Tag: minister
ಕೋರ್ಟ್ ನಿರ್ಣಯದಂತೆ ಬಿಬಿಎಂಪಿ ಚುನಾವಣೆ: ಮತ್ತೆ ಕೋರ್ಟ್ ಮೊರೆ ಹೋಗಲ್ಲ- ಸಚಿವ ಆರ್.ಅಶೋಕ್.
ಬೆಂಗಳೂರು,ಮೇ,21,2022(www.justkannada.in): ಕೋರ್ಟ್ ನಿರ್ಣಯದಂತೆ ಬಿಬಿಎಂಪಿ ಚುನಾವಣೆ ನಡೆಯಲಿದೆ. ಮತ್ತೆ ಕೋರ್ಟ್ ಮೊರೆ ಹೋಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಈ ಕುರಿತು ಇಂದು ಮಾತನಾಡಿದ ಸಚಿವ ಆರ್.ಅಶೋಕ್, ಬಿಬಿಎಂಪಿ ಚುನಾವಣಾ ತಯಾರಿ ಮಾಡಿದ್ದೇವೆ....
ಮಳೆಹಾನಿ ಪ್ರದೇಶಕ್ಕೆ ತೆರಳುವಂತೆ ಉಸ್ತುವಾರಿ ಸಚಿವರಿಗೆ ಸೂಚನೆ: ಮಳೆಹಾನಿ ಸಂತ್ರಸ್ತರಿಗೆ ಪರಿಹಾರ- ಸಿಎಂ ಬೊಮ್ಮಾಯಿ.
ಬೆಂಗಳೂರು,ಮೇ,21,2022(www.justkannada.in): ರಾಜ್ಯದಲ್ಲಿ ಭಾರಿ ಮಳೆಯಾಗಿದ್ದು ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ತೆರಳುವಂತೆ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿದ್ದೇನೆ. ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಲ್ಲಿ ಇಂದು ಮಾಧ್ಯಮಗಳ...
ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ.
ಮೈಸೂರು,ಮೇ,20,2022(www.justkannada.in): ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿರುವ ವಿಚಾರ ಕುರಿತು ಮಾತನಾಡಿದ ಸಚಿವ...
ಬೆಂಗಳೂರು ಬಿಜೆಪಿ ಭದ್ರಕೋಟೆ: ನಾವೇ ಗೆಲ್ಲುತ್ತೇವೆ- ಸಚಿವ ಆರ್.ಅಶೋಕ್ ವಿಶ್ವಾಸ.
ಬೆಂಗಳೂರು,ಮೇ,20,2022(www.justkannada.in): ಬೆಂಗಳೂರು ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಾಗಿ ಬಿಬಿಎಂಪಿ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.
8 ವಾರಗಳೊಳಗೆ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್...
ಎಸ್ .ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕೀಯರದ್ಧೇ ಮೇಲುಗೈ.
ಬೆಂಗಳೂರು,ಮೇ,19,2022(www.justkannada.in): ರಾಜ್ಯದ 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಶೇ. 85.63 ರಷ್ಟು ಫಲಿತಾಂಶ ಬಂದಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್...
ಸಹಾಯಕ ಕೃಷಿ ಅಧಿಕಾರಿಗಳಿಗೆ ನೇರ ನೇಮಕಾತಿ- ಸಚಿವ ಬಿಸಿ ಪಾಟೀಲ್.
ಬೆಂಗಳೂರು,ಮೇ,18,2022(www.justkannada.in): ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್...
ಫೆಬ್ರಿನ್ ರೋಗ ಕಡಿವಾಣಕ್ಕೆ ಕೋವಿಡ್ ನಿಯಂತ್ರಣ ಮಾದರಿ ಅನುಸರಿಸಿ- ಸಚಿವ ಡಾ.ನಾರಾಯಣಗೌಡ ಸೂಚನೆ.
ಬೆಂಗಳೂರು, ಮೇ.17,2022(www.justkannada.in): ಫೆಬ್ರಿನ್ ರೋಗ ನಿಯಂತ್ರಣಕ್ಕೆ ಕೋವಿಡ್ ನಿಯಂತ್ರಣ ಮಾದರಿ ಅನುಸರಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರೇಷ್ಮೆ ಬೆಳೆಗೆ ಅಲ್ಲಲ್ಲಿ ಫೆಬ್ರಿನ್ ರೋಗ ಕಾಣಿಸಿಕೊಳ್ಳುತ್ತಿದ್ದು...
ನಾನು 100% ಸಚಿವ ಸಂಪುಟದಿಂದ ಔಟ್ ಆಗಲ್ಲ- ಸಚಿವ ಪ್ರಭು ಚೌವ್ಹಾಣ್ ವಿಶ್ವಾಸ.
ಯಾದಗಿರಿ,14,2022(www.justkannada.in): ಸಚಿವ ಸಂಪುಟ ಪುನರಚನೆ ವೇಳೆ ನಾನು 100% ಸಂಪುಟದಿಂದ ಔಟ್ ಆಗಲ್ಲ. ನನ್ನನ್ನ ಸಂಫುಟದಿಂದ ತೆಗೆಯಲ್ಲ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಯಾದಗಿರಿಯಲ್ಲಿ ಮಾತನಾಡಿದ ಸಚಿವ...
ಮೈಸೂರಿನ ಕೆಲ ನಾಯಕರು ಬಿಜೆಪಿ ಸೇರ್ಪಡೆ ನಿಶ್ಚಿತ- ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ಮೇ,14,2022(www.justkannada.in): ಮೈಸೂರಿನ ಕೆಲ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವುದು ನಿಶ್ಚಿತ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆಯಾಗುತ್ತಾರೆ. ಬಿಜೆಪಿ...
ಬಿಬಿಎಂಪಿ ಚುನಾವಣೆ ನಾಳೆ ನಡೆದರೂ ಎದುರಿಸಲು ಸಿದ್ಧ- ಸಚಿವ ಮುನಿರತ್ನ.
ಬೆಂಗಳೂರು,ಮೇ,13,2022(www.justkannada.in): ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು ಎರಡು ವಾರದಲ್ಲಿ ಬಿಬಿಎಂಪಿಗೆ ಚುನಾವಣೆ ಘೋಷಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ನಾಳೆ ನಡೆದರೂ ಎದುರಿಸಲು ಸಿದ್ಧ ಎಂದು...