Minister -DK Shivakumar Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಚಿವ ಡಿ.ಕೆ ಶಿವಕುಮಾರ್ ರನ್ನ ವಶಕ್ಕೆ ಪಡೆದ ಮುಂಬೈ ಪೊಲೀಸರು…
ಮುಂಬೈ,ಜು,10,2019(www.justkannada.in):  ಅತೃಪ್ತ ಶಾಸಕರನ್ನ ಮನವೊಲಿಸಲು ಮುಂಬೈಗೆ ತೆರಳಿ ಅಲ್ಲಿನ ರೆನೈಸೆನ್ಸ್  ಹೋಟೆಲ್ ಮುಂದೆಯೇ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂಬೈನ  ರೆನೈಸೆನ್ಸ್ ಹೊಟೇಲ್‍ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್‍ನ  ಅತೃಪ್ತ ಶಾಸಕರನ್ನ ಮನವೊಲಿಸುಲು ಹೋಟೆಲ್ ಗೆ  ತೆರಳಿದ್ದ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ಮುಂಬೈ ಪೊಲೀಸರು ತಡೆದಿದ್ದರು. ಅತೃಪ್ತ ಶಾಸಕರ ಭೇಟಿಗೆ ಅವಕಾಶಕ್ಕೆ  ನೀಡಿರಲಿಲ್ಲ.  ಈ ಹಿನ್ನೆಲೆ ಬೆಳಿಗ್ಗೆ 8.15 ರಿಂದಲೂ ಸಚಿವ ಡಿ.ಕೆ ಶಿವಕುಮಾರ್ ಹೋಟೆಲ್ ಮುಂದೆಯೇ ಕುಳಿತು ಶಾಸಕರನ್ನ ವಾಪಸ್ ಕರೆದೊಯ್ಯುವವರೆಗೂ ಇಲ್ಲಿಂದ ಕದಲಲ್ಲ ಎಂದು ಪಟ್ಟು ಹಿಡಿದಿದ್ದರು.

ಸಚಿವ ಡಿ.ಕೆ ಶಿವಕುಮಾರ್  ಗೆ ಸಚಿವ ಜಿ.ಟಿ ದೇವೇಗೌಡ ಶಾಸಕ ಶಿವಲಿಂಗೇಗೌಡರು ಸಾಥ್ ನೀಡಿದ್ದರು. ಈ ನಡುವೆ ಇಂದು ಮುಂಬೈ ಪೊಲೀಸರು ಸಚಿವ ಡಿ.ಕೆ ಶಿವಕುಮಾರ್ ಅವರನ್ನ ವಶಕ್ಕೆ ಪಡೆದಿದ್ದಾರೆ.  ಆದರೆ ಸಚಿವ ಜಿ.ಟಿ ದೇವೇಗೌಡರು, ಶಾಸಕ ಅಪ್ಪಾಜಿಗೌಡ ಅವರು ಹೋಟೆಲ್ ಮುಂದೆಯೇ ಕುಳಿತಿದ್ದು ಅವರ ಮುಂದಿನ ನಡೆ ಏನೆಂಬುದು ತಿಳಿದು ಬರಬೇಕಿದೆ.

Key words: Mumbai -police – custody – Minister DK Shivakumar

The post ಸಚಿವ ಡಿ.ಕೆ ಶಿವಕುಮಾರ್ ರನ್ನ ವಶಕ್ಕೆ ಪಡೆದ ಮುಂಬೈ ಪೊಲೀಸರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಯಾರೂ ಸಹ ಕಣ್ಣುಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ- ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಡಿ.ಕೆ ಶಿವಕುಮಾರ್…
ಬೆಂಗಳೂರು, ಜು.2,2019(www.justkannada.in): ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಚಿವ ಡಿ.ಕೆ ಶಿವಕುಮಾರ್, ಯಾರೂ ಸಹ ಕಣ್ಣು ಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರು ಏನು ಮಾಡುತ್ತಿದ್ದಾರೆ ಎಂದು ಗೊತ್ತಿದೆ ಎಂದು ಟಾಂಗ್  ನೀಡಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್,  ಯಾರು, ಏನು ಮಾಡುತ್ತಿದ್ದಾರೆ ಎಂದು ನಮಗೂ ಗೊತ್ತಿದೆ. ಸರ್ಕಾರ ಪತನಗೊಳಿಸುವ ಯಾವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ರಾಜ್ಯ ಸಮ್ಮಿಶ್ರ ಸರ್ಕಾರ ಐದು ವರ್ಷ ಅಧಿಕಾರ ಪೂರೈಸಲಿದೆ ಎಂದು  ಹೇಳಿದರು.

