Minister -Ramesh Jarakiholi Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಚಿವ ರಮೇಶ್ ಜಾರಕಿಹೊಳಿ ‘ರಾಸಲೀಲೆ’ ಬಾಂಬ್ : ತನಿಖೆಗೆ ಆಗ್ರಹಿಸಿ ದಿನೇಶ್ ಕಲ್ಲಹಳ್ಳಿ ದೂರು…
ಬೆಂಗಳೂರು,ಮಾರ್ಚ್,2,2021(www.justkannada.in):  ರಾಜ್ಯ ರಾಜಕಾರಣದಲ್ಲಿ ಮತ್ತೊಂದು ರಾಸಲೀಲೆ ಸಿಡಿ ಬಾಂಬ್ ಸ್ಪೋಟಗೊಂಡಿದೆ. ಹೌದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ದೃಶ್ಯ ಬಹಿರಂಗವಾಗಿದ್ದು,  ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ದೂರು ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯಿಸಿರುವ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ಸಚಿವರೊಬ್ಬರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗುತ್ತದೆ. ಸಂತ್ರಸ್ತೆಯ ಕುಟುಂಬಸ್ಥರು ನನಗೆ ಅಪ್ರೋಚ್ ಮಾಡಿದ್ದು ಈ ಹಿನ್ನೆಲೆಯಲ್ಲಿ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಪೊಲೀಸ್ ಆಯುಕ್ತರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಇನ್ನು ಸಂತ್ರಸ್ತೆ ಮಹಿಳೆ ನನ್ನನ್ನ ಸಂಪರ್ಕಿಸಿ ಆದ ನೋವನ್ನ ನನ್ನ ಬಳಿ ತೋಡಿಕೊಂಡಿದ್ದಾರೆ. ಹೀಗಾಗಿ ಅವರ ಪರ ನಾನು ಕಮಿಷನರ್ ಭೇಟಿ ಮಾಡಿ ದೂರು ನೀಡುತ್ತಿದ್ದೇನೆ. ಇನ್ನು ಸಂತ್ರಸ್ತ ಮಹಿಳೆಯ ಹೆಸರನ್ನ ಬಹಿರಂಗಪಡಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

Key words: Minister -Ramesh jarakiholi rasalile-Dinesh Kallahalli- complaining

The post ಸಚಿವ ರಮೇಶ್ ಜಾರಕಿಹೊಳಿ ‘ರಾಸಲೀಲೆ’ ಬಾಂಬ್ : ತನಿಖೆಗೆ ಆಗ್ರಹಿಸಿ ದಿನೇಶ್ ಕಲ್ಲಹಳ್ಳಿ ದೂರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ…
ಬೆಳಗಾವಿ,ಡಿಸೆಂಬರ್,26,2020(www.justkannada.in): ಉತ್ತರಾಯಣ ಕಾಲದಲ್ಲಿ ಎಲ್ಲ ಬದಲಾಗುತ್ತದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿರಾಕರಿಸಿದ್ದಾರೆ.

ಈ ಸಂಬಂಧ ಮಾಧ್ಯಮದವರ ಜತೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ,  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಅವರ ವೈಯಕ್ತಿಕ. ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ  ಸಿಎಂ ಆಗಿ ಮುಂದುವರಿಯಲಿದ್ದಾರೆ. ಮೂರು ವರ್ಷವೂ ಅವರೇ ಸಿಎಂ ಆಗಿರುತ್ತಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್  ಬಗ್ಗೆ ಮಾತನಾಡಬೇಡಿ ಎಂದು ನನ್ನ ಹಿತೈಷಿಗಳು ಹೇಳಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್  ಬಗ್ಗೆ ಮಾತನಾಡಬೇಡಿ ಎಂದು ವರಿಷ್ಟರು ಹೇಳಿಲ್ಲ.  ನಮ್ಮ ಪಕ್ಷದ  ಹೈಕಮಾಂಡ್ ಹೇಳುವಷ್ಟು ಮಟ್ಟಿಗೆ  ಆಕೆ ಏನು ದೊಡ್ಡ ಲೀಡರ್ ಅಲ್ಲ ಎಂದು ಟೀಕಿಸಿದರು.

