Tag: minister
ಸುರಕ್ಷಿತವಾಗಿ ಮರಳಿದ ಪ್ರವಾಸಿಗರ ಕಣ್ಣಲ್ಲಿ ಕೃತಜ್ಞತೆಯ ಭಾವ…!
ಬೆಂಗಳೂರು;ಜೂ.22,2022(www.justkannada.in): ಉತ್ತರ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ತೆರಳಿದ್ದ ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 150ಕ್ಕೂ ಅಧಿಕ ಪ್ರವಾಸಿಗರ ಕಣ್ಣಲ್ಲಿ ಇಂದು ಕೃತಜ್ಞತಾ ಭಾವ ಕಂಡು ಬಂತು.
ಹೌದು! ಉತ್ತರ ಭಾರತದ ಪ್ರಸಿದ್ಧ ಪುಣ್ಯ...
ನಾಗರಹೊಳೆಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ; ಸಚಿವ ಎಸ್.ಟಿ ಸೋಮಶೇಖರ್ ಪರಿಶೀಲನೆ.
ಹುಣಸೂರು, ಜೂನ್ 22,2022(www.justkannada.in): ಕಾಡಿನಿಂದ ನಾಡಿಗೆ ಲಗ್ಗೆ ಇಡುವ ಕಾಡಾನೆಗಳ ನಿಯಂತ್ರಣಕ್ಕೆ, ರಾಜ್ಯದಲ್ಲೇ ಮೊದಲ ಬಾರಿಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಅಳವಡಿಸಿರುವ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅನ್ನು ಸಹಕಾರ ಹಾಗೂ ಮೈಸೂರು...
ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆ; ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಸಿದ್ಧತೆ ಪರಿಶೀಲನೆ
ಮೈಸೂರು, ಜೂನ್ 18, 2022(www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 21ರಂದು ಮೈಸೂರಿನ ಅರಮನೆ ಆವರಣದಲ್ಲಿ ಭಾಗವಹಿಸಲಿರುವ ವಿಶ್ವ ಯೋಗ ದಿನ ಕಾರ್ಯಕ್ರಮದ ಸಿದ್ಧತಾ ಕಾರ್ಯಗಳನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ...
ಪ್ರತಿಭಟನೆಯಿಂದ ಕೋವಿಡ್ ಹೆಚ್ಚಾದರೇ ಕಾಂಗ್ರೆಸ್ ಹೊಣೆ- ಸಚಿವ ಡಾ.ಕೆ.ಸುಧಾಕರ್.
ಬೆಂಗಳೂರು,ಜೂನ್,16,2022(www.justkannada.in): ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಯನ್ನ ವಿರೋಧಿಸಿ ಕಾಂಗ್ರೆಸ್ ಇಂದು ರಾಜಭವನ ಚಲೋ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯಿಂದ ಕೋವಿಡ್ ಹೆಚ್ಚಾದರೇ ಕಾಂಗ್ರೆಸ್ ಹೊಣೆ ಹೊರಬೇಕಾಗುತ್ತದೆ ಎಂದು ಆರೋಗ್ಯ...
ಕುವೆಂಪು ಅವರಿಗೆ ಅವಮಾನ ಮಾಡಿದ್ಧು ಕಾಂಗ್ರೆಸ್: ಅವರಿಂದ ರಾಷ್ಟ್ರೀಯತೆ ಪಾಠ ಕಲಿಯಬೇಕಿಲ್ಲ- ಸಚಿವ ಬಿ.ಸಿ...
ಶಿವಮೊಗ್ಗ,ಜೂನ್,15,2022(www.justkannada.in): ಕುವೆಂಪು ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಕುವೆಂಪು ಬರೆದ ನಾಡಗೀತೆಯನ್ನು ತಿರುಚಿದ್ದಾರೆ. ನಾಡಗೀತೆ ತಿರುಚಿದವರ ಮೇಲೆ ಒಂದೇ ಒಂದು ಕೇಸ್ ಬುಕ್ ಮಾಡಿಲ್ಲ. ಅವರಿಂದ ನಾವು ರಾಷ್ಟ್ರೀಯತೆ ಪಾಠ ಕಲಿಯಬೇಕಿಲ್ಲ...
