Tag: Minority
ಅಲ್ಪಸಂಖ್ಯಾತ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯಗಳ ಪರಿಚಯ.
ಬೆಂಗಳೂರು, ಜೂನ್ 20, 2022 (www.justkannada.in): ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ನಡೆಸುತ್ತಿರುವ ವಸತಿಶಾಲೆಗಳು, ಮಕ್ಕಳಲ್ಲಿ ಪೌಷ್ಟಿಕಾಂಶ ಮಟ್ಟವನ್ನು ಸುಧಾರಿಸಲು ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯಗಳನ್ನು ಸೇರ್ಪಡೆಗೊಳಿಸಲಿದೆ.
ಪ್ರಾಯೋಗಿಕವಾಗಿ ಈ ಶೈಕ್ಷಣಿಕ ವರ್ಷದಿಂದ ಹಾವೇರಿಯ ಎರಡು ವಸತಿಶಾಲೆಗಳಲ್ಲಿ...
ಅಲ್ಪಸಂಖ್ಯಾತರನ್ನ ತುಳಿಯುವುದೇ ಹೆಚ್.ಡಿಕೆ ಉದ್ದೇಶ- ಮತ್ತೆ ಶಾಸಕ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ.
ಹುಬ್ಬಳ್ಳಿ,ಅಕ್ಟೋಬರ್,26,2021(www.justkannada.in): ಬೈಎಲೆಕ್ಷನ್ ಬಂದರೆ ಮಾತ್ರ ಹೆಚ್.ಡಿ ಕುಮಾರಸ್ವಾಮಿಗೆ ಅಲ್ಪಸಂಖ್ಯಾತರು ನೆನಪಾಗ್ತಾರೆ. ಅಲ್ಪಸಂಖ್ಯಾತರನ್ನ ತುಳಿಯುವುದೇ ಹೆಚ್.ಡಿಕೆ ಉದ್ದೇಶ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಶಾಸಕ...
ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ಬಾವಿಯಿಂದ ಮೇಲೆತ್ತಿ ವೋಟ್ ಹಾಕಿಸಿಕೊಂಡ ಬಳಿಕ ಮತ್ತೆ ಬಾವಿಗೆ ತಳ್ಳುತ್ತಾರೆ- ಸಿಎಂ...
ಹಾವೇರಿ,ಅಕ್ಟೋಬರ್,23,2021(www.justkannada.in): ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇನೆ ಎಂದು ಹೇಳಿಕೊಳ್ತಿದೆ. ಆದರೆ ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ಬಾವಿಯಿಂದ ಮೇಲೆತ್ತಿ ವೋಟ್ ಹಾಕಿಸಿಕೊಂಡ ಬಳಿಕ ಮತ್ತೆ ಬಾವಿಗೆ ತಳ್ಳುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಹಾನಗಲ್ ಉಪಚುನಾವಣೆ...