met | Just Kannada - Daily News Updates

ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ
ನವದೆಹಲಿ,ಸೆಪ್ಟಂಬರ್,11,2026 (www.jstkannada.in); ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.

ನಿನ್ನೆ ಸಂಜೆ ಹೈಕಮಾಂಡ್ ಬುಲಾವ್ ಮೇರೆಗೆ  ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಇಂದು ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿರುವ ಸಿದ್ದರಾಮಯ್ಯ, ಬಾಕಿ ಉಳಿದ ಸಚಿವ ಸ್ಥಾನದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಅಹಿಂದ ವರ್ಗದ ಪರ ಗಮನ ಹರಿಸಿ ಅಹಿಂದ ವರ್ಗಕ್ಕೆ ಅವಕಾಶ ತಪ್ಪದಂತೆ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.  ನಿಗಮ ಮಂಡಳಿ  ಸ್ಥಾನ ಬಗ್ಗೆ ಚರ್ಚೆ, ಜಾತಿ ಗಣತಿ ಅನುಷ್ಠಾನ ಸಂಬಂಧ ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Key words: Former CM, Siddaramaiah, met, Congress leader, Rahul Gandhi.

ಡಿ.ಎನ್.ಸೊಲ್ಯೂಷನ್ಸ್ ಉದ್ಘಾಟನೆ: ವಿಜಯಪುರದ ನೌಕರರಿಂದ ಸಚಿವ ಎಂ.ಬಿ ಪಾಟೀಲ್ ಭೇಟಿ
ಬೆಂಗಳೂರು,ಆಗಸ್ಟ್,28,2026 (www.justkannada.in):  ಯಾವುದೋ ಒಂದು ಪ್ರತಿಷ್ಠಿತ ಕಂಪನಿಯ ಉದ್ಘಾಟನೆಯೋ, ಮತ್ತೊಂದು ಕಂಪನಿಯೊಂದಿಗೆ ಸಾವಿರಾರು ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಒಡಂಬಡಿಕೆಯೋ ನಡೆಯುತ್ತಿದೆ ಎಂದರೆ ಕೈಗಾರಿಕಾ ಸಚಿವರಿಗೆ ಸಹಜವಾಗಿಯೇ ಖುಷಿಯಾಗುತ್ತದೆ. ಇದರಲ್ಲಿ ಎರಡು ಮಾತಿಲ್ಲ, ನಿಜ. ಆದರೆ, ದೇವನಹಳ್ಳಿ ತಾಲ್ಲೂಕಿನ ಕುಂದಾಣದಲ್ಲಿ ಮೊನ್ನೆ ನಡೆದ ಡಿ.ಎನ್.ಸೊಲ್ಯೂಷನ್ಸ್ ಕಂಪನಿಯ ತಯಾರಿಕಾ ಸ್ಥಾವರ ಮತ್ತು ಆರ್ & ಡಿ ಘಟಕಗಳ ಉತ್ಪಾದನೆಯಲ್ಲಿ ಎಂ ಬಿ ಪಾಟೀಲರು ರೋಮಾಂಚನಗೊಳ್ಳಲು ಇದ್ದ ಕಾರಣವೇ ಬೇರೆ ಎಂದರೆ ನೀವು ನಂಬಬೇಕು.

ಡಿ.ಎನ್.ಸೊಲ್ಯೂಷನ್ಸ್ ಅಂದರೆ ಇದು ದಕ್ಷಿಣ ಕೊರಿಯಾದ ಒಂದು ಅಗ್ರಮಾನ್ಯ ಕಂಪನಿ; ಮಶೀನ್ ಟೂಲ್ಸ್ ಕ್ಷೇತ್ರದಲ್ಲಿ ಇದರದು ದೊಡ್ಡ ಹೆಸರು. ಈ ಕಂಪನಿ ನಮ್ಮಲ್ಲೀಗ 600 ಕೋಟಿ ರೂಪಾಯಿ ಸುರಿದು ತನ್ನ ಎರಡೂ ಸ್ಥಾವರಗಳನ್ನು ಹೊಸದಾಗಿ ನಿರ್ಮಿಸಿದೆ. ಕಂಪನಿಯವರು ಸಹಜವಾಗಿಯೇ ಸಚಿವರನ್ನು ಉದ್ಘಾಟನೆಗೆ ಆಮಂತ್ರಿಸಿದ್ದರು.