ಜೂನ್, 16, 17ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ; ಅಕ್ರಮಕ್ಕೆ ಅಂಕುಶ ಹಾಕಲು ಸಂಪೂರ್ಣ ವಿಡಿಯೋ...
ಬೆಂಗಳೂರು,ಜೂನ್,15,2022(www.justkannada.in): ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಇದೇ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ...
ಇಂಪೆಲ್ಸಿಸ್- ಲೆಯರ್ಡಲ್ ಕಂಪನಿಗಳ ಸಂಶೋಧನೆ & ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಉದ್ಘಾಟಿಸಿದ ಸಚಿವ...
ಬೆಂಗಳೂರು,ಜೂನ್,14,2022(www.justkannada.in): ಆರೋಗ್ಯ ಸೇವೆಗಳ ಕ್ಷೇತ್ರ ಸೇರಿದಂತೆ ಹಲವು ವಲಯಗಳಿಗೆ ಡಿಜಿಟಲ್ ಸೇವೆಗಳನ್ನು ಒದಗಿಸುವ ಜಾಗತಿಕ ಮಟ್ಟದ ಕಂಪನಿಗಳಾದ `ಇಂಪೆಲ್ಸಿಸ್ ಮತ್ತು `ಲೆಯರ್ಡಲ್ ಮೆಡಿಕಲ್’ ಕಂಪನಿಗಳು ನಗರದಲ್ಲಿ ಸ್ಥಾಪಿಸಿರುವ ವಿಶ್ವದರ್ಜೆಯ ಅತ್ಯಾಧುನಿಕ ಕಚೇರಿಗಳನ್ನು ಐಟಿ-ಬಿಟಿ...
ಜೂ.21ರಂದು ಪ್ರಧಾನಿ ಮೋದಿ ಅಗಮನ: ಯೋಗ ದಿನಾಚರಣೆಗೆ 15 ಸಾವಿರ ಮಂದಿಗೆ ಅವಕಾಶ- ಸಚಿವ...
ಮೈಸೂರು,ಜೂನ್,14,2022(www.justkannada.in): ಜೂನ್ 21ರಂದು ಯೋಗ ದಿನಾಚಾರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುತ್ತಿದ್ದು, ಯೋಗ ದಿನಾಚರಣೆಗೆ 15 ಸಾವಿರ ಮಂದಿಗೆ ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ 12 ಸಾವಿರ...
ಹೈಕಮಾಂಡ್ ಮೆಚ್ಚಿಸಲು ಕಾಂಗ್ರೆಸ್ ನಿಂದ ಪ್ರತಿಭಟನೆ- ಸಚಿವ ಎಸ್.ಟಿ ಸೋಮಶೇಖರ್ ಟೀಕೆ.
ಮೈಸೂರು,ಜೂನ್,14,2022(www.justkannada.in): ಜಾರಿನಿರ್ದೇಶನಾಲಯದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಸಚಿವ ಎಸ್.ಟಿ ಸೋಮಶೇಖರ್ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಹೈಕಮಾಂಡ್ ಮೆಚ್ಚಿಸಲು ಪ್ರತಿಭಟನೆ...
ಜನ ಜಂಗುಳಿ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯ: ಜನರು 3ನೇ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು- ಸಚಿವ...
ಬೆಂಗಳೂರು,ಜೂನ್,13,2022(www.justkannda.in): ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನಲೆ , ಜನ ಜಂಗುಳಿ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯ. ಆದರೆ ದಂಡಪ್ರಯೋಗ ಸದ್ಯಕ್ಕಿಲ್ಲ. ಜನರು 3ನೇ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು...