Tag: ministers
ನಮ್ಮ ಯಾವ ಸಚಿವರೂ ಸಿಡಿ ಬೆದರಿಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ- ಸಿಎಂ ಬೊಮ್ಮಾಯಿ.
ಗದಗ,ಮಾರ್ಚ್,13,2023(www.justkannada.in): ಕಾಂಗ್ರೆಸ್ ಗೆ ಬರದಿದ್ದರೇ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಮಂತ್ರಿಯೊಬ್ಬರಿಗೆ ಡಿ.ಕೆ ಶಿವಕುಮಾರ್ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ,...
ಯಾವುದೇ ಕಾರಣಕ್ಕೂ ಭಾರತ್ ಜೋಡೋ ಯಾತ್ರೆ ಸ್ಥಗಿತ ಇಲ್ಲ: ಕೇಂದ್ರ ಆರೋಗ್ಯ ಸಚಿವರ ಮನವಿ...
ಜೈಪುರ,ಡಿಸೆಂಬರ್,21,2022(www.justkannada.in): ನೆರೆಯ ದೇಶ ಚೀನಾದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆ ದೇಶದಲ್ಲೂ ಕೊರೋನಾ ಆತಂಕ ಮನೆ ಮಾಡಿದ್ದು ಹೀಗಾಗಿ ಭಾರತ್ ಜೋಡೋ ಯಾತ್ರೆ ನಿಲ್ಲಿಸಿ ಇಲ್ಲ ಮುಂದೂಡಿ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್...
ಕುವೆಂಪು ಅವರ ಪಾಠ ಕೈಬಿಟ್ಟಿಲ್ಲ: ಶಿಕ್ಷಣ ಸಚಿವರು ಹೇಳಿರುವುದು ಅಪ್ಪಟ ತಪ್ಪು ಮಾಹಿತಿ- ಸ್ಪಷ್ಟನೆ...
ಬೆಂಗಳೂರು,ಮೇ,24,2022(www.justkannada.in): ನನ್ನ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆದಾಗ ಕುವೆಂಪು, ಮಹಾತ್ಮ ಗಾಂಧಿ, ಅಂಬೇಡ್ಕರ್,ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಮದಕರಿ ನಾಯಕ ಕೆಂಪೇಗೌಡರ ಪಠ್ಯ ವಿಷಯಗಳನ್ನು ಕೈಬಿಟ್ಟಿರುವುದಾಗಿ ಶಿಕ್ಷಣ ಸಚಿವರಾದ...
ಸಚಿವರ ಕಾರ್ಯವೈಖರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ.
ಬೆಂಗಳೂರು,ಮೇ,14,2022(www.justkannada.in): ಸಚಿವರು ಪಕ್ಷ, ಸರ್ಕಾರವನ್ನ ಸಮರ್ಥನೆ ಮಾಡಿಕೊಂಡಿಲ್ಲ ಎಂದು ಸಚಿವರ ಕಾರ್ಯವೈಖರಿ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅರುಣ್...
ರಾಮನಗರವನ್ನು ಅಭಿವೃದ್ಧಿ ಮಾಡಿದ್ದು ನಾನು..! ಸಂಸದರು ಮತ್ತು ಸಚಿವರ ಕಿತ್ತಾಟದ ಬಗ್ಗೆ ಹೆಚ್.ಡಿಕೆ ...
ಮೈಸೂರು,ಜನವರಿ,3,2022(www.justkannada.in): ಕಾರ್ಯಕ್ರಮವೊಂದರಲ್ಲಿ ವೇದಿಕೆಯ ಮೇಲೆಯೇ ಸಂಸದ ಡಿ.ಕೆ ಸುರೇಶ್ ಮತ್ತು ಸಚಿವ ಅಶ್ವತ್ ನಾರಾಯಣ್ ನಡುವಿನ ಕಿತ್ತಾಟದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಮನಗರವನ್ನ ಜಿಲ್ಲೆಯನ್ನಾಗಿ...
ಎರಡು ಮೂರು ಬಾರಿ ಸಚಿವರಾದವರು ರಾಜೀನಾಮೆ ನೀಡಲಿ ಎಂದ ಶಾಸಕ ಎಂ.ಪಿ ರೇಣುಕಾಚಾರ್ಯ.
ಹುಬ್ಬಳ್ಳಿ,ಡಿಸೆಂಬರ್,29,2021(www.justkannada.in): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಹಿರಿಯ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೌದು, ಎರಡು ಮೂರು ಬಾರಿ ಸಚಿವರಾಗಿದ್ದವರು ರಾಜೀನಾಮೆ ನೀಡಲಿ...
ಖಾದಿ ಉತ್ಪನ್ನ ಖರೀದಿಸಿ : ಸಿಎಂ, ಸಚಿವರು, ಶಾಸಕರಿಗೆ ಸಚಿವ ಎಂಟಿಬಿ ನಾಗರಾಜು ಮನವಿ.
ಬೆಂಗಳೂರು,ಸೆಪ್ಟಂಬರ್,25,2021(www.justkannada.in): ಖಾದಿ ಸಂಘ-ಸಂಸ್ಥೆಗಳನ್ನು ಪುನಶ್ಚೇತನಗೊಳಿಸಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸನ್ನು ಸಾಕಾರ ಗೊಳಿಸಲು ಅಕ್ಟೋಬರ್ 2 ರಂದು ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ ಖಾದಿ ಉತ್ಪನ್ನಗಳನ್ನು...
ಒಂದೆರಡು ದಿನಗಳಲ್ಲಿ ಖಾತೆ ಹಂಚಿಕೆ: ನಾಳೆಯೇ ಸಚಿವರು ಜಿಲ್ಲೆಗೆ ತೆರಳಿ ಕೊರೋನಾ , ನೆರೆ...
ಬೆಂಗಳೂರು,ಆಗಸ್ಟ್,4,2021(www.justkannada.in): ಒಂದೆರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ವಿಧಾನಸೌಧಧಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಸರವಾಜ...
ಮುಡಾ ವ್ಯಾಪ್ತಿಯಲ್ಲಿ ಒಟಿಎಂ ಪ್ರಸ್ತಾಪಿತ ಕಾಮಗಾರಿಗಳನ್ನ ವೀಕ್ಷಿಸಿದ ಸಚಿವದ್ವಯರು.
ಮೈಸೂರು, ಜುಲೈ. 17,2021(www.justkannada.in): ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು ಶನಿವಾರ ಸಾತಗಳ್ಳಿ , ವಸಂತನಗರ ಹಾಗೂ ಮುಂತಾದ ಬಡಾವಣೆಗಳಲ್ಲಿ ಒಂದು...
ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಪಾರಂಪರಿಕ ಕಟ್ಟಡ ಪರಿವೀಕ್ಷಣೆ ಮಾಡಿದ ಸಚಿವದ್ವಯರು.
ಮೈಸೂರು, ಜುಲೈ. 16,2021(www.justkannada.in): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವ ಬಸವರಾಜು ಬೈರತಿ ಅವರು ಶುಕ್ರವಾರ ದೇವರಾಜ ಮಾರುಕಟ್ಟೆ, ಪುರಭವನದ ಕಾಮಗಾರಿ ಹಾಗೂ ಲ್ಯಾನ್ಸ್ ಡೌನ್...