MLA Umesh katti Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹೈಕಮಾಂಡ್, ಪಕ್ಷದ ವರಿಷ್ಠರು ಮನಸ್ಸು ಮಾಡಿದ್ರೆ ಮಂತ್ರಿಯಾಗುತ್ತೇನೆ- ಶಾಸಕ ಉಮೇಶ್ ಕತ್ತಿ…
ಬೆಳಗಾವಿ,ಜನವರಿ,12,2021(www.justkannada.in):  ‘ಹೈಕಮಾಂಡ್ ಮತ್ತು ಪಕ್ಷದ ವರಿಷ್ಠರು ಮನಸ್ಸು ಮಾಡಿದರೆ ನಾನು ಮಂತ್ರಿಯಾಗುತ್ತೇನೆ. ನನಗೆ ಅವಕಾಶ ನೀಡಿದರೇ ಅಭಿವೃದ್ಧಿ ಕೆಲಸ ಮಾಡಿ ತೋರಿಸುತ್ತೇನೆ ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ತಿಳಿಸಿದರು.

ಸಿಎಂ ಬಿಎಸ್ ಯಡಿಯೂರಪ್ಪ ಕರೆ ಮಾಡಿದ ಹಿನ್ನೆಲೆ ಇಂದು ಬೆಂಗಳೂರಿಗೆ ತೆರಳುವ ಮುನ್ನ ಮಾತನಾಡಿದ ಶಾಸಕ ಉಮೇಶ್ ಕತ್ತಿ, ‘ಸಭೆ ಇದೆ ಬೆಂಗಳೂರಿಗೆ ಬಾ ಎಂದು ಸಿಎಂ ಕರೆ ಮಾಡಿದ್ದಾರೆ. ಹೀಗಾಗಿ ಬೆಂಗಳೂರಿಗೆ ಹೋಗುತ್ತಿದ್ದೇನೆ  ವಾರದಲ್ಲಿ ಎರಡು ಮೂರು ಬಾರಿ  ಸಿಎಂ ನನಗೆ ಕರೆ ಮಾಡುತ್ತಿರುತ್ತಾರೆ; ಏನೇನೋ ಮಾತನಾಡುತ್ತಿರುತ್ತೇವೆ. ಅದನ್ನೆಲ್ಲಾ ಹೇಳಲು ಆಗಲ್ಲ ಎಂದರು.

ಹಾಗೆಯೇ ನಾನು ಎಂಟು ಬಾರಿ ಶಾಸಕನಾಗಿದ್ದೇನೆ. ಮೂರು ಬಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಹೈಕಮಾಂಡ್ ಪಕ್ಷದ ವರಿಷ್ಠರು ಮನಸ್ಸು ಮಾಡಿದ್ರೆ ಮಂತ್ರಿಯಾಗುತ್ತೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ‌ ನಿಭಾಯಿಸಲು ಸಿದ್ಧ ಎಂದು ನುಡಿದರು.

Key words: I am – minister – High Command- agree- MLA Umesh katti

The post ಹೈಕಮಾಂಡ್, ಪಕ್ಷದ ವರಿಷ್ಠರು ಮನಸ್ಸು ಮಾಡಿದ್ರೆ ಮಂತ್ರಿಯಾಗುತ್ತೇನೆ- ಶಾಸಕ ಉಮೇಶ್ ಕತ್ತಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವ ಸ್ಥಾನಕ್ಕಾಗಿ ಲಾಬಿ: ಶಾಸಕ ಉಮೇಶ್ ಕತ್ತಿ, ಆರ್ ಶಂಕರ್ ರಿಂದ ಸಿಎಂ ಬಿಎಸ್ ವೈ ಭೇಟಿ…
ಬೆಂಗಳೂರು,ಡಿ,31,2019(www.justkannada.in):  ರಾಜ್ಯಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ನಡೆಯಲಿದ್ದು ಈ ಹಿನ್ನೆಲೆ ಸಚಿವ ಸ್ಥಾನಕ್ಕಾಗಿ ಬಿಜೆಪಿ ಶಾಸಕರ ಲಾಬಿ ಜೋರಾಗಿದೆ. ಈ ನಡುವೆ ಮಂತ್ರಿಗಿರಿಗಾಗಿ ಬಿಗಿಪಟ್ಟು ಹಿಡಿದಿರುವ ಶಾಸಕ ಉಮೇಶ್ ಕತ್ತಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಪದೇ ಪದೇ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.

ಈ ನಡುವೆ ಇಂದು ಸಹ ಶಾಸಕ ಉಮೇಶ್ ಕತ್ತಿ  ಡಾಲರ್ಸ್ ಕಾಲೋನಿಯ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಿಎಂ ಬಿಎಸ್ ಯಡಿಯೂರಪ್ಪ ಬಳಿ ಚರ್ಚೆ ನಡೆಸಿದ್ದಾರೆ. ಹಾಗೆಯೇ ಬೆಳಿಗ್ಗೆಯೇ ಭೇಟಿ ನೀಡಿದ್ದ ಶಾಸಕ ಉಮೇಶ್ ಕತ್ತಿ ಸಿಎಂ ಬಿಎಸ್ ಯಡಿಯೂರಪ್ಪ ಜತೆ ವಾಕಿಂಗ್ ಗೆ ತೆರಳಿದ್ದರು ಎನ್ನಲಾಗಿದೆ.

ಇನ್ನು ರಾಣಿಬೆನ್ನೂರು ಮಾಜಿ ಶಾಸಕ ಆರ್. ಶಂಕರ್ ಸಹ ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿದ್ದರು. ಎಂಎಲ್ ಸಿ ಮಾಡಿ ಮಂತ್ರಿ ಮಾಡುವುದಾಗಿ ಸಿಎಂ ಬಿಎಸ್ ವೈ ಭರವಸೆ ನೀಡಿದ್ದ ಹಿನ್ನೆಲೆ ಆರ್.ಶಂಕರ್ ಸಿಎಂ ಬಿಎಸ್ ವೈ ಬಳಿ ಮಾತನಾಡಲು ಡಾಲರ್ಸ್ ಕಾಲೋನಿಗೆ ಭೇಟಿ ನೀಡಿದ್ದರು ಎನ್ನಲಾಗಿದೆ.

Key words: Lobby – ministerial- position-Meet -CM BS Yeddyurappa-  MLA Umesh katti -R Shankar.

The post ಸಚಿವ ಸ್ಥಾನಕ್ಕಾಗಿ ಲಾಬಿ: ಶಾಸಕ ಉಮೇಶ್ ಕತ್ತಿ, ಆರ್ ಶಂಕರ್ ರಿಂದ ಸಿಎಂ ಬಿಎಸ್ ವೈ ಭೇಟಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.