Minister k. Sudhakar Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹೊಸವರ್ಷಾಚರಣೆಗೆ ಜನಜಂಗುಳಿ ಸೇರುವುದು ನಿಷೇಧಿಸುತ್ತೇವೆ : ಸಚಿವ ಕೆ.ಸುಧಾಕರ್
ಬೆಂಗಳೂರು,ಡಿಸೆಂಬರ್,03,2020(www.justkannada.in) : ಡಿ.31 ಮತ್ತು ಜ.1ರಂದು ಜನಜಂಗುಳಿ ಸೇರುವುದು ನಿಷೇಧಿಸುತ್ತೇವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಅದಕ್ಕೆ ಬೇಕಾದ ನಿಯಂತ್ರಣಕ್ಕೆ ಆರೋಗ್ಯಾಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಹೊಸವರ್ಷ ನಮ್ಮದಲ್ಲ ಅದು ನಮ್ಮ ಸಂಸ್ಕೃತಿಯೂ ಅಲ್ಲ. ನಮಗೆ ಹೊಸ ವರ್ಷ ಅಂದರೆ ಯುಗಾದಿ. ಆದರೆ, ಈ ಹೊಸ ವರ್ಷ ಬರೋದು ಇಂಗ್ಲೀಷ್ ಕ್ಯಾಲೆಂಡರ್ ನಲ್ಲಿ ಎಂದು ಹೇಳಿದರು.

ಇದಲ್ಲದೆ ಪಬ್, ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಜನರ ನಿಯಂತ್ರಣ ವಿಚಾರವಾಗಿ ನಾಳಿನ ಸಭೆಯಲ್ಲಿ ಚರ್ಚೆ  ಮಾಡುತ್ತೇವೆ ಎಂದು ಸುಧಾಕರ್ ಹೇಳಿದರು. ಸಿಎಂ ಜೊತೆ ಚರ್ಚಿಸಿದ ಬಳಿಕವೇ ಅಂತಿಮ ನಿರ್ಧಾರ ಮಾಡ್ತೇವೆ ಎಂದಿದ್ದಾರೆ.

ಜೊತೆಗೆ, ತಾಂತ್ರಿಕ ಸಲಹಾ ಸಮಿತಿ ವರದಿ ನನ್ನ ಗಮನಕ್ಕೆ ಬಂದಿಲ್ಲ. ಅಧಿಕಾರಿಗಳ ಮಟ್ಟದಲ್ಲಿದೆ, ನನ್ನ ಸಚಿವಾಲಯಕ್ಕೆ ಬಂದಿಲ್ಲ. ಹೀಗಾಗಿ, ನಾಳೆ ಸಭೆ ಕರೆದು, ವರದಿ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಚರ್ಚಿಸುತ್ತೇನೆ. ಸಮಿತಿ ವರದಿ ಬಳಿಕ ಸಿಎಂ ಬಿಎಸ್ ವೈ ಬಳಿ ಚರ್ಚಿಸುತ್ತೇನೆ. ಬಳಿಕ ತಜ್ಞರ ವರದಿ ಜಾರಿ ಮಾಡುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

englsih summary…

New parties will be banned. Minister K. Sudhakar

Bengaluru, Dec. 3, 2020 (www.justkannada.in): Health Minister K. Sudhakar today informed that gathering of people will be prohibited on December 31 and January 1. “Talks are on with the officials concerned in all the districts, and also discussions are held with Health Officers on the precautionary measures required to be taken.

Celebration of the new year is not our culture. Ugadi is our new year. January 1 is the new year as per English Calendar,” he said.

Keywords: Health Minister K. Sudhakar/ ban on new year party

key words : We-prohibit-people-gathering-New Year-celebrations-Minister K. Sudhakar

The post ಹೊಸವರ್ಷಾಚರಣೆಗೆ ಜನಜಂಗುಳಿ ಸೇರುವುದು ನಿಷೇಧಿಸುತ್ತೇವೆ : ಸಚಿವ ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರು ಬೆಂಕಿ ಅನಾಹುತಕ್ಕೆ ಅಕ್ರಮವಾಗಿ ಸಾನಿಟೈಸರ್ ಸಂಗ್ರಹಿಸಿದ್ದು ಕಾರಣವೇ…?
ಬೆಂಗಳೂರು, ನವೆಂಬರ್ 12,2020(www.justkannada.in) : ಹೊಸಗುಡ್ಡದಹಳ್ಳಿಯ ಕಾರ್ಖಾನೆಯಲ್ಲಿ ಕಾನೂನುಬಾಹಿರವಾಗಿ ರಾಸಾಯನಿಕ ದಾಸ್ತಾನು ಮಾಡಿದ್ದು, ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದ ಕಾರ್ಖಾನೆಯ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಡಾ.ಕೆ.ಸುಧಾಕರ್,  ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, “ಇಲ್ಲಿ ಕಾನೂನುಬಾಹಿರವಾಗಿ ಸ್ಯಾನಿಟೈಜರ್ ಸೇರಿದಂತೆ ರಾಸಾಯನಿಕ ಸಂಗ್ರಹಿಸಲಾಗಿತ್ತು ಎಂಬ ದೂರು ಇದೆ. ಆಲ್ಕೋಹಾಲ್ ಗೆ ಸಂಬಂಧಿಸಿದ ರಾಸಾಯನಿಕ ಕೂಡ ಇಲ್ಲಿತ್ತು. ಸ್ಯಾನಿಟೈಜರ್ ಸಂಗ್ರಹಿಸಲು ಆರೋಗ್ಯ ಇಲಾಖೆಯಡಿಯ ಡ್ರಗ್ ಕಂಟ್ರೋಲರ್ ಕಡೆಯಿಂದ ಅನುಮತಿ ಪಡೆಯಬೇಕಾಗುತ್ತದೆ. ಕಾನೂನುಬಾಹಿರವಾಗಿ ರಾಸಾಯನಿಕ ಸಂಗ್ರಹ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ಈ ರಾಸಾಯನಿಕವನ್ನು ಬೇರೆ ಕಂಪನಿಗಳು ಖರೀದಿಸಿದರೂ ಅದು ಕಾನೂನು ಉಲ್ಲಂಘನೆಯಾಗುತ್ತದೆ. ಯಾವುದೇ ದೊಡ್ಡ ಕಂಪನಿಯಾದರೂ ಕ್ರಮ ಜರುಗಿಸಲಾಗುವುದು. ಜೊತೆಗೆ ನಮ್ಮ ಡ್ರಗ್ ಕಂಟ್ರೋಲರ್ ಗಳು ಏಕೆ ಪರಿಶೀಲನೆ ನಡೆಸಿಲ್ಲ ಎಂದು ವಿಚಾರಿಸಿ, ಅಧಿಕಾರಿಗಳ ತಪ್ಪಿದ್ದರೆ ಅವರ ಮೇಲೂ ಕ್ರಮ ಜರುಗಿಸಲಾಗುವುದು” ಎಂದು ಹೇಳಿದರು.

“ಜನವಸತಿ ಪ್ರದೇಶಗಳಲ್ಲಿರುವ ಕಾರ್ಖಾನೆಗಳನ್ನು ಗುರುತಿಸಿ ಸ್ಥಳಾಂತರಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆಲ ಮನೆ, ಸಾಮಗ್ರಿಗಳು ಹಾನಿಯಾಗಿವೆ. ನಷ್ಟದ ಪ್ರಮಾಣದ ಬಗ್ಗೆ ಬಿಬಿಎಂಪಿ ಜಂಟಿ ಆಯುಕ್ತರು ವರದಿ ನೀಡಲಿದ್ದು, ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ಪರಿಹಾರ ನೀಡುವ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಚಿವ ಸುಧಾಕರ್ ವಿವರಿಸಿದರು.

