Tag: minister position
ದಲಿತ ಡಿಸಿಎಂ ರೇಸ್ ನಲ್ಲಿ ನಾನೇನು ಇಲ್ಲ: ರಾಜ್ಯದಲ್ಲಿ ನನಗೆ ಮಂತ್ರಿಸ್ಥಾನ ಬೇಕು ಅಂತೇನಿಲ್ಲ-...
ಬೆಂಗಳೂರು,ಮೇ,18,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್ ಸರ್ಕಾರ ರಚಿಸಲು ಸಜ್ಜಾಗಿದೆ. ಈ ಮಧ್ಯೆ ಡಿಸಿಎಂ ಸ್ಥಾನ ಸಚಿವಸ್ಥಾನಕ್ಕಾಗಿ ಈಗಾಗಲೇ ಲಾಬಿ ಶುರುವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಕೆ.ಎಚ್ ಮುನಿಯಪ್ಪ,...
ಮಂತ್ರಿಗಿರಿ ಸಿಗಲಿಲ್ಲ ಅಂತಾ ಓಡಿ ಹೋಗುವವನು ನಾನಲ್ಲ: ಮುಂದಿನ ಎಲೆಕ್ಷನ್ ಗೆ ಟಿಕೆಟ್ ಸಿಗದಿದ್ರೂ...
ಮೈಸೂರು,ಅಕ್ಟೋಬರ್,3,2021(www.justkannada.in): ಮಂತ್ರಿ ಸ್ಥಾನ ಕೊಡಲಿಲ್ಲ ಅಂತ ಓಡಿ ಹೋಗುವವನಲ್ಲ ನಾನು. ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗದಿದ್ದರೂ ವಿಚಲಿತನಾಗಲ್ಲ ಎಂದು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...
ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಸಮಾಧಾನ.
ಬೆಂಗಳೂರು,ಆಗಸ್ಟ್,4,2021(www.justkannada.in): ಸಿಎಂ ಆದ ಒಂದು ವಾರದೊಳಗಡೆ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ರಚನೆ ಮಾಡುವಲ್ಲಿ ಯಶಸ್ವಿಯಾಗಿದ್ದು 29 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ನಡುವೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು...
ಸಿಎಂ ಕಚೇರಿಯಿಂದ ನನಗೆ ಕರೆ ಬಂದಿದೆ: ಡಿಸಿಎಂ ವಿಚಾರದಲ್ಲಿ ನಾನು ಪಕ್ಷದ ನಿರ್ಧಾರಕ್ಕೆ ಬದ್ಧ-...
ಬೆಂಗಳೂರು,ಆಗಸ್ಟ್,4.2021(www.justkannada.in): ರಾಜ್ಯಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು ಕೆಲಹೊತ್ತಿನಲ್ಲಿ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ. ಈ ಮಧ್ಯೆ ಪ್ರಮಾಣ ವಚನ ಸ್ವೀಕರಿಸಿಲು ನನಗೂ ಸಿಎಂ ಕಚೇರಿಯಿಂದ ಕರೆ ಬಂದಿದೆ ಎಂದು ಮಾಜಿ ಡಿಸಿಎಂ...
ಬಾಲಚಂದ್ರ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಬೇಕು- ಸಚಿವ ಶ್ರೀಮಂತ ಪಾಟೀಲ್…..
ಬೆಳಗಾವಿ,ಮಾರ್ಚ್,11,2021(www.justkannada.in): ರಾಸಲೀಲೆ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೆ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಇದೀಗ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಕೂಗು ಕೇಳಿ ಬಂದಿದೆ.
ಹೌದು, ಶಾಸಕ ಮಹೇಶ್ ಕುಮುಟಳ್ಳಿ ಬಳಿಕ...
ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಈ ಕಾರಣಕ್ಕೆ…
ಬೆಂಗಳೂರು,ಮಾರ್ಚ್,3,2021(www.justkannada.in): ರಾಸಲೀಲೆ ಸಿಡಿ ಬಿಡುಗಡೆಯಾದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ಅಂಗೀಕಾರವಾಗಿದೆ.
ಕೆಲಸದ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ರಮೇಶ್ ಜಾರಕಿಹೊಳಿ...
ಸಿಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿದ್ದಕ್ಕೆ ಮತ್ತೆ ಅಸಮಾಧಾನ: ದೆಹಲಿಗೆ ಭೇಟಿ ನೀಡಿರುವುದಕ್ಕೆ...
ನವದೆಹಲಿ,19,2021(www.justkannada.in): ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಮತ್ತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಗೆ ತೆರಳಿ ವರಿಷ್ಠರನ್ನ ಭೇಟಿಯಾಗಿ ಚರ್ಚಿಸಿರುವ ಶಾಸಕ ಎಂ.ಪಿ ರೇಣುಕಾಚಾರ್ಯ...
ಅವರೇನು ಮೋದಿನಾ, ಅಮಿತ್ ಶಾ ನಾ..?: ಪದೇ ಪದೇ ನನ್ನ ಬಾಯಲ್ಲಿ ಅವರ ಹೆಸರನ್ನೇಕೆ...
ಬೆಂಗಳೂರು,ಡಿಸೆಂಬರ್,2,2020(www.justkannada.in): ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ನಿನ್ನೆಯಷ್ಟೇ ಹೇಳಿದ್ದು ಸೋತವರಿಗೆ ಸಚಿವ ಸ್ಥಾನ ನೀಡಲು ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿ ಹಲವು ಮಂದಿ...
ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಎಂಗೆ ಬಿಟ್ಟ ವಿಚಾರ-ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಸೆಪ್ಟಂಬರ್,18,2020(www.justkannada.in): ಸಚಿವ ಸಂಪುಟ ವಿಸ್ತರಣೆ ವಿಚಾರ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡೋದು ಸಿಎಂಗೆ ಬಿಟ್ಟ ವಿಚಾರ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಮೈಸೂರಿನಲ್ಲಿ...
ಹೆಚ್.ವಿಶ್ವನಾಥ್ ಗೆ ಸಚಿವ ಸ್ಥಾನ ವಿಚಾರ: ಮಾರ್ಮಿಕವಾಗಿ ಉತ್ತರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್…
ಮೈಸೂರು,ಜು,22,2020(www.justkannada.in): ಮಾಜಿ ಸಚಿವ ಹೆಚ್.ವಿಶ್ವನಾಥ್ ಗೆ ವಿಧಾನ ಪರಿಷತ್ ಸ್ಥಾನ ದೊರತಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಸಂಸದ ಶ್ರೀನಿವಾಸ್ ಪ್ರಸಾದ್, ಹೆಚ್.ವಿಶ್ವನಾಥ್ ಗೆ ಸಚಿವ ಸ್ಥಾನ ನೀಡುವ ಕುರಿತು ಮಾರ್ಮಿಕ ಉತ್ತರ ನೀಡಿದ್ದಾರೆ.
ವಿಶ್ವನಾಥ ಛಲಬಿಡದ...