MLA -Jameer Ahmed Khan- criticizes Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೇವಲ 7 ಪರಿಷತ್ ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧೆ ಬಗ್ಗೆ ಶಾಸಕ ಜಮೀರ್ ಅಹ್ಮದ್ ಖಾನ್ ಟೀಕೆ.
ಮೈಸೂರು,ನವೆಂಬರ್,24,2021(www.justkannada.in):  ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಕೇವಲ 7 ಸ್ಥಾನಗಳಿಗೆ ಸ್ಪರ್ಧಿಸಿರುವ ಬಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಟೀಕಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಶಾಸಕ ಜಮೀರ್ ಅಹ್ಮದ್ ಖಾನ್, ಜೆ.ಡಿ.ಎಸ್ ಬಿಜೆಪಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವ ಸಾಧ್ಯತೆ ಇದೆ. ಜೆಡಿಎಸ್ ಎಲ್ಲಾ 25 ಸ್ಥಾನಕ್ಕೂ ಅಭ್ಯರ್ಥಿ ಹಾಕಬೇಕಿತ್ತು. ಕೇವಲ 7 ಸ್ಥಾನಕ್ಕೆ ಅಭ್ಯರ್ಥಿ ಹಾಕಿರುವುದು ಅನುಮಾನಸ್ಪದವಾಗಿ ಕಾಣುತ್ತಿದೆ. ಅವರಿಗೆ ಅಭ್ಯರ್ಥಿಗಳು ಇಲ್ಲವಾ.? ಅಭ್ಯರ್ಥಿ ಇಲ್ಲದಿದ್ದರೆ ಇಲ್ಲ ಅಂತ ಸ್ಪಷ್ಟಪಡಿಸಲಿ. ನನಗೆ ಅನಿಸುತ್ತಿರುವುದು ಬಿಜೆಪಿಗೆ ಲಾಭ ಮಾಡಿಕೊಡಲು ಜೆ.ಡಿ.ಎಸ್ ಮಾಡಿರುವ ತಂತ್ರ ಅಂತ ಅನಿಸುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಿಂಗಲ್ ಡಿಜಿಟ್..

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸಿಂಗಲ್ ಡಿಜಿಟ್ ಪಡೆಯುತ್ತೆ ಎಂದು ವ್ಯಂಗ್ಯವಾಡಿದ ಶಾಸಕ ಜಮೀರ್ ಅಹ್ಮದ್ ಖಾನ್, ಜೆಡಿಎಸ್‌ ಗೆ ಯಾವಾಗಲೂ ಕಾಂಗ್ರಸ್ಸೇ ಟಾರ್ಗೆಟ್. ಹಳೆ ಮೈಸೂರು ಭಾಗದಲ್ಲೂ ಕಾಂಗ್ರೆಸ್ ಗೆ ಒಳ್ಳೆಯ ವಾತಾವರಣ ಇದೆ ಎಂದರು.

ನನ್ನ ಸಿದ್ದರಾಮಯ್ಯ ಸಂಬಂಧ ಸಾಯುವವರೆಗೂ ಕೆಡುವುದಿಲ್ಲ.

ಇತ್ತೀಚೆಗೆ ಸಿದ್ಧರಾಮಯ್ಯ ಭಾಷಣಕ್ಕೆ ತಮ್ಮ ಬೆಂಬಲಿಗರು ಅಡ್ಡಿಯುಂಟು ಮಾಡಿದ್ಧ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕ ಜಮೀರ್ ಅಹ್ಮದ್ ಖಾನ್,  ನನ್ನ ಸಿದ್ದರಾಮಯ್ಯ ಸಂಬಂಧ ಸಾಯುವವರೆಗೂ ಕೆಡುವುದಿಲ್ಲ. ಕೆಡಲು ಸಾಧ್ಯವೂ ಇಲ್ಲ. ಅಂದು ಸಿದ್ದರಾಮಯ್ಯ ಭಾಷಣಕ್ಕೆ ನಮ್ಮ ಬೆಂಬಲಿಗರು ಅಡ್ಡಿ ಮಾಡಿಲ್ಲ. ಸಿದ್ದರಾಮಯ್ಯ ಭಾಷಣ ಮೊಟಕುಗೊಳಿಸಿಲ್ಲ. ಪುನೀತ್ ರಾಜ್‌ ಕುಮಾರ್ ಕಾರ್ಯಕ್ರಮಕ್ಕೆ ಹೋಗಬೇಕಿದ್ದ ಕಾರಣ 5 ನಿಮಿಷ ಮಾತನಾಡಿ ಹೋಗಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ನನ್ನ ಅಭಿಮಾನಿಗಳು ಜೈಕಾರ ಕೂಗಿದ್ದು ಕಂಡು ಸಿದ್ದರಾಮಯ್ಯ ಖುಷಿಯಾಗಿದ್ದಾರೆ. ಈ ಬಗ್ಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಸಿದ್ದರಾಮಯ್ಯ ಈ ರೀತಿ ಹೊಟ್ಟೆಕಿಚ್ವು ಪಟ್ಟುಕೊಳ್ಳುವ ಮನುಷ್ಯ ಅಲ್ಲ. ಅವರಿಗೆ ಜೊತೆಗಾರರು ಬೆಳೆದರೆ ಸಂತೋಷ ಇದೆ ಎಂದು ನುಡಿದರು.

ಬೆಂಗಳೂರಿನಲ್ಲಿ ಮಳೆ ಅವಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಜಮೀರ್, ಸಿಎಂ ನೆಪಮಾತ್ರಕ್ಕೆ ನಗರ ಪ್ರದಕ್ಷಿಣೆ ಮಾಡಿದ್ದಾರೆ. ಜನರ ಸಂಕಷ್ಟವನ್ನ ಕೇಳಿಲ್ಲ. ನೆರೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ಘೋಷಣೆ ಮಾಡಿಲ್ಲ. ನಿನ್ನೆ ಸಿಎಂ ನೆಪ‌ಮಾತ್ರಕ್ಕೆ ಕೆಲವು ರಸ್ತೆಗ ಹೋಗಿ ಬಂದಿದ್ದಾರೆ. ಇದರಿಂದ ಯಾವ ಪ್ರಯೋಜನ ಇಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಎಸಿಬಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಮೀರ್ ಅಹ್ಮದ್ ಖಾನ್,  ರಾಜ್ಯದಲ್ಲಿ ಈಗ ಯಾರ ಸರ್ಕಾರ ಇರೋದು ಹೇಳಿ.ಅದರ ಬಗ್ಗೆ ಅವರನ್ನೇ ಕೇಳಿ‌ ಎಂದರು.

Key words: MLA -Jameer Ahmed Khan- criticizes – JDS- contest – only -7 council- seats.

The post ಕೇವಲ 7 ಪರಿಷತ್ ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧೆ ಬಗ್ಗೆ ಶಾಸಕ ಜಮೀರ್ ಅಹ್ಮದ್ ಖಾನ್ ಟೀಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.