ಆದರೆ, ಕಂಪನಿಯ ಕ್ಯಾಂಪಸ್ಸಿನಲ್ಲಿ ಎಂ ಬಿ ಪಾಟೀಲರಿಗೆ ಎದುರಾದ ದೃಶ್ಯವೇ ಬೇರೆ. ಅಂದರೆ, ಅವರು ಅಲ್ಲಿಗೆ ಹೋಗುತ್ತಿದ್ದಂತೆಯೇ, ಸಮವಸ್ತ್ರ ತೊಟ್ಟುಕೊಂಡು ಶಿಸ್ತಿನ ಸಿಪಾಯಿಗಳಂತೆ ನಿಂತಿದ್ದ 30-40 ಉದ್ಯೋಗಿಗಳ ಗುಂಪು ಇವರಿಗೆ ಮುತ್ತಿಗೆ ಹಾಕಿತು; ಆದರೆ ಅದು ಪ್ರತಿಭಟನೆಯ ಮುತ್ತಿಗೆಯಲ್ಲ, ಬದಲಿಗೆ ಅಂತರಾಳದ ಅಭಿಮಾನದ ಮುತ್ತಿಗೆ!

ಇವರೆಲ್ಲ ಯಾರೆಂದರೆ, ಮೂಲತಃ ವಿಜಯಪುರ ಜಿಲ್ಲೆಯ ಬೇರೆ ಬೇರೆ ಭಾಗಗಳಿಗೆ ಸೇರಿದವರು. ಇದಕ್ಕಿಂತ ಹೆಚ್ಚಾಗಿ ಎಂ ಬಿ ಪಾಟೀಲ ಅವರ ಪ್ರತಿಷ್ಠಿತ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಬೇರೆ ಬೇರೆ ಕಾಲೇಜುಗಳಲ್ಲಿ ಐಟಿಐ, ಡಿಪ್ಲೊಮಾ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಇತ್ಯಾದಿ ಕೋರ್ಸುಗಳನ್ನು ಓದಿರುವವರು. ಸಚಿವರ ಸಲಹೆ ಮೇರೆಗೆ ನಡೆದ ಕ್ಯಾಂಪಸ್ ಸಂದರ್ಶನದಲ್ಲೇ ಇವರೆಲ್ಲ ಆಯ್ಕೆಯಾಗಿದ್ದಾರೆ. ಡಿ.ಎನ್.ಸೊಲ್ಯೂಷನ್ಸ್ ಕಂಪನಿಯಲ್ಲಿ ಇವರೆಲ್ಲ ಮೆರಿಟ್ ಮೇಲೆ ಉದ್ಯೋಗಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಇದನ್ನೆಲ್ಲ ತಿಳಿದು ಸಚಿವರು ಪುಳಕಿತರಾದರು! ಇದಕ್ಕೆ ತಕ್ಕಂತೆ ಆ ಗುಂಪಿನಲ್ಲಿದ್ದವರಿಗೂ, `ಆಹಾ….. ಇವರು ನಮ್ಮೂರಿನ ಸಚಿವರು….’ ಎನ್ನುವ ಅಭಿಮಾನ ತುಂಬಿ ತುಳುಕುತ್ತಿತ್ತು.

