mla sara mahesh ask many questions to dc rohini sindhuri Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಾಜ್ಯದ ಸಿಎಂ, ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ ? ಮೈಸೂರು ಡಿಸಿಗೆ ಸಾರಾ ಪ್ರಶ್ನೆಗಳ ಸುರಿಮಳೆ !
ಮೈಸೂರು, ಮೇ 16, 2021 (www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಶಾಸಕ ಸಾ.ರಾ. ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಒಬ್ಬ ಕನ್ನಡಿಗ ದಲಿತ ಡಿಸಿಯನ್ನು 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳ? ನಿಮ್ಮ ಹಾಸನದ ಪ್ರಕರಣದಲ್ಲಿ ತಕ್ಷಣ ನಿಮ್ಮ ಪರ ತೀರ್ಪು ಬಂತು. ಈಗ ಅದರ ತೀರ್ಪು ಬರದಂತೆ ಸಿಎಟಿ ಮ್ಯಾನೇಜ್ ಮಾಡಿದ್ದು ಸುಳ್ಳ ? ವಾಲ್ಮಿಕಿ ಜಯಂತಿ ಆಚರಣೆಗೆ ಬರಲಿಲ್ಲ , ಆದರೆ ಬಂಡೀಪುರಕ್ಕೆ ಹೋದರು ಸುಳ್ಳಾ.? ಮಾತ್ರೆ ಕೊಡಲು ದುಡ್ಡಿಲ್ಲ. ಕೊರೊನಾ ಸಂದರ್ಭದಲ್ಲಿ ಇನ್ ಡೋರ್ ಜಿಮ್ ಇನ್ ಡೋರ್ ಸ್ವಿಮ್ಮಿಂಗ್ ಪೂಲ್ ಏಕೆ ? ಹೀಗೆ ಹತ್ತಾರು ಪ್ರಶ್ನೆಗಳನ್ನು ಸುದ್ದಿಗೋಷ್ಠಿ ನಡೆಸಿ ಕೇಳಿದ್ದಾರೆ.

ಪಾರಂಪರಿಕ ಕಟ್ಟಡದಲ್ಲಿ ಈಜುಕೊಳಕ್ಕೆ ಅನುಮತಿ ಕೊಟ್ಟವರು ಯಾರು.? ಇದಕ್ಕೆ ಹಣ ಎಲ್ಲಿಂದ ಬಂತು? ಅದು ಕಟ್ಟಿರೋದು ಸುಳ್ಳಾ? ರಾಜ್ಯದ ಸಿಎಂ ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ ? ರಾಜ್ಯ ಮುಖ್ಯ ಕಾರ್ಯದರ್ಶಿ ಮನೆಯಲ್ಲಿ ಇದೆಯಾ ? ನಾವು ನೀವು ಜನರಿಗೆ ಮಾದರಿಯಾಗಿರಬೇಕು. ಕರ್ನಾಟಕದ ಹಣ ತಿರುಪತಿಗೆ ಕೊಟ್ಟಿದ್ದು ಸುಳ್ಳ?ಐಎಎಸ್ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯ ಹೊತ್ತಿ ಉರಿದಿದ್ದು ಸುಳ್ಳ? ಈಜುಕೊಳದ 50 ಲಕ್ಷ ಕೊರೊನಾಗೆ ಬಳಸಬೇಕಿತ್ತು. ನಿಮ್ಮನ್ನು ಯಾರು ಕೇಳಬೇಕು ಎಂದು ಸಾರಾ ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇಂತಹ ಪರಿಸ್ಥಿತಿಯಲ್ಲೂ ಮೈಸೂರಿನಲ್ಲಿ ಶಾಸಕರು ಪಾಲಿಕೆ ಸದಸ್ಯರು ಕೆಲಸ ಮಾಡುತ್ತಿರುವುದಕ್ಕೆ ಕ್ಷಮೆ ಕೇಳಬೇಕಾ? ಇದಕ್ಕೆ ಸೂಕ್ತ ವೇದಿಕೆಯಲ್ಲಿ ತಕ್ಕ ಉತ್ತರ ನೀಡುವೆ. ಇದೆಲ್ಲಾ ಏನೇ ಇರಲಿ ನೊಂದವರ ನಿಟ್ಟುಸಿರು ತಟ್ಟದೆ ಬಿಡುವುದಿಲ್ಲ ಎಂದಿದ್ದಾರೆ.

ಕ್ರಮ ಯಾಕೆ ಇಲ್ಲ?

ಕೆ ಆರ್ ನಗರದಲ್ಲಿ ಸಾವಿನ ಪ್ರಮಾಣ ಹೆಚ್ಚು ವಿಚಾರಕ್ಕೆ ಸಂಬಂಧಿಸಿದಂತೆ ಅಲ್ಲಿನ ವೈದ್ಯರು ಹೆಚ್ಚಿನ ಪ್ರಮಾಣದಲ್ಲಿ ಸ್ಟಿರಾಯೆಡ್ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದು ಗೊತ್ತಿದ್ದರೆ ಕ್ರಮ ಏಕೆ ಕೈಗೊಂಡಿಲ್ಲ? ಎಂದು ಸಾ ರಾ ಮಹೇಶ್ ಪ್ರಶ್ನಿಸಿದ್ದಾರೆ.

ಇದಕ್ಕೆ ಜವಾಬ್ದಾರರು ಯಾರು.? ಇದನ್ನು ಕೇಳುವುದೇ ತಪ್ಪಾಗಿದೆ. ವಿರೋಧ ಪಕ್ಷದವರು ಎಚ್ಚರಿಸುವ ಕೆಲಸ ಮಾಡುತ್ತೇವೆ. ಎಲ್ಲಕ್ಕೂ ಕಾಲವೇ ಉತ್ತರ ನೀಡಲಿದೆ. ಇಲ್ಲಿ ಯಾರು ಶಾಶ್ವತ ಅಲ್ಲ ಕಾಲ ಚಕ್ರ ಉರುಳುತ್ತದೆ. ಕೋವಿಡ್ ಮುಗಿಯಲಿ ಕೆಲ ದಾಖಲೆಗಳಿವೆ ಬಿಡುಗಡೆ ಮಾಡುವೆ. ಜಿಲ್ಲಾಧಿಕಾರಿಗಳ ವಿಚಾರವಾಗಿ ದಾಖಲೆ ಬಿಡುಗಡೆ ಮಾಡುವೆ. ಶಾಸಕಾಂಗ ಕಾರ್ಯಾಂಗದ ಮಾತು ಕೇಳಬೇಕು. ಇಂತಹ ಪರಿಸ್ಥಿತಿ ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

The post ರಾಜ್ಯದ ಸಿಎಂ, ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ ? ಮೈಸೂರು ಡಿಸಿಗೆ ಸಾರಾ ಪ್ರಶ್ನೆಗಳ ಸುರಿಮಳೆ ! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.