English summary…

Action will be taken after the investigation report is submitted: Health and Family welfare Ministrer Dr.K.Sudhakar

Minister inspects Hosaguddadahalli fire accident site, Government to decide on Compensation

Bengaluru, November 12, 2020: Chemicals were stockpiled illegally in Hosaguddadahalli factory godown and action will be initiated against the culprits after investigation report is submitted says Health & Medical Education Minister Dr.K.Sudhakar. He was inspecting the factory site where there was a fire incident on Tuesday.

Speaking to the media here Dr.Sudhakar said that huge quantity of chemicals including sanitizers were being stored here in the godown without obtaining the permission. Alcohol related chemicals were also there. One needs to obtain permission from Drug controller under Health department to store sanitizer. Action will be taken against the culprits he said.

It is illegal too to sell these chemicals to other companies, we will initiate strict action, no matter how big the company is. Said the Minister. Action will also be initiated against the erring officials if found guilty, he said.

Officials of pollution control Board are instructed to shift such factories to safer places in the outskirts of the city away from residential areas. Some houses and other properties are damaged in this fire incident. BBMP joint commissioner will submit a report regarding the quantum of damage. Compensation will be given to affected families after discussing with Chief Minister B.S.Yediyurappa, Dr.Sudhakar said.

Key words: Minister- K.Sudhakar- visits –hosaguddadalli-inspection

The post ಬೆಂಗಳೂರು ಬೆಂಕಿ ಅನಾಹುತಕ್ಕೆ ಅಕ್ರಮವಾಗಿ ಸಾನಿಟೈಸರ್ ಸಂಗ್ರಹಿಸಿದ್ದು ಕಾರಣವೇ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರಿನ ವಲಯವಾರು ಉಸ್ತುವಾರಿ ಅಧಿಕಾರಿಗಳ ಜೊತೆ ಸಚಿವ ಸುಧಾಕರ್ ವಿಡಿಯೋ ಸಂವಾದ: ಸಮಾಲೋಚನೆ..
ಬೆಂಗಳೂರು,ಜು,15,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿದ್ದು , ಅದರ ಅನ್ವಯ ಕಾರ್ಯ ನಿರ್ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ವಲಯವಾರು ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಎರಡು ತಾಸಿಗೂ ಹೆಚ್ಚು ಕಾಲ ಅಧಿಕಾರಗಳ ಜತೆ ವಿಡಿಯೋ ಸಂವಾದದ ಮೂಲಕ ಚರ್ಚಿಸಿ ಮಾಹಿತಿ ಪಡೆದ  ಸಚಿವ ಡಾ.ಕೆ. ಸುಧಾಕರ್, ನಿರ್ದಿಷ್ಟ ಹೊಣೆಗಾರಿಕೆ ವಹಿಸಿಕೊಂಡಿರುವ ಅಧಿಕಾರಿಗಳು ಇತರೆ ಸಹೋದ್ಯೋಗಿಗಳ ಜತೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ಲಾಕ್ ಡೌನ್ ಅವಧಿ ಮುಕ್ತಾಯಗೊಳ್ಳುವ ಮುನ್ನ ಬೂತ್ ಮಟ್ಟದಲ್ಲಿ ಸಮಿತಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬೇಕು. ಅದಕ್ಕಾಗಿ ಸಮಿತಿಗಳ ರಚನೆ ತರಬೇತಿ ಪ್ರಕ್ರಿಯೆ ಒಂದೆರಡು ದಿನಗಳಲ್ಲಿ ಮುಗಿಸಬೇಕು. ಆ ನಂತರ ಸಮಿತಿ ಸದಸ್ಯರು ತಮಗೆ ನಿಗದಿಗೊಳಿಸಿರುವ ಬೂತ್ ಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಸುಧಾಕರ್ ಸೂಚನೆ ನೀಡಿದರು.