ಈ ಗುಂಪಿನ ಬಳಿಗೆ ಯಾವುದೇ ಹಮ್ಮುಬಿಮ್ಮಿಲ್ಲದೆ ಹೋದ ಸಚಿವರು, ಅವರೊಂದಿಗೆ ಕುಶಲೋಪರಿ ನಡೆಸಿದರು; ಕೈ ಕುಲುಕಿದರು; ಯಾವುದೇ ಶಿಷ್ಟಾಚಾರವಿಲ್ಲದೆ ಅವರೊಂದಿಗೆ ಲೋಕಾಭಿರಾಮವಾಗಿ ಮಾತನಾಡಿದರು; `ನೀವೆಲ್ಲರೂ ನಮ್ಮ ವಿಜಯಪುರದವರು ಅಂತ ಕೇಳಿ ತುಂಬಾ ಸಂತೋಷವಾಯ್ತು, ನೀವು ಕಂಪನಿಗೆ ಒಳ್ಳೆಯ ಹೆಸರು ತರಬೇಕು; ನೀವೂ ಸಾಧನೆ ಮಾಡಬೇಕು, ನಮ್ಮ ಹುಡುಗರು ಹಾರ್ಡ್ ವರ್ಕ್ಸ್ ಅಂತ ಹೇಳಿನಿ…ಜೋಪಾನ.. ಊರಿನ ಹುಡುಗರಿಗೂ ಇಲ್ಲಿರುವ ಅವಕಾಶಗಳ ಬಗ್ಗೆ ತಿಳಿಸಿ’ ಎಂದರು.

ಇದನ್ನು ಕಂಡು ಕಂಪನಿಯ ಅಧಿಕಾರಿಗಳು ಮತ್ತು ಉಳಿದ ಸಿಬ್ಬಂದಿ ವರ್ಗ ಮೂಕವಿಸ್ಮಿತವಾಯಿತು. ಹೀಗೆ ಕಾರ್ಪೊರೇಟ್ ಪ್ರಪಂಚವು ಅಂತರಂಗದ ಆನಂದದ ಹೊನಲಿಗೆ ಸಾಕ್ಷಿಯಾಯಿತು. `ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ’ ಎನ್ನುವ ಮಾತಿನ ಮೂರ್ತರೂಪ ಅಲ್ಲಿ ಅರಳಿತ್ತು!

Key words: DN Solutions, inauguration, Minister, M.B. Patil, met , Vijayapura employees

ಪ್ರಧಾನಿ ಮೋದಿ ಭೇಟಿಯಾಗಿ ಚರ್ಚಿಸಿದ ಕೇಂದ್ರ ಸಚಿವ HDK
ನವದೆಹಲಿ, ಆಗಸ್ಟ್, 27,2026 (www.justkannada.in):  ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿ, ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವಾಲಯ  ಕೈಗೊಂಡಿರುವ ಪರಿವರ್ತನಾತ್ಮಕ ಕ್ರಮಗಳನ್ನು ವಿವರಿಸಲಾಯಿತು. ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವಾಲಯದ ಪ್ರಮುಖ ಆದ್ಯತೆಗಳು ಮತ್ತು ನಡೆಯುತ್ತಿರುವ ಉಪಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ . ದೇಶದಲ್ಲಿ ಉಕ್ಕಿನ ಕ್ಷೇತ್ರಗಳನ್ನು ಬಲಪಡಿಸುವುದು, ಸ್ವಾವಲಂಬನೆಯನ್ನು ಮುನ್ನಡೆಸುವುದು ಮತ್ತು ವಿಕ್ಷಿತ ಭಾರತದತ್ತ ನಮ್ಮ ಪ್ರಯಾಣವನ್ನು ವೇಗಗೊಳಿಸುವ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಎನ್ ಡಿಎ ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚಿಸಿ, ಮಾರ್ಗದರ್ಶನ ಪಡೆಯಲಾಯಿತು ಎಂದು ತಿಳಿಸಿದ್ದಾರೆ.  ಪ್ರಧಾನಿ ಮೋದಿ ಭೇಟಿ  ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

Key words: Union Minister, HDK, met, PM Modi

ಕನ್ನಡ ಪರ ಹೋರಾಟಗಾರರು ಭೇಟಿ ಮಾಡಿ ಬಂದ್ ವಾಪಸ್ ಪಡೆದಿದ್ದಾಗಿ ಹೇಳಿದ್ದಾರೆ- ಸಿಎಂ ಡಿಕೆಶಿ
ಬೆಂಗಳೂರು,ಆಗಸ್ಟ್,13,2026 (www.justkannada.in):  ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಆದರೆ ಜನಜೀವನ ಎಂದಿನಂತೆ ಸಹಜ ಸ್ಥಿತಿಯಲ್ಲಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್, ಕನ್ನಡ ಪರ ಹೋರಾಟಗಾರರು ಭೇಟಿ ಮಾಡಿ ಬಂದ್ ವಾಪಸ್ ಪಡೆದಿದ್ದಾಗಿ ಹೇಳಿದ್ದಾರೆ ಎಂದರು.