Key words: Minister Ramesh jarakiholi -statement -basanagowda Patil Yatnal – CM Change

The post ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವ ಸಂಪುಟ ವಿಸ್ತರಣೆ ಕುರಿತು ಸುಳಿವು ನೀಡಿದ ಸಚಿವ ರಮೇಶ್ ಜಾರಕಿಹೊಳಿ…..
ಬೆಳಗಾವಿ,ಡಿಸೆಂಬರ್,17,2020(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹಲವು ಅಡ್ಡಿ ಆತಂಕಗಳು ಉಂಟಾಗುತ್ತಿದ್ದು,  ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿ ಭೇಟಿ ನೀಡಿ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸಿದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಇನ್ನೂ ಕಾಲ ಕೂಡಿ ಬಂದಿಲ್ಲ.

ಹೌದು ಕಳೆದ ಒಂದು ತಿಂಗಳ ಹಿಂದೆಯೇ  ಸಿಎಂ ಬಿಎಸ್ ಯಡಯೂರಪ್ಪ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದರು. ಪಕ್ಷದ ಹೈಕಮಾಂಡ್ ಭೇಟಿಗೆ ತೆರಳಿ ಮಾತುಕತೆ ನಡೆಸಿದ್ದರು. ಆದರೆ ಹೈಕಮಾಂಡ್ ಮಾತ್ರ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಲಿಲ್ಲ.  ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ಮಾತ್ರ ನಿರಾಸೆ ಉಂಟಾಗುತ್ತಿದೆ.

ಕೃಪೆ: internet

ಹೀಗಾಗಿ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಕುರಿತು ಬೆಳಗಾವಿಯಲ್ಲಿ  ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ತಾತ್ಕಾಲಿಕ ತಡೆ ಬಿದ್ದಿದೆ. ಡಿಸೆಂಬರ್ ಅಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸುಳಿವು ನೀಡಿದ್ದಾರೆ.

Key words: Minister Ramesh jarakiholi -hinted – Cabinet expansion.

The post ಸಚಿವ ಸಂಪುಟ ವಿಸ್ತರಣೆ ಕುರಿತು ಸುಳಿವು ನೀಡಿದ ಸಚಿವ ರಮೇಶ್ ಜಾರಕಿಹೊಳಿ….. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್​ ನೋಟಿಫಿಕೇಶನ್​ ಹೊರಡಿಸಲು ಕಾನೂನು ಪ್ರಕಾರ ಕ್ರಮ – ಸಚಿವ ರಮೇಶ್ ಜಾರಕಿಹೊಳಿ‌…
ಬೆಳಗಾವಿ,ಆಗಸ್ಟ್,29,2020(www.justkannada.in): ಪೀರನವಾಡಿಯಲ್ಲಿ ಸ್ಥಾಪಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು‌ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ‌ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು‌ ಛತ್ರಪತಿ ಶಿವಾಜಿ, ಇಬ್ಬರೂ ದೇಶದ ಮಹಾಪುರುಷರು. ಅವರಿಬ್ಬರೂ ಯಾವುದೇ ಜಾತಿಗೆ ಸೀಮಿತವಲ್ಲ. ಇಬ್ಬರೂ ನಮ್ಮ ಸಮಾಜದ ಆಸ್ತಿಯಾಗಿದ್ದಾರೆ ಎಂದರು.

ರಾಷ್ಟ್ರಭಕ್ತ ಮಹಾನ್​ ನಾಯಕರ ಪ್ರತಿಮೆಗಳಿಗೆ ಯಾವುದೇ ರೀತಿಯ ಅವಮಾನವಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ‌ ಹೇಳಿದರು.

ಕರ್ನಾಟಕ ಸರ್ಕಾರಕ್ಕೆ ಶಿವಸೇನೆ ಪಕ್ಷದ ಸಚಿವರು  ಪತ್ರ ಬರೆದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಜಾರಕಿಹೊಳಿ‌, ಶಿವಸೇನೆ ಬರೆದ‌ ಪತ್ರ ದುರುದ್ದೇಶದಿಂದ ಕೂಡಿದೆ. ಅವರು ಯಾವ ಅಜೆಂಡಾ ಇಟ್ಟುಕೊಂಡು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರಿದ್ದಾರೆ ಎಂಬುದು ಗೊತ್ತಿದೆ. ಈ ಕುರಿತು ನಾನು ಬಹಳಷ್ಟು ಸಾರಿ ‌ಹೇಳಿದ್ದೇನೆ. ನಾವು ಅದಕ್ಕೆ ಮಹತ್ವ ಕೊಡಬಾರದು ಎಂದರು.