ಸಮೀಕ್ಷೆ ವೇಳೆ ಐಎಲ್ ಐ ಮತ್ತು ಸಾರಿ ಪ್ರಕರಣಗಳ ತಪಾಸಣೆ ನಡೆಸಿ ರೋಗ ಲಕ್ಷಣ ಆಧರಿಸಿ ಅವರನ್ನು ಹೋಮ್ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಮತ್ತು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಸಮಿತಿ ಸದಸ್ಯರಿಗೆ ಮಾರ್ಗಸೂಚಿ ಬಗ್ಗೆ ತರಬೇತಿ ಸಮಯದಲ್ಲೇ ಮನವರಿಕೆ ಮಾಡಿಕೊಡಬೇಕು. ಅವರಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಯಂತ್ರಗಳನ್ನು ಒದಗಿಸಬೇಕು. ಆಂಬ್ಯುಲೆನ್ಸ್ ಒದಗಿಸುವುದು ಸಮಿತಿ ಜವಾಬ್ದಾರಿ ಆಗಬೇಕು. ಸಂಪರ್ಕಿತರ ಪತ್ತೆ ಕಾರ್ಯವೂ ಮರು ಆರಂಭ ಆಗಬೇಕು ಎಂದು ಸಚಿವ ಸುಧಾಕರ್ ತಿಳಿಸಿದರು.

ವಲಯವಾರು ಉಸ್ತುವಾರಿ ಅಧಿಕಾರಿಗಳು ಪ್ರತಿದಿನ ಈ ಎಲ್ಲಾ ಕೆಲಸಗಳ ಮೇಲೆ ನಿಗಾವಹಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು.  ಜತೆಗೆ ತಮ್ಮ ವ್ಯಾಪ್ತಿಗೆ ಸೇರಿರುವ ಲ್ಯಾಬ್ ಗಳ ಪರೀಕ್ಷೆ ಮತ್ತು ಕಾರ್ಯ ನಿರ್ವಹಣೆ ಮೇಲೂ ನಿಗಾ ಇಡಬೇಕು. ಒಂದು ವಾರದೊಳಗೆ ಯಾವುದೇ ಸ್ಯಾಂಪಲ್ ಬಾಕಿ ಇಲ್ಲದಂತೆ ನೋಡಿಕೊಳ್ಳಬೇಕು. ಇದರ ಸಮನ್ವಯವನ್ನು ಹಿರಿಯ ಅಧಿಕಾರಿ ಶಾಲೀನಿ ರಜನೀಶ್ ಅವರು ನೋಡಿಕೊಳ್ಳಬೇಕು ಎಂದು ಸಚಿವ ಸುಧಾಕರ್ ಸೂಚಿಸಿದರು.

ಕೊಳಚೆ ಪ್ರದೇಶ ಮತ್ತು ಹೋಮ್ ಕ್ವಾರಂಟೈನ್ ಸೌಲಭ್ಯಗಳಿಲ್ಲದ ಜನವಸತಿ ಪ್ರದೇಶಗಳಲ್ಲಿ ಪಾಸಿಟಿವ್ ಆದವರನ್ನು ಸರ್ಕಾರಿ ವ್ಯವಸ್ಥೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡುವ ಕೆಲಸ ಆಗಬೇಕು. ಇದಕ್ಕಾಗಿ ಮುಂಬಯಿ ಧಾರಾವಿಯಲ್ಲಿ ಅಳವಡಿಸಿಕೊಂಡಿರುವ ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದರು.

ವಲಯವಾರು ಅಗತ್ಯ ವಿರುವ ವಾಹನ ಮತ್ತು ಸಿಬ್ಬಂದಿ ಕೊರತೆಯನ್ನು ಬಿಬಿಎಂಪಿ ಆಯುಕ್ತರು ನಿರ್ವಹಿಸಬೇಕು. ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಕೊರತೆ ನಿವಾರಿಸುವ ಕೆಲಸವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ನೋಡಿಕೊಳ್ಳಬೇಕು ಎಂದು ಆದೇಶ ನೀಡಿದರು.

Key words: Minister k. Sudhakar -video conference- Bangalore-zonal officers

The post ಬೆಂಗಳೂರಿನ ವಲಯವಾರು ಉಸ್ತುವಾರಿ ಅಧಿಕಾರಿಗಳ ಜೊತೆ ಸಚಿವ ಸುಧಾಕರ್ ವಿಡಿಯೋ ಸಂವಾದ: ಸಮಾಲೋಚನೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.