Minister Suresh Kumar Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿದ್ಯಾಗಮ ತಾತ್ಕಾಲಿಕ ಸ್ಥಗಿತ : ಸಚಿವ ಸುರೇಶ್ ಕುಮಾರ್
ಬೆಂಗಳೂರು,ಅಕ್ಟೋಬರ್,10,2020(www.justkannada.in)  : ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚಿಸಿದ್ದಾರೆ.

ವಿದ್ಯಾಗಮ ಯೋಜನೆಯಿಂದಾಗಿ ಅನೇಕ ಶಿಕ್ಷಕರು ಕೊರೊನಾಗೆ ತುತ್ತಾಗಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಕುರಿತು ಜಿಲ್ಲಾವಾರು ಸಂಪೂರ್ಣ ಮಾಹಿತಿ ಪಡೆಯುವವರೆಗೆ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಸಚಿವ ಸುರೇಶ್ ಕುಮಾರ್,  ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ.

#ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ.

ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

key words : Temporary-breakdown-scheduling-Minister Suresh Kumar

The post ವಿದ್ಯಾಗಮ ತಾತ್ಕಾಲಿಕ ಸ್ಥಗಿತ : ಸಚಿವ ಸುರೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಾಲೆಗಳನ್ನು ತೆರೆಯುವ ಧಾವಂತ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಇಲ್ಲ : ಸಚಿವ ಸುರೇಶ್ ಕುಮಾರ್ ಸ್ಪಷ್ಟ
ಬೆಂಗಳೂರು,ಅಕ್ಟೋಬರ್,09,2020(www.justkannada.in) : ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ.‌ ಈ ಕುರಿತು ಮತ್ತೊಮ್ಮೆ_ಸ್ಪಷ್ಟಪಡಿಸುತ್ತಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳಲ್ಲಿ ಶಾಲೆಗಳ ಆರಂಭ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿದ್ದು, ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ.‌ ನಮಗೆ ನಮ್ಮ‌ ಮಕ್ಕಳ  ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಮಕ್ಕಳನ್ನು ಬಲಿಕೊಟ್ಟು ಯಾರೂ ಯಾವ ಕಾರ್ಯವನ್ನೂ ಪ್ರತಿಷ್ಟೆಗಾಗಿ ಮಾಡಬಾರದು. ಮಾಡುವುದಿಲ್ಲ. ಶಾಲೆಗಳ ಬಗ್ಗೆ ರಾಜ್ಯದ ಎಲ್ಲಾ ಶಾಸಕರುಗಳ ಅಭಿಪ್ರಾಯವನ್ನು ಸುಮಾರು 9 ದಿವಸಗಳ ಹಿಂದೆ ನಾನು ಕೇಳಿದ್ದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು, ಅನೇಕ ಸಚಿವರು, ಶಾಸಕರು  ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಆರೋಗ್ಯ ಸಚಿವ ಶ್ರೀರಾಮುಲು ಅವರು ಸಹ  ಈ ಕುರಿತು ಚರ್ಚೆ ನಡೆಸಿ ನನಗೆ ತಮ್ಮ ಅಭಿಪ್ರಾಯ ನೀಡುವುದಾಗಿ ತಿಳಿಸಿದ್ದಾರೆ. ಡಾ. ಸುಧಾಕರ್ ಅವರು ನನಗೆ ಪತ್ರದ ಮೂಲಕ ಅಭಿಪ್ರಾಯ ತಿಳಿಸಿದ್ದಾರೆ.‌ ಆದರೆ, ಅಭಿಪ್ರಾಯಗಳನ್ನು ಕೇಳಿದ ಮಾತ್ರಕ್ಕೆ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ನಿರ್ಧಾರವನ್ನು ಈಗಾಗಲೇ ಕೈಗೊಂಡು ಬಿಟ್ಟಿದೆ ಎಂಬರ್ಥದಲ್ಲಿ ವಿಪುಲವಾಗಿ ಚರ್ಚೆ ನಡೆಯುತ್ತಿರುವುದು ದುರದೃಷ್ಟಕರ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ನಾನು ಸಚಿವ ಮಾತ್ರವಲ್ಲ ಒಂದು ಕೋಟಿ ಮಕ್ಕಳ ಪೋಷಕ

ನಾನು ಈ ರಾಜ್ಯದ ಶಿಕ್ಷಣ ಸಚಿವ ಮಾತ್ರನಲ್ಲ. ಸುಮಾರು ಒಂದು ಕೋಟಿ ಮಕ್ಕಳ ಪೋಷಕ ಎಂಬುದರ ಅರಿವು ನನಗಿದೆ. ಮತ್ತೆ ಮತ್ತೆ ಇದು ಮರುಕಳಿಸುತ್ತಲೇ ಇದೆ. ನಾನು ಬಾರಿ  ಬಾರಿ ಸ್ಪಷ್ಟೀಕರಣ ಕೊಡುತ್ತಲೇ ಇದ್ದೇನೆ. ಈಗಾಗಲೇ , ಮುಖ್ಯಮಂತ್ರಿಗಳು ಸಹ  ಈ ಕುರಿತು ಸರ್ಕಾರದ  ನಿಲುವನ್ನು ಬಹಳ ಸ್ಪಷ್ಟವಾಗಿ  ತಿಳಿಸಿದ್ದಾರೆ.  ನಾನು ಮತ್ತೊಮ್ಮೆ, ಮಗದೊಮ್ಮೆ ಸ್ಪಷ್ಟಗೊಳಿಸುತ್ತಿದ್ದೇನೆ. ಶಾಲೆ ಪ್ರಾರಂಭ ಮಾಡುವ ಯಾವುದೇ ತರಾತುರಿ ನಮ್ಮ ಮುಂದೆ ಇಲ್ಲ. ಶಿಕ್ಷಣ ಇಲಾಖೆಯ ಮುಂದಿನ ತೀರ್ಮಾನವನ್ನು  ಮಕ್ಕಳ ಹಿತವನ್ನು ಆದ್ಯತೆಯಲ್ಲಿಟ್ಟುಕೊಂಡು ಎಲ್ಲರೊಡನೆ ಸಮಾಲೋಚನೆಯ ನಂತರ ಕೈಗೊಳ್ಳಲಾಗುವುದು. ಯಾವುದೇ ಪೋಷಕರ ಮನಸ್ಸಿನಲ್ಲಿ ಈ ಕುರಿತು ಕಿಂಚಿತ್  ಸಹ ಗೊಂದಲ ಬೇಡ ಎಂದು ಮನವಿ ಮಾಡಿದ್ದಾರೆ.

key words : Neither-government-Education-Department-happy-open-schools-Minister Suresh Kumar

The post ಶಾಲೆಗಳನ್ನು ತೆರೆಯುವ ಧಾವಂತ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಇಲ್ಲ : ಸಚಿವ ಸುರೇಶ್ ಕುಮಾರ್ ಸ್ಪಷ್ಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.