ಇವತ್ತು ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಪುತ್ಥಳಿಗೆ ಸಚಿವ ಈಶ್ವರಪ್ಪ ಮತ್ತು ನಾನು ಹೂವಿನ ಹಾರ ಹಾಕಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದೇವೆ ಮತ್ತು ನಾವು ಸದಾ ರಾಷ್ಟ್ರಭಕ್ತರನ್ನು ಗೌರವಿಸುತ್ತೇವೆ ಎಂದು  ರಮೇಶ್ ಜಾರಕಿಹೊಳಿ ತಿಳಿಸಿದರು.

ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಹಾಗೆಯೇ ಪ್ರಕರಣ ಹಿಂಪಡೆಯುವಂತೆ ಆಗ್ರಹ ಮಾಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

Key words: Legal action – gazette notification – establishment – statue – Sangolli rayanna-Minister Ramesh jarakiholi

The post ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್​ ನೋಟಿಫಿಕೇಶನ್​ ಹೊರಡಿಸಲು ಕಾನೂನು ಪ್ರಕಾರ ಕ್ರಮ – ಸಚಿವ ರಮೇಶ್ ಜಾರಕಿಹೊಳಿ‌… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಧನ್ಯವಾದ ಹೇಳಿದ ನೂತನ ಸಚಿವ ರಮೇಶ್ ಜಾರಕಿಹೊಳಿ….
ಬೆಳಗಾವಿ,ಫೆ,9,2020(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ನೂತನ ಸಚಿವ ರಮೇಶ್ ಜಾರಕಿಹೊಳಿ ಧನ್ಯವಾದ ತಿಳಿಸಿದ್ದಾರೆ. ಡಿ.ಕೆ ಶಿವಕುಮಾರ್ ನನ್ನನ್ನ ವಿರೋಧಿಸಿದ್ದಕ್ಕೆ ನಾನು ದೊಡ್ಡ ನಾಯಕನಾದೆ. ಹೀಗಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿ ಗೋಕಾಕ್ ನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ನನ್ನನ್ನ ವಿರೋಧಿಸಿದ್ದಕ್ಕೆ ನಾನು ದೊಡ್ಡ ನಾಯಕನಾದೆ. ಡಿ.ಕೆ ಶಿವಕುಮಾರ್ ಅಂದು ನನ್ನನ್ನ ಅಪ್ಪಿಕೊಂಡಿದ್ದರೇ ನಾನು ನಾಯಕನಾಗುತ್ತಿರಲಿಲ್ಲ. ಹೀಗಾಗಿ ಡಿ.ಕೆ ಶಿವಕುಮಾರ್ ಗೆ ಧನ್ಯವಾದ ಅರ್ಪಿಸುತ್ತೇನೆ. ಕಾಂಗ್ರೆಸ್ ನವರು ನನ್ನನ್ನ ನಿರ್ಲಕ್ಷಿಸಿದ್ದು ಒಳ್ಳೆಯದ್ದೇ ಆಯ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

14 ತಿಂಗಳ ಕಾಲ ನಮ್ಮನ್ನ ನೋಡಿ  ಅಪಹಾಸ್ಯ ಮಾಡಿದರು. ನಾವು 36 ಮಂದಿ ಇದ್ದವು. ಆದರೆ ಉಳಿದಿದ್ದು 17 ಮಂದಿ ಮಾತ್ರ. ಎಲ್ಲರೂ ಹಿಂದುಳಿದ ವರ್ಗದವರೇ. ನಾನು ಬಿಜೆಪಿಯಿಂದ ಸಚಿವನಾಗುತ್ತೇನೆ ಎಂದುಕೊಂಡಿರಲಿಲ್ಲ. ಯಶಸ್ಸು ಸಿಕ್ಕಿದೆ ಅಂತಾ ಸುಮ್ಮನಿದ್ರೆ ನಾವು ಮರ್ಖರಾಗ್ತೀವಿ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

Key words: Minister -Ramesh Jarakiholi- thanked- former Minister -DK Sivakumar.

The post ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಧನ್ಯವಾದ ಹೇಳಿದ ನೂತನ ಸಚಿವ ರಮೇಶ್ ಜಾರಕಿಹೊಳಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.