ಕನ್ನಡಪರ ಹೋರಾಟಗಾರ ಶಿವರಾಮೇಗೌಡ, ಸಾರಾ ಗೋವಿಂದು , ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್  ಇಂದು ಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿದರು. ತಮಿಳುನಾಡಿಗೆ ನೀರು ಹರಿಸದಂತೆ ಹಾಗೂ ಮೇಕೆದಾಟು ಯೋಜನೆ ಶೀಘ್ರವೇ ಜಾರಿಗೊಳಿಸುವಂತೆ ಮನವಿ ಮಾಡಿದರು.

ಕನ್ನಡಪರ ಹೋರಾಟಗಾರರ ಭೇಟಿ ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕನ್ನಡಪರ ಸಂಘಟನೆ ಹೋರಾಟಗಾರರು  ಭೇಟಿ ಮಾಡಿದ್ದರು. ಅವರು ಬಂದ್ ವಾಪಸ್ ತೆಗದುಕೊಂಡಿದ್ದೇವೆ ಎಂದಿದ್ದಾರೆ.  ರಾಜ್ಯದ ಹಿತಕ್ಕೆ ನಮಗೆ ಮನವಿ ಸಲ್ಲಿಸಿದ್ದಾರೆ ಅದನ್ನು ನಾನು ಪರಿಶೀಲಿಸುತ್ತೇನೆ ಎಂದರು.

Key words: Pro-Kannada activists, met, CM, DK Shivakumar

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಆರ್.ಅಶೋಕ್
ಬೆಂಗಳೂರು,ಮಾರ್ಚ್,20,2026 (www.justkannada.in):  ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ.

ವಿಧಾನಸೌಧದ ಡಿಸಿಎಂ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಆರ್.ಆಶೋಕ್ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬನಶಂಕರಿ ದೇವಸ್ಥಾನದ ಬಳಿ ಉದ್ದೇಶಿತ ಸ್ಕೈ ವಾಕ್ ನಿರ್ಮಾಣ ಕಾಮಗಾರಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಅಶೋಕ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.  ಬಿಜೆಪಿ ಅವಧಿಯಲ್ಲಿ ಸ್ಕೈ ವಾಕ್ ನಿರ್ಮಾಣಕ್ಕೆ ತೀರ್ಮಾನ ಆಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರ್.ಅಶೋಕ್ ಈ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

Key words:  R. Ashok, met, discussed, DCM, DK Shivakumar

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ನವೆಂಬರ್,28,2025 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಗೊಂದಲದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಚರ್ಚಿಸಿದ್ದಾರೆ.

ಇಂದು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾದ ಸಚಿವ ಪ್ರಿಯಾಂಕ್ ಖರ್ಗೆ ಸಮಾಲೋಚನೆ ನಡೆಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಹೈಕಮಾಂಡ್ ಸಭೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಸಾಹೇಬ್ರು ಹೇಳಿದರೆ ಸಭೆ ಆಗುತ್ತೆ. ಮಲ್ಲಿಕಾರ್ಜುನ ಖರ್ಗೆ ಕರೆದ್ರೆ ಎಲ್ಲರೂ ಹೋಗುತ್ತಾರೆ. ಹೈಕಮಾಂಡ್ ನಾಯಕರಿಗೆ ಸಮಯ ಪ್ರಜ್ಞೆ ಇದೆ.  130 ವರ್ಷಗಳಿಂದ ಇದೇ ತರಹ ನಡೆದುಕೊಂಡು ಬಂದಿದೆ ಎಂದು ಹೇಳಿದರು.

Key words: Minister, Priyank Kharge, met, DCM, DK Shivakumar

ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ
ನವದೆಹಲಿ, ನವೆಂಬರ್,15, 2025 (www.justkannada.in):  ನವದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.

ರಾಹುಲ್ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಸುಮಾರು 30 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಪುನರಚನೆ ಕುರಿತು ಚರ್ಚೆಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಕೆ.ಜೆ ಜಾರ್ಜ್ ಸಾಥ್ ನೀಡಿದ್ದಾರೆ.

