MLA KS Easwarappa | Just Kannada - Daily News Updates

ನಮ್ಮ 105 ಶಾಸಕರು ಹುಲಿಗಳು: ನಮ್ಮನ್ನ ಮುಟ್ಟುವ ಶಕ್ತಿ ಯಾರಿಗೂ ಇಲ್ಲ-ಶಾಸಕ ಕೆ.ಎಸ್ ಈಶ್ವರಪ್ಪ..
ಶಿವಮೊಗ್ಗ,ಮೇ,28,5-2019(www.justkannada.in):  ಬಿಜೆಪಿಯ 105 ಶಾಸಕರೂ ಹುಲಿಗಳು. ನಮ್ಮನ್ನ ಮುಟ್ಟುವ ಶಕ್ತಿ ಯಾರಿಗೂ ಇಲ್ಲ ಎಂದು ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಶಾಸಕ ಕೆ.ಎಸ್ ಈಶ್ವರಪ್ಪ ಟಾಂಗ್ ಕೊಟ್ಟರು.

ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ, ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ ನಾವು ಆಪರೇಷನ್ ಕಮಲ ಮಾಡಲ್ಲ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ. ನಮ್ಮ ಯಾವ ಶಾಸಕರನ್ನೂ ಮುಟ್ಟುವ ಶಕ್ತಿ ಯಾರಿಗೂ ಇಲ್ಲ. ನಾವು 105 ಹುಲಿಗಳಿದ್ದಂಗೆ  ಎಂದರು.

ಮೈತ್ರಿ ಬೇಡ ಎಂದು ಕಾಂಗ್ರೆಸ್ ಶಾಸಕರು ಹೇಳುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಹೇಳೋರು, ಕೇಳೋರು ಯಾರು ಇಲ್ಲ. ಚುನಾವಣೆಗೆ ಹೋಗುವ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ  ಎಂದು ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಜಿಂದಾಲ್ ನವರು ಸಾವಿರಾರು ಕೋಟಿ ಬಾಕಿ ಕೊಡಬೇಕಿದೆ. ಆದರೂ 3,666 ಎಕರೆ 30 ಕೋಟಿಗೆ ಮಾರಾಟ ಮಾಡಲು ಹೊರಟಿದ್ದಾರೆ.ಎಷ್ಟು ಆಗುತ್ತೋ.ಅಷ್ಟನ್ನು ದೋಚಿಕೊಂಡು ಹೋಗಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಕೆ.ಎಸ್ ಈಶ್ವರಪ್ಪ ಆರೋಪಿಸಿದರು.

Key words: Our 105 MLAs are Tiger: There is no power to touch us – MLA KS Easwarappa

#KSEaswarappa #Tiger #mla shivamogga

ಇಡೀ ದೇಶ ಪ್ರಧಾನಿ ಮೋದಿ ಮೂಲಕ ಏಕತೆ ಸಾರಿದೆ- ಲೋಕಸಭೆ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಶಾಸಕ ಕೆ.ಎಸ್ ಈಶ್ವರಪ್ಪ..
ಚಿತ್ರದುರ್ಗ,ಮೇ,20,2019(www.justkannada.in): ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲಿದ್ದು  ಇಡೀ ದೇಶ ಪ್ರಧಾನಿ ಮೋದಿ ಮೂಲಕ ಏಕತೆ ಸಾರಿದೆ ಎಂದು ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಕ್ರೈಸ್ತರು ಮುಸ್ಲೀಂರು ಇರುವ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ. ಈ ಮೂಲಕ ಇಡೀ ದೇಶ ಪ್ರಧಾನಿ ಮೋದಿ ಮೂಲಕ ಏಕತೆ ಸಾರಿದೆ. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ನಾನೇ ಸಿಎಂ ಆಗ್ತೀನಿ ಎಂದು ಹೇಳುತ್ತಾ ಓಡಾಡುತ್ತಿದ್ದಾರೆ. ಸಚಿವರಾದ ಎಂಬಿ ಪಾಟೀಲ್, ಡಿಕೆ ಶಿವಕುಮಾರ್ ನಾನೂ ಸಿಎಂ ಸ್ಥಾನದ ರೇಸ್ ನಲ್ಲಿದ್ದೇನೆ ಎಂದು ಹೇಳುತ್ತಾರೆ. ಆದರೆ ಬಿಜೆಪಿಯಲ್ಲಿ ಇಂತಹ ವ್ಯವಸ್ಥೆ ಇಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದರು.

ಕಾಂಗ್ರೆಸ್ ನವರು ಜೆಡಿಎಸ್ ಸೋಲಿಸಲು ಯತ್ನಿಸಿದರೇ ಜೆಡಿಎಸ್ ನವರು ಕಾಂಗ್ರೆಸ್ ಸೋಲಿಸಲು ಯತ್ನಿಸಿದ್ದಾರೆ. ಇದಕ್ಕೆ ಮೈಸೂರೇ ಸಾಕ್ಷಿ. ಮೈಸೂರಿನಲ್ಲಿ ಜೆಡಿಎಸ್ ನವರು ಬಿಜೆಪಿಗೆ ವೋಟ್ ಹಾಕಿದ್ದಾರೆ. ಇದನ್ನ ಸಚಿವ ಸಾರಾ ಮಹೇಶ್ ಮತ್ತು ಜಿಟಿ ದೇವೇಗೌಡರೇ ಹೇಳಿದ್ದಾರೆ ಎಂದು ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದರು.

Key words: The whole country is united by Prime Minister Modi-  MLA KS Easwarappa

#politicalnews #chitrhadurga #kseshwarappa