ರಾಯಗಳಿದ್ದು ಬಣಗಳ ಕಿತ್ತಾಟ ಆಗ್ಗಾಗ್ಗೆ ನಡೆಯುತ್ತಲೇ ಇರುತ್ತದೆ. ಈ ಹಿನ್ನೆಲೆಯಲ್ಲಿ ಬಣ ರಾಜಕೀಯ ಶಮನಕ್ಕೆ ಮಾಜಿ...

ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ.

0
ನವದೆಹಲಿ,ನವೆಂಬರ್,30,2022(www.justkannada.in): ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚಿಸಿದರು. ಫಾಲಿ ನಾರಿಮನ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಇದೊಂದು ಸೌಜನ್ಯದ ಭೇಟಿ.  ರಾಜ್ಯಕ್ಕಾಗಿ...

ಧರ್ಮಶಾಲಾದಲ್ಲಿ ದಲೈ ಲಾಮಾ ಅವರನ್ನು ಭೇಟಿ ಮಾಡಿದ ಪ್ರೊ. ಜಿ.ಹೇಮಂತ್ ಕುಮಾರ್

0
ಮೈಸೂರು,ನವೆಂಬರ್,3,2022(www.justkannada.in):  ಹಿಮಾಚಲ ಪ್ರದೇಶದಲ್ಲಿರುವ ಧರ್ಮಶಾಲಾದಲ್ಲಿ ಟಿಬೇಟ್‌ ನ ಧರ್ಮಗುರು ದಲೈ ಲಾಮಾ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಮಾತನಾಡಿದ ದಲೈ ಲಾಮಾ ಅವರು,...

ಮಾಜಿ ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್.

0
ಬೆಂಗಳೂರು,ಜುಲೈ,13,2022(www.justkannada.in): ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಬಿಎಸ್​ ವೈ ನಿವಾಸಕ್ಕೆ ಭೇಟಿ ನೀಡಿದ ಶಾಸಕಿ...

ಸಿಎಂ ಬೊಮ್ಮಾಯಿ ಭೇಟಿ ಮಾಡಿ ಅಜಾನ್ ಗೆ ಸೂಕ್ತ ನಿಯಮ ರೂಪಿಸುವಂತೆ ಮನವಿ ಮಾಡಿದ...

0
ಬೆಂಗಳೂರು,ಮೇ,9,2022(www.justkannada.in):  ರಾಜ್ಯದಲ್ಲಿ ಆಜಾನ್  ವಿರುದ್ಧ ಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆ ಗಳು ಹೋರಾಟಕ್ಕಿಳಿದಿದ್ದು, ಮಸೀದಿಗಳಲ್ಲಿ ಮೈಕ್ ತೆರವುಗೊಳಿಸುವಂತೆ ಆಗ್ರಹಿಸಿವೆ. ಈ ಬೆನ್ನೆಲೆ ಇದೀಗ ಕಾಂಗ್ರೆಸ್ ಶಾಸಕ ಯುಟಿ ಖಾದರ್...
- Advertisement -

HOT NEWS

3,059 Followers
Follow