ರಾಹುಲ್ ಗಾಂಧಿ-ಸಿಎಂ ಸಿದ್ದರಾಮಯ್ಯ ಭೇಟಿ ಅಂತ್ಯವಾದ ಬೆನ್ನಲ್ಲೆ ಡಿಸಿಎಂ ಡಿಕೆ ಶಿವಕುಮಾರ್ ಸಹ ದೆಹಲಿಗೆ ತೆರಳಿದ್ದು ಅವರು ಸಹ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಚರ್ಚಿಸುವ ಸಾಧ್ಯತೆ ಇದೆ. ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ  ಸಂಜೆ 5.30ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ  ಭೇಟಿ ರದ್ದಾಗಿದೆ.

Key words: CM, Siddaramaiah, met, discussed, Rahul Gandhi

ಕೇಂದ್ರ ಸಚಿವ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ಬಿವೈ ವಿಜಯೇಂದ್ರ
ಬೆಂಗಳೂರು, ಅಕ್ಟೋಬರ್‌, 21,2025 (www.justkannada.in): ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಕೋರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ಮಾಡಲಾಗಿದೆ. ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ  ಹಾಗೂ ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಮನ್ವಯ ಸಮಿತಿ ಮಾಡುವ ಸಲಹೆಯನ್ನು ಹೆಚ್.ಡಿ ಕುಮಾರಸ್ವಾಮಿ ಅವರು ನೀಡಿದ್ದಾರೆ ಎಂದರು.

ರಾಜ್ಯ ಸರಕಾರ, ಸಚಿವರು ಅಹಂಕಾರದಿಂದ ಮೆರೆಯುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿದ್ದು, ಅಭಿವೃದ್ಧಿ ಇಲ್ಲದೇ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಬೆಂಗಳೂರು ಮಹಾನಗರದ ಅವ್ಯವಸ್ಥೆಯನ್ನು ತಾವೇ ನೋಡುತ್ತಿದ್ದೀರಿ ಎಂದು ಹೇಳಿದರು.

Key words: BY Vijayendra, met, Union Minister, HDK, discussed

ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ: ಹಿಂದುಳಿದ ವರ್ಗಗಳ ಆಯೋಗ ಭೇಟಿ ಮಾಡಿ ಚರ್ಚಿಸಿದ ಬಿಜೆಪಿ ನಿಯೋಗ
ಬೆಂಗಳೂರು,ಸೆಪ್ಟಂಬರ್,2,2025 (www.justkannada.in):  ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ಎಲ್ಲಾ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ನಡೆಸುವುದಾಗಿ ಘೋಷಿಸಿದ್ದು, ಈ ಬಗ್ಗೆ ಅನೇಕ ಗೊಂದಲಗಳು, ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಿಯೋಗವು ಬೆಂಗಳೂರಿನ ವಸಂತನಗರದಲ್ಲಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚೆ ನಡೆಸಿ, ಸಮೀಕ್ಷೆಯ ಸ್ವರೂಪದ ಬಗ್ಗೆ ಸ್ಪಷ್ಟತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಗ್ರಹಿಸಿದೆ.

ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕ ಸುನೀಲ್ ಕುಮಾರ್, ಸಂಸದ ಪಿಸಿ ಮೋಹನ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, , ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು, ವಿಧಾನಪರಿಷತ್ ಮಾಜಿ ಸದಸ್ಯ ಎಂ. ಡಿ. ಲಕ್ಷ್ಮೀನಾರಾಯಣ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Key words: Educational and Social Survey,  BJP, met , Backward Classes Commission

ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ
ನವದೆಹಲಿ,ಏಪ್ರಿಲ್,3,2025 (www.justkannada.in):  ಸದ್ಯ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.

ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷ, ಸರ್ಕಾರ ಮಟ್ಟದಲ್ಲಿ ಆಗಿರುವ ಬೆಳವಣಿಗೆಯ ಬಗ್ಗೆ ಚರ್ಚೆ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ.ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಸೇರಿ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

Key words: CM Siddaramaiah, met, Rahul Gandhi, discussed