ಯಾವ ಶಾಸಕರನ್ನ ಮನವೊಲಿಸುವ ಅಗತ್ಯವಿಲ್ಲ. ಸರ್ಕಾರ ಉಳಿಯಬೇಕಂಬ ಆಶಯ ಎಲ್ಲರಿಗೂ ಇದೆ. ನಾಗೇಂದ್ರ ಬುದ್ದಿವಂತ. ಪಕ್ಷ ಬಿಟ್ಟು ಹೋಗಲ್ಲ. ಆನಂದ್ ಸಿಂಗ್ ನನಗೆ ಈಗಲೂ ಆತ್ಮೀಯ. ರಾಜೀನಾಮೆ ವಾಪಸ್ ಪಡೆಯುವ ವಿಶ್ವಾಸವಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರ ವಿದೇಶಿ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ  ಡಿ.ಕೆ.ಶಿವಕುಮಾರ್,  ಸರ್ಕಾರಕ್ಕೆ ಏನು ಆಗೊಲ್ಲ ಅಂತಾ ಅವರಿಗೂ ಗೊತ್ತಿದ. ಹೀಗಾಗಿ ಅವರು ವಿದೇಶಕ್ಕೆ ಪ್ರವಾಸಕ್ಕೆಂದು ಹೋಗಿದ್ದಾರೆ ಎಂದು ಹೇಳಿದರು.

Key words:  minister -DK Shivakumar – gave –tong- BJP

The post ಯಾರೂ ಸಹ ಕಣ್ಣುಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ- ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಡಿ.ಕೆ ಶಿವಕುಮಾರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಮ್ಮ ಸ್ನೇಹಿತನನ್ನು ನೆನೆದು ಕಣ್ಣೀರಿಟ್ಟ ಸಚಿವ ಡಿ.ಕೆ ಶಿವಕುಮಾರ್…
ಹುಬ್ಬಳ್ಳಿ,ಮೇ,9,2019(www.justkannada.in):  ಮೇ19 ರಂದು ಕುಂದಗೋಳ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ತಮ್ಮ  ಸ್ನೇಹಿತ ಸಿ.ಎಸ್ ಶಿವಳ್ಳಿ ಅವರನ್ನ ನೆನೆದು ಕಣ್ಣೀರಿಟ್ಟ ಘಟನೆ ನಡೆಯಿತು.

ಸಚಿವ ಸಿ.ಎಸ್ ನಿಧನ ಹಿನ್ನೆಲೆ ಕುಂದಗೋಳ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು ಸಿ,ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರನ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಪರ ಇಂದು ಇಂಗಳಗಿ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಸಚಿವ ಡಿಕೆ. ಶಿವಕುಮಾರ್ ಭಾವುಕರಾದರು. ಕಾರ್ಯಕರ್ತರನ್ನು ಉದ್ದೇಶಿಸಿ ವೇದಿಕೆ ಮೇಲೆ ಮಾತನಾಡುತ್ತಿದ್ದ ಅವರು ಶಿವಳ್ಳಿ ಅವರನ್ನು ಕಳೆದುಕೊಂಡಿರುವುದು ಮನಸ್ಸಿಗೆ ಬಹಳ ನೋವನ್ನು ತಂದಿದೆ ಎಂದು ಹೇಳಿ ಕಣ್ಣೀರಿಟ್ಟರು.

ಶಿವಳ್ಳಿಯನ್ನು ಕಳೆದುಕೊಂಡು ನನಗೆ ನೋವಾಗಿದೆ. ಹೀಗಾಗಿ ನನಗೆ ಅಳು ಬಂದಿದೆ. ನಾನು ನಾಟಕ ಮಾಡುತ್ತಿಲ್ಲ . ಇದು ಶಿವಳ್ಳಿ ಎಲೆಕ್ಷನ್ ಅಲ್ಲ. ನಿಮ್ಮ ಎಲೆಕ್ಷನ್. ಶಿವಳ್ಳಿ ಪತ್ನಿ ಕುಸುಮಾ ಅವರು ಇಂದು ಚುನಾವಣೆಗೆ ನಿಂತಿದ್ದಾರೆ. ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವರನ್ನು ಗೆಲ್ಲಿಸಿ ಮೈತ್ರಿ ಸರ್ಕಾರವನ್ನು ಬಲಗೊಳಿಸಿ ಎಂದು  ಮನವಿ ಮಾಡಿದರು.

Key words: Minister -DK Shivakumar- tears –remember-his friend

The post ತಮ್ಮ ಸ್ನೇಹಿತನನ್ನು ನೆನೆದು ಕಣ್ಣೀರಿಟ್ಟ ಸಚಿವ ಡಿ.ಕೆ ಶಿವಕುಮಾರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.