Tag: MLA-KS Eshwarappa- expressed
ಬೆಳಗಾವಿಗೆ ಹೋಗ್ತೇನೆ. ಆದರೆ ಅಧಿವೇಶನಕ್ಕೆ ಹೋಗಲ್ಲ- ಸಚಿವ ಸ್ಥಾನ ಸಿಗದಿದ್ದಕ್ಕೆ ಕೆ.ಎಸ್ ಈಶ್ವರಪ್ಪ ಬಹಿರಂಗ...
ಬಾಗಲಕೋಟೆ,ಡಿಸೆಂಬರ್,19,2022(www.justkannada.in): ಸಚಿವ ಸಂಪುಟಕ್ಕೆ ತಮ್ಮನ್ನು ಸೇರ್ಪಡೆ ಮಾಡಿಕೊಳ್ಳದ ಹಿನ್ನೆಲೆ ಶಾಸಕ ಕೆ.ಎಸ್ ಈಶ್ವರಪ್ಪ ಮತ್ತೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನ್ನ ವಿಚಾರದಲ್ಲಿ ತೀರ್ಪು ಬಂದಾಗಿದೆ. ಕ್ಲಿನ್ ಚಿಟ್ ನೀಡಲಾಗಿದೆ. ನಿಮ್ಮನ್ನ ಮಂತ್ರಿ ಮಾಡುತ್ತೇವೆ ಎಂದು...